Wednesday, 19th July 2017

2 days ago

ಉಡುಪಿ: ಕೊನೆಗೂ ಬಯಲಾಯ್ತು ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆಯ ರಹಸ್ಯ

ಉಡುಪಿ: ಜಿಲ್ಲೆಯ ಪಡುಬೆಳ್ಳೆಯಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ರಹಸ್ಯ ಇದೀಗ ಬೆಳಕಿಗೆ ಬಂದಿದೆ. ತಾಲೂಕಿನ ಶಿರ್ವ ಗ್ರಾಮದ ಪಡುಬೆಳ್ಳೆಯ ಶಂಕರ ಆಚಾರ್ಯ (50) ನಿರ್ಮಲಾ ಆಚಾರ್ಯ( 44) ಅವರ ಮಕ್ಕಳಾದ ಶ್ರೇಯಾ( 22) ಶೃತಿ (23) ಎಂಬ ಒಂದೇ ಕುಟುಂಬದವರು ಜುಲೈ 13ರಂದು ಸೆನೈಡ್ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದರು. ಆದ್ರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿರಲಿಲ್ಲ. ಆದ್ರೆ ಇದೀಗ ನಕಲಿ ಚಿನ್ನ ಅಡವಿಟ್ಟು ಸಾಲ ತೆಗೆದಿದ್ದೇ ಸಾಮೂಹಿಕ ಆತ್ಮಹತ್ಯೆಗೆ ಕಾರಣವೆಂದು ತಿಳಿದುಬಂದಿದೆ. ಮೃತ […]

6 days ago

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು

ಉಡುಪಿ: ಒಂದೇ ಕುಟುಂಬದ ನಾಲ್ವರು ಸೈನೈಡ್ ಸೇವಿಸಿ ತಿಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿಯ ಪಡುಬೆಳ್ಳೆಯಲ್ಲಿ ನಡೆದಿದೆ. ಶಂಕರ ಆಚಾರ್ಯ (50) ನಿರ್ಮಲಾ ಆಚಾರ್ಯ(44) ಅವರ ಮಕ್ಕಳಾದ ಶ್ರೇಯಾ( 22) ಶೃತಿ (23) ಆತ್ಮಹತ್ಯೆಗೆ ಶರಣಾದ ದುರ್ದೈವಿಗಳು. ಶಂಕರ್ ಆಚಾರ್ಯ ಅವರು ಕಳೆದ 30 ವರ್ಷದದಿಂದ ಪಡುಬೆಳ್ಳೆಯಲ್ಲಿ ಜ್ಯುವೆಲ್ಲರಿ ಶಾಪ್ ನಡೆಸುತ್ತಿದ್ದರು. ಶ್ರೇಯಾ ಮಣಿಪಾಲದಲ್ಲಿ ಎಂಬಿಎ...

ಹಚ್ಚ ಹಸಿರಿನಿಂದ ಪ್ರವಾಸಿಗರನ್ನ ತನ್ನತ್ತ ಕೈಬೀಸಿ ಕರೆಯುತ್ತಿದೆ ಆಗುಂಬೆ

3 weeks ago

ಉಡುಪಿ: ಆಗುಂಬೆಯಾ ಪ್ರೇಮ ಸಂಜೆಯಾ ಬಿಡಲಾರೆ ನಾನು ಎಂದಿಗೂ.., ಓ ಗೆಳೆತಿಯೆ ಓ ಗೆಳತಿಯೇ ಓ.,ಗೆಳತಿಯೇ. ಗೆಳತಿಯೇ ಗೆಳತಿಯೇ. ಗೆಳತಿ ಜೊತೆಯಲ್ಲಿ ಇಲ್ಲದಿದ್ದರೂ ಆಗುಂಬೆಗೆ ಹೋದವರು ಈ ಹಾಡನ್ನೊಂದು ಸಾರಿ ಗುನುಗಿಯೇ ಗುನುಗುತ್ತಾರೆ. ಅದು ಆಗುಂಬೆಯ ಮೋಡಿ. ಆಗುಂಬೆ ಈ ಹೆಸರೇ...

ಮುತಾಲಿಕ್ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಲ್ಲ: ಪೇಜಾವರ ಶ್ರೀ

3 weeks ago

ಉಡುಪಿ: ವಿಶ್ವಹಿಂದೂ ಪರಿಷತ್ ಮತ್ತು ನನ್ನ ಸಂಬಂಧಕ್ಕೆ ಭಂಗವಿಲ್ಲ. ಸಂಘ ಪರಿವಾರದವರು ಸಂಪರ್ಕ ಮಾಡಿದ್ದಾರೆ. ಅವರಿಗೆ ಸಮಾಧಾನವೂ ಇಲ್ಲ, ವಿರೋಧವೂ ಇಲ್ಲ ಎಂದಿದ್ದಾರೆ. ಹಿಂದೂಗಳಲ್ಲೂ ಕೆಲವರು ಗೋಮಾಂಸ ಭಕ್ಷಣೆ ಮಾಡ್ತಾರೆ. ಈ ಬಗ್ಗೆ ಅರಿವಿದ್ದೇ ಹೇಳಿದ್ದೇನೆ. ಯಾರು ಮಾಡ್ತಾರೆ ಅಂತ ಹೇಳಲಾರೆ...

