Wednesday, 20th June 2018

Recent News

1 year ago

ಅಕ್ರಮ ಸಿಎಚ್ ಪೌಡರ್ ದಂಧೆ: ರಾಯಚೂರಿನಲ್ಲಿ ಸೇಂದಿಗೆ ದಾಸರಾದ ಚಿಕ್ಕಮಕ್ಕಳು

ರಾಯಚೂರು: ರಾಯಚೂರು ಜಿಲ್ಲೆಯಲ್ಲಿ ಸಾಮಾಜಿಕ ಪಿಡುಗಾಗಿ ಕಾಡುತ್ತಿರುವ ಅಕ್ರಮ ಸಿಎಚ್ ಪೌಡರ್ ಸೇಂದಿ ದಂಧೆಗೆ ಈಗ ಅಪ್ರಾಪ್ತರು ಬಲಿಯಾಗುತ್ತಿದ್ದಾರೆ. ಎಗ್ಗಿಲ್ಲದೆ ರೈಲ್ವೆ ನಿಲ್ದಾಣದಲ್ಲೇ ಬಾಲಕರು ಕಲಬೆರಿಕೆ ಸೇಂದಿಯನ್ನ ಕುಡಿದು ತೂರಾಡುವ ದೃಶ್ಯಾವಳಿಗಳು ಪಬ್ಲಿಕ್ ಟಿವಿಗೆ ಲಭ್ಯವಾಗಿವೆ. ಮಜ್ಜಿಗೆಯ ಹಾಗೇ ಕಾಣೋ ಕಲಬೆರಿಕೆ ಸಿಎಚ್ ಪೌಡರ್ ಸೇಂದಿ ಕ್ಲೋರಲ್ ಹೈಡ್ರೇಟ್ ರಾಸಾಯನಿಕದಿಂದ ತಯಾರಾಗೋ ಸ್ಲೋ ಪಾಯಿಸನ್. ಆಂಧ್ರ, ತೆಲಂಗಾಣದಲ್ಲಿ ಸಿಗುವ ಸೇಂದಿಯಲ್ಲಿ ಸಿಎಚ್ ಪೌಡರ್ ಬೆರಿಸಿ ಮಾರಾಟ ಮಾಡಲಾಗುತ್ತಿದೆ. ಇದನ್ನ ಕುಡಿಯಲು ರಾಯಚೂರು, ಯಾದಗಿರಿ ಜಿಲ್ಲೆಯಿಂದಲೂ ಚಿಕ್ಕಮಕ್ಕಳು, ಯುವಕರು […]

1 year ago

ರಾಯಚೂರು: ಲಾರಿ ಡಿಕ್ಕಿ ಹೊಡೆದು ಪಾದಚಾರಿ ಸಾವು

ರಾಯಚೂರು: ಲಾರಿ ಡಿಕ್ಕಿ ಹೊಡೆದು ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಯರಮರಸ್ ಗ್ರಾಮದಲ್ಲಿ ಇಂದು ನಡೆದಿದೆ. ಯರಮರಸ್ ಗ್ರಾಮದ 30 ವರ್ಷದ ರಮೇಶ್ ಸಾವಿಗಿಡಾದ ವ್ಯಕ್ತಿ. ರಸ್ತೆ ಬದಿ ಹೋಗುತ್ತಿದ್ದ ವ್ಯಕ್ತಿಗೆ ವೇಗವಾಗಿ ಹಿಂದಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ತಮಿಳುನಾಡು ಮೂಲದ ಲಾರಿ ಚಾಲಕ ಮುರುಗನ್ ನಿರ್ಲಕ್ಷ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು...

ರಾಯಚೂರು: ಅಗ್ನಿ ಅವಘಡದಿಂದ ಕಿರಾಣಿ ಅಂಗಡಿ ಭಸ್ಮ

1 year ago

ರಾಯಚೂರು: ಶಾರ್ಟ್ ಸರ್ಕ್ಯೂಟ್ ನಿಂದ ಕಿರಾಣಿ ಅಂಗಡಿಯೊಂದು ಹೊತ್ತಿ ಉರಿದ ಘಟನೆ ನಗರದ ಬಸವನಬಾವಿ ವೃತ್ತದ ಬಳಿ ನಡೆದಿದೆ. ಮಧ್ಯರಾತ್ರಿ ಸುಮಾರು 1 ಗಂಟೆ ವೇಳೆ ಈ ಅವಘಢ ಸಂಭವಿಸಿದ್ದು, ಅಂಗಡಿಯಲ್ಲಿನ ವಸ್ತುಗಳೆಲ್ಲಾ ಸುಟ್ಟು ಹೋಗಿವೆ. ಅಶೋಕ್ ಎಂಬವರಿಗೆ ಸೇರಿದ ಕಿರಾಣಿ...

ಆರ್‍ಟಿಇ ಅಡಿ ಸೀಟು ಸಿಕ್ಕರೂ ರಾಯಚೂರಿನ ಮಕ್ಕಳಿಗೆ ಶಾಲಾ ಪ್ರವೇಶಾತಿ ಇಲ್ಲ!

