Wednesday, 21st March 2018

Recent News

12 months ago

ಗಂಡನ ಚಿತ್ರಹಿಂಸೆಯಿಂದ ಮನನೊಂದು ಮಗುವಿನೊಂದಿಗೆ ತಾಯಿ ಆತ್ಮಹತ್ಯೆಗೆ ಯತ್ನ

ಕಾರವಾರ: ಗಂಡನ ಚಿತ್ರಹಿಂಸೆಯಿಂದ ನೊಂದು ಇಂದು ಮಗುವಿನೊಂದಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಬಂದ ಮಹಿಳೆಯನ್ನು ಸ್ಥಳೀಯರ ರಕ್ಷಣೆ ಮಾಡಿದ್ದಾರೆ. ನಗರದ ಮಾಜಾಳಿಯ ಬಾವಳಾದ ನಿವಾಸಿ ಸರಿತಾ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಕಾರವಾರ ನಗರದ ದಿವೇಕರ್ ಕಾಲೇಜು ಸಿಬ್ಬಂದಿ ಮಹಿಳೆಯನ್ನು ರಕ್ಷಿಸಿದ್ದಾರೆ. ಗುರುವಾರ ಸರಿತಾ ಪತಿ ಏಕನಾಥ್ ಕೋಬ್ರೇಕರ್ ತನ್ನ ಪತ್ನಿಯ ಮೇಲೆ ಮನಸ್ಸೋ ಇಚ್ಚೇ ಥಳಿಸಿದ್ದಾನೆ. ಇಷ್ಟೇ ಅಲ್ಲದೇ ಸಿಗೆರೇಟ್‍ನಿಂದ ಕೈಯನ್ನು ಸುಟ್ಟು ಮನೆಯಿಂದ ಹೊರಹಾಕಿದ್ದಾನೆ. ಇದರಿಂದ ಸರಿತಾ ಅವರು ತಮ್ಮ ಒಂದೂವರೆ ವರ್ಷದ ಮಗುವಿನೊಂದಿಗೆ ಆತ್ಮಹತ್ಯೆ ಮಾಡಿಕೊಳ್ಳಲು […]

1 year ago

ನೀರಿನ ಮೂಲ ಹುಡುಕಿ ನಾಡಿಗೆ ಬಂದ 14 ಅಡಿ ಉದ್ದದ ಕಾಳಿಂಗ ಸರ್ಪ ರಕ್ಷಣೆ

– ಕಾಳಿಂಗಗಳು ನೀರಿನ ಮೂಲ ಹುಡುಕೋದ್ಯಾಕೆ? ಉರಗ ತಜ್ಞರು ಹೀಗಂತಾರೆ ಕಾರವಾರ: ಬರದಿಂದಾಗಿ ಜನ ಕುಡಿಯುವ ನೀರಿಗೂ ಕಷ್ಟಪಡುತ್ತಿದ್ದಾರೆ. ಇದು ಕಾಡಿನಲ್ಲಿರುವ ಉರಗಗಳಿಗೂ ಭಿನ್ನವಾಗಿಲ್ಲ. ಹೀಗೆ ದಾಹದಿಂದ ಬಳಲಿ ಕಾಡಿನಿಂದ ನಾಡಿಗೆ ಬಂದ 14 ಅಡಿ ಉದ್ದದ ಕಾಳಿಂಗ ಸರ್ಪವೊಂದಕ್ಕೆ ನೀರು ಕುಡಿಸಿ ಕಾಡಿಗೆ ಬಿಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹೆಗ್ಗರಣೆ ಎಂಬ...

ಕರಾವಳಿಯಲ್ಲಿ ಸುಗ್ಗಿ ಕುಣಿತದೊಂದಿಗೆ ನಡೆಯುತ್ತೆ ವಿಭಿನ್ನ ರಂಗು ರಂಗಿನ ಹೋಳಿ

1 year ago

ಕಾರವಾರ: ಹೋಳಿ ಹಬ್ಬ ಬಂತೆಂದರೆ ಉತ್ತರ ಉತ್ತರ ಕನ್ನಡ ಜಿಲ್ಲೆಯ ಭಾಗಗಳಲ್ಲಿ ಹಬ್ಬದ ವಾತಾವರಣ ಮನೆ ಮಾಡುತ್ತದೆ. ಹೋಳಿ ಆಚರಣೆಗಾಗಿ ವಾರದಿಂದಲೇ ತಯಾರಾಗುವ ಇಲ್ಲಿನವರು ಬಣ್ಣ ಬಣ್ಣದ ವೇಷ ತೊಟ್ಟು ತಮಟೆ, ನಗಾರಿ, ಗುಮಟೆಗಳ ವಾಧ್ಯದ ಜೊತೆ ಕೋಲಾಟ ವಾಡುತ್ತಾ ಮನೆ...

