Friday, 15th December 2017

Recent News

4 months ago

ಈಗಲ್‍ಟನ್ ರೆಸಾರ್ಟ್ ನಲ್ಲಿ ಡಿಕೆ ಸುರೇಶ್ ಭೇಟಿಯಾದ ಜೆಡಿಎಸ್ ಬಂಡಾಯ ಶಾಸಕರು

ರಾಮನಗರ: ಜೆಡಿಎಸ್‍ನಿಂದ ಅಮಾನಾತಾದ ಶಾಸಕರು ಕಾಂಗ್ರೆಸ್ ಸೇರೋದು ಬಹುತೇಕ ಕನ್ಫರ್ಮ್ ಆದಂತಿದೆ. ಶುಕ್ರವಾರ ಐಟಿ ದಾಳಿ ನಡೆದಿರುವ ಹೊತ್ತಲ್ಲೇ ಡಿಕೆಶಿ ಮನೆ ಒಳಗೆ ತೆರಳಲು ಏಳು ಮಂದಿ ಬಂಡಾಯ ಶಾಸಕರು ಪ್ರಯತ್ನಿಸಿದ್ರು. ಆದ್ರೆ ಇದಕ್ಕೆ ಐಟಿ ಅಧಿಕಾರಿಗಳು ಅವಕಾಶ ಕೊಡಲಿಲ್ಲ. ಹೀಗಾಗಿ ಅವರು ಗುಜರಾತ್ ಶಾಸಕರು ಉಳಿದುಕೊಂಡಿರುವ ಈಗಲ್ ಟನ್ ರೆಸಾರ್ಟ್‍ಗೆ ಭೇಟಿ ನೀಡಿದ್ರು. ಅಲ್ಲಿಯೇ ಬೀಡುಬಿಟ್ಟಿದ್ದ ಸಂಸದ ಡಿಕೆ ಸುರೇಶ್ ಅವರನ್ನ ಭೇಟಿ ಮಾಡಿ ಧೈರ್ಯ ತುಂಬಿದ್ರು. ಅಲ್ಲದೇ ಗುಜರಾತ್ ಶಾಸಕರಲ್ಲಿ ಮನೋಸ್ಥೈರ್ಯ ತುಂಬೋ ಕೆಲಸ […]

4 months ago

ಕಿಚ್ಚ ಸುದೀಪ್ ಸಿನಿಮಾ ಶೂಟಿಂಗ್‍ ಗೂ ತಟ್ಟಿದ್ದ ಐಟಿ ದಾಳಿ ಬಿಸಿ

ರಾಮನಗರ: ಸಚಿವ ಡಿಕೆ ಶಿವಕುಮಾರ್ ಮೇಲಿನ ಐಟಿ ದಾಳಿ ಬಿಸಿ ಕಿಚ್ಚ ಸುದೀಪ್ ಅವರ ಸಿನಿಮಾ ಶೂಟಿಂಗ್‍ ಗೂ ತಟ್ಟಿದೆ. ಈಗಲ್ಟನ್ ರೆಸಾರ್ಟ್ ಸುತ್ತ ಖಾಕಿ ಕಣ್ಗಾವಲು ಇದ್ದು ಈ ರೆಸಾರ್ಟ್‍ಗೆ ಇಂದು ಕಿಚ್ಚ ಸುದೀಪ್ ಹೋಗುತ್ತಿದ್ದಾರೆ. ಬುಧವಾರದಂದು ಈಗಲ್‍ಟನ್ ರೆಸಾರ್ಟ್‍ನಲ್ಲಿ ಸಚಿವ ಡಿಕೆ ಶಿವಕುಮಾರ್ ಇದ್ದ ಕಾರಣ ಐಟಿ ಅಧಿಕಾರಿಗಳು ರೆಸಾರ್ಟ್ ಮೇಲೂ ದಾಳಿ...

ರಾಮನಗರ: ಜಮೀನಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಚಿರತೆ ಪತ್ತೆ

5 months ago

ರಾಮನಗರ: ಚನ್ನಪಟ್ಟಣ ತಾಲೂಕಿನ ಮಲ್ಲುಂಗೆರೆ ಗ್ರಾಮದ ರೈತರೊಬ್ಬರ ಜಮೀನಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿದ್ದ ಚಿರತೆವೊಂದು ಪತ್ತೆಯಾಗಿದೆ. ಚಿರತೆ ತೆಂಗಿನ ಮರದಡಿಯಲ್ಲಿ ಮೇಲೇಳಲಾಗದೆ ಸ್ಥಳದಲ್ಲಿ ಬಿದ್ದಿದೆ. ಅಸ್ವಸ್ಥವಾಗಿದ್ರೂ ಚಿರತೆ ಜನರನ್ನು ಕಂಡು ಘರ್ಜಿಸುತ್ತಿದ್ದು, ಚಿರತೆ ನೋಡಲು ಸುತ್ತಮುತ್ತಲಿನ ಗ್ರಾಮಸ್ಥರು ಮುಗಿಬಿದ್ದಿದ್ದಾರೆ. ಅರಣ್ಯ ಇಲಾಖೆಯ ಸಿಬ್ಬಂದಿಗಳು...

