Monday, 18th June 2018

Recent News

1 year ago

ಬಸ್ ಚಾಲನೆ ಮಾಡ್ತಿದ್ದಾಗಲೇ ಚಾಲಕನಿಗೆ ಹೃದಯಾಘಾತ, ಸಾವು

– ಕ್ಲೀನರ್ ಸಮಯಪ್ರಜ್ಞೆಯಿಂದ 30 ಪ್ರಯಾಣಿಕರು ಪಾರು ತುಮಕೂರು: ಖಾಸಗಿ ಬಸ್ ಚಾಲಕನಿಗೆ ಬಸ್ ಚಾಲನೆ ಮಾಡುತ್ತಿದ್ದ ವೇಳೆಯೇ ಹೃದಯಾಘಾತವಾಗಿ ಸಾವನ್ನಪ್ಪಿದ ಘಟನೆ ತುಮಕೂರಿನಲ್ಲಿ ನಡೆದಿದೆ. 56 ವರ್ಷದ ನಾಗರಾಜ್ ಬಸ್‍ನಲ್ಲೇ ಸಾವನ್ನಪ್ಪಿದ ಚಾಲಕ. ತುಮಕೂರಿನ ಶಿರಾ ತಾಲೂಕಿನ ಬರಗೂರು ಬಳಿಯ ಲಕ್ಕನಹಳ್ಳಿ ಬಳಿ ಈ ಘಟನೆ ನಡೆದಿದೆ. ಆಂಧ್ರದ ಅಮರಾಪುರದಿಂದ ಶಿರಾ ಮೂಲಕ ತುಮಕೂರಿಗೆ ಬರುತ್ತಿದ್ದ ಬಸ್‍ನಲ್ಲಿ ಚಾಲಕ ನಾಗರಾಜ್‍ಗೆ ಹೃದಯಾಘಾತವಾದ್ದರಿಂದ ಬಸ್ ಹಳ್ಳಕ್ಕೆ ನುಗ್ಗಿದೆ. ಈ ವೇಳೆ ಬಸ್‍ನಲ್ಲಿದ್ದ ಕ್ಲೀನರ್ ಮಾರುತಿ ಓಡಿಬಂದು ಬ್ರೇಕ್ […]

1 year ago

ವೀಡಿಯೋ: ತುಮಕೂರು ಗ್ರಾಮಾಂತರ ಶಾಸಕ ಸುರೇಶ್ ಗೌಡ ಗೂಂಡಾಗಿರಿ- ಟೋಲ್ ಸಿಬ್ಬಂದಿ ಮೇಲೆ ಹಲ್ಲೆ

ತುಮಕೂರು: ಕೆಲ ದಿನಗಳ ಹಿಂದಷ್ಟೇ ತುರುವೇಕೆರೆಯ ಜೆಡಿಎಸ್ ಶಾಸಕ ಎಮ್‍ಟಿ ಕೃಷ್ಣಪ್ಪ ಮಹಿಳೆಯೊಬ್ಬರನ್ನು ಬಾಯಿಗೆ ಬಂದಂತೆ ನಿಂದಿಸಿ ಸಾರ್ವಜನಿಕರ ಟೀಕೆಗೆ ಗುರಿಯಾಗಿದ್ದರು. ಈಗ ತುಮಕೂರಿನ ಮತ್ತೊಬ್ಬ ಶಾಸಕ ಟೋಲ್ ಸಿಬ್ಬಂದಿ ಮೇಲೆ ದರ್ಪ ತೋರಿದ್ದಾರೆ. ತುಮಕೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಶಾಸಕ ಸುರೇಶ್ ಗೌಡ ತನಗೆ ವಿಐಪಿ ಗೇಟ್ ನಲ್ಲಿ ಬಿಡಲಿಲ್ಲವೆಂಬ ಕಾರಣಕ್ಕೆ ಟೋಲ್ ಇನ್ಚಾರ್ಜ್...

ತುಮಕೂರು ವಸತಿ ಶಾಲೆಯಲ್ಲಿ ಫುಡ್ ಪಾಯ್ಸನ್ ಪ್ರಕರಣ- ನಾಲ್ವರು ಆರೋಪಿಗಳಿಗೆ ಜಾಮೀನು

1 year ago

ತುಮಕೂರು: ವಿಷ ಆಹಾರ ಸೇವಿಸಿ ಮಕ್ಕಳು ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಜನರ ಪೈಕಿ ನಾಲ್ವರು ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ. ಪ್ರಕರಣದ ಸಂಬಂಧ ಆರು ಮಂದಿ ವಿರುದ್ದ ಎಫ್.ಐ.ಆರ್ ದಾಖಲಾಗಿತ್ತು. ಅವರಲ್ಲಿ ನಾಲ್ವರು ಆರೋಪಿಗಳನ್ನು ಶುಕ್ರವಾರ ರಾತ್ರಿ ಚಿಕ್ಕನಾಯಕನಹಳ್ಳಿಯ ಒಂದನೇ ಜೆಎಂಎಪ್‍ಸಿ...

