Wednesday, 21st March 2018

Recent News

1 year ago

ಸಿಎಂ ತವರು ಜಿಲ್ಲೆಯ ಈ ಗ್ರಾಮದಲ್ಲಿ ಎಲ್ಲಾ ಮೂಲಭೂತ ಸೌಕರ್ಯಗಳಿದ್ರೂ ಜನರಿಗೆ ನೆಮ್ಮದಿಯಿಲ್ಲ

ಮೈಸೂರು: ಆ ಹಳ್ಳಿ ಹೇಳಿ ಕೇಳಿ ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸೋ ಗ್ರಾಮ. ಗ್ರಾಮದಲ್ಲಿ ಒಳ್ಳೆ ರಸ್ತೆ ಉಂಟು, ಚರಂಡಿ, ಕುಡಿಯಲು ನೀರು, ಅಂಗನವಾಡಿ, ಶಾಲೆ ಎಲ್ಲಾ ಉಂಟು. ಆದರೂ ಆ ಊರಿನ ಜನರಿಗೆ ಕಳೆದ ಎಂಟತ್ತು ವರ್ಷದಿಂದ ನೆಮ್ಮದಿ ಇಲ್ಲ. ಸಿಎಂ ಸಿದ್ದರಾಮಯ್ಯನವರ ತವರು ಮೈಸೂರಿನ ವರುಣಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಹಳ್ಳಿ ಸೋಮೇಶ್ವರಪುರ. ಇಲ್ಲಿ ಎಲ್ಲಾ ರೀತಿಯ ಮೂಲಭೂತ ಸೌಕರ್ಯವೂ ಇದೆ. ಆದ್ರೆ ಅಕ್ರಮ ಮದ್ಯ ಮಾರಾಟದಿಂದ ಊರಿನ ಜನರ ನೆಮ್ಮದಿಯೇ ಹಾಳಾಗಿ ಹೋಗಿದೆ. ಸೋಮೇಶ್ವರದಲ್ಲಿ […]

1 year ago

ಮೈಸೂರಿನಲ್ಲಿ ರಸ್ತೆ ಅಪಘಾತ: ಯೋಧ ದುರ್ಮರಣ

ಮೈಸೂರು: ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಯೋಧ ಮೃತಪಟ್ಟ ಘಟನೆ ಸಂಭವಿಸಿದೆ. ಮಹೇಶ್(26) ಮೃತ ದುರ್ಧೈವಿ ಯೋಧರಾಗಿದ್ದು, ಇವರು ಬಿಎಂಶ್ರೀ ನಗರದ ನಿವಾಸಿ ಮಹದೇವು ಎಂಬವರು ಪುತ್ರರಾಗಿದ್ದಾರೆ. ರಾತ್ರಿ ಸ್ನೇಹಿತರನ್ನು ನೋಡಲೆಂದು ಮಹೇಶ್ ಬೈಕ್ ನಲ್ಲಿ ಮನೆಯಿಂದ ಹೊರಹೋಗಿದ್ದರುಶೀ ವೇಳೆ ಆರ್ ಬಿ.ಐ. ಸಮೀಪದ ರಿಂಗ್ ರಸ್ತೆಯಲ್ಲಿ ಕಾರು ಡಿಕ್ಕಿಯಾಗಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ...

ರಾಜಹಂಸ ಬಸ್ ಪಲ್ಟಿ- ಇಬ್ಬರು ಪ್ರಯಾಣಿಕರ ಕೈ ತುಂಡು

1 year ago

ಮೈಸೂರು: ರಾಜಹಂಸ ಬಸ್ ಪಲ್ಟಿಯಾಗಿ ಇಬ್ಬರು ಪ್ರಯಾಣಿಕರ ಕೈಗಳು ತುಂಡಾಗಿರುವ ಘಟನೆ ಜಿಲ್ಲೆಯ ನಂಜನಗೂಡಿನ ಗೋಳೂರು ಕ್ರಾಸ್ ಬಳಿ ನಡೆದಿದೆ ಇಂದು ಬೆಳಗಿನ ಜಾವ 4 ಗಂಟೆ ವೇಳೆಯಲ್ಲಿ ಈ ಅವಘಢ ಸಂಭವಿಸಿದೆ. ರಾಜಹಂಸ ಬಸ್ ಪಲ್ಟಿಯಾಗಿದ್ದರಿಂದ ಇಬ್ಬರ ಕೈ ತುಂಡಾಗಿದೆ....

1 ತಿಂಗಳಿಂದ ಬಂದಾಗಿದ್ದ ಮೈಸೂರು ಮೃಗಾಲಯ ಇಂದಿನಿಂದ ಓಪನ್

1 year ago

ಮೈಸೂರು: ಹಕ್ಕಿ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಳೆದ 1 ತಿಂಗಳಿನಿಂದ ಬಂದ್ ಆಗಿದ್ದ ಮೈಸೂರು ಮೃಗಾಲಯ ಇಂದಿನಿಂದ ತೆರೆಯಲಿದೆ. ಭೋಪಾಲ್ ಲ್ಯಾಬ್ ವರದಿ ಆಧಾರದ ಮೇಲೆ ಮೃಗಾಲಯ ರೀ ಓಪನ್ ಆಗುತ್ತಿದ್ದು ಪ್ರಾಣಿಪ್ರಿಯರ ಹಾಗೂ ಮೃಗಾಲಯ ಸಮೀಪದ ವ್ಯಾಪಾರಸ್ಥರ ಸಂತಸಕ್ಕೆ ಕಾರಣವಾಗಿದೆ....

ಪರಮೇಶ್ವರ್‍ಗೆ ಮಾನ ಮರ್ಯಾದೆ ಇಲ್ವಾ: ವಿಶ್ವನಾಥ್ ಪ್ರಶ್ನೆ

1 year ago

ಮೈಸೂರು: ನಂಜನಗೂಡು ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಅಭ್ಯರ್ಥಿಗಳೇ ಇಲ್ಲ ಎಂದರೇ ಅರ್ಥವೇನು? ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್‍ಗೆ ಮಾನ ಮರ್ಯಾದೆ ಇಲ್ವಾ ಎಂದು ಮಾಜಿ ಸಂಸದ ವಿಶ್ವನಾಥ್ ಮೈಸೂರಿನಲ್ಲಿ ವಾಗ್ದಾಳಿ ನಡೆಸಿದ್ದಾರೆ. ಒಂದು ಕಾಲದಲ್ಲಿ ಶ್ರೀನಿವಾಸ್ ಪ್ರಸಾದ್ ಗೆದ್ದಿದ್ದು ಕಾಂಗ್ರೆಸ್ ನಿಂದಲೇ,...

ಫಲಾನುಭವಿಯೊಬ್ಬರ ಮೀಸೆ ತಿರುವಿ ಸಂತೋಷ ಪಟ್ಟ ಸಿಎಂ

1 year ago

ಮೈಸೂರು:  ಸಿಎಂ ಸಿದ್ದಾಮಯ್ಯ ಫಲಾನುಭವಿಯೊಬ್ಬರ ಮೀಸೆಯನ್ನು ತಿರುವಿ ಸಂತೋಷಪಟ್ಟಿದ್ದಾರೆ. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಮೈಸೂರಿನಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆದಿವಾಸಿಗಳಿಗೆ ಸವಲತ್ತು ವಿತರಣಾ ಬೃಹತ್ ಸಮಾವೇಶ ಬುಧವಾರ ನಡೆಯಿತು. ಮೈಸೂರಿನ ದಸರಾ ವಸ್ತು ಪ್ರದರ್ಶನ ಆವರಣದಲ್ಲಿ ನಡೆದ ಸಮಾವೇಶದಲ್ಲಿ...