Sunday, 19th November 2017

Recent News

7 months ago

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟ ಚೇತನ್ ಚಂದ್ರ

ಶಿವಮೊಗ್ಗ: ಪ್ರೇಮಿಸಂ ಚಿತ್ರದ ನಾಯಕ ಚೇತನ್ ಚಂದ್ರ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದ ರಚನಾ ಹೆಗಡೆ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ಇರುವ ಭದ್ರಕಾಳಿ ಕಲ್ಯಾಣ ಮಂಟಪದಲ್ಲಿ ನಡೆದ ಇವರ ಮದುವೆಗೆ ಎರಡೂ ಕುಟುಂಬಗಳ ಬಂಧುಗಳು ಹಾಗೂ ಸ್ನೇಹಿತರು ಸಾಕ್ಷಿಯಾದ್ರು. ಪಿಯುಸಿ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ನಟ ಚೇತನ್ ಚಂದ್ರ ಬಳಿಕ ನಟ ಯಶ್‍ರೊಂದಿಗೆ ರಾಜಧಾನಿ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಬಳಿಕ ಹುಚ್ಚುಡುಗ್ರು, ಕುಂಭರಾಶಿ, ಪ್ಲಸ್, ಜಾತ್ರೆ, ಪ್ರೇಮಿಸಂ ಚಿತ್ರಗಳಲ್ಲಿ […]

7 months ago

ಮಗಳಿಗೆ ನ್ಯಾಯ ಕೊಡಿಸಲಾಗ್ಲಿಲ್ಲ ಎಂಬ ಪಶ್ಚಾತ್ತಾಪದಿಂದ ಆತ್ಮಹತ್ಯೆಗೆ ಶರಣಾದ ತಂದೆ

ಶಿವಮೊಗ್ಗ: ಪ್ರೀತಿಸಿ ಮೋಸ ಹೋದ ಮಗಳಿಗೆ ನ್ಯಾಯ ಕೊಡಿಸಲು ಸಾಧ್ಯವಾಗದ ಕೊರಗಿನಲ್ಲಿ ತಂದೆಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದ ಮಲವಗೊಪ್ಪದಲ್ಲಿ ನಡೆದಿದೆ. ಮಲವಗೊಪ್ಪ ಗ್ರಾಮದ ನಿವಾಸಿ ದೇವಾನಾಯ್ಕ್ ಆತ್ಮಹತ್ಯೆ ಮಾಡಿಕೊಂಡ ತಂದೆ. ದೇವಾನಾಯ್ಕ್ ಅವರ ಮಗಳು ಶಿಲ್ಪಾ ತಮ್ಮದೇ ಬಡಾವಣೆಯ ಮಂಜಾ ನಾಯ್ಕ್ ಎಂಬಾತನನ್ನು ಪ್ರೀತಿಸಿದ್ದರು. ನಾಲ್ಕು ವರ್ಷ ಶಿಲ್ಪಾಳನ್ನ ಪ್ರೀತಿ ಮಾಡಿದ ಮಂಜ ಕೊನೆಗೆ...

ಪ್ರೀತ್ಸೋ ಎಂದು ಬೆನ್ನು ಬಿದ್ದ ಯುವತಿಯ ಕಾಟಕ್ಕೆ ಸುಸ್ತಾದ ಟೆಕ್ಕಿ!- ಪೊಲೀಸ್ ಠಾಣೆಯಲ್ಲಿ ದೂರು

8 months ago

ಶಿವಮೊಗ್ಗ: ಜಿಲ್ಲೆಯ ಭದ್ರಾವತಿಯಲ್ಲಿ ಪ್ರೀತ್ಸೋ.. ಪ್ರೀತ್ಸೋ ಎಂದು ಬೆನ್ನು ಬಿದ್ದಿರುವ ಯುವತಿಯೊಬ್ಬಳ ಕಾಟಕ್ಕೆ ಬಿಐಎಸ್‍ಎಲ್ (ವಿಶ್ವವೇಶ್ವರಯ್ಯ ಐರನ್ ಆಂಡ್ ಸ್ಟೀಲ್ ಲಿಮಿಡೆಟ್)ನ ಮೆಕ್ಯಾನಿಕಲ್ ಎಂಜಿನಿಯರ್ ಯುವಕರೊಬ್ಬರು ದಿಗಿಲುಗೊಂಡಿದ್ದಾರೆ. ಹೇಮಂತ್ ಎಂಬವರೇ ಯುವತಿಯಿಂದ ತೊಂದರೆ ಅನುಭವಿಸುತ್ತಿರುವ ಎಂಜಿನಿಯರ್. ಇಂದು ಬೆಳ್ಳಂಬೆಳಗ್ಗೆ ಜಿಮ್ ಗೆ...

