Thursday, 21st June 2018

3 weeks ago

ರಾಮನಗರ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ ಸಿಪಿ ಯೋಗೇಶ್ವರ್

ರಾಮನಗರ: ಕಾರ್ಯಕರ್ತರ ಸಭೆಯಲ್ಲಿ ಚನ್ನಪಟ್ಟಣದಲ್ಲೇ ಇರುತ್ತೇನೆ ಎಂದು ಹೇಳಿದ್ದ ಮಾಜಿ ಶಾಸಕ ಸಿಪಿ ಯೋಗೇಶ್ವರ್ ರಾಮನಗರ ಕ್ಷೇತ್ರದ ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ಉಪ ಚುನಾವಣೆ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಚುನಾವಣಾ ದಿನಾಂಕ ನಿಗದಿಯಾಗಿಲ್ಲ. ನಮ್ಮ ಪಕ್ಷ ಈ ಬಗ್ಗೆ ಕರೆದು ಮಾತನಾಡಿಲ್ಲ. ಪಕ್ಷದ ತೀರ್ಮಾನವೇ ನನ್ನ ತೀರ್ಮಾನ ಎಂದು ಹೇಳಿದ್ದಾರೆ. ಎಚ್‍ಡಿ ಕುಮಾರಸ್ವಾಮಿಯವರ ಕುಟುಂಬದ ಎದುರು ಮೂರು ಚುನಾವಣೆ ಮಾಡಿದ್ದೇನೆ. ಅನಿತಾ ಕುಮಾರಸ್ವಾಮಿ ಯವರನ್ನ ಸೋಲಿಸಿದ್ದೇನೆ. ಎಚ್‍ಡಿಕೆ ವಿರುದ್ದ ಒಂದು ಎಂಪಿ, ಒಂದು […]

3 weeks ago

ಕುಮಾರಸ್ವಾಮಿಗೆ ಅಧಿಕಾರ ಸಿಕ್ಕಿದ್ದು ಹೇಗಂತ ವಿವರಿಸಿದ್ರು ಸಿ.ಪಿ.ಯೋಗೇಶ್ವರ್

ರಾಮನಗರ: ಕಣ್ಣೀರು ಹಾಕಿ ಮತ ತೆಗೆದುಕೊಳ್ಳುವುದು ನನ್ನ ಜಾಯಮಾನ ಅಲ್ಲ. ಚನ್ನ ಪಟ್ಟಣದಲ್ಲಿ ಇಡೀ ಒಕ್ಕಲಿಗರನ್ನು ನನ್ನ ವಿರುದ್ಧ ಎತ್ತಿ ಕಟ್ಟಲಾಗಿತ್ತು. ಅದಕ್ಕೆ ನಮ್ಮವರೆಲ್ಲಾ ಕುಮಾರಸ್ವಾಮಿ ಸಿಎಂ ಆಗಲಿ ಅಂತಾ ಜೆಡಿಎಸ್‍ಗೆ ವೋಟ್ ಹಾಕಿದ್ರು. ಇತ್ತ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಪೂಜೆ ಪುನಸ್ಕಾರ ಮಾಡಿದ್ರು. ಈಗ ಎಲ್ಲವೂ ಸೇರಿ ಹೆಚ್.ಡಿ.ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ ಎಂದು...

ಚಲಿಸುತ್ತಿದ್ದ ರೈಲಿನ ಮೇಲೆ ಮುರಿದು ಬಿದ್ದ ಮರದ ಕೊಂಬೆ

3 weeks ago

ರಾಮನಗರ: ಭಾರೀ ಗಾಳಿ ಮಳೆಯಿಂದ ಚಲಿಸುತ್ತಿದ್ದ ರೈಲಿನ ಮೇಲೆ ಮರವೊಂದು ಮುರಿದು ಬಿದ್ದ ಕಾರಣ 2 ಗಂಟೆಗಳ ಕಾಲ ಚಾಮುಂಡಿ ಎಕ್ಸ್ ಪ್ರೆಸ್ ರೈಲು ಕೆಟ್ಟು ನಿಂತ ಘಟನೆ ರಾಮನಗರ ತಾಲೂಕಿನ ಕೆಂಗಲ್ ಸಮೀಪ ಬಳಿ ನಡೆದಿದೆ. ರೈಲು ಮಾರ್ಗದ ಪವರ್...

ಮಾಜಿ ಶಾಸಕ ಯೋಗೇಶ್ವರ್ ಫೋಟೋವನ್ನಿಟ್ಟು ಪೂಜೆ ಸಲ್ಲಿಸಿದ ಗ್ರಾಮಸ್ಥರು

3 weeks ago

ರಾಮನಗರ: ಚುನಾವಣೆಯಲ್ಲಿ ಸೋತರೂ ಕೆರೆಗೆ ನೀರು ಹರಿಸಿದ್ದಾರೆಂದು ಮಾಜಿ ಶಾಸಕ ಯೋಗೇಶ್ವರ್ ಫೋಟೋವನ್ನಿಟ್ಟು ಚನ್ನಪಟ್ಟಣ ತಾಲೂಕಿನ ಭೂಹಳ್ಳಿ ಗ್ರಾಮಸ್ಥರು ಪೂಜೆ ಮಾಡಿದ್ದಾರೆ. ಕಣ್ವಾ ಏತನೀರಾವರಿ ಮೂಲಕ ಗುರುವಾರ ಭೂಹಳ್ಳಿ, ಹುಚ್ಚಯ್ಯನದೊಡ್ಡಿ, ಬ್ರಹ್ಮಣೀಪುರ ಗ್ರಾಮದ ಕೆರೆಗಳನ್ನು ತುಂಬಿಸುವ ಸಲುವಾಗಿ ನೀರನ್ನು ಹರಿಸಲಾಯಿತು. ಕಳೆದ...

