Wednesday, 23rd May 2018

Recent News

4 months ago

ಸಿಎಂ ಬಿಜೆಪಿ ಸೇರ್ತಾರೆ, ಕೇಸರಿ ಪಕ್ಷದ ಜೊತೆಗೂಡಿ ಅಧಿಕಾರ ಪಡೀತಾರೆ – ಇದು ಹೆಚ್‍ಡಿಕೆ ಭವಿಷ್ಯ

ವಿಜಯಪುರ: ಅತಂತ್ರ ಪರಿಸ್ಥಿತಿ ಬಂದ್ರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಮೊದಲು ನರೇಂದ್ರ ಮೋದಿ ಅವರ ಹತ್ರ ಹೋಗಿ ನಿಂತುಕೊಳ್ಳುತ್ತಾರೆ. ಇದು ನನ್ನ ಅಭಿಪ್ರಾಯವಾಗಿದ್ದು, ಅವರ ನಡುವಳಿಕೆ ನೋಡಿದ್ರೆ ನನಗೆ ಹಾಗೆ ಅನಿಸುತ್ತದೆ ಅಂತ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್‍ಡಿ ಕುಮಾರಸ್ವಾಮಿ ಹೇಳಿದ್ದಾರೆ. ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಆಲಮಟ್ಟಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರೇ 2018ರ ಚುನಾವಣೆಯಲ್ಲಿ 40- 50 ಸೀಟ್ ಪಡೆದು ಬಿಜೆಪಿ ಸೇರಿದ್ರೆ ಆಶ್ಚರ್ಯ ಪಡಬೇಕಿಲ್ಲ. ನನಗೆ ಸಂಶಯವಿದೆ. ಇದನ್ನು ನಾನು ತಮಾಷೆಗೆ ಹೇಳುತ್ತಿಲ್ಲ ಅಂದ್ರು. ಸಿಎಂ […]

4 months ago

ಗುಡಿಸಲಿಗೆ ಬೆಂಕಿ – 80 ವರ್ಷದ ವೃದ್ಧೆ ಸಜೀವ ದಹನ

ವಿಜಯಪುರ: ಗುಡಿಸಲು ಮನೆಗೆ ಬೆಂಕಿ ಬಿದ್ದು, ವೃದ್ಧೆಯೊಬ್ಬರು ಸಜೀವ ದಹನವಾದ ಘಟನೆ ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ಏವಣಗಿ ಗ್ರಾಮದಲ್ಲಿ ನಡೆದಿದೆ. ಸಂಗವ್ವ ಬಸಗೊಂಡಪ್ಪ ಕುಂಬಾರ(80) ಮೃತ ದುರ್ದೈವಿ. ಕಳೆದ ರಾತ್ರಿ ಮನೆಯಲ್ಲಿ ಮಲಗಿದ್ದ ವೇಳೆ ಈ ಅವಘಡ ಸಂಭವಿಸಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ದೀಪದಿಂದ ಬೆಂಕಿ ಹೊತ್ತಿಕೊಂಡು ಈ ಘಟನೆ ನಡೆದಿರುವುದಾಗಿ...

ಮೇಕ್ ಇನ್ ಇಂಡಿಯಾ ಅಂದ್ರೆ ವಡಾ ಪಾವ್, ಬೋಂಡಾ ಮಾರಾಟ: ಎಚ್‍ಡಿಕೆ ವ್ಯಂಗ್ಯ

4 months ago

ವಿಜಯಪುರ: ಪ್ರಧಾನಿ ಮೋದಿಯವರ ಮೇಕ್ ಇನ್ ಇಂಡಿಯಾ ಯೋಜನೆ ಬಗ್ಗೆ ವಿಜಯಪುರದಲ್ಲಿ ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಕುಮಾರಸ್ವಾಮಿ ಅವರು ಐದು ದಿನಗಳ ವಿಜಯಪುರ ಜಿಲ್ಲಾ ಪ್ರವಾಸದಲ್ಲಿದ್ದು, ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದರು, ನಮ್ಮ ಯುವಕರು ಪಕೋಡಾ ಮಾರಾಟ...

ಕುಡಿದ ಮತ್ತಿನಲ್ಲಿ ಕಟ್ಟಿಗೆಯಿಂದ ಪತ್ನಿಯ ಕತ್ತು ಹಿಸುಕಿ ಕೊಲೆ- ಮೈ ಮೇಲಿದ್ದ ಚಿನ್ನಾಭರಣ ಸಮೇತ ಪತಿ ಪರಾರಿ

4 months ago

ವಿಜಯಪುರ: ಕುಡಿದ ಮುತ್ತಿನಲ್ಲಿ ಪತಿ ಕಟ್ಟಿಗೆಯಿಂದ ಪತ್ನಿಯ ಕತ್ತು ಹಿಸುಕಿ ಕೊಲೆಗೈದಿರುವ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಬಂಕಲಗಿ ಗ್ರಾಮದಲ್ಲಿ ನಡೆದಿದೆ. ಸಿದ್ದಮ್ಮ ಸಂಗಠಾಣ (24) ಪತಿಯಿಂದಲೇ ಹತ್ಯೆಯಾದ ದುರ್ದೈವಿ. ಆರೋಪಿ ಪತಿ ಬಸವರಾಜ್ ಸಂಗಠಾಣ ಈ ಕೃತ್ಯ ಎಸಗಿದ್ದಾನೆ. ಕೊಲೆಗೈದ...

