Thursday, 22nd March 2018

Recent News

6 months ago

ಆ್ಯಕ್ಟಿವಾ ಗೆ ಡಿಕ್ಕಿ ಹೊಡೆದ ಟ್ರಕ್-ಅಪ್ಪ ಅಮ್ಮನ ಜೊತೆ ಪ್ರಾಣಬಿಟ್ಟ 5 ವರ್ಷದ ಕಂದಮ್ಮ

ಬೆಂಗಳೂರು: ನಗರದ ಮಡಿವಾಳ ಬಳಿಯ ಜಾನ್ ಸಿಗ್ನಲ್ ಬಳಿ ವೇಗವಾಗಿ ಬರುತ್ತಿದ್ದ ಟ್ರಕ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಬುಧವಾರ ರಾತ್ರಿ ನಡೆದಿದೆ. ಫಯಾಜ್, ಸುಲ್ತಾನಾ ಮತ್ತು 5 ವರ್ಷದ ಅಬ್ದುಲ್ ಅಪಘಾತದಲ್ಲಿ ಸಾವನ್ನಪ್ಪಿದ ದುರ್ದೈವಿಗಳು. ಫಯಾಜ್ ಮತ್ತು ಸುಲ್ತಾನಾ ಶ್ರೀರಾಮಚಂದ್ರಪುರ ನಿವಾಸಿಗಳಾಗಿದ್ದು, ನಿನ್ನೆ ರಾತ್ರಿ ಸುಲ್ತಾನರ ತಾಯಿ ಮನೆಗೆ ತಮ್ಮ ಆ್ಯಕ್ಟಿವಾ ಗಾಡಿಯಲ್ಲಿ ಹೋಗುತ್ತಿದ್ದರು. ಆದರೆ ಸಿಗ್ನಲ್ ಬಳಿ ಬರುತ್ತಿದ್ದಂತೆ ಹಿಂಬದಿಯಿಂದ ಬರುತ್ತಿದ್ದ ಟ್ರಕ್ ಸ್ಕೂಟರ್‍ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಾಗುತ್ತಿದ್ದಂತೆ […]

6 months ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಆತಂಕ: ಫೆಬ್ರವರಿಯಲ್ಲಿ ಆಗುತ್ತಾ ಎಲ್ಲಾ ನಿರ್ಣಯ?

ನವದೆಹಲಿ: ಕಾವೇರಿ ನ್ಯಾಯಮಂಡಳಿಯ 2007ರ ಐತೀರ್ಪು ಪ್ರಶ್ನಿಸಿ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸುತ್ತಿರುವ ಸುಪ್ರೀಂಕೋರ್ಟ್ ಕಾವೇರಿ ನೀರು ನಿರ್ವಹಣಾ ಮಂಡಳಿ ರಚಿಸುವ ಇಂಗಿತ ವ್ಯಕ್ತಪಡಿಸಿದೆ. ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ 4 ರಾಜ್ಯಗಳ ವಾದ ಆಲಿಸಿ 2 ವಾರಗಳಲ್ಲಿ ದಾಖಲೆ ಒದಗಿಸುವಂತೆ ಕಾಲಾವಕಾಶ ನೀಡಿದೆ. ಆದರೆ ಇದಕ್ಕೆ ಕೇಂದ್ರ ಸರ್ಕಾರ ಆಕ್ಷೇಪ...

ವೈದ್ಯರಿಗೆ ಚಾಕುವಿನಿಂದ ಇರಿದ 75 ವರ್ಷದ ವೃದ್ಧ ರೋಗಿ

6 months ago

ಬೆಳಗಾವಿ: ವೈದ್ಯರ ಮೇಲೆ ವೃದ್ಧ ರೋಗಿಯೊಬ್ಬರು ಚಾಕುವಿನಿಂದ ಹಲ್ಲೆ ಮಾಡಿರೋ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಪುಣೆಯ ಸಿಂಹಘಡ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಹೆಚ್ಚಿಗೆ ಬಿಲ್ ಯಾಕೆ ಮಾಡಿದ್ದೀರಿ ಎಂದು ಆಕ್ರೋಶಗೊಂಡ 75 ವರ್ಷದ ರೋಗಿ ಡಾಕ್ಟರ್ ಮೇಲೆ ಚಾಕುವಿನಿಂದ...

ನಾಡಿಮಿಡಿತ ನೋಡಿಯೇ ಬಿಪಿ, ಶುಗರ್ ಗೆ ಚಿಕಿತ್ಸೆ ನೀಡುತ್ತಿದ್ದ ಫೇಕ್ ಡಾಕ್ಟರ್ ಬಲೆಗೆ!

6 months ago

ಬಾಗಲಕೋಟೆ: ನಾಡಿ ಮಿಡಿತ ನೋಡಿಯೇ ಚಿಕಿತ್ಸೆ ಕೊಡುತ್ತಿದ್ದ ನಕಲಿ ವೈದ್ಯನೊಬ್ಬ ಇದೀಗ ಜಿಲ್ಲೆಯ ವೈದ್ಯಾಧಿಕಾರಿಗಳ ಬಲೆಗೆ ಬಿದ್ದಿದ್ದಾನೆ. ಬಳ್ಳಾರಿ ಜಿಲ್ಲೆ ಹೋಸಪೇಟೆ ಮೂಲದ ಜನಾರ್ದನ್ ಸಿಕ್ಕಿಬಿದ್ದ ನಕಲಿ ವೈದ್ಯ. ಈತನಿಗೆ ವೈದ್ಯಕೀಯ ವೃತ್ತಿಯ ಎಬಿಸಿಡಿ ಗೊತ್ತಿಲ್ಲ. ಆದ್ರೆ ಜನರನ್ನು ಮರಳು ಮಾಡಿ...

