Friday, 22nd September 2017

Recent News

5 months ago

ಪತ್ನಿಯ ಮೇಲೆ ಗುಂಡು ಹಾರಿಸಿದ ಮಾಜಿ ಸೈನಿಕ

ವಿಜಯಪುರ: ಮಾಜಿ ಸೈನಿಕನೊಬ್ಬ ತನ್ನ ಪತ್ನಿಯ ಮೇಲೆ ಗುಂಡು ಹಾರಿಸಿರುವ ಘಟನೆ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ನಡೆದಿದೆ. ಖಾಜಾ ಎಂಬವನೇ ಪತ್ನಿಯ ಮೇಲೆ ಗುಂಡು ಹಾರಿಸಿದ ಮಾಜಿ ಸೈನಿಕ. ಖಾಜಾ ಮತ್ತು ಪತ್ನಿ ಮಹಾದೇವಿ ನಡುವೆ ಕಳೆದ 12 ವರ್ಷಗಳಿಂದ ಆಸ್ತಿಗಾಗಿ ಜಗಳ ನಡೆಯುತ್ತಿತ್ತು. ಮಹಾದೇವಿ ನನಗೆ ಜೀವಾನಂಶ ನೀಡಬೇಕೆಂದು ಪತಿ ವಿರುದ್ಧ ಕೌಟುಂಬಿಕ ನ್ಯಾಯಾಲಯದಲ್ಲಿ ವಾದ ಹೂಡಿದ್ದರು. ಈ ಸಂಬಂಧ ಪತಿ-ಪತ್ನಿ ನಡುವೆ ಪ್ರತಿದಿನ ಜಗಳ ನಡೆಯುತ್ತಿತ್ತು. ಇಂದು ಇದೇ ವಿಷಯವಾಗಿ ಜಗಳ ನಡೆದಿದೆ. ಜಗಳದಲ್ಲಿ […]

5 months ago

ಮನೆ ಮುಂದೆ ನಿಲ್ಲಿಸಿದ್ದ ಟ್ರ್ಯಾಕ್ಟರ್ ಚಾಲನೆ ಮಾಡಿ ಮಸಣ ಸೇರಿದ ಇಬ್ಬರು ಮಕ್ಕಳು

ವಿಜಯಪುರ: ಮನೆ ಮುಂದೆ ನಿಲ್ಲಿಸಿದ್ದ ಟ್ರ್ಯಾಕ್ಟರನ್ನು ಮಕ್ಕಳು ಚಾಲನೆ ಮಾಡಿದ ಪರಿಣಾಮ ಇಬ್ಬರು ಮಕ್ಕಳು ಸಾವನ್ನಪ್ಪಿರೋ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹಂಜಗಿ ಗ್ರಾಮದಲ್ಲಿ ನಡೆದಿದೆ 3 ವರ್ಷ ಪ್ರಾಯದ ಶಬನಮ್ ಕುಣಬಿ ಹಾಗೂ 5 ವರ್ಷದ ಅಬುತಾಲೀಬ್ ಮೃತ ದುರ್ದೈವಿಗಳು. ಮನೆ ಮುಂದೆ ಟ್ಯಾಕ್ಟರ್ ತಂದು ನಿಲ್ಲಿಸಿದ್ದ ತಂದೆ ಕೀಯನ್ನು ಟ್ಯಾಕ್ಟರ್‍ನಲ್ಲೇ ಮರೆತು...

ಭೀಮಾನದಿಯಲ್ಲಿ ಅಪರಿಚಿತ ಶವ ಪತ್ತೆ: ಪ್ರಕರಣ ನಮ್ಮ ವ್ಯಾಪ್ತಿಗೆ ಬರುವುದಿಲ್ಲವೆಂದು ಕಿತ್ತಾಡಿದ ವಿಜಯಪುರ-ಕಲಬುರಗಿ ಪೊಲೀಸರು

6 months ago

ವಿಜಯಪುರ: ಭೀಮಾ ನದಿಯಲ್ಲಿ ಅಪರಿಚಿತ ಶವವೊಂದು ಪತ್ತೆಯಾಗಿದ್ದು, ಶವ ಬಿದ್ದಿರುವ ಜಾಗದ ಗಡಿ ವಿಷಯವಾಗಿ ವಿಜಯಪುರ ಮತ್ತು ಕಲಬುರಗಿ ಜಿಲ್ಲೆಯ ಪೊಲೀಸರ ನಡುವೆ ಇಂದು ಕಿತ್ತಾಟ ನಡೆದಿದೆ. ಇಂದು ಬೆಳಗ್ಗೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಚಿಕ್ಕಮಣೂರ ಮತ್ತು ಕಲಬುರಗಿ ಜಿಲ್ಲೆಯ...

ವಿಜಯಪುರ: ಯುಗಾದಿ ಮರುದಿನ ದೇವಿಯ ಆರಾಧನೆ ಹೆಸರಲ್ಲಿ ನಡೆಯುತ್ತೆ ಮೊಲಗಳ ಮಾರಣಹೋಮ

6 months ago

ವಿಜಯಪುರ: ನಗರದ ಜೋರಾಪುರ ಪೇಟ್ ನಲ್ಲಿರುವ ಗೋಂಧಳಿ ಗಲ್ಲಿಯ ದುರ್ಗಾ ದೇವಸ್ಥಾನದಲ್ಲಿ ಯುಗಾದಿ ಹಬ್ಬದ ಮರುದಿನ ದೇವಿಯ ಆರಾಧನೆ ಹೆಸರಲ್ಲಿ ಮುಗ್ದ ಮೊಲಗಳ ಮಾರಣಹೋಮ ನಡೆಯುತ್ತದೆ. ಯುಗಾದಿ ಹಬ್ಬದ ದಿನದಂದು ದೇವಸ್ಥಾನಗಳಿಗೆ ವಿಶೇಷ ಪೂಜೆ ಸಲ್ಲಿಸಿ, ಗೆಳೆಯರು ಮತ್ತು ಸಂಬಂಧಿಕರೊಂದಿಗೆ ಬೇವು-ಬೆಲ್ಲ...

