Wednesday, 23rd May 2018

Recent News

4 months ago

ಪರೇಡ್ ವೇಳೆ ರೌಡಿಶೀಟರ್ ಗೆ ನೆರಳಲ್ಲಿ ಕೂರಲು ಅವಕಾಶ ಕೊಟ್ಟ ಪೇದೆಗೆ ಐಜಿಪಿ ಫುಲ್ ಕ್ಲಾಸ್

ವಿಜಯಪುರ: ಜಿಲ್ಲೆಯ ಉತ್ತರ ವಲಯ ಐಜಿಪಿ ಅಲೋಕ್ ಕುಮಾರ್ ರೌಡಿಗಳಿಗೆ ಪರೇಡ್ ನಡೆಸಿದರು. ವಿಜಯಪುರದ ಪೊಲೀಸ್ ಕ್ಯಾಂಟೀನ್ ಆವರಣದಲ್ಲಿ ಇಂದು ಬೆಳಗ್ಗೆ ರೌಡಿಗಳಿಗೆ ಐಜಿಪಿ ಅಲೋಕ್ ಕುಮಾರ್ ಖಡಕ್ ಕ್ಲಾಸ್ ತೆಗೆದುಕೊಂಡರು. ಜಿಲ್ಲೆಯಿಂದ ಹೊರಹೋಗುವಂತೆ ರೌಡಿಗಳಿಗೆ ಎಚ್ಚರಿಕೆ ಕೂಡಾ ಮಾಡಿದರು. ಅಲ್ಲದೇ, ಪುಡಿ, ಮರಿ ರೌಡಿಗಳಿಗೂ ಕೂಡಾ ಐಜಿಪಿ ಅಲೋಕ್ ಕುಮಾರ್ ಪರೇಡ್ ನಡೆಸಿದರು. ಇದೇ ಸಂದರ್ಭದಲ್ಲಿ ರೌಡಿ ಶೀಟರ್ ಗೆ ನೆರಳಲ್ಲಿ ಕೂರಲು ಅವಕಾಶ ಕೊಟ್ಟಿದ್ದ ಕ್ರೈಂ ಪೊಲೀಸ್ ಪೇದೆಯೊಬ್ಬರಿಗೆ ಕ್ಲಾಸ್ ಕೂಡ ತೆಗೆದುಕೊಂಡರು. ರೌಡಿಗಳಿಗೆ […]

4 months ago

ಆಸ್ಪತ್ರೆಯಲ್ಲಿ ಯಕ್ಕಾ ರಾಜಾ ರಾಣಿ ಆಟ ಆಡಿದ ವೈದ್ಯರು

ವಿಜಯಪುರ: ವೈದ್ಯರು, ಸಿಬ್ಬಂದಿ ಕೆಲಸ ಬಿಟ್ಟು ದುಡ್ಡಿಗಾಗಿ ಯಕ್ಕಾ ರಾಜಾ ರಾಣಿ ಆಟ ಆಡುತ್ತಿರೋ ಘಟನೆ ವಿಜಯಪುರದಲ್ಲಿ ನಡೆದಿದೆ. ಆಸ್ಪತ್ರೆಯ ಕಂಪೌಂಡರ್ ರಾಜೀವ್ ಬಳ್ಳಾರಿ ಹಾಗೂ ಅಂಬುಲೆನ್ಸ್ ಡ್ರೈವರ್ ಪಾಂಡು ನೇತೃತ್ವದಲ್ಲಿ ಪ್ರತಿನಿತ್ಯ ಕೆಲಸ ಮಾಡದೆ ಇಸ್ಪೀಟು ಆಟದಲ್ಲಿ ಮಗ್ನನಾಗಿರುತ್ತಾರೆ. ರಾಜೀವ್ ಬಳ್ಳಾರಿ ಜೊತೆಗೆ ಅಂಬುಲೆನ್ಸ್ ಡ್ರೈವರ್ ಪಾಂಡು ಸೇರಿದಂತೆ ನಿವೃತ್ತರಾದ ಡಾಕ್ಟರ್‍ಗಳು ಹಾಗೂ ಆಸ್ಪತ್ರೆಯ...

ಪಲ್ಸರ್ ಬೈಕ್ ಡಿಕ್ಕಿಯಾಗಿ ಬಾಲಕ ಸಾವು- ಶವವಿಟ್ಟು ಕುಟುಂಬಸ್ಥರ ಪ್ರತಿಭಟನೆ

4 months ago

ವಿಜಯಪುರ: ಪಲ್ಸರ್ ಬೈಕ್ ಡಿಕ್ಕಿಯಾದ ಪರಿಣಾಮ 7 ವರ್ಷದ ಬಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ರಾಮಪ್ಪ ಪಟ್ಟಣದ ಬಳಿ ನಡೆದಿದೆ. ಸುದೀಪ್ ಪಟ್ಟಣ್(7) ಮೃತ ಬಾಲಕ. ಸಿಂದಗಿ ತಾಲೂಕಿನ ಚಿಕ್ಕ ಸಿಂದಗಿ ಗ್ರಾಮದ ರಾಮಪ್ಪ ಪಟ್ಟಣ್ ಅವರ...

