Tuesday, 24th April 2018

Recent News

1 year ago

ರಾಯಚೂರಿನಲ್ಲಿ ವಯೋವೃದ್ಧರ ಗ್ರಾಮಗಳ ನಿರ್ಮಾಣ : ಖಾತ್ರಿಯಿಲ್ಲದ ಉದ್ಯೋಗದಿಂದ ಯುವಕರು ನಗರಪಾಲು

-ಜಿಲ್ಲೆಯಲ್ಲಿ ರಾಷ್ಟ್ರೀಯ ಉದ್ಯೋಗಖಾತ್ರಿ ಯೋಜನೆ ವೈಫಲ್ಯ -ಕೆಲಸವಿಲ್ಲದೆ ಗಂಟು ಮೂಟೆ ಕಟ್ಟಿಕೊಂಡು ಗುಳೆ ಹೊರಟ ಜನ ವಿಜಯ್ ಜಾಗಟಗಲ್ ರಾಯಚೂರು: ಹೆಗಲ ಮೇಲೊಂದು ಕೈಯಲ್ಲೊಂದು ಮೂಟೆ ಹಿಡಿದು ಬೆಂಗಳೂರು, ಪುಣೆ, ಮುಂಬೈ ಬಸ್‍ಗಾಗಿ ಜನ ಕಾಯುತ್ತಿದ್ದಾರೆ. ಈಗ ಬಸ್ ಹತ್ತಿದವರು ಕೈಯಲ್ಲೊಂದಿಷ್ಟು ಕಾಸು ಸಂಪಾದಿಸಿಕೊಂಡು ಎರಡೋ, ಮೂರೋ ತಿಂಗಳ ಬಳಿಕವಷ್ಟೇ ತಮ್ಮ ಗ್ರಾಮಗಳಿಗೆ ಮರುಳುತ್ತಾರೆ. ಅಲ್ಲಿಯವರೆಗೆ ಇಡೀ ಗ್ರಾಮವನ್ನ ಕಾಯುವವರು ವಯೋವೃದ್ಧರು ಹಾಗೂ ಬಾಗಿಲಿಗೆ ಹಾಕಿದ ಬೀಗಗಳು ಮಾತ್ರ. ಇವರು ಮರಳಿ ಬರುವವರೆಗೆ ಮನೆಗಳಲ್ಲಿ ಯಾವ ಶುಭಕಾರ್ಯಗಳೂ […]

1 year ago

ಚುಡಾಯಿಸಿದ ಪೋಲಿಗೆ ಚಳಿಬಿಡಿಸಿದ ಯುವತಿ: ನೊಂದವಳ ಆಕ್ರೋಶಕ್ಕೆ ಬೆಚ್ಚಿಬಿತ್ತು ಬಸ್ ಸ್ಟ್ಯಾಂಡ್

– ಚಾಕು ಹಿಡಿದು ಬಸ್ ನಿಲ್ದಾಣದ ತುಂಬಾ ಓಡಾಡಿಸಿದಳು – ಒಂದು ತಿಂಗಳಿಂದ ಪೀಡಿಸುತ್ತಿದ್ದ ಪೋಲಿ ಪರಾರಿ ರಾಯಚೂರು: ಸಿಂಧನೂರು ನಗರದ ಬಸ್ ನಿಲ್ದಾಣದಲ್ಲಿ ಯುವತಿಯೊಬ್ಬಳು ಪೋಲಿ ಯುವಕನಿಗೆ ಸರಿಯಾಗೇ ಬುದ್ದಿ ಕಲಿಸಿದ್ದಾಳೆ. ಒಂದು ತಿಂಗಳಿನಿಂದ ಚುಡಾಯಿಸಿ, ಕಾಲು ಕೆರೆದು ಜಗಳ ತೆಗೆಯುತ್ತಿದ್ದ ಇಲ್ಲಿನ ತಿಡಿಗೋಳ ಗ್ರಾಮದ ಯುವಕ ದೇವ ಎಂಬುವವನ ಕಿರುಕುಳಕ್ಕೆ ಬೇಸತ್ತು ಚಾಕು...

ರಾಜ್ಯಕ್ಕೆ ಇಂದಿನಿಂದ ಹೊಸಬೆಳಕು: ರಾಯಚೂರಿನ ವೈಟಿಪಿಎಸ್ ಕಾರ್ಯಾರಂಭ

1 year ago

– 800 ಮೆಗಾ ವ್ಯಾಟ್ ಸಾರ್ಮಥ್ಯದ ವಿದ್ಯುತ್ ಘಟಕ ಆರಂಭ – ಆಧುನಿಕ ತಂತ್ರಜ್ಞಾನದ ಸೂಪರ್ ಕ್ರಿಟಿಕಲ್ ಥರ್ಮಲ್ ಪವರ್ ಸ್ಟೇಷನ್ ರಾಯಚೂರು: ರಾಜ್ಯದ ಬೇಸಿಗೆ ವಿದ್ಯುತ್ ಸಮಸ್ಯೆ ನೀಗಿಸಲು ಹೊಸದೊಂದು ಬೆಳಕು ಇಂದಿನಿಂದ ರಾಜ್ಯ ವಿದ್ಯುತ್ ಜಾಲಕ್ಕೆ ಸೇರಿಕೊಳ್ಳಲಿದೆ. ರಾಯಚೂರಿನ...

