Monday, 23rd April 2018

Recent News

10 months ago

ರಕ್ಷಿತ್- ರಶ್ಮಿಕಾ ನಿಶ್ಚಿತಾರ್ಥ: ಡೈಮಂಡ್ ರಿಂಗ್ ತೊಡಿಸಿ ಮದುವೆಗೆ ಮುನ್ನುಡಿ ಬರೆದ ಕಿರಿಕ್ ಜೋಡಿ

ಮಡಿಕೇರಿ: ಸ್ಯಾಂಡಲ್‍ವುಡ್‍ನ ಕಿರಿಕ್ ಪ್ರೇಮಿಗಳು ಮದುವೆ ಬಂಧವನ್ನು ನಿಶ್ಚಯಿಸಿಕೊಂಡಿದ್ದಾರೆ. ಮಂಜಿನ ನಗರಿಯಲ್ಲಿ ಹಿರಿಯರ ಸಮ್ಮುಖದಲ್ಲಿ ಪರಸ್ಪರ ರಿಂಗ್ ಬದಲಿಸಿಕೊಂಡು ವಿವಾಹ ಬಂಧನಕ್ಕೆ ಮುನ್ನಡಿ ಬರೆದಿದ್ದಾರೆ. ಹೌದು. ಕಿರಿಕ್ ಪಾರ್ಟಿಯ ಕರ್ಣ-ಸಾನ್ವಿ ಈಗ ರಿಯಲ್ ಲೈಫ್‍ನಲ್ಲಿ ಜೋಡಿಯಾಗಿದ್ದಾರೆ. ಸೋಮವಾರದಂದು ಕೊಡಗಿನ ವಿರಾಜಪೇಟೆಯ ಸೆರೆನೆಟಿ ಹಾಲ್‍ನಲ್ಲಿ ವಜ್ರದ ಉಂಗುರ ಬದಲಿಸಿಕೊಳ್ಳೋ ಮೂಲಕ ಮದುವೆಗೆ ಮುನ್ನುಡಿ ಬರೆದಿದ್ದಾರೆ.   ಒಂದೇ ಕಾರಿನಲ್ಲಿ ಬಂದ ರಕ್ಷಿತ್ ಶೆಟ್ಟಿ ಹಾಗೂ ರಶ್ಮಿಕಾ ಮಂದಣ್ಣರನ್ನು ಪಟಾಕಿ ಸಿಡಿಸಿ ಅದ್ದೂರಿಯಾಗಿ ಸ್ವಾಗತಿಸಲಾಯ್ತು. ನಿಶ್ಚಿತಾರ್ಥ ಸಮಾರಂಭದಲ್ಲಿ ರಕ್ಷಿತ್ ಶೆಟ್ಟಿ […]

10 months ago

ಹೆದ್ದಾರಿ ಪಕ್ಕದ ಬಾರ್‍ಗಳ ಮೇಲೆ ಸರ್ಕಾರಕ್ಕೆ ಪ್ರೀತಿ – ಇಂದು ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ

ಬೆಂಗಳೂರು: ರಾಜ್ಯದ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ 500 ಮೀಟರ್ ವ್ಯಾಪ್ತಿಯಲ್ಲಿ ಇರುವ ಮದ್ಯದಂಗಡಿಗಳನ್ನ ಶನಿವಾರ ಮುಚ್ಚಲಾಗಿದೆ. ಈ ಹಿನ್ನೆಲೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಇವತ್ತು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ಕರೆದಿದ್ದಾರೆ. ಲೋಕೋಪಯೋಗಿ ಇಲಾಖೆ, ಅಬಕಾರಿ ಇಲಾಖೆ, ಕಾನೂನು ಇಲಾಖೆಯ ಅಧಿಕಾರಿಗಳ ಸಭೆ ಕರೆದಿದ್ದು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ....

ಪಾನಮತ್ತರಾಗಿ ಜನರಿಂದ ಬಾಸುಂಡೆ ಬರುವಂತೆ ಹೊಡೆಸಿಕೊಂಡ ವಿಜಯಪುರದ ಸ್ವಾಮೀಜಿಗೆ ಪಟ್ಟಾಭಿಷೇಕ

10 months ago

ಧಾರವಾಡ: ಇತ್ತೀಚಿಗೆ ಪಾನಮತ್ತನಾಗಿ ಸಾರ್ವಜನಿಕರಿಂದ ಒದೆ ತಿಂದಿದ್ದ ಸ್ವಾಮೀಜಿಯೊಬ್ಬರಿಗೆ ಮಠವೊಂದು ಪಟ್ಟಾಭಿಷೇಕ ಮಾಡಲು ಮುಂದಾಗಿದೆ. ವಿಜಯಪುರದ ಷಣ್ಮುಖಾರೂಢ ಮಠದ ಕಿರಿಯ ಸ್ವಾಮಿ ಕುಮಾರ ದೇವ್ರು ಕೆಲವು ತಿಂಗಳ ಹಿಂದೆ ಸಾರ್ವಜನಿಕರಿಂದ ಬಾಸುಂಡೆ ಬರುವ ಹಾಗೆ ಹೊಡೆತಗಳನ್ನು ತಿಂದಿದ್ದರು. ಕುಮಾರ ದೇವ್ರು ಸ್ವಾಮೀಜಿ...

