Saturday, 23rd June 2018

Recent News

1 year ago

ರಾಮನಗರದ ಈ ವಾರ್ಡಿನಲ್ಲಿ ಹಸಿತ್ಯಾಜ್ಯ ಬಳಸಿ ವಿದ್ಯುತ್ ಉತ್ಪಾದನೆ

ಹನುಮಂತು ಕೆ.  ರಾಮನಗರ: ಕಸದಿಂದ ರಸ ಎನ್ನೋದು ನಾಣ್ಣುಡಿ, ಅದ್ರಂತೆ ಅನುಪಯುಕ್ತ ಹಸಿ ತ್ಯಾಜ್ಯ ಈಗ ಬೀದಿ ದೀಪಗಳಲ್ಲಿ ಬೆಳಕಾಗಿ ಉರಿಯಲಿದೆ. ಹೌದು ಕಸದಿಂದ ರಸವಾಗಿ ಇದೀಗ ವಿದ್ಯುತ್ ಉತ್ಪಾದನೆ ರೇಷ್ಮೆನಗರಿ ರಾಮನಗರದ ದ್ಯಾವರಸೇಗೌಡನ ದೊಡ್ಡಿ ಗ್ರಾಮದ ಬಳಿ ನಡೆಯುತ್ತಿದೆ. ನಮಗೆ ಬೇಡವೆಂದು ಬಿಸಾಡುವ ಊಟ, ಸೊಪ್ಪು, ತರಕಾರಿ ತಾಜ್ಯ ಸೇರಿದಂತೆ ಹಸಿ ತ್ಯಾಜ್ಯಗಳು ಇನ್ಮುಂದೆ ನಗರದ ಬೀದಿ ದೀಪಗಳನ್ನು ಬೆಳಗಿಸಲಿವೆ. ಪ್ರತಿನಿತ್ಯ ಮನೆ, ಹೋಟೆಲ್, ಕಲ್ಯಾಣ ಮಂಟಪಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯಗಳನ್ನು ವಿದ್ಯುತ್ ಶಕ್ತಿಯನ್ನಾಗಿ ಪರಿವರ್ತಿಸುವ ಮೂಲಕ […]

1 year ago

ವಿಡಿಯೋ: ಮಾರುಕಟ್ಟೆಯಲ್ಲಿಯ ಮೋಸವನ್ನು ಪ್ರಶ್ನಿಸಿದ್ದಕ್ಕೆ ರೈತನ ಮೇಲೆ ಡೀಲರ್ಸ್ ಹಲ್ಲೆ

ರಾಮನಗರ: ಮಾರುಕಟ್ಟೆಯಲ್ಲಿ ನಡೆಯುತ್ತಿರುವ ಮೋಸವನ್ನು ಪ್ರಶ್ನಿಸಿದ್ದಕ್ಕೆ ರೈತರೊಬ್ಬರ ಮೇಲೆ ಶುಕ್ರವಾರ ಡೀಲರ್ಸ್‍ಗಳು ಹಲ್ಲೆ ಮಾಡಿರುವ ಘಟನೆ ರಾಮನಗರದ ರೇಷ್ಮೆ ಮಾರುಕಟ್ಟೆಯಲ್ಲಿ ನಡೆದಿದೆ. ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ವೈ.ಎನ್ ಹೊಸಕೋಟೆಯ ರೈತ 63 ವರ್ಷದ ನಾಗಭೂಷಣ್ ಹಲ್ಲೆಗೊಳಗಾದ ರೈತ. 121 ಕೆಜಿ ರೇಷ್ಮೆಗೂಡು ಮಾರಾಟಕ್ಕೆ ತಂದಿದ್ದ ರೈತ ನಾಗಭೂಷಣ್ ಮಾರಾಟ ಮಾಡಿ ಹಣಕ್ಕಾಗಿ ಕುಳಿತಿದ್ರು. ವೇಳೆ...

ದೇವರ ಹರಕೆ ಸೇವೆ ತೀರಿಸಲು ಹೋದವರಿಗೆ ಕಚ್ಚಿತು ಹೆಜ್ಜೇನು: 20 ಮಂದಿಗೆ ಗಾಯ

1 year ago

ರಾಮನಗರ: ದೇವರ ಹರಕೆಯ ಸೇವೆ ತೀರಿಸುವ ವೇಳೆ ಅಡುಗೆ ಮಾಡಲು ಹಾಕಿದ್ದ ಬೆಂಕಿಯ ಹೊಗೆಯಿಂದ ಹೆಜ್ಜೇನು ಹಿಂಡು ದಾಳಿ ನಡೆಸಿ 20 ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ರಾಮನಗರ ತಾಲೂಕಿನ ಅವ್ವೇರಹಳ್ಳಿಯಲ್ಲಿ ನಡೆದಿದೆ. ಅವ್ವೇರಹಳ್ಳಿ ಗ್ರಾಮದ ಹೊನ್ನಾದೇವಿ ದೇವತೆಯ ಸೇವೆಯನ್ನು...

ರಾಮನಗರದ ದೊಡ್ಡನಹಳ್ಳಿಯಲ್ಲಿ ಲಘು ಭೂಕಂಪ: ಐದು ಮನೆಗಳ ಗೋಡೆಗಳಲ್ಲಿ ಬಿರುಕು

1 year ago

ಬೆಂಗಳೂರು: ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ದೊಡ್ಡನಹಳ್ಳಿ ಗ್ರಾಮದಲ್ಲಿ ಭೂಕಂಪಿಸಿದ್ದು ಗ್ರಾಮಸ್ಥರು ಇದೀಗ ಆತಂಕಕ್ಕೆ ಒಳಗಾಗಿದ್ದಾರೆ. ತಡರಾತ್ರಿ ಸುಮಾರು 12:20ರ ಸುಮಾರಿನಲ್ಲಿ ಸುಖನಿದ್ರೆಯಲ್ಲಿ ಮಲಗಿದ್ದ ಗ್ರಾಮಸ್ಥರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಮನೆಯಲ್ಲಿದ್ದ ಪಾತ್ರೆ ಸಾಮಾನು, ಟಿವಿ ಮೇಲಿದ್ದ ಸಾಮಾಗ್ರಿಗಳೆಲ್ಲ ಕೆಳಗೆ ಬಿದ್ದಿವೆ....

