Saturday, 24th February 2018

Recent News

1 year ago

ಯಾದಗಿರಿ: ಅಂತ್ಯಕ್ರಿಯೆ ಸಿದ್ಧತೆಯಲ್ಲಿದ್ದಾಗ ಎದ್ದು ಕುಳಿತ ಮನೆ ಯಜಮಾನ!

ಯಾದಗಿರಿ: ಮನೆಯ ಯಜಮಾನ ಮೃತಪಟ್ಟಿದ್ದಾನೆಂದು ಕುಟುಂಬಸ್ಥರೆಲ್ಲರು ರೋದಿಸುತ್ತಾ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಂಡಿದ್ದಾಗ ಮನೆಯ ಯಜಮನ ಎದ್ದು ಕುಳಿತ ವಿಚಿತ್ರ ಘಟನೆ ಸೋಮವಾರ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮದಲಿಂಗನಾಳ ಗ್ರಾಮದಲ್ಲಿ ನಡೆದಿದೆ. ನಿಂಗಪ್ಪ (55) ಎನ್ನುವವರೇ ಎದ್ದು ಕುಳಿತ ವ್ಯಕ್ತಿ. ನಿಂಗಪ್ಪ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ನಿಂಗಪ್ಪ ಅವರನ್ನು ವಿಜಯಪುರದ ಖಾಸಗಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಿದ್ರು. ವೈದ್ಯಕೀಯ ಪರೀಕ್ಷೆ ನಡೆಸಿದ ವೈದ್ಯರು ತುರ್ತು ಹೃದಯ ಶಸ್ತ್ರ ಚಿಕಿತ್ಸೆ ಮಾಡಬೇಕು ಇಲ್ಲದಿದ್ದರೆ ಬದುಕುವ ಸಾಧ್ಯತೆ ಕಡಿಮೆ […]

1 year ago

ಯಾದಗಿರಿಯಲ್ಲಿ ಜವರಾಯನ ಅಟ್ಟಹಾಸ – 2 ಎರಡು ಲಾರಿಗಳ ಮುಖಾಮುಖಿಗೆ 9 ಬಲಿ

ಯಾದಗಿರಿ: ಎರಡು ಲಾರಿಗಳು ಮುಖಾಮುಖಿಯಾಗಿ ಡಿಕ್ಕಿಯಾದ ಪರಿಣಾಮ 9 ಮಂದಿ ಮೃತಪಟ್ಟ ಘೋರ ದುರಂತ ಯಾದಗಿರಿ ತಾಲೂಕಿನ ರಾಮಸಮುದ್ರದ ಬಳಿ ನಡೆದಿದೆ. ಮೃತರನ್ನು ಯಾದಗಿರಿ ತಾಲೂಕಿನ ಗಣಪೂರ ನಿವಾಸಿಗಳಾದ ಸಾಬಣ್ಣ ಮಣಿಗೇರಿ(55), ವಿಷ್ಣು ಮಣಿಗೇರಿ(15), ಲಕ್ಷ್ಮೀ ಮಣಿಗೇರಿ(12), ಸಿಂಚನಾ(12), ಆಫ್ರೀನಾ(15), ತಿಪ್ಪಣ್ಣ(60), ಬನ್ನಪ್ಪ(45), ಶಂಕ್ರಮ್ಮ(50) ಎಂದು ಗುರುತಿಸಲಾಗಿದೆ. ಸೋಮವಾರ ಸಂಜೆ 6 ಗಂಟೆ ಸುಮಾರಿಗೆ ಈ...

ಆಸ್ಪತ್ರೆಗೆ ಸೇರಿಸಿ ಎಂದು ಕೇಳಿಕೊಂಡ್ರು ಜನ ವಿಡಿಯೋ ಮಾಡೋದ್ರಲ್ಲಿ ಬ್ಯುಸಿಯಾಗಿದ್ರು!

1 year ago

ಯಾದಗಿರಿ: ಅಪಘಾತದಲ್ಲಿ ಗಂಭೀರ ಗಾಯಗೊಂಡು ಸಹಾಯಕ್ಕಾಗಿ ಅಂಗಲಾಚಿದ್ರೂ ಯಾರೊಬ್ಬರೂ ಸಹಾಯಕ್ಕೆ ಬರದೇ ಕೆಲ ಕಾಲ ರಸ್ತೆಯಲ್ಲೇ ಪರದಾಡಿದ ಮತ್ತೊಂದು ಅಮಾನವೀಯ ಘಟನೆ ಬುಧವಾರ ರಾತ್ರಿ ನಗರದ ಚಿತ್ತಾಪುರ ರಸ್ತೆಯಲ್ಲಿ ನಡೆದಿದೆ. ಬುರಾನ್ ಗಾಯಗೊಂಡ ಬೈಕ್ ಸವಾರ. ಬೈಕ್‍ಗೆ ಹಿಂಬದಿಯಿಂದ ಲಾರಿ ಡಿಕ್ಕಿ...