Tuesday, 24th April 2018

Recent News

8 months ago

ವಿಜಯಪುರಕ್ಕೆ ಆಗಮಿಸಿದ ಭಾರತದ ಮಹಿಳಾ ಕ್ರಿಕೆಟ್ ಆಟಗಾರ್ತಿ ರಾಜೇಶ್ವರಿ ಗಾಯಕ್ ವಾಡ್

ವಿಜಯಪುರ: ವಿಶ್ವಕಪ್ ನಲ್ಲಿ ಭರ್ಜರಿ ಪ್ರದರ್ಶನ ನೀಡಿದ ಭಾರತದ ಮಹಿಳಾ ಕ್ರಿಕೆಟ್ ಆಟಗಾರ್ತಿ ರಾಜೇಶ್ವರಿ ಗಾಯಕ್ವಾಡ್ ಇಂದು ಜಿಲ್ಲೆಗೆ ಆಗಮಿಸಿದ್ದಾರೆ. ವಿಜಯಪುರದ ಜ್ಞಾನಯೋಗಾಶ್ರಮದಲ್ಲಿ ಸಿದ್ದೇಶ್ವರ ಸ್ವಾಮೀಜಿ ಅವರು ರಾಜೇಶ್ವರಿಗೆ ಸನ್ಮಾನ ಮಾಡಿ ಆಶೀರ್ವಾದ ನೀಡಿದರು. ಬಾಲ್ಯದಿಂದಲೂ ಆಶ್ರಮದ ಭಕ್ತರಾಗಿರುವ ಗಾಯಕವಾಡ್ ಪೋಷಕರು ತಮ್ಮ ಮಗಳ ಸಾಧನೆಯನ್ನು ಶ್ರೀಗಳಿಗೆ ತಿಳಿಸಿದ್ದಾರೆ. ಶ್ರೀಗಳ ಜೊತೆ ಮಾತುಕತೆ ನಡೆಸಿದ ರಾಜೇಶ್ವರಿ ತಮ್ಮ ಆಟದ ಅನುಭವನ್ನು ಹಂಚಿಕೊಂಡರು. ಈ ವೇಳೆ ಮುಂದಿನ ದಿನಗಳಲ್ಲಿ ಉತ್ತಮ ಸಾಧನೆ ಮಾಡುವಂತೆ ಹೇಳಿದರು. ಸಿದ್ದೇಶ್ವರ ಸ್ವಾಮೀಜಿ ಅವರ […]

8 months ago

ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ಜನ್ರು ಛೀ.. ಥೂ.. ಅನ್ನೋ ಕೆಲಸ ಎನಾಗಿದೆ ಗೊತ್ತಾ..?

ವಿಜಯಪುರ: ಸರ್ಕಾರಿ ಆಸ್ಪತ್ರೆ ಅಂದ್ರೆ ಸಾಕು ಜನಾ ಮೂಗು ಮುರಿಯುತ್ತಾರೆ. ಅಂತಹದರಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿ ಜನ್ರು ಛೀ.. ಥೂ.. ಎನ್ನುವಂತಹ ಕೆಲಸ ನಡೆಯುತ್ತಿದೆ. ನಗರದ ಜಿಲ್ಲಾ ಆಸ್ಪತ್ರೆ ಹಿಂಭಾಗದಲ್ಲಿರುವ ಶವಾಗಾರದ ಎದುರು ದಿನನಿತ್ಯ ಮಾಂಸದ ತುಂಡುಗಳು ಬೀಳುತ್ತಿವೆ. ಪ್ರತಿದಿನ ನಡೆಯುವ ಶಸ್ತ್ರಚಿಕಿತ್ಸೆಯಲ್ಲಿ ತೆಗೆಯುವ ದೇಹದ ಅಂಶಗಳೋ ಅಥವಾ ಸತ್ತ ವ್ಯಕ್ತಿಯ ಶವಪರೀಕ್ಷೆ ವೇಳೆ ಕತ್ತರಿಸಿದ ಮಾಂಸದ...

ಪ್ರೀತಿಸಿ ಓಡಿ ಹೋಗಿದ್ದ ಪ್ರೇಮಿಗಳು ಮತ್ತೆ ಮರಳಿ ಗೂಡಿಗೆ

9 months ago

ವಿಜಯಪುರ: ಯುವಕ-ಯುವತಿ ಪರಸ್ಪರ ಪ್ರೀತಿಸಿ ಓಡಿ ಹೋಗಿದ್ದ ಪ್ರೇಮಿಗಳು ಈಗ ಕಲಬುರಗಿಯ ಬುದ್ಧ ವಿಹಾರದಲ್ಲಿ ಮದುವೆಯಾಗಿ ನಗರಕ್ಕೆ ಮರಳಿದ್ದಾರೆ. ಹೌದು, ಪ್ರೇಮಿಗಳಾದ ನಿಂಗಪ್ಪ ಮತ್ತು ಮಾಶಾಬಿ ಪರಸ್ಪರ ಪ್ರೀತಿಸಿ ಓಡಿ ಹೋದ ಹಿನ್ನೆಲೆಯಲ್ಲಿ ಯುವಕನ ತಂದೆ ಮತ್ತು ತಮ್ಮನನ್ನು ಗಿಡಕ್ಕೆ ಕಟ್ಟಿ...

2 ಹೆಣ್ಣುಮಕ್ಕಳ ಜೊತೆ ತನ್ನನ್ನು ಬೀದಿಪಾಲು ಮಾಡಿದ್ರೂ ಪತಿ ಬೇಕೆಂದು ಪತ್ನಿ ಕಣ್ಣೀರು!