1 year ago

ರಾಯಚೂರು : ಬಡ ಮಕ್ಕಳಿಗೆ ಉತ್ತಮ ಶಾಲೆಗಳಲ್ಲಿ ಶಿಕ್ಷಣ ಸಿಗಲಿ ಅಂತ ಜಾರಿಗೆ ತಂದ ಆರ್‍ಟಿಇ ಕಾಯ್ದೆ ಸೌಲಭ್ಯ ರಾಯಚೂರಿನ ಮಕ್ಕಳಿಗೆ ಸಿಕ್ಕರೂ ಸಿಗದಂತಾಗಿದೆ. ಮಕ್ಕಳು ಸೀಟು ಪಡೆದ ರಾಯಚೂರಿನ ಪಂಚಲಿಂಗೇಶ್ವರ ಕಾಲೋನಿಯ ನಿಸರ್ಗ ವಿದ್ಯಾಲಯ ಶಾಲೆ ಏಕಾಏಕಿ ಮುಚ್ಚಿದ್ದರಿಂದ ಶಿಕ್ಷಣ...

ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಪತಿಯನ್ನೇ ಕೊಂದಳಾ ಪತ್ನಿ…?

1 year ago

ರಾಯಚೂರು: ಸಿಂಧನೂರು ತಾಲೂಕಿನ ಕಲ್ಮಂಗಿ ಗ್ರಾಮದಲ್ಲಿ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಪತಿಯನ್ನೇ ಪತ್ನಿ ಕೊಂದಿರುವ ಘಟನೆ ನಡೆದಿದೆ. 43 ವರ್ಷದ ಬಸವನಗೌಡ ಕೊಲೆಯಾಗಿರುವ ವ್ಯಕ್ತಿ. ಪತ್ನಿ ದೇವಮ್ಮ ಗಂಡನನ್ನ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ ಎಂದು ಅಕ್ಕಪಕ್ಕದ ಮನೆಯ ನಿವಾಸಿಗಳು ಪೊಲೀಸರಿಗೆ...

ಲಾರಿಗಳ ಮುಖಾಮುಖಿ ಡಿಕ್ಕಿ- ಓರ್ವ ಚಾಲಕ ಸಾವು, ಇನ್ನೋರ್ವ ಗಂಭೀರ

1 year ago

ರಾಯಚೂರು: ಎರಡು ಲಾರಿಗಳು ಮುಖಾಮುಖಿ ಡಿಕ್ಕಿಯಾಗಿ ಓರ್ವ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಲಿಂಗಸಗೂರು ತಾಲೂಕಿನ ಮಸ್ಕಿ ಪಟ್ಟಣದ ಮುದಬಾಳ ಕ್ರಾಸ್‍ನಲ್ಲಿ ನಡೆದಿದೆ. ಆಂಧ್ರ ಮೂಲದ ತ್ರಿಪಾಲ್ (28) ಮೃತ ಚಾಲಕ. ಮತ್ತೋರ್ವ ಚಾಲಕ ಲಿಂಗಸಗೂರು ತಾಲೂಕಿನ ಕೆಂಬಾವಿ ಗ್ರಾಮದ...

ಪತಿ ಕಿರುಕುಳಕ್ಕೆ ಬೇಸತ್ತು ಬೆಂಕಿ ಹಚ್ಚಿಕೊಂಡ ಪತ್ನಿ

1 year ago

ರಾಯಚೂರು: ಪತಿಯ ಕಿರುಕುಳಕ್ಕೆ ಬೇಸತ್ತು ಪತ್ನಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಯಚೂರಿನ ಎಗ್ಗಸನಹಳ್ಳಿಯಲ್ಲಿ ನಡೆದಿದೆ. ಇದೇ ವೇಳೆ ರಕ್ಷಣೆಗೆ ಬಂದ ಪತಿ ಹಾಗೂ ಮಗ ಸೇರಿ ಮೂವರಿಗೆ ಗಂಭೀರ ಗಾಯಗಳಾಗಿವೆ. ಜಮಲಮ್ಮ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಜಮಲಮ್ಮ ಅವರಿಗೆ...

ಕಲಂ 371(ಜೆ) ಅನುಷ್ಠಾನ ಗೊಂದಲ: ರಾಯಚೂರು ಪೊಲೀಸರ ಮುಂಬಡ್ತಿಯಲ್ಲಿ ತಾರತಮ್ಯ

1 year ago

ರಾಯಚೂರು: ಶೈಕ್ಷಣಿಕ ಹಾಗೂ ಹುದ್ದೆಯ ಮುಂಬಡ್ತಿಗಳಲ್ಲಿ ಮೀಸಲಾತಿ ಒದಗಿಸುವ ಮೂಲಕ ಹೈದ್ರಾಬಾದ್ ಕರ್ನಾಟಕ ಭಾಗದ ಜನರ ಅಭಿವೃದ್ದಿಗೆ ಪೂರಕವಾಗಬೇಕಿದ್ದ ಭಾರತ ಸಂವಿಧಾನದ ಅನುಚ್ಛೇದ 371 (ಜೆ) ರಾಯಚೂರಿನ ಪೊಲೀಸರಲ್ಲಿ ತಾರತಮ್ಯ ಮೂಡಿಸಿದೆ. ಕೇವಲ 5 ವರ್ಷ ಅನುಭವವಿರುವವರಿಗೆ ಬಡ್ತಿ ಸಿಗುತ್ತಿದ್ದರೆ, 15...