Saturday, 23rd June 2018

Recent News

1 year ago

ಎಂಡೋಸಲ್ಫಾನ್ ನಿಂದ ಬಳಲುತ್ತಿರುವ ಮೂವರು ಮಕ್ಕಳನ್ನು ಸಲಹುವ ದಂಪತಿಗೆ ಬೇಕಿದೆ ಸಹಾಯ

ಕಾರವಾರ: ಮುಪ್ಪು ಆವರಿಸಿದಾಗ ಮಕ್ಕಳು ತಮ್ಮ ಆಸರೆಗೆ ಇರಬೇಕು ಎಂದು ಪ್ರತಿಯೊಬ್ಬ ಹೆತ್ತವರು ಬಯಸುತ್ತಾರೆ. ಆದರೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ತಲಗೇರಿ ಗ್ರಾಮದಲ್ಲಿರುವ ಕುಟುಂಬದಲ್ಲಿ ಬೆಳೆದು ನಿಂತ ಮೂವರು ಮಕ್ಕಳನ್ನ ಕಡು ಬಡತನದ ಮುಪ್ಪಿನಲ್ಲೂ ಪೊಷಕರೇ ನೋಡಿಕೊಳ್ಳಬೇಕಾದ ಸ್ಥಿತಿಯಿದೆ. ಎಂಡೋಸಲ್ಫಾನ್ ನಿಂದಾಗಿ ಮೂವರು ಮಕ್ಕಳಿಗೆ ಬುದ್ದಿಮಾಂದ್ಯತೆ ಆವರಿಸಿದ್ದು ಈ ಕುಟುಂಬದ ಬೆಳಕನ್ನೇ ಕಿತ್ತುಕೊಂಡಿದೆ. ಕಿತ್ತು ತಿನ್ನುವ ಬಡತನದ ಸ್ಥಿತಿಯಲ್ಲೂ ತನ್ನ ಮೂವರು ಮಕ್ಕಳನ್ನು ಸಾಕಿ ಸಲುಹುತ್ತಿರುವ 52 ವರ್ಷದ ತಾಯಿ ವತ್ಸಲಾ. ತಂದೆ ಚಂದ್ರಕಾಂತ್ […]

1 year ago

ಬೇರೊಬ್ಬ ಮೌಲ್ವಿಯ ಉಪದೇಶ ಆಲಿಸಿದಕ್ಕೆ 12 ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರದ ಫತ್ವಾ

ಕಾರವಾರ: ಬೇರೊಬ್ಬ ಮೌಲ್ವಿಯ ಉಪದೇಶವನ್ನು ಆಲಿಸಿದ ಕಾರಣಕ್ಕಾಗಿ ಜಿಲ್ಲೆಯ ಚಿತ್ತಾಕುಲದ ಮಾಲ್ದಾರವಾಡದ ಗ್ರಾಮದಲ್ಲಿ 12 ಮುಸ್ಲಿಂ ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ ಹಾಕಿ ಮೌಲ್ವಿಯೊಬ್ಬರು ಫತ್ವಾ ಹೊರಡಿಸಿದ್ದಾರೆ. ಗ್ರಾಮದ ಅನ್ವರ್ ಮಹಮದ್ ಖಾನ್, ಅಬ್ದುಲ್ ಸಲಾಂ ಸೇರಿದಂತೆ 12 ಕುಟುಂಬಗಳು ಆಂಧ್ರಪ್ರದೇಶದ ದಾವಲ್-ಅಲಿ-ಶಾಹಾರ್ ಎಂಬ ಮೌಲ್ವಿಯ ಉಪದೇಶವನ್ನ ಕೇಳಿ ಅವರನ್ನು ಅನುಸರಿಸುತ್ತಿದ್ದರು. ಈ ಕಾರಣದಿಂದಾಗಿ ಚಿತ್ತಾಕುಲದ ಮಸೀದಿ...

ವಿಡಿಯೋ: ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದು, ದಾರಿ ತಿಳಿಯದೇ ಸಮುದ್ರಕ್ಕೆ ಬಿದ್ದ ಕಡವೆ

1 year ago

ಕಾರವಾರ: ಇಂದು ಬೆಳಗ್ಗೆ ಕಾಡಿನಿಂದ ನಾಡಿಗೆ ಬಂದ ಕಡವೆಯೊಂದು ಬೀದಿ ನಾಯಿಗಳಿಂದ ತಪ್ಪಿಸಿಕೊಳ್ಳಲು ಹೋಗಿ ಕಾರವಾರ ನಗರದ ಆಲಿಗದ್ದಾ ಕಡಲ ತೀರದ ಸಮುದ್ರದಲ್ಲಿ ಬಿದ್ದಿತ್ತು. ಸಮುದ್ರದಲ್ಲಿ ಸುಮಾರು ಒಂದು ಘಂಟೆಗಳ ಕಾಲ ಕಡವೆ ಈಜುತ್ತಿರುವುದನ್ನು ಗಮನಿಸಿದ ಸ್ಥಳೀಯ ಮೀನುಗಾರರು ಅರಣ್ಯ ಇಲಾಖೆಗೆ...