ವಿಜಯಪುರ: ಸರ್ಕಾರಿ ಶಾಲೆಯಾದ್ರೂ ಹೈಟೆಕ್ ಶಿಕ್ಷಣ- ಬೇಸಿಗೆಯಲ್ಲೂ ಶಾಲೆಗೆ ಹಸಿರ ಹೊದಿಕೆ

6 months ago

ವಿಜಯಪುರ: ಸರ್ಕಾರಿ ಶಾಲೆ ಅಂದ್ರೆ ಹೀಗಿರ್ಬೇಕಪ್ಪಾ ಎನ್ನುವಂತಿದೆ ಇವತ್ತಿನ ನಮ್ಮ ಪಬ್ಲಿಕ್ ಹೀರೋ ಸ್ಟೋರಿ. ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮುಳವಾಡದ ಈ ಶಾಲೆಯಲ್ಲಿ ಏನಿಲ್ಲ ಅಂತ ಹುಡುಕಬೇಕು. ಅಷ್ಟರ ಮಟ್ಟಿಗೆ ಈ ಶಾಲೆ ಎಲ್ಲಾ ವಿಧವಾದ ಸೌಲಭ್ಯಗಳನ್ನು ಪಡೆದಿದೆ....

ವಿಜಯಪುರದ ಭೀಮಾ ನದಿ ನೀರಿಗೆ ಮಹಾರಾಷ್ಟ್ರ ಜನರ ಕಣ್ಣು!

6 months ago

ವಿಜಯಪುರ: ಒಂದೆಲ್ಲೊಂದು ವಿಷಯಕ್ಕೆ ಮಹಾರಾಷ್ಟ್ರ ಸರಕಾರ ಮತ್ತು ಜನರು ಕರ್ನಾಟಕದೊಂದಿಗೆ ಕ್ಯಾತೆ ತಗಿತಾನೇ ಇರುತ್ತಾರೆ. ಈಗ ವಿಜಯಪುರದ ಭೀಮಾ ನದಿ ನೀರಿಗೆ ಮಹಾರಾಷ್ಟ್ರದ ಜನರು ದುಂಬಾಲು ಬಿದ್ದಿದ್ದಾರೆ. ಮಂಗಳವಾರ ತಡರಾತ್ರಿ ಜಿಲ್ಲೆಯ ಇಂಡಿ ತಾಲೂಕಿನ ಉಮರಾಣಿ ಗ್ರಾಮ ಬಳಿಯ ಭೀಮಾನದಿಯ ಬ್ಯಾರೇಜ್...

ಡಿವೈಡರ್‍ಗೆ ಡಿಕ್ಕಿ ಹೊಡೆದು ಲಾರಿಗೆ ಬೆಂಕಿ- ಇಬ್ಬರ ಸಜೀವ ದಹನ

6 months ago

ವಿಜಯಪುರ: ರಾಷ್ಟ್ರೀಯ ಹೆದ್ದಾರಿಯ ರಸ್ತೆ ಡಿವೈಡರ್ ಗೆ ಲಾರಿ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಲಾರಿ ಚಾಲಕ ಮತ್ತು ಕ್ಲೀನರ್ ಸಜೀವ ದಹನವಾದ ಘಟನೆ ವಿಜಯಪುರದಲ್ಲಿ ನಡೆದಿದೆ. ಕಬ್ಬಿಣ ತುಂಬಿದ ಲಾರಿ ಮಹಾರಾಷ್ಟ್ರದಿಂದ ವಿಜಯಪುರ ಮಾರ್ಗವಾಗಿ ತೆರಳುವಾಗ ವಿಜಯಪುರದ ಹಿಟ್ನಳ್ಳಿ...

ಹೈದ್ರಾಬಾದ್ ಕರ್ನಾಟಕದಲ್ಲಿ ಮಳೆ -ಸಿಡಿಲು ಬಡಿದು ಇಬ್ಬರ ಸಾವು

6 months ago

ಹೈದ್ರಾಬಾದ್ ಕರ್ನಾಟಕ: ಹೈದ್ರಾಬಾದ್ ಕರ್ನಾಟಕ ಭಾಗದಲ್ಲಿ ಮಳೆರಾಯ ರಾತ್ರಿ ಸದ್ದು ಮಾಡಿದ್ದಾನೆ. ಬಳ್ಳಾರಿ, ರಾಯಚೂರು, ಕೊಪ್ಪಳದಲ್ಲಿ ಮಳೆಯಾಗಿದೆ. ಗಣಿನಾಡಲ್ಲಿ ಗುಡುಗು-ಸಿಡಿಲಿನೊಂದಿಗೆ 2 ಗಂಟೆ ಮಳೆ ಸುರಿದಿದೆ. ಮಳೆಯ ಪರಿಣಾಮ ಅನೇಕ ನಗರ ಸೇರಿದಂತೆ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ರಾಯಚೂರಿನ ಲಿಂಗಸುಗೂರು,...