ಭಾರತೀಯ ನೌಕಾದಳಕ್ಕೆ ಹೊಸ ಕ್ಷಿಪ್ರ ರಕ್ಷಣಾ ನೌಕೆ ಸಮರ್ಪಣೆ

1 year ago

ಕಾರವಾರ: ಪಶ್ಚಿಮ ಕರಾವಳಿಯ ಮುಂಬೈನಲ್ಲಿ ಸಮುದ್ರ ಮೂಲಕ ಉಗ್ರಗಾಮಿಗಳು ತಾಜ್ ಹೋಟಲ್ ಮೇಲೆ ಆಕ್ರಮಣ ಮಾಡಿದ ನಂತರ ನೌಕಾದಳದವರು ಎಚ್ಚೆತ್ತುಕೊಂಡಿದ್ದಾರೆ. ಇನ್ನು ಇತ್ತೀಚೆಗಷ್ಟೆ ಕೇಂದ್ರ ಗುಪ್ತದಳ ಕಾರವಾರ ಕದಂಬ ನೌಕಾ ನೆಲೆಗೆ ಉಗ್ರಗಾಮಿಗಳು ಟಾರ್ಗೆಟ್ ಮಾಡಿರುವ ಕುರಿತು ವರದಿ ನೀಡಿದ ನಂತರ...

ಪೊಲೀಸ್ ವಸತಿ ನಿಲಯಕ್ಕೆ ಬಂದಿದ್ದ ಹಾವನ್ನ ರಕ್ಷಿಸಿದ 12ರ ಬಾಲಕ!

1 year ago

ಕಾರವಾರ: ಆಹಾರ ಹುಡುಕಿಕೊಂಡು ಪೊಲೀಸ್ ವಸತಿ ನಿಲಯಕ್ಕೆ ಬಂದಿದ್ದ ಹಾವನ್ನ 12 ವರ್ಷದ ಬಾಲಕ ರಕ್ಷಿಸಿ ಕಾಡಿಗೆ ಬಿಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ನೆಡೆದಿದೆ. ಅಂಕೋಲದ ಪೊಲೀಸ್ ವಸತಿ ನಿಲಯಕ್ಕೆ ಆಹಾರ ಅರಸಿ ಕೇರೆ ಹಾವೊಂದು ಬಂದಿದ್ದು ಇದರಿಂದಾಗಿ...

ಕಾರವಾರ: ಮಲೆನಾಡಿನ ಭಾಗದ ಬೆಲ್ಲ ಉತ್ಪಾದಕರಿಗೆ ಬಂಪರ್ ಲಾಟರಿ

1 year ago

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಮಲೆನಾಡಿನ ಭಾಗದ ಬೆಲ್ಲ ಉತ್ಪಾದಕರಿಗೆ ಬಂಪರ್ ಲಾಟರಿ ಹೊಡೆದಿದೆ. ಸದಾ ದರ ಇಳಿತದಿಂದ ಕಂಗಾಲಾಗಿದ್ದ ಬೆಲ್ಲ ಉತ್ಪಾದಕರಿಗೆ ಈ ಬಾರಿ ಬಹು ಬೇಡಿಕೆ ಬಂದಿದ್ದು, ಉತ್ಪಾದಕರ ಮೊಗದಲ್ಲಿ ಸಿಹಿ ನಗುವನ್ನು ಮೂಡಿಸಿದೆ. ಹೌದು. ಕಳೆದ ಬಾರಿ...

ಬ್ಲಾಕ್‍ಮೇಲ್ ಕೇಸ್: ಪ್ರೇಮಲತಾ ದಂಪತಿಗೆ ಕ್ಲೀನ್‍ಚಿಟ್

1 year ago

ಕಾರವಾರ: ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀ ಬ್ಲಾಕ್ ಮೇಲ್ ಕೇಸ್‍ನಲ್ಲಿ ಪ್ರೇಮಲತಾ ದಂಪತಿಗೆ ಕ್ಲೀನ್ ಚಿಟ್ ಸಿಕ್ಕಿದೆ. ಬ್ಲಾಕ್‍ಮೇಲ್ ಪ್ರಕರಣ ಸಂಬಂಧ ತನಿಖೆ ನಡೆಸಿದ್ದ ಸಿಐಡಿ ಯಾವುದೇ ಸಾಕ್ಷ್ಯಗಳು ಲಭ್ಯವಾಗದ ಹಿನ್ನೆಲೆಯಲ್ಲಿ ಇಂದು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿರುವ ಜಿಎಂಎಫ್‍ಸಿ ನ್ಯಾಯಾಲಯಕ್ಕೆ...

ಅಪರಿಚಿತ ವಾಹನ ಬೈಕಿಗೆ ಡಿಕ್ಕಿ: ಬೈಕ್ ಸವಾರ ಸಾವು

1 year ago

ಕಾರವಾರ: ಮಂಗಳವಾರ ನಸುಕಿನ 2 ಗಂಟೆಯ ವೇಳೆಯಲ್ಲಿ ಅಪರಿಚಿತ ವಾಹನ ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ದಂಡುಕುಳಿಯಲ್ಲಿ ನೆಡೆದಿದೆ. ಅಫ್ರೋಜ್ (16) ಮೃತ...