Thursday, 21st June 2018

1 year ago

ಡೈರಿ ಸ್ಫೋಟ- ಮೈಸೂರಿನ ಸಿಎಂ ನಿವಾಸದ ಎದುರು ಬಿಜೆಪಿ ಪ್ರತಿಭಟನೆ

ಮೈಸೂರು: ರಾಜ್ಯ ನಾಯಕರಿಂದ ಕಾಂಗ್ರೆಸ್ ಹೈಕಮಾಂಡ್‍ಗೆ ಕಪ್ಪ ವಿಚಾರ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಇಂದು ಮೈಸೂರಿನಲ್ಲಿ ಪ್ರತಿಭಟನೆ ನಡೆಯಿತು. ಮಾಜಿ ಸಚಿವ ಎಸ್.ಎ.ರಾಮದಾಸ್, ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಶಿವಣ್ಣ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು. ಪ್ರತಿಭಟನಾ ಮೆರವಣಿಗೆಯಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು. ಮೈಸೂರಿನಲ್ಲಿರುವ ಸಿಎಂ ಮನೆಗೆ ಮುತ್ತಿಗೆ ಹಾಕಲು ಮುಂದಾಗಿದ್ದ ಹಿನ್ನೆಲೆಯಲ್ಲಿ ಪೊಲೀಸರು ಬಿಜೆಪಿ ಮುಖಂಡರಾದ ರಾಮದಾಸ್, ಎಂ.ಶಿವಣ್ಣ ಮತ್ತು ಕಾರ್ಯಕರ್ತರನ್ನು ಬಂಧಿಸಿದ್ದಾರೆ.  

1 year ago

ಪಿಯುಸಿಯಲ್ಲಿ 590 ಅಂಕ ತೆಗೆದ ಟಾಪರ್ ವಿದ್ಯಾರ್ಥಿ ಈಗ ದರೋಡೆಕೋರ!

ಮೈಸೂರು: ಪಿಯುಸಿಯಲ್ಲಿ 590 ಅಂಕ ತೆಗೆದು ಶ್ರೇಯಾಂಕ ಪಡೆದ ವಿದ್ಯಾರ್ಥಿಯೊಬ್ಬ ದರೋಡೆಗಿಳಿದ ಪ್ರಸಂಗವೊಂದು ಬೆಳಕಿಗೆ ಬಂದಿದೆ. 20 ವರ್ಷದ ವಿದ್ಯಾವರ್ಧಕ ಇಂಜಿನಿಯರಿಂಗ್ ಕಾಲೇಜಿನ ಟಾಪರ್ ವಿದ್ಯಾರ್ಥಿ ಸನತ್ ತನ್ನದೇ ತಂಡ ಕಟ್ಟಿಕೊಂಡು ದರೋಡೆಗಿಳಿದು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಈತ ವಿದ್ಯಾವಿಕಾಸ್ ಕಾಲೇಜಿನ ಸಿವಿಲ್ ಇಂಜಿನಿಯರ್ ವಿದ್ಯಾರ್ಥಿ ಓ.ಎಸ್.ಖಾನ್ (19), ಲಷ್ಕರ್ ಮೊಹಲ್ಲಾದ ಇಸ್ಮಾಯಿಲ್ ಖಾನ್(19) ಸೈಯದ್...

ಬೆಂಗ್ಳೂರಾಯ್ತು ಇದೀಗ ಮೈಸೂರು ಸರದಿ- ವಿದೇಶಿ ಮಹಿಳೆಯ ತುಟಿ ಕಚ್ಚಿದ ಕಾಮುಕ

1 year ago

ಮೈಸೂರು: ಬೆಂಗಳೂರಿನಲ್ಲಿ ನಡೆದ ಲೈಂಗಿಕ ದೌರ್ಜನ್ಯದ ಪ್ರಕರಣಗಳು ಸುದ್ದಿಯಾದ ಬೆನ್ನಲ್ಲೇ ಇದೀಗ ಸಾಂಸ್ಕøತಿಕ ನಗರಿ ಮೈಸೂರಿನಲ್ಲಿ ಕಾಮುಕನೊಬ್ಬ ವಿದೇಶಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಜಿಲ್ಲೆಯ ಚಾಮುಂಡಿ ಬೆಟ್ಟದ ನಂದಿ ಬಳಿ ಸೋಮವಾರ ಸಂಜೆ ಈ ಘಟನೆ ನಡೆದಿದೆ....

ಸಿಎಂ ತವರು ಜಿಲ್ಲೆಯ ಈ ಗ್ರಾಮದಲ್ಲಿ ಎಲ್ಲಾ ಮೂಲಭೂತ ಸೌಕರ್ಯಗಳಿದ್ರೂ ಜನರಿಗೆ ನೆಮ್ಮದಿಯಿಲ್ಲ

1 year ago

ಮೈಸೂರು: ಆ ಹಳ್ಳಿ ಹೇಳಿ ಕೇಳಿ ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸೋ ಗ್ರಾಮ. ಗ್ರಾಮದಲ್ಲಿ ಒಳ್ಳೆ ರಸ್ತೆ ಉಂಟು, ಚರಂಡಿ, ಕುಡಿಯಲು ನೀರು, ಅಂಗನವಾಡಿ, ಶಾಲೆ ಎಲ್ಲಾ ಉಂಟು. ಆದರೂ ಆ ಊರಿನ ಜನರಿಗೆ ಕಳೆದ ಎಂಟತ್ತು ವರ್ಷದಿಂದ ನೆಮ್ಮದಿ ಇಲ್ಲ. ಸಿಎಂ...

