Wednesday, 23rd May 2018

Recent News

4 months ago

ಸರ್ಕಾರಿ ದುಡ್ಡಿನಲ್ಲಿ ಕೈ ಸಮಾವೇಶ ಟೀಕೆಗೆ ಮೋದಿ ಉದಾಹರಣೆ ಕೊಟ್ಟು ತಿರುಗೇಟು ಕೊಟ್ಟ ಸಿಎಂ

ಉಡುಪಿ: ಸರ್ಕಾರಿ ದುಡ್ಡಿನಲ್ಲಿ ಸಾಧನಾ ಸಮಾವೇಶದ ಹೆಸರಿನಲ್ಲಿ ಕಾಂಗ್ರೆಸ್ ಸಮಾವೇಶ ಮಾಡುತ್ತಿದ್ದಾರೆ ಎನ್ನುವ ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ವಿದೇಶದಲ್ಲಿ ಯಾರ ದುಡ್ಡಲ್ಲಿ ಸುತ್ತುತ್ತಾರೆ ಎಂದು ಪ್ರಶ್ನಿಸುವ ಮೂಲಕ ತಿರುಗೇಟು ನೀಡಿದ್ದಾರೆ. ಸರ್ಕಾರಿ ಕಾರ್ಯಕ್ರಮದ ಹೆಸರಲ್ಲಿ ಕಾಂಗ್ರೆಸ್ ಸಮಾವೇಶ ಮಾಡುತ್ತಿದ್ದೀರಿ ಎನ್ನುವ ಆರೋಪ ನಿಮ್ಮ ಮೇಲೆ ಬಂದಿದೆ ಎಂದು ಮಾಧ್ಯಮಗಳು ಉಪ್ಪೂರಿನಲ್ಲಿ ಪ್ರಶ್ನೆ ಮಾಡಿದ್ದಕ್ಕೆ, ನರೇಂದ್ರ ಮೋದಿ ವಿದೇಶದಲ್ಲಿ ಯಾರ ದುಡ್ಡಲ್ಲಿ ಸುತ್ತುತ್ತಾರೆ? ಮೋದಿ ಸ್ವಂತ ದುಡ್ಡಲ್ಲಿ ಓಡಾಡ್ತಾರಾ? ನಾವು ಸರ್ಕಾರಿ ಕಾರ್ಯಕ್ರಮಕ್ಕೆ […]

4 months ago

ಸಾಧನಾ ಸಮಾವೇಶಕ್ಕೆ ಕೊಲ್ಲೂರಿನಿಂದ ಊಟ- ಆಡಳಿತ ಮಂಡಳಿ ವಿರುದ್ಧ ಡಿವಿಎಸ್ ಕಿಡಿ

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಆಡಳಿತ ಮಂಡಳಿ ವಿರುದ್ಧ ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಕಿಡಿಕಾರಿದ್ದಾರೆ. ಈ ಬಗ್ಗೆ ಟ್ವಟ್ಟರ್ ನಲ್ಲಿ ಪ್ರತಿಕ್ರಿಯಿಸಿರೋ ಅವರು, ಭಕ್ತಾದಿಗಳು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಹುಂಡಿಗೆ ಹಾಕಿದ ಹಣದಿಂದ ಕಲ್ಲಡ್ಕದ ಶ್ರೀರಾಮ ವಿದ್ಯಾಲಯದ ಬಡ ಮಕ್ಕಳಿಗೆ ಬರುತ್ತಿದ್ದ ಮಧ್ಯಾಹ್ನದ ಬಿಸಿಯೂಟ ಕಿತ್ತುಕೊಂಡ ಕಾಂಗ್ರೆಸ್ ಸರ್ಕಾರ, ಅದೇ ದುಡ್ಡಲ್ಲಿ ರಾಜಕೀಯ...

ಅಂದು ಕಲ್ಲಡ್ಕ ಶಾಲೆ ಮಕ್ಕಳಿಗೆ ಬಿಸಿಯೂಟ ಕಟ್- ಈಗ ಕಾಂಗ್ರೆಸ್ ಸಮಾವೇಶಕ್ಕೆ ಕೊಲ್ಲೂರು ದೇಗುಲದ ಆಹಾರ, ಜನರ ಆಕ್ರೋಶ

5 months ago

ಉಡುಪಿ: ರಾಜ್ಯ ಸರ್ಕಾರ ಮತ್ತೊಮ್ಮೆ ಪೇಚಿಗೆ ಸಿಲುಕಿದೆ. ಅಂದು ಶ್ರೀರಾಮ ಶಾಲೆಯ ಮಕ್ಕಳಿಂದ ಊಟ ಕಿತ್ತುಕೊಂಡವರು ಕಾಂಗ್ರೆಸ್ಸಿಗರಿಗೆ ಊಟ ಹಾಕುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೈಂದೂರಲ್ಲಿ ಕಾಂಗ್ರೆಸ್ ಸಾಧನ ಸಮಾವೇಶ ನಡೆಯುತ್ತಿದೆ. ರಾಜ್ಯ...