ತುಮಕೂರು: ವಸತಿ ಶಾಲೆಯಲ್ಲಿ ಫುಡ್ ಪಾಯ್ಸನ್- 3 ವಿದ್ಯಾರ್ಥಿಗಳ ದುರ್ಮರಣ

1 year ago

ತುಮಕೂರು: ರೆಸಿಡೆನ್ಸಿಯಲ್ ಶಾಲೆಯಲ್ಲಿ ಫುಡ್ ಪಾಯ್ಸನ್ ಆಗಿ ಮೂರು ಅಮಾಯಕ ಮಕ್ಕಳು ಪ್ರಾಣವನ್ನೇ ಕಳೆದುಕೊಂಡಿರೋ ಘಟನೆ ತುಮಕೂರಿನಲ್ಲಿ ನಡೆದಿದೆ. ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ವಿದ್ಯಾವಾರಿಧಿ ಇಂಟರ್‍ನ್ಯಾಷನಲ್ ಬೋರ್ಡಿಂಗ್ ಶಾಲೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. 15 ವರ್ಷ ವಯಸ್ಸಿನವರಾದ ಶ್ರೇಯಸ್, ಆಕಾಂಕ್ಷ್ ಪಲ್ಲಕ್ಕಿ ಹಾಗೂ...

ತಿಂಗಳಿಗೆ 80 ಸಾವಿರ ರೂ. ಖರ್ಚು ಮಾಡಿ ಗ್ರಾಮದ ಅಭಿವೃದ್ಧಿಗೆ ನೆರವಾಗಿರೋ ತುಮಕೂರಿನ ರವಿಕುಮಾರ್

1 year ago

ತುಮಕೂರು: ಗ್ರಾಮೀಣ ಭಾಗಗಳಲ್ಲಿ ಹಾಗೋ ಹೀಗೋ ಉನ್ನತ ಶಿಕ್ಷಣ ಪಡೆದು ಒಂದೊಳ್ಳೆ ಕೆಲಸಕ್ಕೆ ಹೋದ ನಂತರ ಬಹುತೇಕ ಜನ ತಮ್ಮ ಗ್ರಾಮವನ್ನೇ ಮರೆತು ಬಿಡುತ್ತಾರೆ. ತಾವು ಹುಟ್ಟಿ ಬೆಳೆದ ತಮ್ಮ ಗ್ರಾಮದ ಜನ ಹಾಗೂ ಮಕ್ಕಳ ಬಗ್ಗೆ ಯೋಚಿಸುವುದಿರಲಿ, ಅತ್ತ ತಿರುಗಿಯೂ...

ಬೆಳಗ್ಗೆ ಅಪ್ಪಿ ಶುಭ ಕೋರಿದ್ರು, ರಾತ್ರಿ ಮೃತರಾದ್ರು: ಕಿಚ್ಚನ ಅಭಿಮಾನಿ ಇನ್ನಿಲ್ಲ

1 year ago

ತುಮಕೂರು: ಇವರೆಂದರೆ ಸುದೀಪ್ ಗೆ ಬಹಳ ಪ್ರೀತಿ. ನಗರಕ್ಕೆ ಬಂದಾಗಲೆಲ್ಲ ಇವರನ್ನು ಮಾತನಾಡಿಸಿ ಹೋಗುತ್ತಿದ್ದರು. ನಿನ್ನೆ ಬೆಳಗ್ಗೆ ಇವರ ಪ್ರೀತಿಯ ಅಪ್ಪುಗೆಯನ್ನು ಸ್ವೀಕರಿಸಿದ್ದರು. ಆದರೆ ರಾತ್ರಿ ತನ್ನ ಪ್ರೀತಿಯ ಸ್ನೇಹಿತ, ಅಭಿಮಾನಿಯನ್ನು ಸುದೀಪ್ ಈಗ ಕಳೆದುಕೊಂಡಿದ್ದಾರೆ. ಸುದೀಪ್ ಅವರ ಆತ್ಮೀಯ ಗೆಳೆಯ...

ತುಮಕೂರು: ಸಿಡಿಲು ಬಡಿತಕ್ಕೆ ತಾಯಿ-ಮಗಳು ಬಲಿ

1 year ago

ತುಮಕೂರು: ಸಿಡಿಲಿನಿಂದ ಇಬ್ಬರು ಸಾವನ್ನಪ್ಪಿರುವ ಘಟನೆ ಸೋಮವಾರ ಜಿಲ್ಲೆಯ ಗುಬ್ಬಿ ತಾಲೂಕಿನ ಪೆಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಳೆಯಿಂದ ರಕ್ಷಣೆ ಪಡೆಯಲು ಆಲದ ಮರದ ಕೆಳಗೆ ನಿಂತಾಗ ಸಿಡಲು ಬಡಿದು ಸಾವನ್ನಪ್ಪಿದ್ದಾರೆ. 40 ವರ್ಷದ ಮಂಜುಳಾ ಹಾಗೂ 13 ವರ್ಷದ ಭಾರತಿ ಸಾವನ್ನಪ್ಪಿರುವ...

ದರ್ಶನ್ ಟ್ವೀಟ್ ಬಗ್ಗೆ ಪ್ರತಿಕ್ರಿಯಿಸಲು ಸುದೀಪ್ ನಕಾರ

1 year ago

ತುಮಕೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಟ್ವೀಟ್ ಬಗ್ಗೆ ನಟ ಕಿಚ್ಚ ಸುದೀಪ್ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ದರ್ಶನ್ ಹಾಗೂ  ಸುದೀಪ್ ಅವರ ನಡುವೆ ವೈಮನಸ್ಸು ಉಂಟಾಗಿರುವ ಬಗ್ಗೆ ಸುದ್ದಿಯಾಗುತ್ತಿರುವ ನಡುವೆ ಇಂದು ಹೆಬ್ಬುಲಿ ಚಿತ್ರದ ಪ್ರಮೋಷನ್‍ಗಾಗಿ ನಟ ಸುದೀಪ್ ತುಮಕೂರಿನ ಗಾಯತ್ರಿ...