ಬೆಳಗಾವಿಯಲ್ಲಿ ಭಾರೀ ಮಳೆ: ಧರೆಗುರಳಿದ ಮರ, ವಿದ್ಯುತ್ ಕಂಬಗಳು

1 year ago

-ಬಳ್ಳಾರಿಯಲ್ಲಿ ಮನೆಯ ಸೀಟ್ ಕುಸಿದು ಎರಡು ಸಾವು – ಕಾರವಾರದಲ್ಲಿ ಸಿಡಿಲುಬಡಿದು ಜಾನುವಾರು ಸಾವು ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಲವೆಡೆ ಭಾರೀ ಬಿರುಗಾಳಿ ಸಹಿತ ಮಳೆಯಾಗಿದೆ. ಹೊಸೂರು ಗ್ರಾಮದಲ್ಲಿ ಮರ, ವಿದ್ಯುತ್ ಕಂಬಗಳು ಧರೆಗುರುಳಿದ್ದು, ಮನೆಗಳ ಛಾವಣಿ ಹಾರಿಹೋಗಿವೆ. ಜಿಲ್ಲೆಯ...

ಕರ್ನಾಟಕದಲ್ಲೇ ಫಸ್ಟ್- ಈಗ ನೇತ್ರಾಣಿ ದ್ವೀಪದಲ್ಲಿ ಸ್ಕೂಬಾ ಡೈವಿಂಗ್ ಮಾಡಬಹುದು

1 year ago

ಕಾರವಾರ: ಭಾರತೀಯ ನೌಕಾದಳ ಸಮರಾಭ್ಯಾಸ ನೆಡೆಸುತ್ತಿದ್ದ ದ್ವೀಪ ಈಗ ಕರ್ನಾಟಕದಲ್ಲೇ ಮೊದಲ ಜಲಕ್ರೀಡಾ ಸಾಹಸ ಸ್ಥಳವಾಗಿದ್ದು ದೇಶ ವಿದೇಶಿಗರನ್ನ ಸೆಳೆಯುತ್ತಿದೆ. ಇದ್ಯಾವುದೋ ವಿದೇಶದ ದೃಶ್ಯ ಅಂದ್ಕೊಬೇಡಿ. ಇದು ನಮ್ಮ ಉತ್ತರಕನ್ನಡ ಜಿಲ್ಲೆಯ ದೃಶ್ಯ. ಭಟ್ಕಳ ತಾಲೂಕಿನ ಮುರುಡೇಶ್ವರದ ನಡುಗುಡ್ಡೆ ನೇತ್ರಾಣಿ ಈಗ...

ಕಾರವಾರ: ಹಸಿವು ನೀಗಿಸಿಕೊಳ್ಳಲು ನಾಯಿಮರಿಯನ್ನೇ ನುಂಗಲು ಯತ್ನಿಸಿದ ನಾಗರಹಾವು

1 year ago

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಬನವಾಸಿ ರಸ್ತೆಯ ಶನೀಶ್ವರ ದೇವಸ್ಥಾನದ ಬಳಿ ನಾಗರಹಾವೊಂದು ತನ್ನ ಹಸಿವನ್ನು ನೀಗಿಸಿಕೊಳ್ಳಲು ನಾಯಿಮರಿಯನ್ನು ನುಂಗಲು ವ್ಯರ್ಥ ಪ್ರಯತ್ನ ಪಟ್ಟಿರುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ. ಕಿರಣ್ ಫರ್ನಾಂಡಿಸ್ ಎಂಬವರು ಸಾಕಿದ ನಾಯಿ ಒಂದು ತಿಂಗಳ...

ಎಂಜಿನ್ ದೋಷದಿಂದ ಕೆಟ್ಟು ನಿಂತ ರೈಲು-2 ಗಂಟೆ ಕೊಂಕಣ ರೈಲು ಸಂಚಾರ ಸ್ಥಗಿತ

1 year ago

ಕಾರವಾರ: ರೈಲ್ವೇ ಎಂಜಿನ್ ನಲ್ಲಿ ಉಂಟಾದ ದೋಷದಿಂದಾಗಿ ಕಾರವಾರ ತಾಲೂಕಿನ ಅಸ್ನೋಟಿ ಗ್ರಾಮದ ಸಮೀಪ ಮಾರ್ಗ ಮಧ್ಯದಲ್ಲೇ ಕೊಂಕಣ ರೈಲು ಕಟ್ಟು ನಿಂತ ಪರಿಣಾಮ ಸುಮಾರು ಎರಡು ಗಂಟೆಗಳ ಕಾಲ ಸಂಚಾರ ಸ್ಥಗಿತಗೊಂಡಿತ್ತು. ಇಂದು ಬೆಳಗ್ಗೆ 6 ಗಂಟೆಗೆ ಕಾರವಾರ ನಿಲ್ದಾಣದಿಂದ...

ಗಂಡನ ಚಿತ್ರಹಿಂಸೆಯಿಂದ ಮನನೊಂದು ಮಗುವಿನೊಂದಿಗೆ ತಾಯಿ ಆತ್ಮಹತ್ಯೆಗೆ ಯತ್ನ

1 year ago

ಕಾರವಾರ: ಗಂಡನ ಚಿತ್ರಹಿಂಸೆಯಿಂದ ನೊಂದು ಇಂದು ಮಗುವಿನೊಂದಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಬಂದ ಮಹಿಳೆಯನ್ನು ಸ್ಥಳೀಯರ ರಕ್ಷಣೆ ಮಾಡಿದ್ದಾರೆ. ನಗರದ ಮಾಜಾಳಿಯ ಬಾವಳಾದ ನಿವಾಸಿ ಸರಿತಾ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಕಾರವಾರ ನಗರದ ದಿವೇಕರ್ ಕಾಲೇಜು ಸಿಬ್ಬಂದಿ ಮಹಿಳೆಯನ್ನು ರಕ್ಷಿಸಿದ್ದಾರೆ. ಗುರುವಾರ ಸರಿತಾ...