ಮಹಿಳಾ ಬ್ಯಾಂಕ್ ಮ್ಯಾನೇಜರ್ ಮೇಲೆ ಗ್ರಾಹಕನಿಂದ ಹಲ್ಲೆ

5 months ago

ಉಡುಪಿ: ಬ್ಯಾಂಕಿನಲ್ಲಿ ಚಿನ್ನದ ಸರ ಅಡವಿಟ್ಟು ಪಡೆದ ಸಾಲದ ಹಣ ವಾಪಾಸ್ ನೀಡದ್ದಕ್ಕೆ ಸರವನ್ನು ಹರಾಜು ಹಾಕಿದ್ದರಿಂದ ಗ್ರಾಹಕನೊಬ್ಬ ಮಹಿಳಾ ಬ್ಯಾಂಕ್ ಮ್ಯಾನೇಜರ್ ಮೇಲೆ ಹಲ್ಲೆ ನಡೆಸಿರುವ ಘಟನೆ ಕಾಸರಗೋಡು ಸಮೀಪದ ಕುಂಬ್ಳೆಯಲ್ಲಿ ನಡೆದಿದೆ. ಸಾಲ ಮರುಪಾವತಿಸದಿದ್ದಕ್ಕೆ ಚಿನ್ನದ ಸರವನ್ನು ಹರಾಜು...

ಸಿಎಂ ಕುರ್ಚಿ ಮೇಲೆ ಕಣ್ಣು?- ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ಡಿಕೆಶಿಯಿಂದ ಶತಚಂಡಿಕಾ ಹೋಮ

5 months ago

ಉಡುಪಿ: 2018ರ ಚುನಾವಣೆಯ ನಂತರ ಡಿ.ಕೆ ಶಿವಕುಮಾರ್ ಸಿಎಂ ಕುರ್ಚಿಯ ಮೇಲೆ ಕಣ್ಣಿಟ್ಟಿದ್ದಾರೆ ಎಂದು ಚರ್ಚೆಗಳು ಶುರುವಾಗಿದೆ. ಈ ನಡುವೆ ಉಡುಪಿಯ ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ಡಿಕೆಶಿ ಶತಚಂಡಿಕಾ ಹೋಮ ಮಾಡಿಸುತ್ತಿದ್ದಾರೆ. ಐಟಿ ದಾಳಿಯಿಂದ ನಲುಗಿಹೋಗಿರುವ ಇಂಧನ ಸಚಿವ ಡಿ.ಕೆ ಶಿವಕುಮಾರ್...

ಕಾರ್ಕಳದಲ್ಲಿ ಹಸಿರು ಬಾವುಟ ಕಿತ್ತು ಮುಸ್ಲಿಂ ವ್ಯಕ್ತಿ ಮೇಲೆ ಹಲ್ಲೆ- ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

5 months ago

ಉಡುಪಿ: ಜಿಲ್ಲೆಯ ಕಾರ್ಕಳದಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಮುಸ್ಲಿಮರ ಮೇಲೆ ಹಲ್ಲೆ ನಡೆಸಲಾಗಿದೆ. ಹಸಿರು ಬಾವುಟವನ್ನು ಕಿತ್ತು ವ್ಯಕ್ತಿಗೆ ಹಲ್ಲೆ ಹಾಗೂ ಬೈಕ್ ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಹಲ್ಲೆ ನಡೆದಿದೆ ಎನ್ನಲಾಗಿದೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಹಲ್ಲೆಗೊಳಗಾದವರನ್ನು ಶೇಖ್...

ಮೀನುಗಾರರ ಬೋಟ್‍ನಲ್ಲಿ ಅಡುಗೆ ಮಾಡುವಾಗ ಬೆಂಕಿ ಅವಘಡ

5 months ago

ಉಡುಪಿ: ಮಲ್ಪೆ ಬಂದರಿನಲ್ಲಿ ಲಂಗರು ಹಾಕಿದ್ದ ಬೋಟ್‍ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಹಿಮಾಲಯ ಎಂಬ ಹೆಸರಿನ ಪರ್ಸಿನ್ ಬೋಟು ಬೆಂಕಿಗಾಹುತಿಯಾಗಿದೆ. ಅನ್ವರ್ ಸಾಹೇಬ್ ಎಂಬವರಿಗೆ ಸೇರಿದ ಮೀನುಗಾರಿಕಾ ಬೋಟ್ ಇದಾಗಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ....

ಉಡುಪಿಯಲ್ಲಿ ನ್ಯೂ ಇಯರ್ ಪಾರ್ಟಿ ಬಲು ಜೋರು

5 months ago

ಉಡುಪಿ: ಉಡುಪಿಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಜೋರಾಗಿದೆ. ನಗರದ ಓಷಿಯನ್ ಪರ್ಲ್ ಹೋಟೆಲ್ ನಲ್ಲಿ ನ್ಯೂಇಯರ್ ಸೆಲೆಬ್ರೇಷನ್ ಶುರುವಾಗಿದೆ. ಗೋವಾದ ಡಿಜೆಗಳ ಅಬ್ಬರಕ್ಕೆ ಜನ ಹುಚ್ಚೆದ್ದು ಕುಣಿಯಲು ಶುರು ಮಾಡಿದ್ದಾರೆ. ಹೊಸ ವರ್ಷಾಚರಣೆಗೆಂದೇ ಹೋಟೆಲ್ ನ್ಯೂಇಯರ್ ಪ್ಯಾಕೇಜ್ ಇಟ್ಟಿದ್ದು, ಜೋಡಿಗೆ 3,999...