Monday, 22nd January 2018

Recent News

10 months ago

ಎಂಜಿನ್ ದೋಷದಿಂದ ಕೆಟ್ಟು ನಿಂತ ರೈಲು-2 ಗಂಟೆ ಕೊಂಕಣ ರೈಲು ಸಂಚಾರ ಸ್ಥಗಿತ

ಕಾರವಾರ: ರೈಲ್ವೇ ಎಂಜಿನ್ ನಲ್ಲಿ ಉಂಟಾದ ದೋಷದಿಂದಾಗಿ ಕಾರವಾರ ತಾಲೂಕಿನ ಅಸ್ನೋಟಿ ಗ್ರಾಮದ ಸಮೀಪ ಮಾರ್ಗ ಮಧ್ಯದಲ್ಲೇ ಕೊಂಕಣ ರೈಲು ಕಟ್ಟು ನಿಂತ ಪರಿಣಾಮ ಸುಮಾರು ಎರಡು ಗಂಟೆಗಳ ಕಾಲ ಸಂಚಾರ ಸ್ಥಗಿತಗೊಂಡಿತ್ತು. ಇಂದು ಬೆಳಗ್ಗೆ 6 ಗಂಟೆಗೆ ಕಾರವಾರ ನಿಲ್ದಾಣದಿಂದ ಪೆರ್ಣಕ್ಕೆ ಪ್ಯಾಸೆಂಜರ್ ರೈಲು ತನ್ನ ಪ್ರಯಾಣವನ್ನು ಆರಂಭಿಸಿತ್ತು. ಮಾರ್ಗ ಮಧ್ಯೆ ಅಸ್ನೋಟಿ ಎಂಬಲ್ಲಿ ಎಂಜಿನ್ ನಲ್ಲಿ ತಾಂತ್ರಿಕ ದೋಷದಿಂದಾಗಿ ರೈಲು ತನ್ನ ಪ್ರಯಾಣವನ್ನು ನಿಲ್ಲಿಸಿತು. ಈ ರೈಲು ಪ್ರತಿದಿನ ಕಾರವಾರದಿಂದ ಗೋವಾ ರಾಜ್ಯದ ಪೆರ್ಣಕ್ಕೆ […]

10 months ago

ಗಂಡನ ಚಿತ್ರಹಿಂಸೆಯಿಂದ ಮನನೊಂದು ಮಗುವಿನೊಂದಿಗೆ ತಾಯಿ ಆತ್ಮಹತ್ಯೆಗೆ ಯತ್ನ

ಕಾರವಾರ: ಗಂಡನ ಚಿತ್ರಹಿಂಸೆಯಿಂದ ನೊಂದು ಇಂದು ಮಗುವಿನೊಂದಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಬಂದ ಮಹಿಳೆಯನ್ನು ಸ್ಥಳೀಯರ ರಕ್ಷಣೆ ಮಾಡಿದ್ದಾರೆ. ನಗರದ ಮಾಜಾಳಿಯ ಬಾವಳಾದ ನಿವಾಸಿ ಸರಿತಾ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಕಾರವಾರ ನಗರದ ದಿವೇಕರ್ ಕಾಲೇಜು ಸಿಬ್ಬಂದಿ ಮಹಿಳೆಯನ್ನು ರಕ್ಷಿಸಿದ್ದಾರೆ. ಗುರುವಾರ ಸರಿತಾ ಪತಿ ಏಕನಾಥ್ ಕೋಬ್ರೇಕರ್ ತನ್ನ ಪತ್ನಿಯ ಮೇಲೆ ಮನಸ್ಸೋ ಇಚ್ಚೇ ಥಳಿಸಿದ್ದಾನೆ. ಇಷ್ಟೇ...

ಯಕ್ಷಗಾನ ವೇಷ ತೊಟ್ಟು ಶಾಂತಿ ಸಂದೇಶ ಸಾರುತ್ತಿದ್ದಾಳೆ ಶಿರಸಿಯ ತುಳಸಿ!

10 months ago

ಕಾರವಾರ: ವಿಶ್ವಶಾಂತಿಗಾಗಿ ಗೆಜ್ಜೆ ಕಟ್ಟಿ ಯಕ್ಷಗಾನ ರೂಪಕದಲ್ಲಿ ವಿಶ್ವಶಾಂತಿ ಸಂದೇಶ ಸಾರುತ್ತಿರುವ ಏಳು ವರ್ಷದ ಪೋರಿ ಇವತ್ತಿನ ನಮ್ಮ ಪಬ್ಲಿಕ್ ಹೀರೋ. ಶಾಲೆ ಜೊತೆ ಜೊತೆಗೆ ರಾಜ್ಯಾದ್ಯಂತ ಪ್ರದರ್ಶನ ನೀಡಿ ಎಲ್ಲರಿಂದ ಶಹಬ್ಬಾಸ್‍ಗಿರಿ ಗಿಟ್ಟಿಸಿಕೊಂಡಿದ್ದಾಳೆ ಶಿರಸಿಯ ಪುಟ್ಟ ಕಂದಮ್ಮ ತುಳಸಿ. ಯಕ್ಷಗಾನ...