ಕಂಬಳ ಕ್ರೀಡೆಗೆ ಗ್ರೀನ್ ಸಿಗ್ನಲ್: ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಸಹಿ

10 months ago

  ನವದೆಹಲಿ: ಕರಾವಳಿ ಕ್ರೀಡೆ ಕಂಬಳಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ರಾಜ್ಯ ಸರ್ಕಾರ ಕಳುಹಿಸಿದ್ದ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸಹಿ‌ಹಾಕಿದ್ದಾರೆ. ಸಹಿ ಬಿದ್ದ ಕಾರಣ ಕಂಬಳವನ್ನು ಯಥಾ ಪ್ರಕಾರ ಮುಂದು ವರಿಸುವ ರಾಜ್ಯ ಸರಕಾರದ “ಕಂಬಳ ತಿದ್ದುಪಡಿ ಮಸೂದೆ’ಗೆ ಎದುರಾಗಿದ್ದ...

ಬೀದರ್‍ನಲ್ಲಿ ಕೊಹ್ಲಿ ವಿರುದ್ಧ ಕೇಂದ್ರ ಸಚಿವ ರಾಮದಾಸ್ ಅಠವಾಲೆ ಕಿಡಿ

10 months ago

ಬೀದರ್: ಐಸಿಸಿ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಫೈನಲ್ ನಲ್ಲಿ ಪಾಕ್ ವಿರುದ್ಧ ಭಾರತ ಸೋತಿದ್ದು ಅವಮಾನವಾಗಿದೆ. ಈ ಬಗ್ಗೆ ತಖೆಯಾಗಬೇಕು ಎಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ಸಚಿವ ರಾಮದಾಸ್ ಅಠವಾಲೆ ಕೊಹ್ಲಿ ವಿರುದ್ಧ ಕಿಡಿಕಾರಿದ್ದಾರೆ. ಬೀದರ್‍ನ ವಸತಿಗೃಹದಲ್ಲಿ...

ಹೈವೇಯಲ್ಲಿದ್ದ ಬಾರ್ ಹೊಲಕ್ಕೆ ಶಿಫ್ಟ್ – ಮಾಲೀಕನ ವಿರುದ್ಧ ಗ್ರಾಮಸ್ಥರಿಂದ ಪ್ರತಿಭಟನೆ

10 months ago

ಹುಬ್ಬಳ್ಳಿ: ಸುಪ್ರೀಂ ಕೋರ್ಟ್ ಆದೇಶದಂತೆ ಹೆದ್ದಾರಿ ಪಕ್ಕದಲ್ಲಿ ಇರುವ ಬಾರ್‍ಗಳನ್ನು ಸರ್ಕಾರ ಬಂದ್ ಮಾಡಿಸಿದೆ. ಆದ್ರೆ ಅದಕ್ಕೂ ವಾಮ ಮಾರ್ಗ ಕಂಡುಕೊಂಡ ಬಾರ್ ಮಾಲೀಕರು ಹೈವೇ ಪಕ್ಕದಲ್ಲಿ ಇರುವ ಹೊಲದಲ್ಲಿ ಬಾರ್ ಗಳನ್ನು ಓಪನ್ ಮಾಡಿಕೊಂಡಿವೆ. ಹುಬ್ಬಳ್ಳಿಯ ಗಿರಣಿ ಚಾಳದ ಪಕ್ಕದಲ್ಲಿ...

ವಿಡಿಯೋ: ಎಲ್ಲರೆದುರೇ ಮಹಿಳೆಯಿಂದ ವಕೀಲನಿಗೆ ಚಪ್ಪಲಿಯಲ್ಲಿ ಹೊಡೆತ

10 months ago

ಬೆಂಗಳೂರು: ಮೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ ವಕೀಲನಿಗೆ ಮಹಿಳೆ ಚಪ್ಪಲಿಯಿಂದ ಹೊಡೆದ ಘಟನೆ ಬೆಂಗಳೂರು ಹೊರವಲಯದ ಹೊಸಕೋಟೆಯಲ್ಲಿ ನಡೆದಿದೆ. ಜಯಮಾಲಾ ತನ್ನ ಸಂಬಂಧಿಯೊಬ್ಬರ ಕೇಸನ್ನು ಕೋರ್ಟ್ ನಲ್ಲಿ ವಾದಿಸುವಂತೆ ವಕೀಲ ರಾಮಾಂಜಿನಪ್ಪಗೆ ಹಣ ನೀಡಿದ್ರು. ಆದ್ರೆ ಈ ಕೇಸಿನ ಸಂಬಂಧ ವಿರೋಧಿ...

ರಾಜ್ಯದ ರೈತರಿಗೆ ಕಹಿ ಸುದ್ದಿ, ಜುಲೈನಲ್ಲೂ ಮಳೆ ಕೈ ಕೊಡುವ ಸಾಧ್ಯತೆ!

10 months ago

ಬೆಂಗಳೂರು: ರಾಜ್ಯದ ರೈತರಿಗೆ ಕಹಿ ಸುದ್ದಿ. ಜುಲೈ ತಿಂಗಳಲ್ಲಿ ಮುಂಗಾರು ಮಳೆ ಕೈಕೊಡುವ ಸಾಧ್ಯತೆ ಇದೆ. ಇನ್ನೂ ಮುಂದಿನ ಹತ್ತು ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆ ಇದೆ. ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯಲ್ಲಿ ಮೋಡಗಳು ಕೊರತೆಯಿಂದಾಗಿ ಹವಾಮಾನ...