ಗಂಡ-ಹೆಂಡತಿ ಜಗಳದಲ್ಲಿ ಮೂಗು ತೂರಿಸಿದ್ದಕ್ಕೆ ಅತ್ತೆಯನ್ನೇ ಕೊಂದ ಮಾಜಿ ಸೈನಿಕ

1 year ago

ರಾಮನಗರ: ಗಂಡ-ಹೆಂಡತಿ ಜಗಳದಲ್ಲಿ ಪದೇ ಪದೇ ಮೂಗು ತೂರಿಸಿ ಮಗಳ ಪರ ನಿಂತು ತನ್ನನ್ನು ನಿಂದಿಸ್ತಾ ಇದ್ದ ಅತ್ತೆಯನ್ನ ಮಾಜಿ ಸೈನಿಕನೊಬ್ಬ ಹತ್ಯೆ ಮಾಡಿದ್ದಾನೆ. ರಾಮನಗರ ತಾಲೂಕಿನ ಕೆಂಚನಕುಪ್ಪೆ ಗ್ರಾಮದಲ್ಲಿ ಬಿಎಸ್‍ಎಫ್ ಮಾಜಿ ಸೈನಿಕ ನಾಗರಾಜ್ ಅತ್ತೆ ಚಿಕ್ಕತಿಮ್ಮಮ್ಮ (65) ಅವರನ್ನು...

ವ್ಯಕ್ತಿಯ ಪಾರ್ಶ್ವವಾಯು ನಿವಾರಣೆಗಾಗಿ 10 ವರ್ಷದ ಬಾಲಕಿಯನ್ನು ಬಲಿ ಕೊಟ್ರು!

1 year ago

ರಾಮನಗರ: ಪಾರ್ಶ್ವವಾಯು ರೋಗ ನಿವಾರಣೆಗಾಗಿ ಮುದ್ದಾದ ಬಾಲಕಿಯನ್ನು ಕೊಲೆ ಮಾಡಿರುವ ಆರೊಪಿಗಳನ್ನು ಬಂಧಿಸುವಲ್ಲಿ ಮಾಗಡಿ ಪೊಲೀಸರು ಯಶ್ವಸಿಯಾಗಿದ್ದಾರೆ. 10 ವರ್ಷ ವಯಸ್ಸಿನ ಆಯೇಶಾ ವಾಮಾಚಾರಕ್ಕೆ ಬಲಿಯಾದ ಮಗು. ಮಾಗಡಿ ಪಟ್ಟಣದ ಹೊಸ ಮಸೀದಿ ಮೊಹಲ್ಲಾದ ನಿವಾಸಿಯಾದ ಮಹಮದ್ ನೂರುಲ್ಲಾ ಹಾಗು ಜಮೀಲಾ...

ಕುಮಾರಸ್ವಾಮಿ ದುರ್ಯೋಧನ ಇದ್ದಂತೆ, ರಣರಂಗದಲ್ಲೇ ತೊಡೆ ತಟ್ಟುತ್ತೇವೆ: ತೇಜಸ್ವಿನಿ ರಮೇಶ್

1 year ago

ರಾಮನಗರ: ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್‍ಡಿ ಕುಮಾರಸ್ವಾಮಿಯವರನ್ನ ದುರ್ಯೋಧನ ಎಂದು ಸಂಭೋಧಿಸಿದ್ದಲ್ಲದೇ, ಅವರಿಗೆ ಮಾತಿನಲ್ಲಿ ಉತ್ತರವನ್ನ ನೀಡುವುದಿಲ್ಲ ರಣರಂಗದಲ್ಲೇ ದುರ್ಯೋಧನನಿಗೆ ತೊಡೆ ತಟ್ಟುತ್ತೇವೆ ಎಂದು ಮಾಜಿ ಸಂಸದೆ ತೇಜಸ್ವಿನಿ ರಮೇಶ್ ತಿರುಗೇಟು ನೀಡಿದ್ದಾರೆ. ಇಂದು ರಾಮನಗರದ ಪರಿವೀಕ್ಷಣ ಮಂದಿರದಲ್ಲಿ...

ಗಂಡನ ಅನಾರೋಗ್ಯದಿಂದ ಬೇಸತ್ತು ಮಕ್ಕಳನ್ನು ನೀರಿನಲ್ಲಿ ಮುಳುಗಿಸಿ ತಾಯಿ ಆತ್ಮಹತ್ಯೆ

1 year ago

ರಾಮನಗರ: ಗಂಡನ ಅನಾರೋಗ್ಯದಿಂದ ಬೇಸತ್ತ ಪತ್ನಿ ತನ್ನ ಮಕ್ಕಳ ಜೊತೆ ಮನೆಯ ಎದುರಿನ ನೀರಿನ ಸಂಪ್ ನಲ್ಲಿ ಮುಳುಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣದ ಅಪ್ಪಗೆರೆ ಗ್ರಾಮದಲ್ಲಿ ನಡೆದಿದೆ. ರೇಖಾ (28), ಮಕ್ಕಳಾದ ನೂತನ್ (7) ಮತ್ತು ಮಾನ್ಯ...