Saturday, 24th February 2018

Recent News

11 months ago

ಉಡುಪಿ: ನಿರೂಪಕಿ ಅನುಶ್ರೀಗೆ ಮದುವೆ!

ಉಡುಪಿ: ಕಿರುತೆರೆಯ ನಂಬರ್ ಒನ್ ನಿರೂಪಕಿ ಅನುಶ್ರೀಗೆ ಲವ್ವಾಗಿದ್ದು ಹಳೇ ಸುದ್ದಿ. ಉಡುಪಿಯಲ್ಲಿ ಮದುವೆಯಾಗಿದ್ದು ಬಿಸಿ ಬಿಸಿ ಸುದ್ದಿ. ಆ್ಯಂಕರ್ ಅನುಶ್ರೀ ತಾಳಿ ಕಟ್ಟಿಸಿಕೊಂಡಿದ್ದಾರೆ. ಸಪ್ತಪದಿ ತುಳಿದಿದ್ದಾರೆ. ಅನುಶ್ರಿಗೆ ಮದುವೆಯಾಗೇ ಹೋಯ್ತಾ ಅಂತ ಪಡ್ಡೆ ಹುಡುಗ್ರೆಲ್ಲ ಶಾಕ್ ಆದ್ರೆ ನಾವ್ ಜವಾಬ್ದಾರರಲ್ಲ. ಬಾಯಿ ತೆಗೆದ್ರೆ ಪಟಾಕಿ ತರ ಸಿಡಿಯೋ ಅನುಶ್ರೀ ಮ್ಯಾರೇಜ್ ಸ್ಟೋರಿ ಇದು. ಶಂಕರಪುರ ಮಲ್ಲಿಗೆ ಮುಡಿಗಿಟ್ಟು ಜರತಾರಿ ಸೀರೆ ಉಟ್ಟು- ಬಾಸಿಂಗ ಕಟ್ಟಿಕೊಂಡು ಅನುಶ್ರೀ ಪಕ್ಕಾ ಮದುಮಗಳ ಲುಕ್ ನಲ್ಲಿ ಕಾಣಿಸಿಕೊಂಡರು. ಆದ್ರೆ ಇದು […]

11 months ago

ಉಡುಪಿ: ಮೀನಿನ ಬಲೆಯಲ್ಲಿ ಸಿಲುಕಿದ್ದ ಹಾವಿನ ರಕ್ಷಣೆ

ಉಡುಪಿ: ಮನೆಯ ಸಮೀಪ ಇಟ್ಟಿದ್ದ ಮೀನಿನ ಬಲೆಯಲ್ಲಿ ಆಕಸ್ಮಿಕವಾಗಿ ಸಿಲುಕಿ ಒದ್ದಾಡುತ್ತಿದ್ದ ಕೇರೆ ಹಾವನ್ನು ರಕ್ಷಿಸಲಾಗಿದೆ. ಜಿಲ್ಲೆಯ ಕಾಪು ನಿವಾಸಿ ಹಾಜಬ್ಬ ಎಂಬವರ ಮನೆಯ ಕಂಪೌಂಡ್ ಒಳಗೆ ಬಂದಿದ್ದ ಕೇರೆ ಹಾವು, ಬಿಲದೊಳಗೆ ಅವಿತಿದ್ದ ಇಲಿಯ ಬೇಟೆಗೆ ಇಳಿದಿತ್ತು. ಇಲಿ ಹಿಡಿಯುವ ರಭಸದಲ್ಲಿ ಹಾವು ಕಂಪೌಂಡಿನ ಮೂಲೆಯಲ್ಲಿದ್ದ ಬಲೆಗೆ ಸಿಲುಕಿಕೊಂಡಿತ್ತು. ಭಯಗೊಂಡ ಹಾವು ಬಲೆಯಿಂದ ಹೊರಗೆ...

ಪ್ರವಾಸಿಗರನ್ನು ಆಕರ್ಷಿಸಲು ರಾಜ್ಯದಲ್ಲಿಯೇ ಹೊಸ ಪ್ರಯತ್ನ

12 months ago

-ಉಡುಪಿಯಲ್ಲಿ ಡ್ರೋನ್ ಛಾಯಾಚಿತ್ರ ಪ್ರದರ್ಶನ ಉಡುಪಿ: ಜಿಲ್ಲೆಯ ಪ್ರವಾಸಿ ತಾಣಗಳ ವೈಮಾನಿಕ ನೋಟವನ್ನು ತೋರಿಸುವ ಮೂಲಕ ಪ್ರವಾಸೋದ್ಯಮವನ್ನು ಆಕರ್ಷಿಸಲು ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಉಡುಪಿ ಜಿಲ್ಲೆಯ ವಿವಿಧ ತಾಣಗಳ ಡ್ರೋನ್ ಛಾಯಾಚಿತ್ರ ಪ್ರದರ್ಶನವನನ್ನು ಗ್ಯಾಲರಿ ಅದಿತಿ ಶನಿವಾರ ಆಯೋಜಿಸಿದೆ. ಪತ್ರಿಕಾ ಛಾಯಾಗ್ರಾಹಕರಾದ...