ಕಚೇರಿಗೆ ನುಗ್ಗಿ ಯುವತಿಗೆ ದೊಣ್ಣೆಯಿಂದ ಹೊಡೆದು 2.50 ಲಕ್ಷ ರೂ. ದರೋಡೆ

6 months ago

ಉಡುಪಿ: ಕುಂದಾಪುರ ತಾಲೂಕಿನ ರಟ್ಟಾಡಿ ಗ್ರಾಮದಲ್ಲಿ ಯುವತಿಯ ಮೇಲೆ ದೊಣ್ಣೆಯಿಂದ ಹೊಡೆದು ಮಾರಣಾಂತಿಕ ಹಲ್ಲೆ ನಡೆಸಿದ ದುಷ್ಕರ್ಮಿಗಳು 2.50 ಲಕ್ಷ ರೂ. ಹಣವನ್ನು ಕದ್ದಿದ್ದಾರೆ.   ಪ್ರೀತಿ(24) ಹಲ್ಲೆಗೆ ಒಳಗಾದ ಯುವತಿ. ಹೆಲ್ಮೆಟ್ ಹಾಕಿಕೊಂಡು ಬೈಕ್‍ನಲ್ಲಿ ಬಂದ ದುಷ್ಕರ್ಮಿಗಳು ಶ್ರೀಕ್ಷೇತ್ರ ಧರ್ಮಸ್ಥಳದ...

ಬಂಡಾಯ ಸುದ್ದಿಗೋಷ್ಠಿ ನಡೆಸಿ ಪಕ್ಷದ ನಾಯಕರ ವಿರುದ್ಧವೇ ತೊಡೆ ತಟ್ಟಿದ ಡಿ.ಕೆ.ಸುರೇಶ್

6 months ago

ಬೆಂಗಳೂರು: ನಮ್ಮ ನೆನಪೇ ಪಕ್ಷದ ನಾಯಕರಿಗೆ ಇಲ್ಲ. ನಾನು ಕಾಂಗ್ರೆಸ್ ಪಕ್ಷದ ಒಬ್ಬ ಸಂಸದನಿದ್ದೇನೆ ಎಂಬ ವಿಚಾರವನ್ನೇ ಮರೆತಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ ಸುರೇಶ್ ಪಕ್ಷದ ನಾಯಕರ ವಿರುದ್ಧ ಕಿಡಿಕಾರಿದ್ದಾರೆ. ಬೆಂಗಳೂರು ಬಿಬಿಎಂಪಿ ಮೇಯರ್ ಆಯ್ಕೆಯ ವಿಚಾರವಾಗಿ...

ಪ್ಲೇಹೋಂ ಬಳಿ ಪತ್ತೆಯಾಗಿದ್ದು ಬಾಂಬ್ ಅಲ್ಲ, ಪವರ್ ಬ್ಯಾಂಕ್ – ನಿಟ್ಟುಸಿರುಬಿಟ್ಟ ಜೆಪಿ ನಗರ ಜನ

6 months ago

ಬೆಂಗಳೂರು: ಜೆಪಿ ನಗರ ಜನ ನಿಟ್ಟುಸಿರು ಬಿಟ್ಟಿದ್ದಾರೆ. ಇಲ್ಲಿನ ಬ್ರೂಕ್ಸ್ ಲ್ಯಾಂಡ್ ಪ್ರೀ ಸ್ಕೂಲ್ ಬಳಿ ಪತ್ತೆಯಾದ ವಸ್ತು ಬಾಂಬ್ ಅಲ್ಲ ಪವರ್ ಬ್ಯಾಂಕ್ ರೀತಿಯ ವಸ್ತು ಎನ್ನುವುದು ಬಾಂಬ್ ನಿಷ್ಕ್ರಿಯ ದಳ ನಡೆಸಿದ ತನಿಖೆಯಿಂದ ಗೊತ್ತಾಗಿದೆ. ಇಂದು ಬೆಳಿಗ್ಗೆ ಪ್ರೀ...

ವಾಮಾಚಾರಕ್ಕೆ ಕೋಣ ಬಲಿ: ನಾಲಗೆ ಕತ್ತರಿಸಿ ಕೊಂದೇ ಬಿಟ್ರು!

6 months ago

ಧಾರವಾಡ: ಮನೆ ಹಿಂದೆ ಕಟ್ಟಿ ಹಾಕಿದ್ದ ಕೋಣದ ನಾಲಗೆ ಕತ್ತರಿಸಿ ಬಲಿ ಪಡೆದ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಬೆಳವಟಗಿ ಗ್ರಾಮದಲ್ಲಿ ಕಳೆದ ರಾತ್ರಿ ಈ ಘಟನೆ ನಡೆದಿದ್ದು, ಮಹಾಲಯ ಅಮವಾಸ್ಯೆ ಇರುವ ಕಾರಣ ದುಷ್ಕರ್ಮಿಗಳು ವಾಮಾಚಾರಕ್ಕೆ...