Sunday, 24th June 2018

9 months ago

ಸುಪ್ರೀಂ ಆದೇಶವಿದ್ದರೂ ವಿಜಯಪುರದಲ್ಲಿ ಮಲ ಹೊರುವ ಪದ್ಧತಿ ಇನ್ನೂ ಜೀವಂತ!

ವಿಜಯಪುರ: ಮಲ ಹೊರುವ ಪದ್ಧತಿ ನಿಷೇಧಿಸಿ ಸುಪ್ರಿಂಕೋರ್ಟ್ ಆದೇಶ ಮಾಡಿದ್ರೂ ವಿಜಯಪುರ ಜಿಲ್ಲೆಯಲ್ಲಿ ಇನ್ನೂ ಪಾಲಿಕೆ ಮಾತ್ರ ಆದೇಶ ಪಾಲನೆ ಮಾಡ್ತಿಲ್ಲ. ಕಳೆದ ಒಂದು ವರ್ಷದಲ್ಲಿ 6 ಬಾರಿ ಹೀಗೆ ಮಾಡಿದ್ದು, ಎರಡು ಕಡೆ ಮ್ಯಾನ್‍ಹೋಲ್‍ಗೆ ಕಾರ್ಮಿಕರನ್ನು ಇಳಿಸಿ ಕೆಲಸ ಮಾಡಿಸಿದ್ದಾರೆ. ಪರಿಸರ ವಿಭಾಗದ ಅಧಿಕಾರಿ ಜಗದೀಶ್ ಒತ್ತಡ ಹೇರಿ ಈ ರೀತಿ ಕೆಲಸ ಮಾಡಿಸಿದ್ದಾರೆ ಎನ್ನಲಾಗಿದೆ. ಬಾರಾ ಟಾಂಗ್ ಮಸೀದಿ ಹಾಗೂ ತೊರವಿ ರಸ್ತೆಯ ಕಲ್ಯಾಣನಗರದ ಮ್ಯಾನ್ ಹೋಲ್‍ಗಳಲ್ಲಿ ಕಾರ್ಮಿಕರನ್ನು ಇಳಿಸಿ ಕೆಲಸ ಮಾಡಿಸಿದ್ದಾರೆ. ಇದನ್ನು […]

9 months ago

ಸಚಿವ ಎಂ.ಬಿ.ಪಾಟೀಲ್ ರಿಂದ ಹೊಸ `ಸಿಡಿ’ ಬಾಂಬ್!

ವಿಜಯಪುರ: ಸ್ವಾಮೀಜಿಯೊಬ್ಬರು ನಾನು ಸರ್ವನಾಶವಾಗಲಿ ಎಂದು ಬಹಿರಂಗವಾಗಿ ಹೇಳಿದ್ದಾರೆ. ಒಂದು ವೇಳೆ ವಿಡಿಯೋವನ್ನು ನಾನು ಪೊಲೀಸರಿಗೆ ನೀಡಿದರೆ ಸ್ವಾಮೀಜಿಗಳು ಜೈಲಿಗೆ ಹೋಗ್ತಾರೆ. ಆದರೆ ನಾನು ಆ ರೀತಿ ಮಾಡುವುದಿಲ್ಲ ಜಲಸಂಪನ್ಮೂಲಕ ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ. ಸಿದ್ದಗಂಗಾ ಶ್ರೀಗಳು ಲಿಂಗಾಯತ ಪ್ರತ್ಯೇಕ ಧರ್ಮವಾಗಲಿ ಎಂದದ್ದು ಸತ್ಯ. ಅದು ಸುಳ್ಳಾದರೆ ನಾನು ನನ್ನ ಕುಟುಂಬ ಸಮೇತ ಸಿದ್ದಗಂಗಾ...

ದಿನಕ್ಕೊಂದು ದೇಹದ ಭಾಗಗಳ ಸ್ವಾಧೀನ ಕಳೆದುಕೊಳ್ತಿರೋ ಬಾಲಕ- ಚಿಕಿತ್ಸೆಗೆ ಬೇಕಿದೆ ನೆರವು

10 months ago

ವಿಜಯಪುರ: ಹುಟ್ಟಿದಾಗ ಚೆನ್ನಾಗಿಯೇ ಇದ್ದ ಮಗ ಬೆಳೆಯುತ್ತಲೆ ಕೈ ಕಾಲು ಸ್ವಾಧೀನವನ್ನು ಕಳೆದುಕೊಂಡಿದ್ದಾನೆ. ಇಷ್ಟು ಮಾತ್ರವಲ್ಲದೇ ಸೊಂಟದ ಸ್ವಾಧೀನವನ್ನೂ ಕೂಡ ಕಳೆದುಕೊಂಡಿದ್ದಾನೆ. ಈ ಎಲ್ಲ ನೋವು ಹೆತ್ತವರಿಗೆ ಒಂದು ಕಡೆ ಆದರೆ ಮಗನ ಚಿಕಿತ್ಸೆಗೆ ದುಡ್ಡಿಲ್ಲದಿರುವುದು ಇನ್ನೊಂದೆಡೆ. ಇದರಿಂದ ನೊಂದ ಬಾಲಕನ...

250 ವರ್ಷ ಹಳೆಯ ಮರ ಕುಸಿದು ಬಿದ್ದು 40ಕ್ಕೂ ಹೆಚ್ಚು ಹದ್ದುಗಳ ಸಾವು

10 months ago

ಬೆಂಗಳೂರು: ಭಾರೀ ಮಳೆಯಿಂದಾಗಿ ಮರವೊಂದು ಬುಡ ಸಮೇತ ಮನೆ ಮೇಲೆ ಕುಸಿದು ಬಿದ್ದ ಪರಿಣಾಮ 40ಕ್ಕೂ ಹೆಚ್ಚು ಹದ್ದುಗಳು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕಲಾಸಿಪಾಳ್ಯದಲ್ಲಿ ನಡೆದಿದೆ. ಇಲ್ಲಿನ ಜಲಕಂಠೇಶ್ವರ ದೇಗುಲದಲ್ಲಿ ಈ ಘಟನೆ ನಡೆದಿದೆ. ಸುಮಾರು 250 ವರ್ಷಗಳ ಇತಿಹಾಸವಿರುವ ಮರ...

ಮಳೆಯಿಂದ ನೆನೆದಿದ್ದ ಮನೆಯ ಮೇಲ್ಛಾವಣಿ ಕುಸಿದು ದಂಪತಿ ಸಾವು

10 months ago

ವಿಜಯಪುರ: ಕಳೆದರೆಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ನೆನೆದಿದ್ದ ಮನೆಯ ಮೇಲ್ಛಾವಣಿ ಕುಸಿದು ದಂಪತಿ ಸಾವನಪ್ಪಿರುವ ಘಟನೆ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಜೆವೂರ ಗ್ರಾಮದಲ್ಲಿ ನಡೆದಿದೆ. ಕರಬಸಪ್ಪ ಆಕಳವಾಡಿ(75) ಹಾಗೂ ಅವರ ಪತ್ನಿ ಇಂದಿರಾಬಾಯಿ ಆಕಳವವಾಡಿ(65) ಮೃತ ದುರ್ದೈವಿಗಳು. ಜೆವೂರ ಗ್ರಾಮದ...

ಸರ್ಕಾರಿ ಆಂಬುಲೆನ್ಸ್ ನಲ್ಲಿ ಮನೆ ಸಾಮಾಗ್ರಿ ಸಾಗಿಸಿದ ವೈದ್ಯ!

10 months ago

ವಿಜಯಪುರ: ಸರ್ಕಾರಿ ಆಂಬುಲೆನ್ಸ್ ನಲ್ಲಿ ವೈದ್ಯ ತನ್ನ ಮನೆ ಸಾಮಗ್ರಿಗಳನ್ನು ಕೊಂಡೊಯ್ಯುತ್ತಿದ್ದ ವೇಳೆ ಸಾರ್ಜಜನಿಕರ ಕೈಗೆ ಸಿಕ್ಕಿ ಬಿದ್ದ ಘಟನೆ ವಿಜಯಪುರದಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಮಂಗಳೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ರವಿ ಕಟ್ಟಿಮನಿ ಎಂಬಾತ...

ಬಿಸಿ ಹಾಲಿನ ಪಾತ್ರೆಗೆ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ

10 months ago

ವಿಜಯಪುರ: ಸಿಬ್ಬಂದಿ ನಿರ್ಲಕ್ಷ್ಯದಿಂದ ಸರ್ಕಾರಿ ಶಾಲೆಯಲ್ಲಿ ಬಿಸಿ ಹಾಲಿನ ಪಾತ್ರೆಗೆ ವಿದ್ಯಾರ್ಥಿನಿಯೊಬ್ಬಳು ಬಿದ್ದು  ಗಂಭೀರ ಗಾಯಗೊಂಡಿರುವ ಘಟನೆ ಮುದ್ದೇಬಿಹಾಳ ತಾಲೂಕಿನಲ್ಲಿ ನಡೆದಿದೆ. ಮುದ್ದರೂ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ವಿಜಯಲಕ್ಷ್ಮಿ...

ಮಳೆಗೆ ಮನೆ ಗೋಡೆ ಕುಸಿದು ಮೂವರ ದುರ್ಮರಣ

10 months ago

ವಿಜಯಪುರ: ಮನೆಯ ಗೋಡೆ ಕುಸಿದು ಮೂವರು ಸಾವನ್ನಪ್ಪಿರುವ ಘಟನೆ ನಗರದ ರಾಮಮಂದಿರ ಬಳಿಯ ಮಠಪತಿ ಗಲ್ಲಿಯಲ್ಲಿ ನಡೆದಿದೆ. ಅಶೋಕ ಗೌಡೆನ್ನವರ (40), ಶಕುಂತಲಾ ಗೌಡೆನ್ನವರ (30), ಚಂದ್ರಶೇಖರ ಗೌಡೆನ್ನವರ ಮೃತಪಟ್ಟ ದುರ್ದೈವಿಗಳು. ಕಳೆದ ಮೂರು ದಿನಗಳಿಂದ ನಿರಂತವಾಗಿ ಸುರಿಯುತ್ತಿರುವ ಮಳೆಗೆ ಅಶೋಕ...