Friday, 23rd February 2018

Recent News

5 months ago

ವಿಜಯಪುರದ ಯುವತಿ ಈಗ ಉತ್ತರ ಕರ್ನಾಟಕದ ಮೊದಲ ಮಹಿಳಾ ಪೈಲಟ್

ವಿಜಯಪುರ: ಬರದ ಜಿಲ್ಲೆ ವಿಜಯಪುರದಲ್ಲಿ ಪ್ರತಿಭೆಗಳಿಗೆ ಬರವಿಲ್ಲ ಎಂಬುದು ಮತ್ತೆ ಸಾಬೀತಾಗಿದೆ. ವಿಜಯಪುರದ ಯುವತಿ ಪ್ರೀತಿ ಬಿರಾದಾರ ಇಂಡಿಗೋ ಏರ್‍ಲೈನ್ಸ್ ಕಂಪೆನಿಯಲ್ಲಿ ಪೈಲಟ್ ಆಗಿ ನೇಮಕಗೊಂಡಿದ್ದಾರೆ. ಇದರಿಂದ ಉತ್ತರ ಕರ್ನಾಟಕದ ಪ್ರಥಮ ಮಹಿಳಾ ಪೈಲಟ್ ಎಂಬ ಹೆಗ್ಗಳಿಕೆಗೆ ಪ್ರೀತಿ ಪಾತ್ರರಾಗಿದ್ದಾರೆ. ಪ್ರೀತಿಯ ತಂದೆ ಸುಧೀರ್ ಬಿರಾದಾರ ಔಷಧಿ ವ್ಯಾಪಾರಸ್ಥರಾಗಿದ್ದು, ಮಗಳ ಈ ಸಾಧನೆಯಿಂದ ಪ್ರೀತಿ ಕುಟುಂಬಸ್ಥರು ಫುಲ್ ಖುಷಿ ಆಗಿದ್ದಾರೆ. ಪ್ರೀತಿ ತನ್ನ ಮೊದಲ ಸಂಬಳವನ್ನು ಗೋ ಶಾಲೆಗೆ ಕೊಡುವುದಾಗಿ ನಿರ್ಧರಿಸಿದ್ದರು. ಅದರಂತೆ ವಿಜಯಪುರದ ಕಗ್ಗೋಡ ಗೋ […]

5 months ago

ಜಮೀನಲ್ಲಿ ಮೊಬೈಲ್ ಟವರ್ ಹಾಕಿಸ್ತೀವೆಂದು ವಂಚಿಸಿದ ಖದೀಮರಿಗೆ ರೈತರಿಂದ ಚಪ್ಪಲಿ ಏಟು

ವಿಜಯಪುರ: ಜಮೀನಲ್ಲಿ ಮೊಬೈಲ್ ಟವರ್ ಹಾಕ್ತಿವಿ ಅಂತಾ ಹೇಳಿ ವಂಚಿಸಿದ ಖದೀಮರಿಗೆ ರೈತರು ಚಪ್ಪಲಿಯಿಂದ ಥಳಿಸಿದ ಘಟನೆ ವಿಜಯಪುರದಲ್ಲಿ ನಡೆದಿದೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗಬ್ಬಸಾವಳಗಿ ಗ್ರಾಮದ ರಾಘವೇಂದ್ರ ಕುಲಕರ್ಣಿ ಹಾಗೂ ವಿಜಯಪುರ ನಗರದ ಪಂಮುಸಿಂಗ್ ಪವಾರ ಎಂಬ ಖದೀಮರು ಜಮೀನುಗಳಲ್ಲಿ ಮೊಬೈಲ್ ಟಾವರ್ ಹಾಕಿಸುತ್ತೇವೆ ಅಂತಾ ಬುರಡೆ ಬಿಟ್ಟು ಕೋಟಿ ಕೋಟಿ ರೂ....

ಕಾರು, ಜೀಪ್ ಕದಿಯುತ್ತಿದ್ದ ಕಳ್ಳನನ್ನು ಮರಕ್ಕೆ ಕಟ್ಟಿ ಬಿತ್ತು ಸಖತ್ ಗೂಸಾ

5 months ago

ವಿಜಯಪುರ: ಹಲವಾರು ದಿನಗಳಿಂದ ಟ್ಯಾಕ್ಸಿ ಸ್ಟ್ಯಾಂಡ್ ನಲ್ಲಿ ಕಳ್ಳತನ ಮಾಡುತ್ತಿದ್ದ ಯುವಕನನ್ನು ಹಿಡಿದು ಸ್ಥಳೀಯರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ನಡೆದಿದೆ. ಮುದ್ದೇಬಿಹಾಳ ಪಟ್ಟಣದ ಟ್ಯಾಕ್ಸಿ ಸ್ಟ್ಯಾಂಡ್ ನಲ್ಲಿ ಸಿಕಂದರ್ ನಾಯ್ಕೋಡಿ ಎಂಬ ಯುವಕ ನಿಲ್ದಾಣದಲ್ಲಿ ನಿಲ್ಲುತ್ತಿದ್ದ ಕಾರು,...

ಮಹಾರಾಷ್ಟ್ರ ನೋಂದಣಿ ಕಾರ್ ಬಳಸಿ ವಿವಾದಕ್ಕೀಡಾದ ಮೇಯರ್, ಉಪಮೇಯರ್!

