Wednesday, 25th April 2018

Recent News

4 weeks ago

ಹೊನ್ನಾವರದಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 7 ಲಕ್ಷ ರೂ. ಹಣ ವಶ

ಕಾರವಾರ: ದಾಖಲೆ ಇಲ್ಲದೇ ಸರ್ಕಾರಿ ವಾಹನದಲ್ಲಿ ಆಕ್ರಮವಾಗಿ ಸಾಗಿಸುತ್ತಿದ್ದ 7 ಲಕ್ಷ ಹಣ ರೂ. ವನ್ನು ವಶಪಡಿಸಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ನಡೆದಿದೆ. ಬೆಂಗಳೂರು – ಹೊನ್ನಾವರ ರಾಷ್ಟ್ರೀಯ ಹೆದ್ದಾರಿ 206 ರ ಸಾಗರ್ ರೆಸಿಡೆನ್ಸಿ ಹೋಟಲ್ ಬಳಿ ಹೊನ್ನಾವರ ಪೊಲೀಸರು ವಾಹನ ತಡೆದು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಜ್ಯೂನಿಯರ್ ಎಂಜಿನಿಯರ್ ಗಂಗಾ ನಾಯ್ಕ್ ಕುಮಟಾ ದ ಎಂಬುವವರು ದಾಖಲೆ ಇಲ್ಲದ ಹಣವನ್ನು ಸಾಗಿಸುತ್ತಿದ್ದರು. ಪ್ರಾಥಮಿಕ ತನಿಖೆ ವೇಳೆ […]

1 month ago

12 ಅಡಿಗೂ ಅಧಿಕ ಉದ್ದದ ಬೃಹತ್ ಹೆಣ್ಣು ಕಾಳಿಂಗ ಸರ್ಪದ ರಕ್ಷಣೆ

ಕಾರವಾರ: ಹಾವು ಅಂದರೆ ಎಲ್ಲರೂ ಭಯ ಪಡುತ್ತಾರೆ. ಅಂಥದ್ರಲ್ಲಿ ಕಾರ್ಕೋಟಕ ವಿಷವಿರುವ ಕಾಳಿಂಗ ಸರ್ಪವನ್ನು ನೋಡಿದರೆ ಯಾರಿಗೆ ತಾನೇ ಭಯ ಆಗಲ್ಲ. ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದ 12 ಅಡಿಗೂ ಹೆಚ್ಚು ಉದ್ದದ ಬೃಹತ್ ಹೆಣ್ಣು ಕಾಳಿಂಗ ಸರ್ಪವನ್ನು ರಕ್ಷಿಸಿ ಕಾಡಿಗೆ ಬಿಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಗೋಬ್ರಾಳ ದಲ್ಲಿ ನಡೆದಿದೆ....

ಕಡಲಾಳದಲ್ಲಿ ಮಿಲೇನಿಯಮ್ ಮತದಾರರಿಗೆ ಗುರುತಿನ ಚೀಟಿ ವಿತರಣೆ

1 month ago

ಕಾರವಾರ: 18 ವರ್ಷ ಪೂರ್ಣಗೊಳಿಸಿದವರು ಮತದಾರರ ಗುರುತಿನ ಚೀಟಿ ಪಡೆಯುವುದು ಎಂದರೆ ಕಷ್ಟದ ಕೆಲಸ. ಸರ್ಕಾರಿ ಕಚೇರಿಗೆ ಅಲೆದು ಮತದಾನ ಗುರುತಿನ ಚೀಟಿ ಮಾಡಿಸಿದರು, ಅದು ಕೈ ಸೇರಲು ತಿಂಗಳುಗಳೇ ಬೇಕು. ಆದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾತ್ರ ಜಿಲ್ಲಾಡಳಿತ ಹಾಗೂ...

ಭಿಕ್ಷುಕಿಗೆ ಹಣ ನೀಡಿ ಸಹಾಯ ಮಾಡಿದ ಮಾಜಿ ಮುಖ್ಯಮಂತ್ರಿ ಹೆಚ್‍ಡಿಕೆ

1 month ago

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿ ಭಿಕ್ಷುಕಿ ಮಹಿಳೆಯೊಬ್ಬರಿಗೆ ಆರ್ಥಿಕ ನೆರವು ನೀಡಿದ್ದಾರೆ. ಕುಮಾರಸ್ವಾಮಿ ಶುಕ್ರವಾರ ಕುಮಟಾ ತಾಲೂಕಿನ ಮಾದನಗೇರಿಯ ಜೆಡಿಎಸ್ ಸಮಾವೇಶಕ್ಕೆ ತೆರಳಿದ್ದರು. ಈ ವೇಳೆ ಬಿಸಿಲಿನಲ್ಲಿ ಮಗುವನ್ನು...

