Monday, 18th June 2018

Recent News

7 months ago

ಬೆಳ್ಳಂಬೆಳಗ್ಗೆ ನಂದಿಬೆಟ್ಟಕ್ಕೆ ಹೋಗ್ತಿದ್ದಾಗ ಬೈಕ್, ಟಿಪ್ಪರ್ ಡಿಕ್ಕಿ- ಸವಾರ ಸ್ಥಳದಲ್ಲೇ ದುರ್ಮರಣ

ಚಿಕ್ಕಬಳ್ಳಾಪುರ: ಪಲ್ಸರ್ ಬೈಕ್ ಹಾಗೂ ಟಿಪ್ಪರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕಾರಹಳ್ಳಿ ಬಳಿ ನಡೆದಿದೆ. ಆಂಧ್ರಪ್ರದೇಶದ ಅನಂತಪುರ ಮೂಲದ ರಾಕೇಶ್(23) ಮೃತ ಯುವಕ. ಇಂದು ಬೆಳಗ್ಗೆ ಒಂದೇ ಬೈಕ್‍ನಲ್ಲಿ ಮೂವರು ನಂದಿಬೆಟ್ಟಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಬೆಳ್ಳಂಬೆಳಗ್ಗೆ ದಟ್ಟ ಮಂಜು ಆವರಿಸಿದ್ದ ಹಿನ್ನೆಲೆಯಲ್ಲಿ ಸರಿಯಾಗಿ ರಸ್ತೆ ಕಾಣದೆ ಈ ಅಪಘಾತ ನಡೆದಿದೆ. ಅಪಘಾತದಲ್ಲಿ ಇನ್ನಿಬ್ಬರು ಗಾಯಗೊಂಡಿದ್ದು, ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಗೆ […]

7 months ago

ಕೆಲಸವಿಲ್ಲದಾಗ ಬಡ ಹುಡುಗಿಯ ಪ್ರೀತಿ ಬೇಕಿತ್ತು- ಸರ್ಕಾರಿ ಕೆಲ್ಸ ಸಿಕ್ಕಿದ್ಮೇಲೆ ಬೇರೆ ಹುಡ್ಗಿಯನ್ನ ಮದ್ವೆಯಾಗಿ ಪರಾರಿ

ತುಮಕೂರು: ಈ ಭೂಪನಿಗೆ ಸರ್ಕಾರಿ ನೌಕರಿ ಸಿಗೋವರೆಗೂ ಬಡ ಹೆಣ್ಣುಮಗಳ ಮೇಲೆ ಪ್ರೀತಿ ಉಕ್ಕಿ ಹರಿಯುತ್ತಿತ್ತು. ಸಿನಿಮಾ, ಪಾರ್ಕ್ ಎಂದು ಸುತ್ತಿ ಆ ಹುಡುಗಿ ಜೊತೆ ರಸ ನಿಮಿಷಗಳನ್ನು ಕಳೆದಿದ್ದ. ಆದ್ರೆ ಸರ್ಕಾರಿ ನೌಕರಿ ಸಿಕ್ಕಿದ್ದೇ ತಡ 9 ವರ್ಷ ಪ್ರೀತಿಸಿದ ಹುಡುಗಿಗೆ ಕೈ ಕೊಟ್ಟು ಶ್ರೀಮಂತ ಹುಡುಗಿ ಜೊತೆ ಪರಾರಿಯಾಗಿದ್ದಾನೆ. ತುಮಕೂರು ಜಿಲ್ಲೆಯ ಗುಬ್ಬಿ...

ಸಾಲ ತೀರಿಸುವಂತೆ ಬ್ಯಾಂಕ್‍ ನಿಂದ ನೋಟಿಸ್- ಹೃದಯಾಘಾತವಾಗಿ ರೈತ ಸಾವು

7 months ago

ತುಮಕೂರು: ಸಾಲ ತೀರಿಸುವಂತೆ ಬ್ಯಾಂಕ್ ನವರು ಕಳಿಸಿದ ನೋಟಿಸ್ ನೋಡಿ ಹೃದಯಾಘಾತಕ್ಕೊಳಗಾಗಿ ರೈತರೊಬ್ಬರು ಸಾವನ್ನಪ್ಪಿದ ಘಟನೆ ತುಮಕೂರಿನಲ್ಲಿ ನಡೆದಿದೆ. ಜಿಲ್ಲೆಯ ಶಿರಾ ತಾಲೂಕಿನ ಎಂ. ದಾಸರಹಳ್ಳಿಯ 65 ವರ್ಷದ ಬಡಯ್ಯ ಮೃತ ರೈತ. ವಿವಿಧ ಬ್ಯಾಂಕ್ ಗಳಲ್ಲಿ 6 ಲಕ್ಷ ರೂಪಾಯಿಗೂ...

ದಾರಿ ಕೇಳೋ ನೆಪದಲ್ಲಿ 70 ಸಾವಿರ ರೂ. ಮೌಲ್ಯದ ಚಿನ್ನದ ಸರ ಎಗರಿಸಿ ಖದೀಮರು ಪರಾರಿ!

7 months ago

ಉಡುಪಿ: ಸರಗಳ್ಳರ ಹಾವಳಿ ಹೆಚ್ಚಾಗಿದ್ದು, ಇದೀಗ ಉಡುಪಿ ಜಿಲ್ಲೆಯಲ್ಲೂ ಸರಗಳ್ಳರು ಹುಟ್ಟಿಕೊಂಡಿದ್ದಾರೆ. ಇಂದು ಬೆಳಗ್ಗೆ ಸುಮಾರು 6 ಗಂಟೆಗೆ ಎರ್ಮಾಳಿನಲ್ಲಿ ವೃದ್ಧೆಯೊಬ್ಬರು ಸೊಸೈಟಿಗೆ ಹಾಲು ತರುತ್ತಿದ್ದ ವೇಳೆ ಖದೀಮರು 70 ಸಾವಿರ ಮೌಲ್ಯದ 3 ಪವನ್ ಚಿನ್ನದ ಸರವನ್ನು ಎಗರಿಸಿ ಎಸ್ಕೇಪ್...