ಹೊಸ ನೋಟುಗಳ ಖೋಟಾನೋಟು ಮುದ್ರಿಸುತ್ತಿದ್ದ ಮೂವರು ಖದೀಮರ ಬಂಧನ

4 months ago

ವಿಜಯಪುರ: ಖೋಟಾ ನೋಟು ಮುದ್ರಿಸುತ್ತಿದ್ದ ಮೂವರು ಆರೋಪಿಗಳನ್ನು ಡಿಸಿಐಬಿ ಇನ್ಸ್ ಪೆಕ್ಟರ್ ಚಂದ್ರಕಾಂತ ಅವರು ಎಲ್.ಟಿ ನೇತೃತ್ವದಲ್ಲಿ ದಾಳಿ ನಡೆಸಿ ಬಂಧಿಸಿದ್ದಾರೆ. ಹಾಜಿಮಸ್ತಾನ ವಾಲೀಕಾರ್(23), ಸೀರಾಜ್ ಮಳ್ಳಿ(27), ಮೇಹಬೂಬ್ ವಾಲೀಕಾರ್(23) ಬಂಧಿತ ಆರೋಪಿಗಳು. ಬಂಧಿತರಿಂದ 200, 500 ಹಾಗೂ 2000 ಮುಖಬೆಲೆಯ...

ಸರ್ಕಾರ ಜನರಿಗೆ ಕೊಟ್ಟ 2ಲಕ್ಷ ರೂ. ಮೌಲ್ಯದ ಸಿಮೆಂಟ್ ಗುಳುಂ- ಬಿಜೆಪಿ ಶಾಸಕ ರಮೇಶ್ ಬೂಸನೂರು ಅಕ್ರಮ

4 months ago

ವಿಜಯಪುರ: ತಮ್ಮ ಸ್ವಂತ ನಿವಾಸ ಕಟ್ಟಿಸೋದಕ್ಕೆ ವಿಜಯಪುರದ ಸಿಂದಗಿ ಕ್ಷೇತ್ರದ ಬಿಜೆಪಿ ಶಾಸಕ ರಮೇಶ್ ಬೂಸನೂರು ಸರ್ಕಾರಿ ಸಿಮೆಂಟನ್ನು ಪುಕ್ಸಟ್ಟೆಯಾಗಿ ದುರ್ಬಳಕೆ ಮಾಡಿಕೊಂಡಿರುವ ಆರೋಪವೊಂದು ಕೇಳಿಬಂದಿದೆ. ವಿಜಯಪುರದ ಸಿಂದಗಿ ಪಟ್ಟಣದ ಬೂದಿಹಾಳ ಲೇಔಟ್ ವ್ಯಾಪ್ತಿಯಲ್ಲಿ ಮನೆ ನಿರ್ಮಾಣ ಮಾಡಿ, ಅದರ ಮೇಲ್ಚಾವಣಿ...

ಗೌರವಯುತವಾಗಿ ಪದ್ಮಶ್ರೀ ಪ್ರಶಸ್ತಿ ನಿರಾಕರಿಸಿದ ಜ್ಞಾನಯೋಗಾಶ್ರಮದ ಸಿದ್ಧೇಶ್ವರ ಸ್ವಾಮೀಜಿ

4 months ago

ವಿಜಯಪುರ: ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ವಿಜಯಪುರ ಜಿಲ್ಲೆಯ ಜ್ಞಾನಯೋಗಾಶ್ರಮದ ಸಿದ್ಧೇಶ್ವರ ಸ್ವಾಮೀಜಿ ಅವರು ಪ್ರಶಸ್ತಿಯನ್ನು ಗೌರವಯುತವಾಗಿ ಹಿಂತಿರುಗಿಸುವ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರದಲ್ಲಿ ಅವರಿಗೆ ಪ್ರಶಸ್ತಿ ಹಿಂತಿರುಗಿಸುವ ಮನವಿಯನ್ನು ಮಾಡಿದ್ದಾರೆ. ಇದೇ ವೇಳೆ ನನ್ನನ್ನು ಸಂಪರ್ಕಿಸಿದೇ ಪ್ರಶಸ್ತಿಗೆ...

ಬೈಕ್ ಗುದ್ದಿದ ರಭಸಕ್ಕೆ ಮೇಲಕ್ಕೆ ಹಾರಿ ರಸ್ತೆಗೆ ಬಿದ್ದ ಅಜ್ಜಿ!

4 months ago

ವಿಜಯಪುರ: ರಸ್ತೆ ದಾಟುವಾಗ ಬೈಕ್ ಸವಾರನೊಬ್ಬ ವೇಗವಾಗಿ ಬಂದು ಅಜ್ಜಿಗೆ ಡಿಕ್ಕಿ ಹೊಡೆದ ಘಟನೆ ವಿಜಯಪುರ ಜಿಲ್ಲೆ ಇಂಡಿಪಟ್ಟಣದ ಶ್ರೀನಿವಾಸ ಚಿತ್ರಮಂದಿರದ ಎದುರು ನಡೆದಿದೆ. ಇಂಡಿ ನಿವಾಸಿ ಸಂಗಮ್ಮ ಕುಂಬಾರ (70) ಬೈಕ್ ಸವಾರನಿಗೆ ಬಲಿಯಾಗಿದ್ದಾರೆ. ಬೈಕ್ ಗುದ್ದಿದ ರಭಸಕ್ಕೆ ಸಂಗಮ್ಮ...