ನಾಪತ್ತೆಯಾಗಿದ್ದ ಮಾಸ್ತಿಗುಡಿ ನಿರ್ಮಾಪಕ ಇಂದು ಕೋರ್ಟ್ ಲ್ಲಿ ಹಾಜರ್!

3 weeks ago

ರಾಮನಗರ: ಮಾಸ್ತಿಗುಡಿ ಕ್ಲೈಮ್ಯಾಕ್ಸ್ ದುರಂತ ಪ್ರಕರಣ ಹಿನ್ನೆಲೆಯಲ್ಲಿ ಚಿತ್ರದ ನಿರ್ಮಾಪಕ ಸುಂದರ್ ಪಿ ಗೌಡ ಕೋರ್ಟ್‍ಗೆ ಹಾಜರಾಗಿದ್ದಾರೆ. ರಾಮನಗರ ಸೆಷನ್ 3ನೇ ಹೆಚ್ಚುವರಿ ಸತ್ರ ನ್ಯಾಯಾಲಯಕ್ಕೆ ಹಾಜರಾಗಿದ್ದು, ಮೇ 30ರಂದು ವಾರೆಂಟ್ ನೀಡಲಾಗಿತ್ತು. ವಾರೆಂಟ್ ನೀಡಲು ತೆರಳಿದ್ದಾಗ ಸುಂದರ್ ಪಿ ಗೌಡ...

38 ಮಂದಿಯನ್ನು ನೀನೇ ಇಟ್ಟುಕೋ, 4 ಶಾಸಕರನ್ನು ನನಗೆ ನೀಡು: ಡಿಕೆಶಿಗೆ ಶಾ ಕರೆ ಮಾಡಿದ್ರಂತೆ

3 weeks ago

ರಾಮನಗರ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಡಿಕೆ ಶಿವಕುಮಾರ್ ಅವರಿಗೆ ಕರೆ ಮಾಡಿ ಕೈ ಶಾಸಕರನ್ನು ನನಗೆ ನೀಡುವಂತೆ ಹೇಳಿದ್ದರು ಎಂದು ಪರಿಷತ್ ಸದಸ್ಯ ಸಿಎಂ ಲಿಂಗಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ. ರಾಮನಗರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ...

ಮಾಸ್ತಿಗುಡಿ ದುರಂತ- ಬಂಧಿಸಲು ಹೋದ ಪೊಲೀಸರ ಮುಂದೆ ಪರಾರಿಯಾದ ನಿರ್ಮಾಪಕ

3 weeks ago

ರಾಮನಗರ: ಮಾಸ್ತಿಗುಡಿ ಕ್ಲೈಮ್ಯಾಕ್ಸ್ ದುರಂತ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಹಾಜರಾಗದಿದ್ದ ನಿರ್ಮಾಪಕ ಸುಂದರ್ ಪಿ ಗೌಡಗೆ ರಾಮನಗರ ಜೆಎಂಎಫ್ ಸಿ ಕೋರ್ಟ್ ಜಾಮೀನು ರಹಿತ ಬಂಧನದ ವಾರೆಂಟ್ ಆದೇಶಿಸಿದೆ. ಜಾಮೀನು ರಹಿತ ವಾರೆಂಟ್ ಹಿನ್ನೆಲೆಯಲ್ಲಿ ಸುಂದರ್ ಪಿ ಗೌಡನನ್ನ ಬಂಧಿಸಲು ಪೊಲೀಸರು...

ಪ್ರಿಯಕರನ ಜೊತೆ ಸೇರಿ ಪತಿಗೆ ಸುಪಾರಿ ಕೊಟ್ಟು ಕೊಲೆ – ಪತ್ನಿ ಸೇರಿ ಐವರಿಗೆ ಜೀವಾವಧಿ ಶಿಕ್ಷೆ

3 weeks ago

ರಾಮನಗರ: ಪ್ರಿಯಕರನ ಜೊತೆ ಸೇರಿ ಪತಿಗೆ ಸುಪಾರಿ ಕೊಟ್ಟು ಕೊಲ್ಲಿಸಿದ್ದ ಪತ್ನಿ ಸೇರಿದಂತೆ ಐವರಿಗೆ ರಾಮನಗರ ಮೂರನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಭರತ್, ಸುಕನ್ಯಾ, ಅಬ್ದುಲ್ ರಜಾಕ್, ಮಣಿರಾಜು, ವಾಸು ಜೀವಾವಧಿ ಶಿಕ್ಷೆಗೆ ಒಳಗಾಗಿದ್ದಾರೆ. 2015...