ವಿಡಿಯೋ: ಬಿಯರ್ ಕ್ಯಾನ್ ನಲ್ಲಿ ಸಿಕ್ಕಿ ಹಾಕಿಕೊಳ್ತು ನಾಗರಾಜನ ತಲೆ

7 months ago

ಶಿವಮೊಗ್ಗ: ಕೊಡ, ತಂಬಿಗೆಯಲ್ಲಿ ನಾಯಿ-ಬೆಕ್ಕು ಇನ್ನಿತರ ಪ್ರಾಣಿಗಳ ತಲೆ ಸಿಕ್ಕಿ ಹಾಕಿಕೊಂಡು ಒದ್ದಾಡುವುದು ಸಾಮಾನ್ಯ. ಆದರೆ ಶಿವಮೊಗ್ಗದಲ್ಲಿ ಬಿಯರ್ ಕ್ಯಾನ್ ನಲ್ಲಿ ನಾಗರ ಹಾವಿನ ತಲೆ ಸಿಲುಕಿಸಿಕೊಂಡು ಪರದಾಡಿದ ಘಟನೆ ನಡೆದಿದೆ. ಕಿಂಗ್ ಫಿಶರ್ ಬಿಯರ್ ಕ್ಯಾನ್ ನಲ್ಲಿ ಸಿಲುಕಿದ್ದ ಆಗಿದ್ದ...

ರಾಜ್ಯದಲ್ಲಿ ಹೆಚ್ಚಾಗುತ್ತಿದೆ ನಕಲಿ ವೈದ್ಯರ ಹಾವಳಿ- ನಕಲಿ ವೈದ್ಯರನ್ನು ಮಟ್ಟ ಹಾಕೋದು ಯಾವಾಗ?

7 months ago

ಚಿಕ್ಕಬಳ್ಳಾಪುರ/ಹುಬ್ಬಳ್ಳಿ: ಖಾಸಗಿ ಆಸ್ಪತ್ರೆಗಳಿಗೆ ಮೂಗುದಾರ ಹಾಕಲು ಆರೋಗ್ಯ ಸಚಿವ ರಮೇಶ್ ಕುಮಾರ್ ನಡೆಸಿದ್ದ ಕಸರತ್ತು ಅಷ್ಟಿಷ್ಟಲ್ಲ. ಆದ್ರೆ ಆರೋಗ್ಯ ಸಚಿವರಿಗೆ ರಾಜ್ಯದಲ್ಲಿ ಅಮಾಯಕರನ್ನು ಬಲಿ ಪಡೀತಿರುವ ನಕಲಿ ವೈದ್ಯರ ಬಗ್ಗೆ ಮಾಹಿತಿನೇ ಇಲ್ಲ ಅನ್ನಿಸುತ್ತದೆ. ಯಾಕಂದ್ರೆ, ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯಲ್ಲಿ ಪುರಸಭೆ...

ಡಿವೈಎಸ್‍ಪಿ ಎಂ ಕೆ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!

7 months ago

ಬೆಂಗಳೂರು: ಡಿವೈಎಸ್ಪಿ ಎಂ ಕೆ ಗಣಪತಿ ಅವರ ಅಸಹಜ ಸಾವು ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಆದ್ರೆ ಇದೀಗ ಈ ಪ್ರಕರಣಕ್ಕೆ ಸ್ಫೋಟಕ ತಿರುವೊಂದು ದೊರೆತಿದೆ. ಹೌದು. ಯಾರೋ ಕೊಲೆ ಮಾಡಿದ್ದಾರೆ, ಇಲ್ಲ ಆತ್ಮಹತ್ಯೆ ಮಾಡಿಕೊಳ್ಳೊದಕ್ಕೆ ಪ್ರಚೋದಿಸಿದ್ದಾರೆ ಅಂತ ಆರೋಪ ಮಾಡಿದ...

Exclusive : ಗಗನಸಖಿ ಬ್ಯೂಟಿಗೆ ಕಾನೂನನ್ನು ತೂರಿ ರಾಜ್ಯ ಸರ್ಕಾರದಿಂದ ಪ್ರಮುಖ ಹುದ್ದೆ ಕರುಣೆ!

7 months ago

ಪವಿತ್ರ ಕಡ್ತಲ ಬೆಂಗಳೂರು: ಮಾಜಿ ಗಗನಸಖಿಯೊಬ್ಬರಿಗೆ ರಾಜ್ಯ ಸರ್ಕಾರ ಎರಡೆರಡು ಹುದ್ದೆ ಕರುಣಿಸಿರುವುದು ಈಗ ವಿವಾದಕ್ಕೀಡಾಗಿದೆ. ಚಾಮರಾಜನಗರ ವನ್ಯಜೀವಿ ಮಂಡಳಿಯ ಸದಸ್ಯೆ ಹಾಗೂ ಕೆಪಿಸಿಸಿ ಐಟಿ ಸೆಲ್‍ನ ಜಂಟಿ ಕಾರ್ಯದರ್ಶಿಯನ್ನಾಗಿ ಪ್ರೇರಣಾ ಎಂಬುವವರನ್ನು ನೇಮಕ ಮಾಡಿರುವುದು ರಾಜ್ಯಪಾಲರ ಅಂಗಳ ತಲುಪಿದೆ. ಗಗನಸಖಿಯಾಗಿದ್ದ...