ಕರಾವಳಿಯಲ್ಲಿ ಸುಗ್ಗಿ ಕುಣಿತದೊಂದಿಗೆ ನಡೆಯುತ್ತೆ ವಿಭಿನ್ನ ರಂಗು ರಂಗಿನ ಹೋಳಿ

11 months ago

ಕಾರವಾರ: ಹೋಳಿ ಹಬ್ಬ ಬಂತೆಂದರೆ ಉತ್ತರ ಉತ್ತರ ಕನ್ನಡ ಜಿಲ್ಲೆಯ ಭಾಗಗಳಲ್ಲಿ ಹಬ್ಬದ ವಾತಾವರಣ ಮನೆ ಮಾಡುತ್ತದೆ. ಹೋಳಿ ಆಚರಣೆಗಾಗಿ ವಾರದಿಂದಲೇ ತಯಾರಾಗುವ ಇಲ್ಲಿನವರು ಬಣ್ಣ ಬಣ್ಣದ ವೇಷ ತೊಟ್ಟು ತಮಟೆ, ನಗಾರಿ, ಗುಮಟೆಗಳ ವಾಧ್ಯದ ಜೊತೆ ಕೋಲಾಟ ವಾಡುತ್ತಾ ಮನೆ...

ಭಾರತೀಯ ನೌಕಾದಳಕ್ಕೆ ಹೊಸ ಕ್ಷಿಪ್ರ ರಕ್ಷಣಾ ನೌಕೆ ಸಮರ್ಪಣೆ

11 months ago

ಕಾರವಾರ: ಪಶ್ಚಿಮ ಕರಾವಳಿಯ ಮುಂಬೈನಲ್ಲಿ ಸಮುದ್ರ ಮೂಲಕ ಉಗ್ರಗಾಮಿಗಳು ತಾಜ್ ಹೋಟಲ್ ಮೇಲೆ ಆಕ್ರಮಣ ಮಾಡಿದ ನಂತರ ನೌಕಾದಳದವರು ಎಚ್ಚೆತ್ತುಕೊಂಡಿದ್ದಾರೆ. ಇನ್ನು ಇತ್ತೀಚೆಗಷ್ಟೆ ಕೇಂದ್ರ ಗುಪ್ತದಳ ಕಾರವಾರ ಕದಂಬ ನೌಕಾ ನೆಲೆಗೆ ಉಗ್ರಗಾಮಿಗಳು ಟಾರ್ಗೆಟ್ ಮಾಡಿರುವ ಕುರಿತು ವರದಿ ನೀಡಿದ ನಂತರ...

ಪೊಲೀಸ್ ವಸತಿ ನಿಲಯಕ್ಕೆ ಬಂದಿದ್ದ ಹಾವನ್ನ ರಕ್ಷಿಸಿದ 12ರ ಬಾಲಕ!

11 months ago

ಕಾರವಾರ: ಆಹಾರ ಹುಡುಕಿಕೊಂಡು ಪೊಲೀಸ್ ವಸತಿ ನಿಲಯಕ್ಕೆ ಬಂದಿದ್ದ ಹಾವನ್ನ 12 ವರ್ಷದ ಬಾಲಕ ರಕ್ಷಿಸಿ ಕಾಡಿಗೆ ಬಿಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ನೆಡೆದಿದೆ. ಅಂಕೋಲದ ಪೊಲೀಸ್ ವಸತಿ ನಿಲಯಕ್ಕೆ ಆಹಾರ ಅರಸಿ ಕೇರೆ ಹಾವೊಂದು ಬಂದಿದ್ದು ಇದರಿಂದಾಗಿ...

ಕಾರವಾರ: ಮಲೆನಾಡಿನ ಭಾಗದ ಬೆಲ್ಲ ಉತ್ಪಾದಕರಿಗೆ ಬಂಪರ್ ಲಾಟರಿ

11 months ago

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಮಲೆನಾಡಿನ ಭಾಗದ ಬೆಲ್ಲ ಉತ್ಪಾದಕರಿಗೆ ಬಂಪರ್ ಲಾಟರಿ ಹೊಡೆದಿದೆ. ಸದಾ ದರ ಇಳಿತದಿಂದ ಕಂಗಾಲಾಗಿದ್ದ ಬೆಲ್ಲ ಉತ್ಪಾದಕರಿಗೆ ಈ ಬಾರಿ ಬಹು ಬೇಡಿಕೆ ಬಂದಿದ್ದು, ಉತ್ಪಾದಕರ ಮೊಗದಲ್ಲಿ ಸಿಹಿ ನಗುವನ್ನು ಮೂಡಿಸಿದೆ. ಹೌದು. ಕಳೆದ ಬಾರಿ...

ಬ್ಲಾಕ್‍ಮೇಲ್ ಕೇಸ್: ಪ್ರೇಮಲತಾ ದಂಪತಿಗೆ ಕ್ಲೀನ್‍ಚಿಟ್

11 months ago

ಕಾರವಾರ: ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀ ಬ್ಲಾಕ್ ಮೇಲ್ ಕೇಸ್‍ನಲ್ಲಿ ಪ್ರೇಮಲತಾ ದಂಪತಿಗೆ ಕ್ಲೀನ್ ಚಿಟ್ ಸಿಕ್ಕಿದೆ. ಬ್ಲಾಕ್‍ಮೇಲ್ ಪ್ರಕರಣ ಸಂಬಂಧ ತನಿಖೆ ನಡೆಸಿದ್ದ ಸಿಐಡಿ ಯಾವುದೇ ಸಾಕ್ಷ್ಯಗಳು ಲಭ್ಯವಾಗದ ಹಿನ್ನೆಲೆಯಲ್ಲಿ ಇಂದು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿರುವ ಜಿಎಂಎಫ್‍ಸಿ ನ್ಯಾಯಾಲಯಕ್ಕೆ...