ಮೈಸೂರಿನಲ್ಲಿ ರಸ್ತೆ ಅಪಘಾತ: ಯೋಧ ದುರ್ಮರಣ

1 year ago

ಮೈಸೂರು: ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಯೋಧ ಮೃತಪಟ್ಟ ಘಟನೆ ಸಂಭವಿಸಿದೆ. ಮಹೇಶ್(26) ಮೃತ ದುರ್ಧೈವಿ ಯೋಧರಾಗಿದ್ದು, ಇವರು ಬಿಎಂಶ್ರೀ ನಗರದ ನಿವಾಸಿ ಮಹದೇವು ಎಂಬವರು ಪುತ್ರರಾಗಿದ್ದಾರೆ. ರಾತ್ರಿ ಸ್ನೇಹಿತರನ್ನು ನೋಡಲೆಂದು ಮಹೇಶ್ ಬೈಕ್ ನಲ್ಲಿ ಮನೆಯಿಂದ ಹೊರಹೋಗಿದ್ದರುಶೀ ವೇಳೆ...

ಅಂತೂ ಕಾಂಗ್ರೆಸ್ ಬತ್ತಳಿಕೆ ಸೇರಿತು ಜೆಡಿಎಸ್ ಬ್ರಹ್ಮಾಸ್ತ್ರ

1 year ago

ಕೆಪಿ ನಾಗರಾಜ್ ನಂಜನಗೂಡಿನ ಪ್ರಭಾವಿ ಜೆಡಿಎಸ್ ಮುಖಂಡ ಕಳಲೆ ಕೇಶವಮೂರ್ತಿ ಕಾಂಗ್ರೆಸ್ ಸೇರುವುದು ಅಧಿಕೃತವಾಗಿದೆ. ಯಾವಾಗ ಎಂಬ ದಿನಾಂಕ ಮಾತ್ರ ನಿರ್ಧಾರವಾಗಬೇಕಿದೆ. ಕಳಲೆ ಕೇಶವಮೂರ್ತಿ ಕಾಂಗ್ರೆಸ್ ಸೇರುತ್ತಾರೆ ಎಂಬ ಸುದ್ದಿಯನ್ನು ಮೊದಲು ಬ್ರೇಕ್ ಮಾಡಿದ್ದೆ ಪಬ್ಲಿಕ್ ಟಿವಿ ವೆಬ್‍ಸೈಟ್. ಒಂದು ತಿಂಗಳ...

ನಾನು ಕಾಂಗ್ರೆಸ್‍ಗೆ ಸೇರುತ್ತಿರುವುದು ಯಾಕೆ: ಕೇಶವಮೂರ್ತಿ ಉತ್ತರಿಸಿದ್ದು ಹೀಗೆ

1 year ago

ಮೈಸೂರು: ನಾನು ಜನರ ಮತ್ತು ಅಭಿಮಾನಿಗಳ ಆಸೆಯಂತೆ ಕಾಂಗ್ರೆಸ್‍ಗೆ ಸೇರ್ಪಡೆ ಆಗುತ್ತಿದ್ದೇನೆ ಎಂದು ಜೆಡಿಎಸ್ ಪಕ್ಷದ ಮುಖಂಡ ಕಳಲೆ ಕೇಶವಮೂರ್ತಿ ಹೇಳಿದ್ದಾರೆ. ಇಂದು ಕೇಶವಮೂರ್ತಿ ಆಪ್ತರು ಮತ್ತು ಬೆಂಬಲಿಗರ ಸಭೆ ಕರೆದಿದ್ದರು. ಈ ಸಭೆಯ ನಂತರ ಜೆಡಿಎಸ್ ನಿಂದ ಹೊರ ಬರುತ್ತಿರುವುದಾಗಿ...

ರಾಜಹಂಸ ಬಸ್ ಪಲ್ಟಿ- ಇಬ್ಬರು ಪ್ರಯಾಣಿಕರ ಕೈ ತುಂಡು

1 year ago

ಮೈಸೂರು: ರಾಜಹಂಸ ಬಸ್ ಪಲ್ಟಿಯಾಗಿ ಇಬ್ಬರು ಪ್ರಯಾಣಿಕರ ಕೈಗಳು ತುಂಡಾಗಿರುವ ಘಟನೆ ಜಿಲ್ಲೆಯ ನಂಜನಗೂಡಿನ ಗೋಳೂರು ಕ್ರಾಸ್ ಬಳಿ ನಡೆದಿದೆ ಇಂದು ಬೆಳಗಿನ ಜಾವ 4 ಗಂಟೆ ವೇಳೆಯಲ್ಲಿ ಈ ಅವಘಢ ಸಂಭವಿಸಿದೆ. ರಾಜಹಂಸ ಬಸ್ ಪಲ್ಟಿಯಾಗಿದ್ದರಿಂದ ಇಬ್ಬರ ಕೈ ತುಂಡಾಗಿದೆ....