Saturday, 16th December 2017

Recent News

1 month ago

ಬೊಂಬೆನಾಡಿನಲ್ಲಿ ಅದ್ಧೂರಿಯಾಗಿ ನಡೆಯಿತು ಮಂಗಗಳ ತಿಥಿ

ರಾಮನಗರ: ನವೆಂಬರ್ 4ರಂದು ಪೇಟೆಯ ಬಳಿ ಮನೆಯ ಮೇಲಿದ್ದ ವಿದ್ಯುತ್ ತಂತಿಯನ್ನ ಸ್ಪರ್ಶಿಸಿ ಆರು ಕೋತಿಗಳು ಸಾವನ್ನಪ್ಪಿದ್ದವು. ಅಂದು ಮೃತಪಟ್ಟಿದ್ದ ಕೋತಿಗಳ ತಿಥಿ ಕಾರ್ಯವನ್ನು ಮನುಷ್ಯರ ತಿಥಿಗಿಂತ ಅದ್ಧೂರಿಯಾಗಿ ಗ್ರಾಮದ ಜನರು ಮಾಡಿದ್ದಾರೆ. ಸಾಮೂಹಿಕವಾಗಿ ಅಂತ್ಯ ಸಂಸ್ಕಾರವಾಗಿದ್ದ ಮಂಗಗಳಿಗಾಗಿ ಸ್ಥಳೀಯರೊಬ್ಬರು ಕೇಶ ಮುಂಡನ ಮಾಡಿಸಿಕೊಂಡು ತಿಥಿ ಕಾರ್ಯವನ್ನು ನೆರವೇರಿಸಿದ್ದಾರೆ. ಸಮಾಧಿ ಮೇಲೆ ನಾನಾ ಬಗೆಯ ತಿಂಡಿ ತಿನಿಸುಗಳನ್ನು ಇಟ್ಟಿದ್ದಾರೆ. ಅಷ್ಟೇ ಅಲ್ಲದೇ ಜನರಿಗೆ ಪಲಾವ್, ಮೊಸರು ಅನ್ನವನ್ನು ಬಡಿಸಿ ಶ್ರಧ್ಧಾಭಕ್ತಿಯಿಂದ ಕಾರ್ಯವನ್ನು ನೆರವೇರಿಸಿದ್ದಾರೆ. ಕಳೆದ 4 ನೇ […]

1 month ago

ಆಟೋ ಪಲ್ಟಿಯಾಗಿ ಓರ್ವ ಸಾವು, ನಾಲ್ವರಿಗೆ ಗಾಯ

ರಾಮನಗರ: ಆಟೋ ಪಲ್ಟಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ರಾಮನಗರ ತಾಲೂಕಿನ ಶ್ಯಾನಭೋಗನಹಳ್ಳಿ ಬಳಿ ನಡೆದಿದೆ. ಕೂಲಿ ಕೆಲಸ ಮುಗಿಸಿಕೊಂಡು ವಾಪಸ್ ಮನೆಗೆ ಹೋಗುವಾಗ ಆಟೋ ಪಲ್ಟಿ ಹೊಡೆದಿದೆ. ಮೃತ ವ್ಯಕ್ತಿ ಹಾಗೂ ಗಾಯಾಳುಗಳು ರಾಮನಗರದ ವಡ್ಡರದೊಡ್ಡಿ ಗ್ರಾಮದವರು ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ರಾಮನಗರ ಸರ್ಕಾರಿ ಆಸ್ಪತ್ರೆಗೆ ದಾಖಲು...

ಕಾಡಿನಿಂದ ನಾಡಿಗೆ ಬಂದು ಮೇಕೆ, ಕುರಿಗಳನ್ನು ಕೊಂದು ತಿನ್ನುತ್ತಿದ್ದ ಚಿರತೆ ಸೆರೆ

2 months ago

ರಾಮನಗರ: ಕಾಡಿನಿಂದ ನಾಡಿಗೆ ಬಂದು ಮೇಕೆ ಹಾಗು ಕುರಿಗಳನ್ನು ಕೊಂದು ತಿನ್ನುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿರುವ ಘಟನೆ ರಾಮನಗರ ತಾಲೂಕಿನ ಅರೇಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಳೆದ ಒಂದು ವಾರದಿಂದ ಚಿರತೆಯ ಉಪಟಳ ಜಾಸ್ತಿಯಾಗಿತ್ತು. ಒಂದು ವಾರದಲ್ಲಿ ನಾಲ್ಕು...

ಹೆಜ್ಜೇನು ದಾಳಿ, ಹೆದರಿ ಶವ ಬಿಟ್ಟು ಓಡಿ ಹೋದ ಜನ

2 months ago

ರಾಮನಗರ: ವ್ಯಕ್ತಿಯೊಬ್ಬರ ಅಂತ್ಯಸಂಸ್ಕಾರದ ವೇಳೆ ಹೆಜ್ಜೇನು ದಾಳಿ ನಡೆಸಿ 30 ಕ್ಕೂ ಅಧಿಕ ಜನರಿಗೆ ಗಾಯಗಳಾಗಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿಯಲ್ಲಿ ಭಾನುವಾರ ನಡೆದಿದೆ. ಮಾಗಡಿ ಪಟ್ಟಣದ ಹೊಸಹಳ್ಳಿ ಗ್ರಾಮದ ಸಿದ್ದಲಿಂಗಪ್ಪ ಎಂಬವರು ಅನಾರೋಗ್ಯದಿಂದ ಶನಿವಾರ ಸಾವನ್ನಪ್ಪಿದ್ರು. ಭಾನುವಾರ ಮಧ್ಯಾಹ್ನದ ಬಳಿಕ...

ಬಿಜೆಪಿ ಸೇರಲಿದ್ದಾರೆ ಜೆಡಿಎಸ್ ರಾಜ್ಯ ಮಹಿಳಾ ಪ್ರಧಾನ ಕಾರ್ಯದರ್ಶಿ ನಂದಿನಿಗೌಡ

2 months ago

ರಾಮನಗರ: ಜೆಡಿಎಸ್‍ನ ರಾಜ್ಯ ಮಹಿಳಾ ಪ್ರಧಾನ ಕಾರ್ಯದರ್ಶಿ ನಂದಿನಿಗೌಡ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾಗುತ್ತಿರುವುದಾಗಿ ಹೇಳಿದ್ದಾರೆ. ಕನಕಪುರದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಜೆಡಿಎಸ್ ಪಕ್ಷದ ವರಿಷ್ಠರಾದ ದೇವೇಗೌಡರು ಮುಂದಿನ ಚುನಾವಣೆಗೆ ಕನಕಪುರದಿಂದ ಟಿಕೆಟ್ ನೀಡುವ ಭರವಸೆ ನೀಡಿದ್ದರು. ಆದರೆ ದೂಂತೂರು...

ಬಂಧಿಸಲು ಹೋದಾಗ ತಿರುಗಿಬಿದ್ದ ಕೊಲೆ ಆರೋಪಿ – ಪೊಲೀಸರ ಮೇಲೆ ಚಾಕು ಹಿಡಿದು ದಾಳಿ

2 months ago

ರಾಮನಗರ: ಕೊಲೆ ಪ್ರಕರಣದ ಆರೋಪಿ ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸರ ಮೇಲೆ ದಾಳಿ ನಡೆಸಿದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಜಿಲ್ಲೆಯ ಕನಕಪುರ ತಾಲೂಕಿನ ಬೋರೇಗೌಡನ ದೊಡ್ಡಿಯಲ್ಲಿ ನಡೆದಿದೆ. ಚಂದ್ರು ಅಲಿಯಾಸ್ ಚಂದ್ರುಕುಮಾರ್ ಪೊಲೀಸರ ಗುಂಡೇಟು ತಿಂದಿರುವ ಕೊಲೆ...

ಚಿರತೆ ದಾಳಿಗೆ ಕುಟುಂಬ ನಿರ್ವಹಣೆಗಿದ್ದ ಕುರಿ, ಮೇಕೆ ಬಲಿ- ಗ್ರಾಮಸ್ಥ ಕಂಗಾಲು

2 months ago

ರಾಮನಗರ: ಚಿರತೆ ದಾಳಿಗೆ ಮೂರು ಕುರಿ ಮತ್ತು ಎರಡು ಮೇಕೆ ಬಲಿಯಾದ ಘಟನೆ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕೋಟಮಾರನಹಳ್ಳಿಯಲ್ಲಿ ನಡೆದಿದೆ. ಗ್ರಾಮದ ನಿವಾಸಿ ಮಧು ಎಂಬವರಿಗೆ ಸೇರಿದ ಮೂರು ಕುರಿ ಹಾಗೂ ಎರಡು ಮೇಕೆಗಳನ್ನು ಭಾನುವಾರ ತಡರಾತ್ರಿ ಚಿರತೆ ದಾಳಿ ಮಾಡಿ...

ಸ್ವಾಭಿಮಾನಿ ಪ್ರಗತಿಪರ ಚಿಂತನಾ ಸಭೆಯಲ್ಲಿ ಯೋಗೇಶ್ವರ್ ಬಿಜೆಪಿಯನ್ನು ಹೊಗಳಿದ್ದು ಹೀಗೆ

2 months ago

ರಾಮನಗರ: ಬಿಜೆಪಿಯಿಂದಾಗಿ ಚನ್ನಪಟ್ಟಣ ತಾಲ್ಲೂಕು ಸಾಕಷ್ಟು ಅಭಿವೃದ್ಧಿ ಹೊಂದಿದ್ದು, ಬಿಜೆಪಿಯ ಋಣ ಈ ತಾಲೂಕಿನ ಮೇಲಿದೆ ಎಂದು ಸಿ.ಪಿ. ಯೋಗೇಶ್ವರ್ ಹೇಳಿದ್ದಾರೆ. ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಚನ್ನಪಟ್ಟಣದಲ್ಲಿ ಆಯೋಜನೆಗೊಂಡಿದ್ದ ನಡೆದ ಸ್ವಾಭಿಮಾನಿ ಪ್ರಗತಿಪರ ಚಿಂತನಾ ಸಭೆಯಲ್ಲಿ ಮಾತನಾಡಿದ...