Sunday, 24th June 2018

10 months ago

ಬೈಕ್‍ಗೆ ಗುದ್ದಿದ KSRTC ಬಸ್: ಚಾಲಕನಿಗೆ ಹಿಗ್ಗಾಮುಗ್ಗ ಥಳಿತ

ತುಮಕೂರು: ಬೈಕ್ ಗೆ ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ ಹೊಡೆದಿದ್ದಕ್ಕೆ ಬೈಕ್ ಸವಾರರು ಬಸ್ ಚಾಲಕನಿಗೆ ಥಳಿಸಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಕುಲುವನಹಳ್ಳಿ ಬಳಿ ಶುಕ್ರವಾರ ಸಂಜೆ ನಡೆದಿದೆ. ನಷ್ರತ್ ಉಲ್ಲಾ ಷರೀಫ್ ಹಲ್ಲೆಗೊಳಗಾದ ಬಸ್ ಚಾಲಕ. ತುಮಕೂರು ಡಿಪೋ -1ಕ್ಕೆ ಸೇರಿದ ಕೆಎಸ್‍ಆರ್‍ಟಿಸಿ ಬಸ್ ಪ್ರಯಾಣಿಕರೊಂದಿಗೆ ಬೆಂಗಳೂರಿನಿಂದ ತುಮಕೂರು ಕಡೆಗೆ ಬರುತ್ತಿತ್ತು. ಓವರ್ ಟೇಕ್ ಮಾಡುವ ಭರದಲ್ಲಿ ಬಸ್ ನೇರವಾಗಿ ಬೈಕ್ ಗೆ ಡಿಕ್ಕಿ ಹೊಡೆದಿದೆ. ಕೂಡಲೇ ಬೈಕ್‍ನಲ್ಲಿದ್ದ ಮೂವರು ಷರೀಪ್ ಅವರ ಮೇಲೆ […]

10 months ago

ಯಡಿಯೂರಪ್ಪಗೆ ಬೇಸಿಕ್ ನಾಲೆಡ್ಜ್ ಇಲ್ಲ: ಸಿದ್ದರಾಮಯ್ಯ

ತುಮಕೂರು: ಯಡಿಯೂರಪ್ಪ ಜೈಲಿಗೆ ಹೋಗಿ ಬಂದವರು. ಜೈಲಿನದ್ದೇ ಬಿಎಸ್‍ವೈ ಅವರಿಗೆ ಕನವರಿಕೆ. ಅವರಿಗೆ ಬೇಸಿಕ್ ನಾಲೆಡ್ಜ್ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ತುಮಕೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಯಡಿಯೂರಪ್ಪರ ವಿರುದ್ಧ ಎಸಿಬಿ ಎಫ್‍ಐಆರ್ ಹಿಂದೆ ನನ್ನ ಪಾತ್ರ ಇಲ್ಲ. ಸುಮ್ಮನೇ ಸುಳ್ಳು ಅಪಪ್ರಚಾರ ಮಾಡುತ್ತಿದ್ದಾರೆ. ಯಡಿಯೂರಪ್ಪ ತಪ್ಪು ಮಾಡಿದ್ರೆ ಶಿಕ್ಷೆ ಅನುಭವಿಸಲಿ. ಕಾನೂನು...

350 ವರ್ಷದ ವಿಗ್ರಹ ಭಗ್ನಗೊಳಿಸಿದ ಕಿಡಿಗೇಡಿಗಳು

11 months ago

ತುಮಕೂರು: ಕುಚ್ಚಂಗಿ ಗವಿರಂಗನಾಥಸ್ವಾಮಿ ವಿಗ್ರಹವನ್ನು ಕಿಡಿಗೇಡಿಗಳು ಭಗ್ನಗೊಳಿಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಪೂಜೆ ಸಲ್ಲಿಸಲು ಅರ್ಚಕ ದೇವರಾಜು ತೆರಳಿದಾಗ ಈ ಕೃತ್ಯ ಬೆಳಕಿಗೆ ಬಂದಿದೆ. ಸುಮಾರು 350 ವರ್ಷದ ಇತಿಹಾಸ ಇರುವ ಈ ಐತಿಹಾಸಿಕ ವಿಗ್ರಹದ ಕೈಗಳನ್ನು ಮುರಿದು ವಿರೂಪಗೊಳಿಸಿದ್ದಾರೆ. ಈ...

ಡೆಂಗ್ಯೂ ಜ್ವರಕ್ಕೆ ತುಮಕೂರಿನ ಎಂಜಿನಿಯರಿಂಗ್ ವಿದ್ಯಾರ್ಥಿನಿ ಬಲಿ

11 months ago

ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ಮಾರಕ ಡೆಂಗ್ಯೂ ಜ್ವರಕ್ಕೆ ಎಂಜಿನಿಯರಿಂಗ್ ವಿದ್ಯಾರ್ಥಿನಿ ಬಲಿಯಾಗಿದ್ದಾಳೆ. ಸುಷ್ಮಿತಾ ಆರಾಧ್ಯ ಮೃತ ವಿದ್ಯಾರ್ಥಿನಿ. ಈಕೆ ಬೆಂಗಳೂರಿನ ಎಂ.ಎಸ್ ರಾಮಯ್ಯ ಕಾಲೇಜಿನಲ್ಲಿ ಎಂಜಿನಿಯರಿಂಗ್ ಓದುತಿದ್ದಳು. ಭಾನುವಾರದಂದು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚಿಕ್ಕನಾಯಕನಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬೆಂಗಳೂರಿನ...

ಮನೆ ಮುಂದೆ ಮಲಗಿದ್ದ ವ್ಯಕ್ತಿಯನ್ನು ಮಚ್ಚಿನಿಂದ ಕೊಚ್ಚಿ ಬರ್ಬರ ಹತ್ಯೆ!

11 months ago

ತುಮಕೂರು: ಮನೆ ಮುಂದಿನ ಅಂಗಳದಲ್ಲಿ ಮಲಗಿದ್ದ ವ್ಯಕ್ತಿಯೋರ್ವನನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಹಾಗಲವಾಡಿಯಲ್ಲಿ ನಡೆದಿದೆ. 42 ವರ್ಷದ ಲೋಕೇಶ್ ಕೊಲೆಯಾದ ವ್ಯಕ್ತಿ. ಮಂಗಳವಾರ ಮಧ್ಯರಾತ್ರಿ ಸುಮಾರು 1.30ರ ಸುಮಾರಿಗೆ ಬಂದ ದುಷ್ಕರ್ಮಿಗಳು...

ಎಂಗೇಜ್‍ಮೆಂಟ್ ಆದ್ರೂ ತನ್ನ ಜೊತೆ ಎಂಗೇಜ್ ಆಗೆಂದ ಹುಡ್ಗ-ಮುಂದೆ ಏನ್ ಮಾಡ್ದಾ ಗೊತ್ತಾ?

11 months ago

ತುಮಕೂರು: ಜಿಲ್ಲೆಯ ಶಿರಾ ಪಟ್ಟಣದಲ್ಲಿ ಪ್ರೀತಿಸಿದ ಯುವತಿಗೆ ಬೇರೊಬ್ಬನ ಜೊತೆ ಎಂಗೇಜ್‍ಮೆಂಟ್ ಆಗಿದ್ದರಿಂದ ರೊಚ್ಚಿಗೆದ್ದ ಪಾಗಲ್ ಪ್ರೇಮಿಯೊಬ್ಬ ತಮ್ಮಿಬ್ಬರ ಪ್ರೇಮ ಸಲ್ಲಾಪದ ದೃಶ್ಯಾವಳಿಯನ್ನು ಯೂಟ್ಯೂಬ್ ಗೆ ಅಪ್ಲೋಡ್ ಮಾಡಿದ್ದಾನೆ. ಮಂಜುನಾಥ್ ಎಂಬಾತನೇ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಯುವಕ. ಮಂಜುನಾಥ್ ಯುವತಿಯೋರ್ವಳನ್ನು...

ತುಮಕೂರಿನಲ್ಲಿ ಮರಕ್ಕೆ ಗುದ್ದಿದ ಕಾರ್- ಪತಿ ಸಾವು, ಪತ್ನಿಯ 2 ಕಾಲು ಕಟ್

11 months ago

ತುಮಕೂರು: ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಗುದ್ದಿದ ಪರಿಣಾಮ ಪತಿ ಸ್ಥಳದಲ್ಲೇ ಸಾವನ್ನಪ್ಪಿ, ಪತ್ನಿ ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹುಳಿಯಾರಿನಲ್ಲಿ ಈ ಭೀಕರವಾದ ಅಪಘಾತ ಸಂಭವಿಸಿದೆ. ಹುಳಿಯಾರಿನ ಬಸವೇಶ್ವರ ಜ್ಯುವೆಲ್ಲರಿ ಮಾಲೀಕ ಮಲ್ಲಿಕಾರ್ಜುನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾಗೂ...

ವಿಡಿಯೋ: ಗೊರವನಹಳ್ಳಿ ಮಹಾಲಕ್ಷ್ಮಿ ದೇವಾಲಯದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

11 months ago

ತುಮಕೂರು: ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಹೆಣ್ಣು ಮಕ್ಕಳಿಗಂತೂ ಪ್ರಿಯವಾದ ಮಾಸ. ಪ್ರತಿಯೊಂದು ಹಬ್ಬದಲ್ಲೂ ಚೆನ್ನಾಗಿ ಅಲಂಕಾರ ಮಾಡಿಕೊಂಡು ಸಡಗರ ಸಂಭ್ರಮದಿಂದ ಖುಷಿಪಡುತ್ತಾರೆ. ಈ ಎಲ್ಲಾ ಹಬ್ಬಗಳಲ್ಲಿ ವರಮಹಾಲಕ್ಷ್ಮಿ ಹಬ್ಬ ಎಂದರೆ ಎಲ್ಲರಿಗೂ ಬಹಳ ಪ್ರಿಯವಾದುದು. ಪ್ರತಿ ವರ್ಷ ಪೌರ್ಣಮಿಯ...