ಉಡುಪಿ ನಗರಸಭೆಯಲ್ಲಿ ಫೈಟಿಂಗ್: ಕಾಂಗ್ರೆಸ್ ಸದಸ್ಯರಿಂದಲೇ ಸಾರ್ವಜನಿಕನ ಮೇಲೆ ಹಲ್ಲೆ

3 weeks ago

ಉಡುಪಿ: ನಗರಸಭೆ ಸಾಮಾನ್ಯ ಸಭೆಯಲ್ಲಿ ತನ್ನ ವಾರ್ಡ್ ಸದಸ್ಯೆಯ ಪರ ಹೇಳಿಕೆ ನೀಡಲು ಬಂದಿದ್ದ ವ್ಯಕ್ತಿಯೊಬ್ಬರ ಮೇಲೆ ಆಡಳಿತ ಕಾಂಗ್ರೆಸ್ ಪಕ್ಷದ ಸದಸ್ಯರು ಹಲ್ಲೆ ನಡೆಸಿದ್ದಾರೆ. ಕಾರ್ಯಕ್ರಮ ನಡೆಯುವ ವೇಳೆ ಬ್ಯಾನರ್‍ನಲ್ಲಿ ನನ್ನ ಭಾವಚಿತ್ರ ಹಾಕುತ್ತಿಲ್ಲ. ಶಾಸಕರಿಗೆ ಮಾಹಿತಿ ನೀಡದೆ ರಸ್ತೆಯೊಂದನ್ನು...

ಪೂಜೆ ವೇಳೆ ಜಾರಿ ಬಿದ್ದ ಪೇಜಾವರ ಶ್ರೀ – ಗಾಯವಾದ್ರೂ ಲಕ್ಷ ತುಳಸಿ ಅರ್ಚನೆ

3 weeks ago

ಉಡುಪಿ: ಸದಾ ಚಟುವಟಿಕೆಯಿಂದಿರುವ ಪೇಜಾವರ ಸ್ವಾಮೀಜಿ ಕಾಲು ಜಾರಿ ಬಿದ್ದು ಗಾಯ ಮಾಡಿಕೊಂಡಿದ್ದಾರೆ. ಇಂದು ಮಧ್ಯಾಹ್ನದ ಪೂಜೆಯ ವೇಳೆಗೆ ಕಾಲುಜಾರಿ ಬಿದ್ದಿದ್ದಾರೆ ಎಂಬ ಮಾಹಿತಿ ಕೃಷ್ಣಮಠದಿಂದ ಸದ್ಯಕ್ಕೆ ಲಭ್ಯವಾಗಿದೆ. ಶ್ರೀಗಳು ಜಾರಿ ಬಿದ್ದಾಗ ಅವರ ಭುಜಕ್ಕೆ ಸಣ್ಣ ಗಾಯವಾಗಿದೆ. ತಕ್ಷಣ ಸ್ವಾಮೀಜಿಯ...

ಶ್ರೀರಾಮಸೇನೆಯಿಂದ ಪ್ರತಿಭಟನೆಗೆ ಡೇಟ್ ಫಿಕ್ಸ್, ಕೃಷ್ಣ ಮಠಕ್ಕೆ ರಕ್ಷಣೆ ನೀಡ್ತೀವಿ ಎಂದ ಯುವ ಕಾಂಗ್ರೆಸ್

3 weeks ago

ಉಡುಪಿ: ಇಲ್ಲಿನ ಶ್ರೀಕೃಷ್ಣಮಠದಲ್ಲಿ ನಡೆದ ಇಫ್ತಾರ್ ಕೂಟ ಇದೀಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಪೇಜಾವರ ಶ್ರೀಗಳ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಶ್ರೀರಾಮ ಸೇನೆ ಈಗಾಗಲೇ ಡೇಟ್ ಫಿಕ್ಸ್ ಮಾಡಿದೆ. ಈ ನಡುವೆ, ಕೃಷ್ಣಮಠಕ್ಕೆ ಮುತ್ತಿಗೆ ಹಾಕುವುದಾದ್ರೆ ಮಠಕ್ಕೆ ಭದ್ರತೆ ಕೊಡಲು ಸಿದ್ಧ...

ಹಾರೆ ಹಿಡಿದ್ರೆ ಕೃಷಿಕ, ಮುಂಡಾಸು ಕಟ್ಟಿದ್ರೆ ಗೋಪಾಲಕ- ಉಡುಪಿಯ ವಿಶ್ವಪ್ರಸನ್ನ ತೀರ್ಥರು ನಮ್ಮ ಪಬ್ಲಿಕ್ ಹೀರೋ

3 weeks ago

ಉಡುಪಿ: ಹಾರೆ ಹಿಡಿದು ಹೊರಟರೆ ಕೃಷಿಕ. ಮುಂಡಾಸು ಕಟ್ಟಿ ನಿಂತರೆ ಗೋಪಾಲಕ. ಆರತಿ ಹಚ್ಚಿ ಕುಳಿತರೆ ಶ್ರೀಕೃಷ್ಣನ ಸೇವಕ. ಹೌದು. ಉಡುಪಿಯ ಪೇಜಾವರ ಮಠದ ಕಿರಿಯ ಯತಿ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ ನಮ್ಮ ಪಬ್ಲಿಕ್ ಹೀರೋ. ಮೂರು ಹೊತ್ತು ಪೂಜೆ ಮಾಡೋದು, ಭಕ್ತರು...