Tuesday, 23rd January 2018

Recent News

4 months ago

ಕೋತಿ ಕೊಂದು ಉರುಳಾಡಿ, ನುಂಗಲು ಆಗದೇ ಪರದಾಡಿದ ಹೆಬ್ಬಾವು – ವಿಡಿಯೋ ನೋಡಿ

ಉಡುಪಿ: ಹೆಬ್ಬಾವೊಂದು ಮಂಗನನ್ನು ಕೊಂದು ತಿನ್ನಲು ಪ್ರಯತ್ನಿಸಿದ ಘಟನೆ ಜಿಲ್ಲೆಯ ಕಾರ್ಕಳ ತಾಲೂಕಿನ ಮಾಳದ ತೋಟವೊಂದರಲ್ಲಿ ನಡೆದಿದೆ. ಹಸಿದ ಹೆಬ್ಬಾವು ಮಾಮೂಲಿಯಾಗಿ ನಾಯಿ, ಕೋಳಿಯನ್ನು ತಿಂದು ಹೊಟ್ಟೆ ತುಂಬಿಸಿಕೊಳ್ಳುತ್ತಿತ್ತು. ಆದರೆ ವಿಚಿತ್ರವೆಂಬಂತೆ ಹೆಬ್ಬಾವು ಕೋತಿಯನ್ನು ಕೊಂದು ನಂತರ ನುಂಗಲು ಯತ್ನಿಸಿದೆ. ಆದರೆ ದೊಡ್ಡ ಮಂಗ ಹೆಬ್ಬಾವಿನ ಹೊಟ್ಟೆ ಸೇರಲಿಲ್ಲ. ಹೀಗಾಗಿ ಉರುಳಾಡಿ ಸುಸ್ತಾದ ಹೆಬ್ಬಾವು ಮಂಗನನ್ನು ಬಿಟ್ಟು ಪೊದೆಸೇರಿಕೊಂಡಿದೆ. ಹಸಿದ ಹೆಬ್ಬಾವುಗಳು ಸಿಕ್ಕ ಪ್ರಾಣಿಗಳನ್ನು ಕಬಳಿಸಿಬಿಡುವುದು ಸಾಮಾನ್ಯ. ಆದರೆ ಮಂಗನನ್ನು ನುಂಗಲು ಪ್ರಯತ್ನಿಸಿರುವುದು ವಿಶೇಷ ಎಂದು ಸ್ಥಳೀಯ […]

4 months ago

ಉಡುಪಿಯಲ್ಲೊಂದು ಇಂಟರ್‍ನ್ಯಾಶನಲ್ ಮ್ಯಾರೇಜ್!

ಉಡುಪಿ: ಜಿಲ್ಲೆಯ ಕುಂದಾಪುರದ ಕೋಟದಲ್ಲಿ ಇಂಟರ್‍ನ್ಯಾಶನಲ್ ಮ್ಯಾರೇಜ್ ಆಗಿದೆ. ನೇಪಾಳದ ಯುವಕ ಉಡುಪಿಯ ಕೋಟ ಮಣೂರಿನ ಯುವತಿಯನ್ನು ಮದುವೆಯಾಗಿದ್ದಾರೆ. ದಲಿತ ಸಮುದಾಯದ ಯುವತಿ ದೀಪಾ ಅವರು ನೇಪಾಳದ ಉಪೇನ್ ಡೈಮಾರಿ ಅವರನ್ನು ಕಳೆದ ಮೂರು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರು. ಈಗ ಎರಡೂ ಮನೆಯವರನ್ನು ಒಪ್ಪಿಸಿ ಇಬ್ಬರು ಕುಟುಂಬದ ಸಮ್ಮುಖದಲ್ಲೇ ಸತಿಪತಿಗಳಾಗಿದ್ದಾರೆ.ಒ ಮೂರು ವರ್ಷಗಳ ಕಾಲ ಮನೆಯವರ...

3 ಕೆಜಿ ಬೆಳ್ಳಿ ಕದ್ದಿದ್ದ 5 ನೇಪಾಳಿಗರು ಅರೆಸ್ಟ್

4 months ago

ಉಡುಪಿ: ಚಿನ್ನದಂಗಡಿಯಲ್ಲಿದ್ದ ಆಭರಣಗಳನ್ನು ಕಳವು ಮಾಡಿದ್ದ ಐವರು ನೇಪಾಳಿಗರನ್ನು ಉಡುಪಿ ಡಿಸಿಐಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಶಿವಾಸಿಂಗ್ ಬಹುದ್ದೂರ್, ಕಮರ್ ಸಿಂಗ್, ರಮೇಶ್ ಸಿಂಗ್ ಪಾರ್ಕಿ, ಹರ್ಕ್ ಬಹುದ್ದೂರ್ ಸೌದ್, ಮತ್ತು ಪ್ರೇಮ್ ಬಹುದ್ದೂರ್ ಸೌದ್ ಬಂಧಿತ ಆರೋಪಿಗಳು. ಬಂಧಿತರಿಂದ...

ಚಲಿಸುತ್ತಿದ್ದ ರೈಲಿನಲ್ಲಿ ಪಿಸ್ತೂಲ್ ತೋರಿಸಿ 4.11ಕಿಲೋ ಚಿನ್ನ ದರೋಡೆ!