ತಡೆಗೋಡೆಗೆ ಡಿಕ್ಕಿಯಾಗಿ ಅರಣ್ಯ ಪ್ರದೇಶಕ್ಕೆ ನುಗ್ಗಿದ ಖಾಸಗಿ ಬಸ್- ಇಬ್ಬರ ಕೈ ಕಟ್

5 months ago

ರಾಮನಗರ: ದೇವರ ಸನ್ನಿಧಿಗೆ ಪೂಜೆಗೆಂದು ಹೊರಟಿದ್ದ ಭಕ್ತಾದಿಗಳಿದ್ದ ಖಾಸಗಿ ಬಸ್‍ವೊಂದು ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿ ಹೊಡೆದು ಬಳಿಕ ಅರಣ್ಯ ಪ್ರದೇಶದ ಒಳಗೆ ನುಗ್ಗಿದ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸಂಗಮ ಬಳಿ ನಡೆದಿದೆ. ಸಂಗಮ ಸಮೀಪದ ಮಡಿವಾಳದ ಶಿವನಾಂಕರೇಶ್ವರ...

ರೌಡಿಶೀಟರ್‍ನನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ 6 ಆರೋಪಿಗಳ ಬಂಧನ

5 months ago

ರಾಮನಗರ: ರೌಡಿಶೀಟರ್‍ನನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿ ತಲೆಮರೆಸಿಕೊಂಡಿದ್ದ ಆರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಎರಡು ದಿನದ ಹಿಂದೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಸೋಲೂರು ಸಮೀಪ ಈ ಘಟನೆ ನಡೆದಿತ್ತು. ಬೆಂಗಳೂರಿನ ನಂದಿನಿ ಲೇಔಟ್ ನ ಇಮ್ರಾನ್‍ನನ್ನು ಕೊಚ್ಚಿ...

ಕ್ಯಾಂಟರ್, ಸ್ವಿಫ್ಟ್ ಡಿಕ್ಕಿ- ದೇವರ ದರ್ಶನ ಮುಗಿಸಿ ವಾಪಸ್ಸಾಗ್ತಿದ್ದ ಐವರು ಜೀವದ ಗೆಳೆಯರ ದುರ್ಮರಣ

5 months ago

ರಾಮನಗರ: ಅವರೆಲ್ಲಾ ಜೀವದ ಗೆಳೆಯರು. ಒಬ್ಬರನ್ನೊಬ್ಬರು ಬಿಟ್ಟಿರಲಾರದಷ್ಟು ಅನ್ಯೋನ್ಯವಾಗಿದ್ರು. ಆದ್ರೆ ಈಗ ಅವರೆಲ್ಲಾ ಬಾರದ ಲೋಕಕ್ಕೆ ತೆರಳಿದ್ದಾರೆ. ಕ್ಯಾಂಟರ್ ಹಾಗೂ ಕಾರ್ ನಡುವಿನ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಗೆಳೆಯರೂ ಸಹ ಸಾವನ್ನಪ್ಪಿದ್ದಾರೆ. ನಜ್ಜುಗುಜ್ಜಾಗಿ ಹೋಗಿರುವ ಕಾರು. ಜಖಂ ಆಗಿ...

ದುಷ್ಕರ್ಮಿಗಳು ಬೆನ್ನಿಗೆ ಚುಚ್ಚಿದ ಚಾಕುವಿನೊಂದಿಗೆ ಆಸ್ಪತ್ರೆಗೆ ಬಂದ ವ್ಯಕ್ತಿ- ಬೆಚ್ಚಿಬಿದ್ದ ಜನ

5 months ago

ರಾಮನಗರ: ಬೆನ್ನಿಗೆ ಚುಚ್ಚಿದ ಚಾಕುವಿನ ಜೊತೆ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಬಂದ ಭಯಾನಕ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ನಡೆದಿದೆ. ಚನ್ನಪಟ್ಟಣದ ಬಿ ಎಲ್ ಸ್ಟ್ರೀಟ್ ನ ಅಬ್ದುಲ್ ವಾಹಿದ್‍ಗೆ ಚಾಕು ಇರಿತಕ್ಕೆ ಒಳಗಾದ ವ್ಯಕ್ತಿ. ಹಳೇ ದ್ವೇಷದ ಹಿನ್ನೆಲೆಯಲ್ಲಿ ಚನ್ನಪಟ್ಟಣದ ಸಾತನೂರು...

ತೋಟಕ್ಕೆ ನೀರು ಹಾಯಿಸಲು ಹೋಗಿದ್ದಾಗ ಕಾಡಾನೆ ದಾಳಿ- ರೈತ ಸಾವು

5 months ago

ರಾಮನಗರ: ರೇಷ್ಮೆ ತೋಟಕ್ಕೆ ನೀರು ಹಾಯಿಸಲು ಹೋಗಿದ್ದ ರೈತನ ಮೇಲೆ ಕಾಡಾನೆವೊಂದು ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ಕನಕಪುರ ತಾಲೂಕಿನ ಹೊರಳಗಲ್ಲು ಗ್ರಾಮದ ಹೊರವಲಯದಲ್ಲಿ ನಡೆದಿದೆ. ಹೊರಳಗಲ್ಲು ಗ್ರಾಮದ ನಿವಾಸಿ ಕರೀಗೌಡ ಎಂಬವರೇ ಆನೆ ದಾಳಿಯಿಂದ ಸಾವನ್ನಪ್ಪಿದ ರೈತ. ಕಳೆದ...