ಕುಮಟಾದ ಬಿಜೆಪಿ ಮುಖಂಡ ಸೂರಜ್ ನಾಯ್ಕ್ ಸೋನಿ ದೆಹಲಿಯಲ್ಲಿ ಬಂಧನ

1 month ago

ಕಾರವಾರ: ಗೋ ಸಾಗಾಣಿಕೆದಾರರ ಮೇಲೆ ಹಲ್ಲೆ ಮಾಡಿದ ಆರೋಪದಡಿ ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಬಿಜೆಪಿ ಮುಖಂಡ ಸೂರಜ್ ನಾಯ್ಕ್ ಸೋನಿಯನ್ನು ದೆಹಲಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಮಾರ್ಚ್ 7ರಂದು ಅನ್ಯಕೋಮಿನ ಮೂರು ಜನರು ಜಾನುವಾರುವನ್ನು ಹೊನ್ನಾವರದ ಮೂಲಕ ಭಟ್ಕಳಕ್ಕೆ ಸಾಗಿಸುತ್ತಿದ್ದರು. ಈ...

ಓಮಿನಿ KSRTC ಮುಖಾಮುಖಿ ಡಿಕ್ಕಿ – ಸ್ಥಳದಲ್ಲಿಯೇ ತಂದೆ ಮಗ ದುರ್ಮರಣ

1 month ago

ಕಾರವಾರ: ಓಮಿನಿ ಹಾಗೂ ಕೆಎಸ್ಆರ್ ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಪರಿಣಾಮ ಸ್ಥಳದಲ್ಲಿಯೇ ತಂದೆ ಹಾಗೂ ಪುಟ್ಟ ಮಗ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡದ ಶಿರಸಿಯ ಗಿಡಮಾವಿನಕಟ್ಟೆಯಲ್ಲಿ ನಡೆದಿದೆ. ಚಾಳೆಗದ್ದೆ ಗ್ರಾಮದ ನಿವಾಸಿ ತಂದೆ ಸುಬ್ಬುಭದ್ರಗೌಡ (35) ಹಾಗೂ ಚಿರಾಗ್...

12 ದಿನದ ಹೆಣ್ಣು ಮಗುವಿಗೆ ಬೆಂಕಿ ಹಚ್ಚಿ ಕೊಂದ ತಾಯಿ

1 month ago

ಕಾರವಾರ: ಹೆಣ್ಣು ಮಗು ಎಂದು ಪತಿ ತಾತ್ಸರಾ ಮಾಡಿದ್ದಕ್ಕೆ ತಾಯಿ ತನ್ನ ಕಂದಮ್ಮನನ್ನು ಕೊಲೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ವೆಂಕಟಾಪುರದಲ್ಲಿ ನಡೆದಿದೆ. ಯಶೋಧಾ ಗೋಪಾಲ ಮೊಗೇರ್ ಮಗುವನ್ನು ಸುಟ್ಟು ಕೊಲೆಗೈದ ಪಾಪಿ ತಾಯಿ. ಮೂರುವರೆ ವರ್ಷಗಳ...

ಪ್ಯಾರಾ ಮೋಟಾರ್ ನಲ್ಲಿ ಆಗಸಕ್ಕೆ ಜಿಗಿದು ಸೆಲ್ಫಿ ವೀಡಿಯೋ ಮಾಡಿದ್ರು ಶುಭಾಪೂಂಜಾ

1 month ago

ಕಾರವಾರ: ವಿಮಾನದಲ್ಲಿ ಕಿಟಕಿ ಪಕ್ಕ ಕೂತು ಪ್ರಯಾಣ ಬೆಳೆಸುವುದು ಅಂದರೆ ಬಹಳಷ್ಟು ಜನರು ಭಯಪಡುವ ವೇಳೆ ಮೊಗ್ಗಿನ ಮನಸ್ಸಿನ ಹುಡುಗಿ ಶುಭಾಪೂಂಜಾ ಪ್ಯಾರಾ ಮೋಟಾರ್ ನಲ್ಲಿ 500 ರಿಂದ ಸಾವಿರ ಅಡಿ ಎತ್ತರಕ್ಕೆ ಜಿಗಿದು ಸೆಲ್ಫಿ ವೀಡಿಯೋ ಮಾಡಿದ್ದಾರೆ. ನಿತ್ಯ ಬೆಂಗಳೂರಿನ...