4 months ago

ಉಡುಪಿ: ಚಲಿಸುತ್ತಿದ್ದ ರೈಲಿನಲ್ಲಿ ಪಿಸ್ತೂಲ್ ತೋರಿಸಿ ಚಿನ್ನ ದರೊಡೆ ಮಾಡಿದ ಘಟನೆ ಉಡುಪಿಯಲ್ಲಿ ನಡೆದಿದೆ. ಮುಂಬೈನಿಂದ ತಿರುವನಂತಪುರಕ್ಕೆ ತೆರಳುತ್ತಿದ್ದ ನೇತ್ರಾವತಿ ಎಕ್ಸ್ ಪ್ರೆಸ್ ರೈಲಿನಲ್ಲಿ ಈ ಘಟನೆ ನಡೆದಿದೆ. ಉಡುಪಿ ಜಿಲ್ಲೆಯ ಗಡಿಭಾಗ ಪಡುಬಿದ್ರೆ ಗ್ರಾಮವನ್ನು ಹಾದು ಹೋಗುತ್ತಿದ್ದ ವೇಳೆ ಚಿನ್ನದ...

ಅತ್ತೆ, ಮಾವನಿಗೆ ಸಟ್ಟುಗ ಬಿಸಿಮಾಡಿ ಬರೆ ಹಾಕಿ ಚಿತ್ರಹಿಂಸೆ ಕೊಟ್ಟಿದ್ದ ಸೊಸೆ ಅರೆಸ್ಟ್

4 months ago

ಉಡುಪಿ: ಅತ್ತೆ ಮಾವನನ್ನು ಚಿತ್ರಹಿಂಸೆ ಕೊಲೆಯತ್ನ ನಡೆಸಿದ್ದ ಸೊಸೆಯನ್ನ ಮಲ್ಪೆ ಠಾಣಾ ವ್ಯಾಪ್ತಿಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೌದು, ಹಲ್ಲೆಗೊಳಗಾದವರ ಮಕ್ಕಳಿಂದ ಅಶ್ವಿನಿ ಪೈ ವಿರುದ್ಧ ಕೇಸ್ ದಾಖಲಾಗಿತ್ತು. ದೂರಿನ ಹಿನ್ನೆಲೆಯಲ್ಲಿ ಮಲ್ಪೆಯ ನಿವಾಸದಲ್ಲಿದ್ದ ಅಶ್ವಿನಿಯನ್ನು ಪೊಲೀಸರು ಬಂಧಿಸಿದ್ದಾರೆ. ಏನು ಇದು...

ಬಾರ್ಕೂರು ಸಂಸ್ಥಾನದಲ್ಲಿ ನ್ಯಾಯ ಗಂಟೆ ಬಾರಿಸಿದ ಮೇಟಿ

4 months ago

ಉಡುಪಿ: ರಾಸಲೀಲೆ ಪ್ರಕರಣದಿಂದಾಗಿ ಸಚಿವ ಸ್ಥಾನ ಕಳೆದುಕೊಂಡಿದ್ದ ಎಚ್‍ವೈ ಮೇಟಿ ತನಗೆ ಅನ್ಯಾಯವಾಗಿದೆ ಅಂತ ದೈವಗಳ ಮೊರೆ ಹೋಗಿದ್ದಾರೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬಾರ್ಕೂರು ಮಹಾಸಂಸ್ಥಾನಕ್ಕೆ ಇಂದು ಭೇಟಿ ನೀಡಿ ಕುಂಡೋದರ ದೈವದ ಗುಡಿಯ ಮುಂದೆ ನಿಂತು ದೂರು ಗಂಟೆ ಹೊಡೆದರು....

ಸಿಎಂ ಸಿದ್ದರಾಮಯ್ಯ ಎಲ್ಲೇ ಸ್ಪರ್ಧಿಸಿದ್ರೂ ಸೋಲು ಗ್ಯಾರೆಂಟಿ: ಶೋಭಾ ಕರಂದ್ಲಾಜೆ

4 months ago

ಉಡುಪಿ: ಮುಂಬರುವ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಎಲ್ಲೇ ಸ್ಪರ್ಧಿಸಿದರೂ ಅವರಿಗೆ ಸೋಲು ಗ್ಯಾರೆಂಟಿ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ತಮ್ಮ ಕ್ಷೇತ್ರ ಬದಲು ಮಾಡಲೇಬೇಕು. ಖಂಡಿತಾ ಅವರು ಬೇರೆ ಕಡೆ ಹೋಗಲೇಬೇಕು. ವರುಣಾ...

ಸೂರ್ಯನ ಶಾಖದಿಂದಲೇ ಓಡುತ್ತೆ ಈ ಕಾರ್: ಮಣಿಪಾಲದ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಹೊಸ ಆವಿಷ್ಕಾರ

4 months ago

ಉಡುಪಿ: ನಮ್ಮ ದೇಶದಲ್ಲಿ ಪೆಟ್ರೋಲ್ ಬೆಲೆ ಗಗನಕ್ಕೇರುತ್ತಿದೆ. ಬೇಕಾದಷ್ಟು ಕರೆಂಟಾದ್ರೂ ಇದ್ಯಾ ಅಂದ್ರೆ ಅದೂ ಗಗನ ಕುಸುಮ. ಎಲ್ಲದಕ್ಕೂ ಪರ್ಯಾಯ ಹುಡುಕುವ ಕಾಲ ಬಂದಿದೆ. ಹೀಗಿರುವಾಗ ಎಲ್ಲರೂ ಉಚಿತವಾಗಿ ಸಿಗುವ ಸೂರ್ಯ ಶಕ್ತಿಯತ್ತ ಮುಖ ಮಾಡುತ್ತಿದ್ದು, ಮಣಿಪಾಲದ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು...