Thursday, 21st June 2018

1 year ago

ವಿಜಯಪುರ: ಯುಗಾದಿ ಮರುದಿನ ದೇವಿಯ ಆರಾಧನೆ ಹೆಸರಲ್ಲಿ ನಡೆಯುತ್ತೆ ಮೊಲಗಳ ಮಾರಣಹೋಮ

ವಿಜಯಪುರ: ನಗರದ ಜೋರಾಪುರ ಪೇಟ್ ನಲ್ಲಿರುವ ಗೋಂಧಳಿ ಗಲ್ಲಿಯ ದುರ್ಗಾ ದೇವಸ್ಥಾನದಲ್ಲಿ ಯುಗಾದಿ ಹಬ್ಬದ ಮರುದಿನ ದೇವಿಯ ಆರಾಧನೆ ಹೆಸರಲ್ಲಿ ಮುಗ್ದ ಮೊಲಗಳ ಮಾರಣಹೋಮ ನಡೆಯುತ್ತದೆ. ಯುಗಾದಿ ಹಬ್ಬದ ದಿನದಂದು ದೇವಸ್ಥಾನಗಳಿಗೆ ವಿಶೇಷ ಪೂಜೆ ಸಲ್ಲಿಸಿ, ಗೆಳೆಯರು ಮತ್ತು ಸಂಬಂಧಿಕರೊಂದಿಗೆ ಬೇವು-ಬೆಲ್ಲ ವಿನಿಮಯ ಮಾಡುವುದು ಹಬ್ಬದ ವಿಶೇಷತೆ. ಆದ್ರೆ ವಿಜಯಪುರದಲ್ಲಿ ಯುಗಾದಿ ಮರುದಿನ ಬೇಟೆಗೆ ಪ್ರಸಿದ್ಧವಾದ ಮುಧೋಳ ನಾಯಿಗಳೊಂದಿಗೆ ದೂರದ ಊರುಗಳಿಂದ ಭಕ್ತರು ಬರುತ್ತಾರೆ. ಸಂಜೆ ವೇಳೆಗೆ ನಾಯಿಗಳೊಂದಿಗೆ ಬೇಟೆಗೆ ತೆರಳುವ ಭಕ್ತರು ನೂರಾರು ಮೊಲ ಮತ್ತು […]

1 year ago

ವಿಜಯಪುರ: ಸರ್ಕಾರಿ ಶಾಲೆಯಾದ್ರೂ ಹೈಟೆಕ್ ಶಿಕ್ಷಣ- ಬೇಸಿಗೆಯಲ್ಲೂ ಶಾಲೆಗೆ ಹಸಿರ ಹೊದಿಕೆ

ವಿಜಯಪುರ: ಸರ್ಕಾರಿ ಶಾಲೆ ಅಂದ್ರೆ ಹೀಗಿರ್ಬೇಕಪ್ಪಾ ಎನ್ನುವಂತಿದೆ ಇವತ್ತಿನ ನಮ್ಮ ಪಬ್ಲಿಕ್ ಹೀರೋ ಸ್ಟೋರಿ. ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮುಳವಾಡದ ಈ ಶಾಲೆಯಲ್ಲಿ ಏನಿಲ್ಲ ಅಂತ ಹುಡುಕಬೇಕು. ಅಷ್ಟರ ಮಟ್ಟಿಗೆ ಈ ಶಾಲೆ ಎಲ್ಲಾ ವಿಧವಾದ ಸೌಲಭ್ಯಗಳನ್ನು ಪಡೆದಿದೆ. ಮುಳವಾಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬೇಸಿಗೆಯಲ್ಲೂ ಹಸಿರ ಹೊದಿಕೆ ಹೊದ್ದಿದೆ....

ಹೈದ್ರಾಬಾದ್ ಕರ್ನಾಟಕದಲ್ಲಿ ಮಳೆ -ಸಿಡಿಲು ಬಡಿದು ಇಬ್ಬರ ಸಾವು

1 year ago

ಹೈದ್ರಾಬಾದ್ ಕರ್ನಾಟಕ: ಹೈದ್ರಾಬಾದ್ ಕರ್ನಾಟಕ ಭಾಗದಲ್ಲಿ ಮಳೆರಾಯ ರಾತ್ರಿ ಸದ್ದು ಮಾಡಿದ್ದಾನೆ. ಬಳ್ಳಾರಿ, ರಾಯಚೂರು, ಕೊಪ್ಪಳದಲ್ಲಿ ಮಳೆಯಾಗಿದೆ. ಗಣಿನಾಡಲ್ಲಿ ಗುಡುಗು-ಸಿಡಿಲಿನೊಂದಿಗೆ 2 ಗಂಟೆ ಮಳೆ ಸುರಿದಿದೆ. ಮಳೆಯ ಪರಿಣಾಮ ಅನೇಕ ನಗರ ಸೇರಿದಂತೆ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ರಾಯಚೂರಿನ ಲಿಂಗಸುಗೂರು,...

ವಿಜಯಪುರ: ಕುಡಿದ ಮತ್ತಿನಲ್ಲಿ ಗನ್ ಹಿಡಿದು ಓಡಾಡಿದ ಮಾಜಿ ಸೈನಿಕ

1 year ago

ವಿಜಯಪುರ: ನಗರದ ಜಲನಗರ ಎಂಬಲ್ಲಿ ಮಾಜಿ ಸೈನಿಕರೊಬ್ಬರು ಕುಡಿದ ಅಮಲಿನಲ್ಲಿ ಪಿಸ್ತೂಲ್ ಹಿಡಿದು ಗುರುವಾರ ರಾತ್ರಿ ನಗರದ ತುಂಬಾ ಓಡಾಡಿದ್ದಾರೆ. ರಾಜು ಹಡಗಲಿ ಗನ್ ಹಿಡಿದು ಓಡಾಡಿದ ಮಾಜಿ ಸೈನಿಕ. ರಾಜು ಗನ್ ಹಿಡಿದು ತಿರುಗಾಡಿದ್ದರಿಂದ ನಗರದಲ್ಲಿ ಕೆಲಕಾಲ ಭಯದ ವಾತಾವರಣ...

ವಿಜಯಪುರ: ಬಾವಿಗೆ ಈಜಲು ಹೋದವ ಶವವಾಗಿ ಬಂದ

1 year ago

ವಿಜಯಪುರ: ಬಾವಿಗೆ ಈಜಲು ಹೋಗಿದ್ದ ಬಾಲಕನೊಬ್ಬ ಮನೆಗೆ ಶವವಾಗಿ ಮನೆಗೆ ಹಿಂದಿರುಗಿದ ಘಟನೆ ವಿಜಪುರ ಜಿಲ್ಲೆಯ ಸಿಂದಗಿ ತಾಲೂಕಿನ ಕದರಗುಂಡ ಗ್ರಾಮದಲ್ಲಿ ನಡೆದಿದೆ. ಫೈಜಲ್ (14) ಮೃತಪಟ್ಟ ಬಾಲಕ. ಫೈಜಲ್ ಇಂದು ಬೆಳಿಗ್ಗೆ ಗ್ರಾಮದ ಹೊರವಲಯದ ಬಾವಿಯಲ್ಲಿ ತನ್ನ ಗೆಳಯರೊಂದಿಗೆ ಈಜಲು...

ವಿಜಯಪುರ ಜಿಲ್ಲಾಸ್ಪತ್ರೆಯನ್ನು ರಾಜ್ಯದ ನಂಬರ್ 1 ಆಸ್ಪತ್ರೆಯನ್ನಾಗಿಸಿದ್ರು ಈ ಸರ್ಜನ್!

1 year ago

ವಿಜಯಪುರ: ಸರ್ಕಾರಿ ಆಸ್ಪತ್ರೆ ಅಂತಂದ್ರೆ ಮೂಗು ಮುರಿಯೋರೇ ಜಾಸ್ತಿ ಅನ್ನೋ ಮಾತನ್ನು ನಾವು ಹಲವು ಬಾರಿ ಕೇಳಿದ್ದೀವಿ. ಆದ್ರೆ, ವಿಜಯಪುರ ಜಿಲ್ಲಾಸ್ಪತ್ರೆಯ ಸರ್ಜನ್ ಅನಂತ ದೇಸಾಯಿ ಅವ್ರು ಆಸ್ಪತ್ರೆಯ ಚಿತ್ರಣವನ್ನೇ ಬದಲಿಸಿ, ರಾಜ್ಯದ ನಂಬರ್ 1 ಆಸ್ಪತ್ರೆಯನ್ನಾಗಿಸಿದ್ದಾರೆ. ಹೌದು. ವಿಜಯಪುರದ ಜಿಲ್ಲಾ...

ವಿಜಯಪುರ ಪಾಲಿಕೆ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಬಲಿಯಾದ ವ್ಯಕ್ತಿಯ ಕುಟುಂಬಕ್ಕೆ ಬೇಕಿದೆ ಬೆಳಕು

1 year ago

ವಿಜಯಪುರ: ಕಟ್ಟಡ ಕಾರ್ಮಿಕರಾಗಿದ್ದ ಇಲ್ಲಿನ ಶಿಕಾರಿಖಾನೆ ನಿವಾಸಿಯಾಗಿರೋ ಚಂದ್ರಕಾಂತ ದೊಡ್ಡಮನಿ 2 ವರ್ಷಗಳ ಹಿಂದೆ ಎಂದಿನಂತೆ ಕೂಲಿ ಕೆಲಸ ಮುಗಿಸಿ ಮನೆಗೆ ಬರುತ್ತಿದ್ದಾಗ ಮಹಾನಗರ ಪಾಲಿಕೆ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಮುಚ್ಚದೆ ಬಿಟ್ಟಿದ್ದ ಗಟಾರಕ್ಕೆ ಬಿದ್ದಿದ್ದಾರೆ. ಆದರೆ ಈ ಗಟಾರಕ್ಕೆ ಒಳಚರಂಡಿಯ ಸಂಪರ್ಕವು...

ವೀಡಿಯೋ: 2 ಬೈಕ್ ಮುಖಾಮುಖಿ ಡಿಕ್ಕಿ- ಓರ್ವ ಸವಾರ ಸಜೀವ ದಹನ!

1 year ago

ವಿಜಯಪುರ: ಎರಡು ಬೈಕ್‍ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ರಸ್ತೆ ಮಧ್ಯದಲ್ಲೆ ಬೈಕ್ ಸವಾರ ಸಜೀವ ದಹನವಾದ ಘಟನೆ ವಿಜಯಪುರ ತಾಲೂಕಿನ ಅರಕೇರಿ ತಾಂಡಾ ಬಳಿ ನಡೆದಿದೆ. ಗುರುವಾರ ತಡರಾತ್ರಿ ಈ ಘಟನೆ ನಡೆದಿದ್ದು, 50 ವರ್ಷದ ರಮೇಶ ಸಿದ್ದಪ್ಪ ಕಾಂಬಳೆ ಎಂಬ...