ತಂದೆಯ ನಿಧನದಿಂದ ಎಂಜಿನಿಯರಿಂಗ್ ಕನಸಿಗೆ ಕುತ್ತು:ವಿದ್ಯಾಭ್ಯಾಸಕ್ಕಾಗಿ ಬೇಕಿದೆ ಸಹಾಯ

8 months ago

ಶಿವಮೊಗ್ಗ: ಸಿಇಟಿಯಲ್ಲಿ 699ನೇ ಶ್ರೇಯಾಂಕ ಗಳಿಸಿದ ಹಿನ್ನೆಲೆಯಲ್ಲಿ ತಂದೆ ಮಗನನ್ನು ಎಂಜಿನಿಯರಿಂಗ್ ಕಳುಹಿಸಿದ್ರು. ಆದ್ರೆ ಈಗ ಮನೆಗೆ ಆಧಾರವಾಗಿದ್ದ ತಂದೆ ಮೃತಪಟ್ಟಿದ್ದು ಈಗ ಮಗನ ವಿದ್ಯಾಭ್ಯಾಸಕ್ಕೆ ತೊಂದರೆಯಾಗಿದೆ. ಲೋಕೋಪಯೋಗಿ ಇಲಾಖೆಯ ಕ್ವಾರ್ಟರ್ಸ್ ನಲ್ಲಿ ಪುಟ್ಟ ಮನೆಯಲ್ಲಿ ಶೀಲಾ ದೇವೇಂದ್ರಪ್ಪ ದಂಪತಿ ವಾಸವಾಗಿದ್ದರು....

ಸರ್ಕಾರಿ ಕಟ್ಟಡ ಸ್ವಚ್ಛ ಮಾಡ್ತಾರೆ: ಸಸಿ ನೆಟ್ಟು ಪೋಷಿಸ್ತಿದ್ದಾರೆ

8 months ago

ಶಿವಮೊಗ್ಗ: ಸರ್ಕಾರಿ ಕೆಲ್ಸ ದೇವರ ಕೆಲಸ ಅಂತ ಬಹುತೇಕರು ಕಚೇರಿಯ ನೈರ್ಮಲ್ಯೀಕರಣಕ್ಕೆ ಆದ್ಯತೆ ಕೊಡಲ್ಲ. ಆದ್ರೆ, ಇವತ್ತಿನ ನಮ್ಮ ಪಬ್ಲಿಕ್ ಹೀರೋ ಶಿವಮೊಗ್ಗದ ಬಸವಲಿಂಗಪ್ಪ ಅವರು ಸರ್ಕಾರಿ ಕಚೇರಿಗಳನ್ನ ಹುಡುಕಿ- ಹುಡುಕಿ ಸ್ವಚ್ಛಗೊಳಿಸ್ತಿದ್ದಾರೆ. ಈ ಮೂಲಕ ಅಧಿಕಾರಿಗಳನ್ನೂ ನಾಚಿಸುವಂತೆ ಮಾಡಿದ್ದಾರೆ. ಬಸವಲಿಂಗಪ್ಪ...

ಲಿಫ್ಟ್ ಬೇಕು ಲಿಫ್ಟ್- ಶಿವಮೊಗ್ಗ ಸಿಮ್ಸ್ ಡಾಕ್ಟರ್‍ಗಳ ಗೋಳು

8 months ago

ಶಿವಮೊಗ್ಗ: ನಮಗೆ ಲಿಫ್ಟ್ ಬೇಕು ಎಂದು ನಗರದ ಸಿಮ್ಸ್ ಆಸ್ಪತ್ರೆಯ ಸಿಬ್ಬಂದಿ ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದಾರೆ. ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಸಿಮ್ಸ್)ಗೆ ಸುಸಜ್ಜಿತ ಕಾಲೇಜು ಕಟ್ಟಡವಿದೆ. ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗಾಗಿ ಆರು ಮಹಡಿಯ ಹಾಸ್ಟೆಲ್ ಇದ್ದು ಸುಮಾರು 600...

ಕನ್ನಡ ಶಾಯರಿಗಳ ಜನಕ ಇಟಗಿ ಈರಣ್ಣ ವಿಧಿವಶ

8 months ago

– ಸ್ಪರ್ಶ ಚಿತ್ರಕ್ಕಾಗಿ `ಚಂದಕಿಂತ ಚಂದ ನೀನೇ ಸುಂದರ’ ಹಾಡು ಬರೆದಿದ್ದ ಈರಣ್ಣ ಶಿವಮೊಗ್ಗ: ಉಸಿರು ನಿಲ್ಲುವ ಮುನ್ನ ಹೆಸರು ನಿಲ್ಲುವ ಕೆಲಸ ಮಾಡಬೇಕು ಎಂದು ಬರೆದ ಕನ್ನಡ ಶಾಯರಿಗಳ ಜನಕ ಎಂದೇ ಖ್ಯಾತರಾಗಿದ್ದ ಖ್ಯಾತ ಕವಿ ಇಟಗಿ ಈರಣ್ಣ ಹೃದಯಾಘಾತದಿಂದ...

ವಾಮಮಾರ್ಗದಿಂದ ಬಿಜೆಪಿ ಜಯಗಳಿಸಿದೆ: ವಿ.ಎಸ್.ಉಗ್ರಪ್ಪ

8 months ago

ಶಿವಮೊಗ್ಗ: ಉತ್ತರಪ್ರದೇಶ ಹಾಗೂ ಉತ್ತರಾಖಂಡದಲ್ಲಿ ಅಧಿಕಾರ ದುರ್ಬಳಕೆ ಮಾಡಿಕೊಂಡು ವಾಮಮಾರ್ಗದಿಂದ ಬಿಜೆಪಿ ಜಯಗಳಿಸಿದೆ ಎಂದು ಶಾಸಕ, ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ ಹೇಳಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ನೋಟ್ ನಿಷೇಧಗೊಳಿಸಿ ಬೇರೆ ಪಕ್ಷಗಳಿಗೆ ಸಂಪನ್ಮೂಲ ಸಿಗದಂತೆ ಮಾಡಿದ್ದಾರೆ. ಅಧಿಕಾರ ದುರ್ಬಳಕೆ...