Wednesday, 21st March 2018

Recent News

8 months ago

ವಿವಾಹಿತನ ಪ್ರೀತಿ ಮಾಡಿದ ತಪ್ಪಿಗೆ ಯುವತಿ ಆತ್ಮಹತ್ಯೆ

ಶಿವಮೊಗ್ಗ: ವಿವಾಹಿತನ ಪ್ರೀತಿ ಮಾಡಿದ ತಪ್ಪಿಗೆ ಯುವತಿ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಶಿಕಾರಿಪುರದಲ್ಲಿ ನಡೆದಿದೆ. ಮೂಲತಃ ದಾವಣಗೆರೆಯ ಸಂಧ್ಯಾ ಆತ್ಮಹತ್ಯೆ ಮಾಡಿಕೊಂಡ ಯುವತಿ. ಈಕೆ ಶಿವಮೊಗ್ಗದ ನಂಜಪ್ಪ ಆಸ್ಪತ್ರೆಯಲ್ಲಿ ನರ್ಸಿಂಗ್ ಓದುತ್ತಿದ್ದಳು. ಶಿಕಾರಿಪುರದಲ್ಲಿದ್ದ ಸಂಬಂಧಿಗಳ ಮನೆಗೆ ಹೋದಾಗ ಪರಿಚಯ ಆದ ಗೋಣಿ ಸಂದೀಪ ಎಂಬಾತನ ಜೊತೆ ಲವ್ ಶುರು ಆಗಿತ್ತು. ಮದುವೆ ಆಗಿ ಇಬ್ಬರು ಮಕ್ಕಳಿದ್ದ ಸಂದೀಪ ಈ ಯುವತಿಯನ್ನು ಮದುವೆ ಆಗುವುದಾಗಿ ನಂಬಿಸಿ ಇವಳನ್ನು ಬಳಸಿಕೊಂಡದ್ದ. ಮೂರು ದಿನಗಳ ಹಿಂದೆ ಶಿಕಾರಿಪುರದ ರಾಜಲಕ್ಷ್ಮಿಲಾಡ್ಜ್ […]

8 months ago

ಪ್ರಮೋದ್ ಮುತಾಲಿಕ್ ಜೊತೆ ಫೋಟೋ ಅಪ್ಲೋಡ್ ಮಾಡಿದ್ದಕ್ಕೆ ಮುಸ್ಲಿಂ ಕಲಾವಿದನಿಗೆ ಜೀವ ಬೆದರಿಕೆ

ಶಿವಮೊಗ್ಗ: ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ ಜೊತೆ ಫೋಟೊ ತೆಗಿಸಿಕೊಂಡ ಕಾರಣಕ್ಕೆ ಸಂಗೀತ ಕಲಾವಿದರರೊಬ್ಬರಿಗೆ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ. ಸಂಗೀತ ನಿರ್ದೇಶಕ, ತಬಲಾ ವಾದಕ ರಶೀದ್ ಖಾನ್ ಎಂಬವರಿಗೆ ಜೀವಬೆದರಿಕೆ ಹಾಕಲಾಗಿದೆ. ಇತ್ತೀಚಿಗಷ್ಟೇ ರಶೀದ್ ಬೆಂಗಳೂರಿನಲ್ಲಿ ನಡೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಇವರು ತಬಲಾ ವಾದಕರಾಗಿ ಪಾಲ್ಗೊಂಡಿದ್ದರು....

ಯಾರದ್ದೋ ಮಕ್ಕಳು ಸತ್ತರೆ ನಮಗೇನು ಎಂಬಂತೆ ಸರ್ಕಾರ ವರ್ತಿಸುತ್ತಿದೆ: ಈಶ್ವರಪ್ಪ

9 months ago

ಶಿವಮೊಗ್ಗ: ಮಂಗಳೂರು ಕೋಮು ಗಲಭೆ ಹತ್ತಿಕ್ಕುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆಎಸ್ ಈಶ್ವರಪ್ಪ ದೂರಿದ್ದಾರೆ. ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕೋಮುಗಲಭೆ ನಡೆಯಲಿ ಎಂಬ ಹಿತಾಸಕ್ತಿ ಸರ್ಕಾರಕ್ಕೆ ಇದೆ ಎಂಬ ಅನುಮಾನ...

ಓದಿಸಿದ್ರೆ ಮಾತ್ರ ಮದುವೆಯಾಗ್ತೀನೆಂದು ಷರತ್ತಿಟ್ಟು ಎಂಜಿನಿಯರ್ ಆದ ಶಿವಮೊಗ್ಗದ ಕುಮುದಾ

9 months ago

ಶಿವಮೊಗ್ಗ: ಮನಸಿದ್ದರೆ ಮಾರ್ಗ ಅಂತ ಸಾಧನೆ ಮಾಡಿದವರ ಬಗ್ಗೆ ಇದೇ ಪಬ್ಲಿಕ್ ಹೀರೋನಲ್ಲಿ ಹಲವು ಬಾರಿ ತೋರಿಸಿದ್ದೇವೆ. ಇವತ್ತು ಅಂಥದ್ದೇ ಸ್ಫೂರ್ತಿದಾಯಕ ಸ್ಟೋರಿ ಶಿವಮೊಗ್ಗದಿಂದ ಬಂದಿದೆ. ಹಕ್ಕಿಪಿಕ್ಕಿ ಜನಾಂಗದಲ್ಲಿ ಜನಿಸಿದ ಇವರು ತಮ್ಮ ಓದಿಗಾಗಿ ಮದುವೆಗೆ ಷರತ್ತು ಇಟ್ಟು ಎಂಜಿನಿಯರ್ ಆಗಿದ್ದಾರೆ....

