Friday, 22nd September 2017

Recent News

6 months ago

ವೀಡಿಯೋ: ತುಮಕೂರು ಗ್ರಾಮಾಂತರ ಶಾಸಕ ಸುರೇಶ್ ಗೌಡ ಗೂಂಡಾಗಿರಿ- ಟೋಲ್ ಸಿಬ್ಬಂದಿ ಮೇಲೆ ಹಲ್ಲೆ

ತುಮಕೂರು: ಕೆಲ ದಿನಗಳ ಹಿಂದಷ್ಟೇ ತುರುವೇಕೆರೆಯ ಜೆಡಿಎಸ್ ಶಾಸಕ ಎಮ್‍ಟಿ ಕೃಷ್ಣಪ್ಪ ಮಹಿಳೆಯೊಬ್ಬರನ್ನು ಬಾಯಿಗೆ ಬಂದಂತೆ ನಿಂದಿಸಿ ಸಾರ್ವಜನಿಕರ ಟೀಕೆಗೆ ಗುರಿಯಾಗಿದ್ದರು. ಈಗ ತುಮಕೂರಿನ ಮತ್ತೊಬ್ಬ ಶಾಸಕ ಟೋಲ್ ಸಿಬ್ಬಂದಿ ಮೇಲೆ ದರ್ಪ ತೋರಿದ್ದಾರೆ. ತುಮಕೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಶಾಸಕ ಸುರೇಶ್ ಗೌಡ ತನಗೆ ವಿಐಪಿ ಗೇಟ್ ನಲ್ಲಿ ಬಿಡಲಿಲ್ಲವೆಂಬ ಕಾರಣಕ್ಕೆ ಟೋಲ್ ಇನ್ಚಾರ್ಜ್ ಮಲ್ಲಿಕಾರ್ಜುನ್ ಎಂಬವರ ಮೇಲೆ ಹಲ್ಲೆ ಮಾಡಿದ್ದಾರೆ. ತುಮಕೂರು-ಬೆಂಗಳೂರು ಹೆದ್ದಾರಿಯ ಕ್ಯಾತ್ಸಂದ್ರ ಟೋಲ್ ಬಳಿ ಕಳೆದ ಶುಕ್ರವಾರ ಘಟನೆ ನಡೆದಿದೆ. ಬೆಂಬಲಿಗರೊಂದಿಗೆ […]

6 months ago

ತುಮಕೂರು ಶಾಲೆಯಲ್ಲಿ ಮಕ್ಕಳ ಸಾವು ಪ್ರಕರಣ: ಪ್ರಮುಖ ಆರೋಪಿಗಳ ಬಂಧನ

– 6 ಮಂದಿ ವಿರುದ್ಧ ಎಫ್‍ಐಆರ್, ನಾಲ್ವರಿಗೆ ಜಾಮೀನು ತುಮಕೂರು: ನಗರದ ಇಂಟರ್‍ನ್ಯಾಷನಲ್ ಶಾಲೆಯಲ್ಲಿ ವಿಷ ಆಹಾರ ಸೇವಿಸಿ ಮಕ್ಕಳ ಸಾವು ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವಸತಿ ಶಾಲೆಯ ಮಾಲೀಕ ಕಿರಣ್ ಕುಮಾರ್, ಪತ್ನಿ ಕವಿತಾ ಕಿರಣ್‍ರನ್ನ ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಪೊಲೀಸರು ಶನಿವಾರ ರಾತ್ರಿ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ....

ತುಮಕೂರು: ವಸತಿ ಶಾಲೆಯಲ್ಲಿ ಫುಡ್ ಪಾಯ್ಸನ್- 3 ವಿದ್ಯಾರ್ಥಿಗಳ ದುರ್ಮರಣ

7 months ago

ತುಮಕೂರು: ರೆಸಿಡೆನ್ಸಿಯಲ್ ಶಾಲೆಯಲ್ಲಿ ಫುಡ್ ಪಾಯ್ಸನ್ ಆಗಿ ಮೂರು ಅಮಾಯಕ ಮಕ್ಕಳು ಪ್ರಾಣವನ್ನೇ ಕಳೆದುಕೊಂಡಿರೋ ಘಟನೆ ತುಮಕೂರಿನಲ್ಲಿ ನಡೆದಿದೆ. ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ವಿದ್ಯಾವಾರಿಧಿ ಇಂಟರ್‍ನ್ಯಾಷನಲ್ ಬೋರ್ಡಿಂಗ್ ಶಾಲೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. 15 ವರ್ಷ ವಯಸ್ಸಿನವರಾದ ಶ್ರೇಯಸ್, ಆಕಾಂಕ್ಷ್ ಪಲ್ಲಕ್ಕಿ ಹಾಗೂ...

ತಿಂಗಳಿಗೆ 80 ಸಾವಿರ ರೂ. ಖರ್ಚು ಮಾಡಿ ಗ್ರಾಮದ ಅಭಿವೃದ್ಧಿಗೆ ನೆರವಾಗಿರೋ ತುಮಕೂರಿನ ರವಿಕುಮಾರ್

7 months ago

ತುಮಕೂರು: ಗ್ರಾಮೀಣ ಭಾಗಗಳಲ್ಲಿ ಹಾಗೋ ಹೀಗೋ ಉನ್ನತ ಶಿಕ್ಷಣ ಪಡೆದು ಒಂದೊಳ್ಳೆ ಕೆಲಸಕ್ಕೆ ಹೋದ ನಂತರ ಬಹುತೇಕ ಜನ ತಮ್ಮ ಗ್ರಾಮವನ್ನೇ ಮರೆತು ಬಿಡುತ್ತಾರೆ. ತಾವು ಹುಟ್ಟಿ ಬೆಳೆದ ತಮ್ಮ ಗ್ರಾಮದ ಜನ ಹಾಗೂ ಮಕ್ಕಳ ಬಗ್ಗೆ ಯೋಚಿಸುವುದಿರಲಿ, ಅತ್ತ ತಿರುಗಿಯೂ...

ಬೆಳಗ್ಗೆ ಅಪ್ಪಿ ಶುಭ ಕೋರಿದ್ರು, ರಾತ್ರಿ ಮೃತರಾದ್ರು: ಕಿಚ್ಚನ ಅಭಿಮಾನಿ ಇನ್ನಿಲ್ಲ

7 months ago

ತುಮಕೂರು: ಇವರೆಂದರೆ ಸುದೀಪ್ ಗೆ ಬಹಳ ಪ್ರೀತಿ. ನಗರಕ್ಕೆ ಬಂದಾಗಲೆಲ್ಲ ಇವರನ್ನು ಮಾತನಾಡಿಸಿ ಹೋಗುತ್ತಿದ್ದರು. ನಿನ್ನೆ ಬೆಳಗ್ಗೆ ಇವರ ಪ್ರೀತಿಯ ಅಪ್ಪುಗೆಯನ್ನು ಸ್ವೀಕರಿಸಿದ್ದರು. ಆದರೆ ರಾತ್ರಿ ತನ್ನ ಪ್ರೀತಿಯ ಸ್ನೇಹಿತ, ಅಭಿಮಾನಿಯನ್ನು ಸುದೀಪ್ ಈಗ ಕಳೆದುಕೊಂಡಿದ್ದಾರೆ. ಸುದೀಪ್ ಅವರ ಆತ್ಮೀಯ ಗೆಳೆಯ...

ತುಮಕೂರು: ಸಿಡಿಲು ಬಡಿತಕ್ಕೆ ತಾಯಿ-ಮಗಳು ಬಲಿ

7 months ago

ತುಮಕೂರು: ಸಿಡಿಲಿನಿಂದ ಇಬ್ಬರು ಸಾವನ್ನಪ್ಪಿರುವ ಘಟನೆ ಸೋಮವಾರ ಜಿಲ್ಲೆಯ ಗುಬ್ಬಿ ತಾಲೂಕಿನ ಪೆಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಳೆಯಿಂದ ರಕ್ಷಣೆ ಪಡೆಯಲು ಆಲದ ಮರದ ಕೆಳಗೆ ನಿಂತಾಗ ಸಿಡಲು ಬಡಿದು ಸಾವನ್ನಪ್ಪಿದ್ದಾರೆ. 40 ವರ್ಷದ ಮಂಜುಳಾ ಹಾಗೂ 13 ವರ್ಷದ ಭಾರತಿ ಸಾವನ್ನಪ್ಪಿರುವ...

ದರ್ಶನ್ ಟ್ವೀಟ್ ಬಗ್ಗೆ ಪ್ರತಿಕ್ರಿಯಿಸಲು ಸುದೀಪ್ ನಕಾರ

7 months ago

ತುಮಕೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಟ್ವೀಟ್ ಬಗ್ಗೆ ನಟ ಕಿಚ್ಚ ಸುದೀಪ್ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ದರ್ಶನ್ ಹಾಗೂ  ಸುದೀಪ್ ಅವರ ನಡುವೆ ವೈಮನಸ್ಸು ಉಂಟಾಗಿರುವ ಬಗ್ಗೆ ಸುದ್ದಿಯಾಗುತ್ತಿರುವ ನಡುವೆ ಇಂದು ಹೆಬ್ಬುಲಿ ಚಿತ್ರದ ಪ್ರಮೋಷನ್‍ಗಾಗಿ ನಟ ಸುದೀಪ್ ತುಮಕೂರಿನ ಗಾಯತ್ರಿ...

ತುಮಕೂರು: ಹುಲ್ಲಿನ ಬಣವೆಗೆ ಬೆಂಕಿ ತಗುಲಿ 50ಕ್ಕೂ ಹೆಚ್ಚು ಮೇಕೆಗಳ ಸಜೀವ ದಹನ

7 months ago

ತುಮಕೂರು: ಹುಲ್ಲಿನ ಬಣವೆಗೆ ಆಕಸ್ಮಿಕವಾಗಿ ಬೆಂಕಿ ತಗಲಿ 50ಕ್ಕೂ ಹೆಚ್ಚು ಮೇಕೆಗಳು ಸಜೀವ ದಹನವಾದ ಘಟನೆ ತುಮಕೂರಿನಲ್ಲಿ ನಡೆದಿದೆ. ಜಿಲ್ಲೆಯ ಮಧುಗಿರಿ ತಾಲೂಕಿನ ಕೋಡ್ಲಾಪುರ ಗ್ರಾಮದ ಲಿಂಗಣ್ಣ ಎಂಬವರ ಮನೆಯಲ್ಲಿ ಹುಲ್ಲಿನ ಬಣವೆಗೆ ಬೆಂಕಿ ಹೊತ್ತಿಕೊಂಡಿದೆ. ಬಳಿಕ ಹುಲ್ಲಿನ ಬಣವೆಯಿಂದ ಬೆಂಕಿ...