ತ್ರಿಬಲ್ ರೈಡಿಂಗ್ ತಂದ ಆಪತ್ತು: ಸವಾರರಿಬ್ಬರು ಸಾವು, ಓರ್ವನ ಸ್ಥಿತಿ ಗಂಭೀರ

1 year ago

ರಾಯಚೂರು: ಸಿಂಧನೂರು ತಾಲೂಕಿನ ಮೂರು ಮೈಲ್ ಕ್ಯಾಂಪ್ ಬಳಿ ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೋರ್ವ ಸವಾರನಿಗೆ ಗಂಭೀರ ಗಾಯಗಳಾಗಿದ್ದು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಸಿಂಧನೂರು ನಗರದ ಮಹಿಬೂಬಾ ಕಾಲೋನಿಯ 26 ವರ್ಷದ...

ರಾಯಚೂರಿನ ಹಟ್ಟಿ ಚಿನ್ನದ ಗಣಿಯಲ್ಲಿ ಅದಿರು ಕದ್ದು ಸಿಕ್ಕಿಬಿದ್ದ ಅಧಿಕಾರಿ!

1 year ago

ರಾಯಚೂರು: ದೇಶದ ಏಕೈಕ ಬಂಗಾರ ಉತ್ಪಾದಿಸುವ ಚಿನ್ನದಗಣಿ ಕಂಪನಿ ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿಯಲ್ಲಿ ಅಧಿಕಾರಿಯೇ ಅದಿರು ಕದ್ದು ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಭೂತಜ್ಞ ಗಣೇಶ್ ಒಂದು ಕೆ.ಜಿ. 900 ಗ್ರಾಂ ಚಿನ್ನದ ಅದಿರನ್ನ ಹೊರಗಡೆ ಸಾಗಿಸುತ್ತಿದ್ದಾಗ ಸೆಕ್ಯೂರಿಟಿ ಗಾರ್ಡ್‍ಗೆ...

ಯೋಗದ ಫಲ: ಬರಗಾಲದಲ್ಲೂ ಭರ್ಜರಿ ಬೆಳೆ ಬೆಳೆದ ರಾಯಚೂರಿನ ರೈತ

1 year ago

-ಮೌಂಟ್ ಅಬುನಲ್ಲಿ ಮೊದಲ ಪ್ರಯೋಗವಾದ ಯೋಗಿ ಕೇಥಿ ಪದ್ಧತಿ -ಧ್ಯಾನದ ಮೂಲಕ ತೋಟದಲ್ಲಿ ಧನಾತ್ಮಕ ವಾತಾವರಣ ನಿರ್ಮಾಣ ರಾಯಚೂರು: ಇಡೀ ರಾಜ್ಯದಲ್ಲಿ ಅವಧಿಗೂ ಮುನ್ನವೇ ಆರಂಭವಾಗಿರುವ ಬಿಸಿಲು ಹಾಗೂ ಬರಗಾಲ ನೀರಿನ ಅಭಾವ ಉಂಟುಮಾಡಿದೆ. ನದಿ, ಕೆರೆಗಳು ಬತ್ತಿ ರೈತರು ಬರಗಾಲದ...

ರಾಯರ ಗುರುವೈಭವೋತ್ಸವಕ್ಕೆ ವಿದ್ಯುಕ್ತ ತೆರೆ- ನೂರಾರು ಭಕ್ತರಿಂದ ನಾದನಮನ

1 year ago

ಮಂತ್ರಾಲಯ: ಗುರು ರಾಯರ ಸನ್ನಿಧಿ ಮಂತ್ರಾಲಯದಲ್ಲಿ ಕಳೆದ ಆರು ದಿನಗಳಿಂದ ನಡೆದ ಗುರುವೈಭವೋತ್ಸವಕ್ಕೆ ವಿದ್ಯುಕ್ತ ತೆರೆ ಬಿದ್ದಿದೆ. ರಾಘವೇಂದ್ರ ಸ್ವಾಮಿಗಳ 422ನೇ ವರ್ಧಂತಿ ಉತ್ಸವ ಅದ್ಧೂರಿಯಾಗಿ ನಡೆಯುವ ಮೂಲಕ ಭಕ್ತಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಅಂತ್ಯಗೊಂಡವು. ರಾಯರ ಹುಟ್ಟುಹಬ್ಬದ ನಿಮಿತ್ತ ತಮಿಳುನಾಡಿನ...

90 ವರ್ಷ ಉಳುಮೆ ಮಾಡಿದ ಭೂಮಿ ಈಗ ಅವರದ್ದಲ್ಲ: ಕೊಟ್ಟು ಕಿತ್ತುಕೊಂಡ ಸರ್ಕಾರ

1 year ago

-ಅನಧಿಕೃತ ಸಾಗುವಳಿಯನ್ನ ಸಕ್ರಮ ಮಾಡಿದ್ದ ತಾಲೂಕು ಆಡಳಿತ ಯೂ ಟರ್ನ್ -ರೈತರು ಜಮೀನಿಗೆ ಕಾಲಿಡದಂತೆ ನೂರಾರು ಪೊಲೀಸರಿಂದ ಪಹರೆ ರಾಯಚೂರು: ಮಾನ್ವಿ ತಾಲೂಕಿನ ಕಾಚಾಪುರ ಗ್ರಾಮದ ಅರಣ್ಯ ಭೂಮಿ ಸಾಗುವಳಿದಾರರು ಭೂ ದಾಖಲೆಗಳಿದ್ರೂ ಅಕ್ಷರಶಃ ಈಗ ಬೀದಿಗೆ ಬಂದಿದ್ದಾರೆ. ಮೂರು ತಲೆಮಾರಿನಿಂದ...