ರಸ್ತೆ ನಡುವೆಯೇ ಹೆಂಡ್ತಿಯನ್ನ ಕೊಚ್ಚಿ ಕೊಂದು ಸ್ಥಳದಲ್ಲೇ ಕೂತಿದ್ದ!

9 months ago

ಶಿವಮೊಗ್ಗ: ಅನೈತಿಕ ಸಂಬಂಧದ ಶಂಕೆಯಿಂದ ವ್ಯಕ್ತಿಯೊಬ್ಬ ತನ್ನ ಹೆಂಡತಿಯನ್ನು ರಸ್ತೆ ಮಧ್ಯೆಯೇ ಕೊಚ್ಚಿ ಕೊಂದ ಘಟನೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ಇಂದು ಬೆಳಗ್ಗೆ ನಡೆದಿದೆ. ಕುಂಸಿಯ ಮಂಜುಳಾ ಕೊಲೆಯದ ದುರ್ದೈವಿ. ಈಕೆಯನ್ನು ಕೊಲೆ ಮಾಡಿದ ಗಂಡ ರಮೇಶನನ್ನು ಪೆÇಲೀಸರು ಬಂಧಿಸಿದ್ದಾರೆ. ಕುಂಸಿಯಲ್ಲಿ ಗಾರೆ...

ಮಲೆನಾಡಲ್ಲಿ ಮಳೆರಾಯನ ಅಬ್ಬರ – ಗಾಜನೂರಲ್ಲಿರುವ ತುಂಗಾ ಡ್ಯಾಂ ಭರ್ತಿ

9 months ago

ಶಿವಮೊಗ್ಗ: ಪಶ್ಚಿಮಘಟ್ಟ ಪ್ರದೇಶಗಳಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ. ಮುಖ್ಯವಾಗಿ ಕೊಪ್ಪ, ಶೃಂಗೇರಿ ಹಾಗೂ ನದಿ ಸಾಗಿ ಬರುವ ತೀರ್ಥಹಳ್ಳಿ ತಾಲೂಕುಗಳಲ್ಲಿ ಕಳೆದ ಎರಡು ದಿನಗಳಿಂದ ಸತತವಾಗಿ ಮಳೆಯಾಗುತ್ತಿರುವುದರಿಂದ ಗಾಜನೂರು ತುಂಗಾ ಡ್ಯಾಂ ಭರ್ತಿಯಾಗಿದೆ. ಡ್ಯಾಂನ 20 ಗೇಟುಗಳನ್ನೂ ತೆರೆದು ನೀರನ್ನು ಹೊರ ಬಿಡಲಾಗುತ್ತಿದೆ....

ಯಾತ್ರಾಸ್ಥಳ ಕೊಡಚಾದ್ರಿಯಲ್ಲಿ ಆಕ್ಸಲ್ ಕಟ್ಟಾಗಿ ಜೀಪ್ ಪಲ್ಟಿ- ಮಹಿಳೆಯ ದುರ್ಮರಣ

9 months ago

ಶಿವಮೊಗ್ಗ: ಪುರಾಣ ಪ್ರಸಿದ್ಧ ಯಾತ್ರ ಸ್ಥಳ ಕೊಡಚಾದ್ರಿಗೆ ಹೋಗುವಾಗ ಜೀಪ್ ಪಲ್ಟಿಯಾಗಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಡೆದಿದೆ. ಮೃತ ಮಹಿಳೆಯನ್ನು ಕೇರಳ ತ್ರಿಶ್ಯೂರ್ ಮೂಲದ 38 ವರ್ಷದ ಸರಿತಾ ಎಂದು ಗುರುತಿಸಲಾಗಿದೆ. ಜೀಪಿನಲ್ಲಿ ಇದ್ದ ಇನ್ನಿತರರಿಗೆ ಗಾಯಗಳಾಗಿದ್ದು, ಅವರನ್ನು...

ಫೇಸ್ಬುಕ್ ನಲ್ಲಿ ಕಾಗೋಡು ತಿಮ್ಮಪ್ಪರಿಗೆ ಅವಹೇಳನ- ಸಾಹಿತಿ ವಿರುದ್ಧ ದೂರು

9 months ago

ಶಿವಮೊಗ್ಗ: ಸಾಹಿತಿಯೊಬ್ಬರು ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ಅವಹೇಳನ ಮಾಡಿರೋ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಸಾಹಿತಿ ಟಿ ಕೆ ದಯಾನಂದ ವಿರುದ್ಧ ಸಾಗರ ತಾಲೂಕು ಆರ್ಯ ಈಡಿಗ ಯುವ ವೇದಿಕೆ ದೂರು ನೀಡಿದೆ. ಏನಿದು ಪ್ರಕರಣ?:...