ಮಣಿಪಾಲ್ ಹೆರಿಟೇಜ್ ಜನಕ ವಿಜಯನಾಥ್ ಶೆಣೈ ಇನ್ನಿಲ್ಲ

12 months ago

ಉಡುಪಿ: ಮಣಿಪಾಲ್ ಹೆರಿಟೇಜ್ ವಿಲೇಜ್ ನಿರ್ಮಾತೃ ವಿಜಯ್‍ನಾಥ್ ಶೆಣೈ (83) ಗುರುವಾರ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಸಿಂಡಿಕೇಟ್ ಬ್ಯಾಂಕ್‍ನ ನಿವೃತ್ತ ಉದ್ಯೋಗಿಯಾಗಿದ್ದ ಅವರು ಹಸ್ತ ಶಿಲ್ಪ ಟ್ರಸ್ಟ್ ಆರಂಭಿಸಿದ್ದರು. ತಮ್ಮ ಟ್ರಸ್ಟ್ ಮೂಲಕ ಮಣಿಪಾಲ್ ಹೆರಿಟೇಜ್ ನಿರ್ಮಾಣ ಮಾಡಿದ್ದರು. ತಮ್ಮ ಬಿಡುವಿನ...

ಉಡುಪಿಯಲ್ಲಿ ಎಸಿಬಿ ದಾಳಿ- ಕುಂದಾಪುರದ ಫಾರೆಸ್ಟ್ ರೇಂಜರ್ ಮನೆಯಲ್ಲಿ ತಪಾಸಣೆ

12 months ago

ಉಡುಪಿ: ಇಂದು ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ಜಿಲ್ಲೆಯ ಕುಂದಾಪುರ ತಾಲೂಕಿನ ಕೊಲ್ಲೂರು ಮೂಕಾಂಬಿಕಾ ಅಭಯಾರಣ್ಯದ ರೇಂಜರ್ ಶಿವರಾಂ ಆಚಾರಿ ಎಂಬವರ ಮನೆ ಮೇಲೆ ದಾಳಿ ನಡೆಸಿದ್ದಾರೆ. ಮಂಗಳೂರು ಹಾಗೂ ಉಡುಪಿಯ ಪೊಲೀಸರು ದಾಳಿಯಲ್ಲಿ ಭಾಗಿಯಾಗಿದ್ದಾರು. ಶಿವರಾಂ ಆಚಾರಿ ಅವರ ಕಂಬದ ಕೋಣೆಯಲ್ಲಿರೋ...

ಉಡುಪಿಯಲ್ಲಿ ಫಿಶಿಂಗ್ ಸ್ಪರ್ಧೆ: ಗಾಳಕ್ಕೆ ಬಿತ್ತು ಕೆಜಿಗಟ್ಟಲೆ ಮೀನು

12 months ago

ಉಡುಪಿ: ಮೀನುಗಾರಿಕೆ ಇಲಾಖೆಯಿಂದ ನಗರದಲ್ಲಿ ಪ್ರಥಮ ಬಾರಿಗೆ ಫಿಶಿಂಗ್ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಸಾಂಪ್ರದಾಯಿಕ ವಿಧಾನಗಳನ್ನು ಬಳಿಸಿ ಮೀನುಗಳನ್ನು ಹಿಡಿಯುವುದು ಈ ಸ್ಪರ್ಧೆಯ ವಿಶೇಷವಾಗಿತ್ತು. ನಗರದ ಹಲವಾರು ಯುವಕರು ಮೀನು ಹಿಡಿಯುವ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಸಾಂಪ್ರದಾಯಿಕ ಎರೆಹುಳು ಗಾಳಗಳ ಜೊತೆ ಆಧುನಿಕ ಗಾಳಗಳು...

ರಾಜ್ಯದಲ್ಲಿ ಬರ: ಶತಚಂಡಿಕಾಯಾಗದ ಮೂಲಕ ದೇವಿಯ ಮೊರೆ ಹೋದ ಉಡುಪಿ ಜನ

12 months ago

ಉಡುಪಿ: ರಾಜ್ಯಾದ್ಯಂತ ಭೀಕರ ಬರದ ಪರಿಸ್ಥಿತಿಯಿದೆ. ಜನ-ಜಾನುವಾರುಗಳಿಗೆ ನೀರಿಲ್ಲದೆ ಪರದಾಡುತ್ತಿದ್ದಾರೆ. ಸರ್ಕಾರ ಕೊಟ್ಟ ಕಾಸು ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತಾಗಿದೆ. ಈ ನಡುವೆ ತುಳುನಾಡಿನ ಜನ ಬರ ನೀಗಿಸಮ್ಮ ತಾಯೇ ಅಂತಾ ಶತಚಂಡಿಕಾಯಾಗದ ಮೊರೆ ಹೋಗಿದ್ದಾರೆ. ರಾಜ್ಯ ಹಿಂದೆಂದೂ ಕಾಣದ ಭೀಕರ...

ಉಡುಪಿ: ದೇವಾಲಯಗಳ ನಗರಿಯಲ್ಲಿ ಮಾತಾ ಶ್ರೀ ಅಮೃತಾನಂದಮಯಿ ಅಮ್ಮನ ದರ್ಶನ

12 months ago

– ಪೇಜಾವರ ಶ್ರೀ, ಅಮೃತಾನಂದಮಯಿ ಅಮ್ಮ ಭೇಟಿ ಉಡುಪಿ: ಕೋಟಿ ಕೋಟಿ ಭಕ್ತರ ಆರಾಧ್ಯ ದೈವ- ಅಮ್ಮ ಎಂದೇ ಪ್ರಸಿದ್ಧಿ ಪಡೆದಿರುವ ಮಾತಾ ಶ್ರೀ ಅಮೃತಾನಂದಮಯಿ ಮೊದಲ ಬಾರಿಗೆ ದೇವರ ನಾಡಿನಲ್ಲಿ ಕಾಣಿಸಿಕೊಂಡರು. ಸುಮಾರು ಐವತ್ತು ಸಾವಿರ ಮಂದಿ ಭಕ್ತರಿಗೆ ದರ್ಶನ...