Tuesday, 24th April 2018

Recent News

10 months ago

ಅಂಧರಾದ್ರೂ ಅನ್ಯರ ಬಾಳಿನ ಆಶಾಕಿರಣ-ಕಣ್ಣಿಲ್ಲದವರಿಗೆ ಸ್ವಾವಲಂಬಿ ಪಾಠ

ತುಮಕೂರು: ದೇಹದ ಎಲ್ಲಾ ಭಾಗಗಳು ಸರಿಯಿದ್ದರೂ ನಾವುಗಳು ಬೇರೆಯವರಿಗೆ ಸಹಾಯ ಮಾಡಲು ಯೋಚನೆ ಮಾಡುತ್ತವೆ, ಆದ್ರೆ ಇವತ್ತಿನ ನಮ್ಮ ಪಬ್ಲಿಕ್ ಹೀರೋ ಅಂಧರಾದ್ರೂ ಇತರರಿಗೆ ಮಾದರಿಯಾಗಿದ್ದಾರೆ. ತುಮಕೂರು ನಿವಾಸಿ ಶಿವಕುಮಾರ್ ಇವತ್ತಿನ ನಮ್ಮ ಪಬ್ಲಿಕ್ ಹೀರೋ. ಅಂಧ ಮಕ್ಕಳು ಹೆತ್ತವರಿಗೆ ಹೊರೆಯಾಗಬಾರದು, ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಬೇಕು ಅನ್ನೋ ಶಿವಕುಮಾರ್ 2008ರಲ್ಲಿ ಸ್ನೇಹಿತರ ಜೊತೆಗೂಡಿ ಅಂಧರ ಕ್ಷೇಮಾಭಿವೃದ್ಧಿ ಸಂಸ್ಥೆಯನ್ನು ಕಟ್ಟಿದ್ದಾರೆ. ಸಂಸ್ಥೆ ಮೂಲಕ ಅಂಧರಿಗೆ ಕಂಪ್ಯೂಟರ್ ಶಿಕ್ಷಣ, ಸ್ಪೋಕನ್ ಇಂಗ್ಲಿಷ್ ಕಲಿಸುತಿದ್ದಾರೆ. ಜೊತೆಗೆ ವೈರ್‍ಚೇರ್, ಪ್ಲಾಸ್ಟಿಕ್ ಹೂ ತಯಾರಿಕೆ […]

10 months ago

ತುಮಕೂರು: ಮಾಮೂಲಿ ಕೊಡ್ಲಿಲ್ಲವೆಂದು ಬಡ ಟೀ ವ್ಯಾಪಾರಿ ಮೇಲೆ ಪಿಎಸ್‍ಐ ಹಲ್ಲೆ

ತುಮಕೂರು: ಇತ್ತೀಚೆಗಷ್ಟೆ ಕ್ರಷರ್ ಮಾಲೀಕರಿಂದ ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದಿದ್ದ ತುಮಕೂರು ಜಿಲ್ಲೆ ತಿಪಟೂರು ಗ್ರಾಮಾಂತರ ಪಿಎಸ್‍ಐ ಶ್ರೀಕಾಂತ್ ಅವರ ಇನ್ನೊಂದು ದರ್ಪ ಬಯಲಾಗಿದೆ. ಮಾಮೂಲಿ ಕೊಡ್ಲಿಲ್ಲ ಅಂತಾ ಅಮಾಯಕ, ಬಡ ಟೀ ಅಂಗಡಿ ಮಾಲೀಕನ ಮೇಲೆ ಪಿಎಸ್‍ಐ ದರ್ಪ ತೋರಿದ್ದಾರೆ. ಬಿದರೆಗುಡಿಯ ಅಂಗಡಿ ಮಾಲೀಕ ನಾರಾಯಣ್ ಕುಮಾರ್‍ಗೆ ಥಳಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಇವರ ಜೊತೆ...

ತುಮಕೂರು: ಸಿಎಂ ಕಾರ್ಯಕ್ರಮದಲ್ಲಿ ಮದ್ಯದ ಹೊಳೆ

10 months ago

ತುಮಕೂರು: ಮಧುಗಿರಿ ತಾಲೂಕಿನ ಕೊಡಗೇನಹಳ್ಳಿಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿದ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕು ಸ್ಥಾಪನೆಯ ಕಾರ್ಯಕ್ರಮದಲ್ಲಿ ಕೈ ಕಾರ್ಯಕರ್ತರು ಅಕ್ಷರಶಃ ಎಣ್ಣೆ ಕುಡಿದು ತೂರಾಡಿದ ಘಟನೆ ನಡೆದಿದೆ. ಅತ್ತ ವೇದಿಕೆಯಲ್ಲಿ ಸಿಎಂ ಸಿದ್ದರಾಮಯ್ಯ, ಸಚಿವ ಟಿಬಿ ಜಯಚಂದ್ರ ಸೇರಿದಂತೆ...

ಜೆಡಿಎಸ್ ಎಸ್‍ಟಿ ಸಮಾವೇಶಕ್ಕೆ ತೆರಳುತ್ತಿದ್ದಾಗ ಸ್ವಿಫ್ಟ್ ಕಾರು ಪಲ್ಟಿ- ಓರ್ವ ಸಾವು, ಮೂವರಿಗೆ ಗಂಭೀರ ಗಾಯ

10 months ago

ತುಮಕೂರು: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಸ್ವಿಫ್ಟ್ ಕಾರು ಪಲ್ಟಿಯಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಮೂವರಿಗೆ ಗಂಭೀರ ಗಾಯವಾದ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ದಬ್ಬೆಘಟ್ಟ ಬಳಿ ನಡೆದಿದೆ. 35 ವರ್ಷದ ದೇವರಾಜು ಮೃತ ದುರ್ದೈವಿ. ದೇವರಾಜು ಚಿಕ್ಕಬಳ್ಳಾಪುರ ಜಿಲ್ಲೆಯ...

ಬರಗಾಲದಿಂದ ಕಂಗಾಲಾದ ಬಡ ರೈತರಿಗೆ ಅನ್ನದಾತರಾದ್ರು- ಗೋಶಾಲೆಯಲ್ಲಿ ನಿತ್ಯ 400 ರೈತರಿಗೆ ಅನ್ನ ದಾಸೋಹ

10 months ago

ತುಮಕೂರು: ಅನ್ನದಾತರಿಗೆ ಅನ್ನದಾನ ಮಾಡುವ ಮಹಾನುಭಾವರು. ಬರಗಾಲದಿಂದ ಕಂಗಾಲಾದ ಬಡ ರೈತರ ಹೊಟ್ಟೆ ತಣಿಸಿದ್ದಾರೆ. ತೂಮಕೂರಿನ ರಕ್ಷಿತ್ ಜೈ ಗಿರೀಶ್, ಗೋ ಶಾಲೆಯಲ್ಲಿ ಪ್ರತಿದಿನ 400ಕ್ಕೂ ಹೆಚ್ಚು ರೈತರಿಗೆ ಉಚಿತವಾಗಿ ಅನ್ನದಾಸೋಹ ಮಾಡುತ್ತಿದ್ದಾರೆ. ಹೌದು, ಈ ಮಹಾನುಭಾವರಿಗೆ ರೈತರೆಂದರೆ ಎಲ್ಲಿಲ್ಲದ ಕರುಣೆ....

ತುಮಕೂರಿನ ತಿಪಟೂರಿನಲ್ಲಿ ಪೈಶಾಚಿಕ ಕೃತ್ಯ- ಅಜ್ಜಿಯ ಮೇಲೆ ಸ್ವಂತ ಮೊಮ್ಮಗನಿಂದಲೇ ಅತ್ಯಾಚಾರ

10 months ago

ತುಮಕೂರು: ಮೊಮ್ಮಗನೇ ತನ್ನ ಸ್ವಂತ ಅಜ್ಜಿಯ ಮೇಲೆ ಅತ್ಯಾಚಾರವೆಸಗಿರೋ ಪೈಶಾಚಿಕ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಬೊಮ್ಮಲಾಪುರದಲ್ಲಿ ನಡೆದಿದೆ. ತಂದೆಯ ತಾಯಿಯಾದ 58 ವರ್ಷದ ವೃದ್ಧೆಯ ಮೇಲೆ ಪಾಪಿ ಮೊಮ್ಮಗ ಅತ್ಯಾಚಾರ ಮಾಡಿದ್ದಾನೆ. 19 ವರ್ಷದ ಕೀರ್ತಿ ಎಂಬಾತನಿಂದ ಈ...

ಶಿಕ್ಷಕಿ, ಸಿಆರ್‍ಪಿ ಆತ್ಮಹತ್ಯೆ- ಸಹೋದ್ಯೋಗಿಗಳಿಂದ ಕಿರುಕುಳ ಆರೋಪ

10 months ago

ತುಮಕೂರು: ಸಹೋದ್ಯೋಗಿಗಳ ಕಿರುಕುಳದಿಂದ ಬೇಸತ್ತ ಶಿಕ್ಷಕಿ ಹಾಗೂ ಕ್ಷೇತ್ರ ಸಂಪನ್ಮೂಲ ವ್ಯಕ್ತಿ(ಸಿಆರ್‍ಪಿ)ಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ದುಗುಡಿಹಳ್ಳಿಯ ತನ್ನ ಮನೆಯಲ್ಲಿ ಶಿಕ್ಷಕಿ ಮಮತಾ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮತ್ತಘಟ್ಟ...

ಅಪ್ರಾಪ್ತೆಯನ್ನು ಪ್ರೀತ್ಸಿ, ಮದ್ವೆಯಾಗಿ ರೈಲ್ವೆ ನಿಲ್ದಾಣದಲ್ಲೇ ಬಿಟ್ಟು ಹೋದ

10 months ago

ತುಮಕೂರು: ಯುವಕನೋರ್ವ ಅಪ್ರಾಪ್ತೆಯನ್ನು ಪ್ರೀತಿಸಿ, ಮದುವೆಯಾಗಿ ಬಳಿಕ ಕೈ ಕೊಟ್ಟು ಹೋದ ಘಟನೆ ತುಮಕೂರಿನಲ್ಲಿ ನಡೆದಿದೆ. ಯುವಕನನ್ನೇ ನಂಬಿ ಮನೆಬಿಟ್ಟು ಬಂದ ಬಾಲಕಿ ಈಗ ಪರಿತಪಿಸುತಿದ್ದಾಳೆ. ನಾರಾಣಪ್ಪರ ಮಗ ಮಧು ಎಂಬ ಯುವಕ 17 ವರ್ಷದ ಬಾಲಕಿಯನ್ನು ಪ್ರೀತಿಸಿದ್ದಾನೆ. ಇಲ್ಲಸಲ್ಲದ ಆಮಿಷವೊಡ್ಡಿ...