5 months ago

ವಿಜಯಪುರ: ಕನ್ನಡ ನೆಲದಲ್ಲಿ ಅಧಿಕಾರ ಬೇಕು, ಆದ್ರೆ ಕಾರ್ ಮಾತ್ರ ಮಹಾರಷ್ಟ್ರದ್ದು ಬೇಕು. ವಿಜಯಪುರದ ಮೇಯರ್ ಹಾಗೂ ಉಪ ಮೇಯರ್ ಮಹಾರಾಷ್ಟ್ರ ನೋಂದಣಿಯ ಕಾರ್‍ಗಳನ್ನು ಬಳಸುತ್ತಿರೋದು ಇದೀಗ ವಿವಾದಕ್ಕೆ ಕಾರಣವಾಗಿದೆ. ಬಿಜೆಪಿಯ ಮೇಯರ್ ಸಂಗೀತಾ ಪೋಳ್ ಹಾಗೂ ಜೆಡಿಎಸ್‍ನ ಉಪಮೇಯರ್ ರಾಜೇಶ್...

ಬಸವಣ್ಣನವರ ಕಾಲಿನ ಧೂಳಿಗೆ ನಾವ್ಯಾರು ಸಮಾನರಲ್ಲ: ಕೆ.ಎಸ್.ಈಶ್ವರಪ್ಪ

5 months ago

ವಿಜಯಪುರ: ಸಚಿವ ಎಂ.ಬಿ.ಪಾಟೀಲ್ ಅವರು ಬಸವಣ್ಣವರ ಮುಂದಿನ ಉತ್ತರಾಧಿಕಾರಿ ನಾನೇ ಎಂದು ಹೇಳಿದ್ದು, ಆದರೆ ಬಸವಣ್ಣವರ ಕಾಲಿನ ಧೂಳಿಗೆ ನಾವ್ಯಾರು ಸಮಾನರಲ್ಲ ಎಂದು ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಇತ್ತ ಸಿಎಂ ಸಿದ್ದರಾಮಯ್ಯ ಮುಂದಿನ ಸಿಎಂ ನಾನೇ ಎಂದು ಹೇಳಿಕೊಳ್ಳುತ್ತಿದ್ದಾರೆ....

ಹಳ್ಳಿ ಹೆಂಗಸರೇ ಡಾಕ್ಟರ್ಸ್ ಆದ್ರು- ವೈದ್ಯರಿಲ್ಲದ ಆಸ್ಪತ್ರೆಯಲ್ಲಿ ಮಹಿಳೆಯರಿಂದ್ಲೇ ಹೆರಿಗೆ

5 months ago

ವಿಜಯಪುರ: ಸರ್ಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಇರದ ಕಾರಣ ಗ್ರಾಮಸ್ಥರೇ ಮಹಿಳೆಗೆ ಹೆರಿಗೆ ಮಾಡಿಸಿದ ಅಪರೂಪದ ಘಟನೆ ವಿಜಯಪುರದಲ್ಲಿ ನಡೆದಿದೆ. ಜಿಲ್ಲೆಯ ಇಂಡಿ ತಾಲೂಕಿನ ಜಿಗಜೇವಣಗಿ ಗ್ರಾಮದ ಶಶಿಕಲಾ ಬಿರಾದಾರ ಎಂಬ ಮಹಿಳೆಗೆ ಮಂಗಳವಾರ ಬೆಳಗ್ಗೆ ತೀವ್ರ ಹೆರಿಗೆನೋವು ಕಾಣಿಸಿಕೊಂಡಿತ್ತು. ಕುಟುಂಬಸ್ಥರು ಜಿಗಜೇವಣಗಿ...

ಬಿಜೆಪಿ ಸೇರದೇ, ಬಿಎಸ್‍ವೈಯನ್ನು 25 ಸಾವಿರ ಮತಗಳ ಅಂತರದಿಂದ ಗೆಲ್ಲಿಸ್ತೀನಿ: ಬಸನಗೌಡ ಪಾಟೀಲ್ ಯತ್ನಾಳ್

5 months ago

ವಿಜಯಪುರ: ವಿಧಾನಸಭಾ ಚುನಾವಣೆಯಲ್ಲಿ ವಿಜಯಪುರ ನಗರದಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಸ್ಪರ್ಧಿಸಿದರೆ ಅವರನ್ನು 25 ಸಾವಿರ ಮತಗಳ ಅಂತರದಿಂದ ಗೆಲ್ಲಿಸುತ್ತೇನೆ ಎಂದು ಕೇಂದ್ರ ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ಮುಂದೇ...

ಸತ್ತೇ ಹೋಗಿದ್ದ ಅಂದವನು ಬದುಕಿ ಬಂದ-ವಿಜಯಪುರದಲ್ಲಿ ಅಚ್ಚರಿ ಘಟನೆ

5 months ago

ವಿಜಯಪುರ: ಕಳೆದ ಎರಡು ದಿನಗಳಿಂದ ಜಿಲ್ಲೆಯ ಮುದ್ದೇಬಿಹಾಳ ಮತ್ತು ಸಿಂದಗಿ ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿದೆ. ನೀರಿನಲ್ಲಿ ಕೊಚ್ಚಿ ಹೋಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿಯಲಾಗಿತ್ತು. ಆದರೆ ಆ ವ್ಯಕ್ತಿ ಅದೃಷ್ಟಾವಷತ್ ಬದುಕಿ ಬಂದಿದ್ದಾರೆ. ತಾಳಿಕೋಟಿ ಪಟ್ಟಣದ ನಿವಾಸಿಗಳಾದ ಶಿವು ಹೊಸಳ್ಳಿ ಹಾಗೂ...