ಸಂಘ ಪರಿವಾರದ ವಿರುದ್ಧ ಆಕ್ರೋಶ ಹೊರಹಾಕಿದ ಮುತಾಲಿಕ್

4 months ago

ವಿಜಯಪುರ: ಈ ಹಿಂದೆ ಸಂಘ ಪರಿವಾರ ಮಾನಸಿಕ, ದೈಹಿಕ, ಆರ್ಥಿಕವಾಗಿ ನನಗೆ ಸಾಕಷ್ಟು ಹಿಂಸೆ ನೀಡಿದೆ. ನಾನು ಸಂಘ ಪರಿವಾರದ ಮೂಲಕ ಚಿತ್ರಹಿಂಸೆ ಅನುಭವಿಸಿದ್ದೆನೆಂದು ಸಂಘ ಪರಿವಾರದ ವಿರುದ್ಧ ಶ್ರೀರಾಮ ಸೇನಾ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿ...

ಮೀನು ಹಿಡಿಯಲು ಹೋದ ಇಬ್ಬರು ಮಕ್ಕಳು ನೀರು ಪಾಲು

4 months ago

ವಿಜಯಪುರ: ಕೆರೆಯಲ್ಲಿ ಮೀನು ಹಿಡಿಯಲು ಹೋದ ಇಬ್ಬರು ಮಕ್ಕಳು ನೀರು ಪಾಲಾಗಿರುವ ಘಟನೆ ಜಿಲ್ಲೆಯ ದೊಡ್ಡ ಕೆರೆಯಲ್ಲಿ ನಡೆದಿದೆ. 12 ವರ್ಷದ ಲೋಕೇಶ್ ನಾಗರಾಜ ತಟ್ಟಿ ಎಂಬ ಬಾಲಕನ ಶವ ಪತ್ತೆಯಾಗಿದ್ದು, ಮತ್ತೊಬ್ಬನ ಶವ ಪತ್ತೆಯಾಗದ ಕಾರಣ ಬಾಲಕನ ಗುರುತು ಪತ್ತೆಯಾಗಿಲ್ಲ....

ಏಳನೇ ತರಗತಿ ಓದಿತ್ತಿರೋ ಪುಟ್ಟ ಬಾಲಕಿ ಕಾಲು ಆಪರೇಷನ್ ಗೆ ಬೇಕಿದೆ ಸಹಾಯ

4 months ago

ವಿಜಯಪುರ: ಪುಟ್ಟ ಪುಟ್ಟ ಹೆಜ್ಜೆ ಇಟ್ಟು ಮನೆಯನ್ನು ಬೆಳಗಬೇಕಿದ್ದ ಬಾಲಕಿ ಪೋಲೀಯೋದಿಂದ ನರಳುವಂತಾಗಿದೆ. ಇತ್ತ ಶಾಲೆಗೂ ಹೋಗಲು ಆಗದೆ, ಅತ್ತ ಎಲ್ಲರಂತೆ ಆಟವಾಡಲು ಆಗದಂತೆ ಬಾಲಕಿ ನೋವು ಅನುಭವಿಸುತ್ತಿದ್ದಾಳೆ. ಇನ್ನು ಮಗಳ ನೋವು ನೋಡಿಯು ಕೈಯಿಂದ ಏನು ಮಾಡಲು ಆಗದ ಕುಟುಂಬಸ್ಥರು...

ನೀರು ಕೇಳುವ ನೆಪದಲ್ಲಿ ಬಂದು ಬಾಲಕಿಯ ಬಾಯಿಗೆ ಬಟ್ಟೆ ತುರುಕಿ ಅತ್ಯಾಚಾರ

4 months ago

ವಿಜಯಪುರ: ನೀರು ಕೇಳುವ ನೆಪದಲ್ಲಿ ತೋಟದ ಮನೆಯಲ್ಲಿದ್ದ 17 ವರ್ಷದ ಬಾಲಕಿ ಮೇಲೆ ಕಾಮುಕನೊಬ್ಬ ಅತ್ಯಾಚಾರವೆಸಗಿರೋ ಆರೋಪ ಕೇಳಿಬಂದಿದೆ. ಜಿಲ್ಲೆಯ ಇಂಡಿ ತಾಲೂಕಿನ ಚಡಚಣ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬಾಲಕಿ ಇದ್ದ ತೋಟದ ಮನೆಗೆ ಪರಿಚಯಸ್ಥನಾದ 45 ವರ್ಷದ...

ವರದಕ್ಷಿಣೆಗಾಗಿ ಪತ್ನಿಯನ್ನು ಮನೆಯಿಂದ ಹೊರಹಾಕಿದ ಪತಿ- ನನಗೆ ಗಂಡ ಬೇಕು ಗಂಡ ಎಂದು ಮಹಿಳೆ ಕಣ್ಣೀರು

4 months ago

ವಿಜಯಪುರ: ವರದಕ್ಷಿಣೆ ತರುವಂತೆ ಪತಿ ಹಾಗೂ ಕುಟುಂಬಸ್ಥರು ಮಹಿಳೆಯನ್ನು ಮನೆಯಿಂದ ಹೊರಹಾಕಿದ ಘಟನೆ ವಿಜಯಪುರ ತಾಲೂಕಿನ ಸಾರವಾಡ ಗ್ರಾಮದಲ್ಲಿ ನಡೆದಿದೆ. ಶೈಲಾಬಾಯಿ ಸುರೇಶ್ ವಾಲಿ ವರದಕ್ಷಿಣೆ ಕಿರುಕುಳಕ್ಕೆ ಒಳಗಾದ ಪತ್ನಿಯಾಗಿದ್ದು, ಈಕೆಯ ಪತಿ ಸುರೇಶ್ ವಾಲಿ ಹಾಗೂ ಈತನ ಕುಟುಂಬಸ್ಥರು ವರದಕ್ಷಿಣೆ...