9 months ago

ವಿಜಯಪುರ: ಗಂಡು ಮಗು ಆಗಲಿಲ್ಲ ಎಂದು ವ್ಯಕ್ತಿಯೊಬ್ಬ ಹೆಂಡತಿ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಬೀದಿ ಪಾಲು ಮಾಡಿದ ಘಟನೆ ವಿಜಯಪುರದಲ್ಲಿ ನಡೆದಿದೆ. ವಿಜಯಪುರದ ಭಜಂತ್ರಿ ಕಾಲೋನಿ ನಿವಾಸಿಯಾದ ಕಾವ್ಯ ಮತ್ತು ಪ್ರಭು 2011 ರಲ್ಲಿ ಗುರುಹಿರಿಯರ ಸಮ್ಮುಖದಲ್ಲಿ ಮದುವೆಯಾಗಿದ್ದರು. ಇವರಿಗೆ...

ಆಲಮಟ್ಟಿ ಡ್ಯಾಂ ಭರ್ತಿ: ರೈತರ ಮೊಗದಲ್ಲಿ ಸಂತಸ

9 months ago

ವಿಜಯಪುರ: ಉತ್ತರ ಕರ್ನಾಟಕದ ಜೀವ ನದಿ ಕೃಷ್ಣೆ ತುಂಬಿ ಹರಿಯುತ್ತಿದೆ. ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಲಾಲ್‍ಬಹದ್ದೂರ್ ಶಾಸ್ತ್ರಿ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಜಲಾಶಯ ತುಂಬಿದ್ದು, ಜನರಲ್ಲಿ ಹರ್ಷ ತಂದಿದೆ. ಗರಿಷ್ಠ 519.60 ಮೀಟರ್ ಎತ್ತರದ ಡ್ಯಾಂನಲ್ಲಿ...

12 ವರ್ಷದಿಂದ ಗ್ರಾಮದಲ್ಲಿದ್ದ ಮಂಗ ಬೀದಿ ನಾಯಿಗಳ ದಾಳಿಯಿಂದ ಸಾವು

9 months ago

ವಿಜಯಪುರ: ಬೀದಿ ನಾಯಿಗಳ ದಾಳಿಯಿಂದ ಮಂಗವೊಂದು ಸಾವನ್ನಪ್ಪಿದ್ದ ಘಟನೆ ವಿಜಯಪುರ ನಗರದ ನಾಗೇಶ್ವರ ಕಾಲೋನಿಯಲ್ಲಿ ನಡೆದಿದೆ. ಸುಮಾರು 12 ವರ್ಷದಿಂದ ಈ ಮಂಗವು ನಾಗೇಶ್ವರ ಕಾಲೋನಿಯ ವಾಸವಾಗಿತ್ತು. ಹೀಗಾಗಿ ಪ್ರತಿನಿತ್ಯ ಎಲ್ಲರ ಮನೆಯಲ್ಲಿ ಉಪಹಾರ ಸೇವಿಸಿ ಜೀವನ ಸಾಗಿಸುತ್ತಿತ್ತು. ಆದರೆ ಇಂದು...

ಮೂವರಿಂದ ಮಾರಣಾಂತಿಕ ಹಲ್ಲೆ: ಚಿಕಿತ್ಸೆ ಫಲಕಾರಿಯಾಗದೆ ಯುವಕ ಸಾವು

9 months ago

ವಿಜಯಪುರ: ವ್ಯಕ್ತಿಯೊಬ್ಬರ ಮೇಲೆ ಮೂವರು ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ತಬ್ರೇಜ್ ಬೇಪಾರಿ(28) ಎಂಬವರೇ ಕೊಲೆಯಾದ ಯುವಕ. ಜಿಲ್ಲೆಯ ಉಪ್ಪಲಿ ಬುರ್ಜ್ ಬಳಿ ಶನಿವಾರ ತಡರಾತ್ರಿ ಈ ಘಟನೆ ನಡೆದಿದೆ. ಹಲ್ಲೆಗೊಳಗಾದ ತಬ್ರೇಜ್ ನನ್ನು ಅಲ್ಲಿಯ ಸ್ಥಳೀಯರು...

ವಿಜಯಪುರದಲ್ಲಿ ಮಹಿಳೆ ಅನುಮಾನಸ್ಪದ ಸಾವು: ಪತಿಯ ಸಹೋದರನ ಮೇಲೆ ಶಂಕೆ

9 months ago

ವಿಜಯಪುರ: ಕೌಟುಂಬಿಕ ಕಲಹದ ಬಳಿಕ ಅನುಮಾನಾಸ್ಪದವಾಗಿ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆ ಮನಗೂಳಿ ಸಮೀಪದ ಇಸ್ಲಾಂಪುರ ತಾಂಡಾ 1ರಲ್ಲಿ ನಡೆದಿದೆ. ಇಸ್ಲಾಂಪುರ ತಾಂಡಾ ನಿವಾಸಿ ಲಕ್ಷ್ಮಿಬಾಯಿ ರವಿ ರಜಪೂತ್ ಮೃತ ಮಹಿಳೆ. ಹಲವು ದಿನಗಳಿಂದ ಲಕ್ಷ್ಮಿಬಾಯಿಗೆ ಗಂಡನ ಸಹೋದರ ಶಿವರಾಜ್ ಕಿರುಕುಳ...