Tuesday, 26th September 2017

Recent News

2 months ago

ರೈಲ್ವೆ ಇಲಾಖೆಯ ಹಳೇ ವಸ್ತುಗಳನ್ನ ಕದಿಯಲು ಹೋಗಿ ಪೊಲೀಸರ ಕೈಗೆ ಸಿಕ್ಕಿಬಿದ್ದ

ಯಾದಗಿರಿ: ಕಳ್ಳನೊಬ್ಬ ರೈಲ್ವೆ ಇಲಾಖೆಯ ಹಳೇ ವಸ್ತುಗಳನ್ನು ಕಳ್ಳತನ ಮಾಡಲು ಹೋಗಿ ಪೊಲೀಸರ ಅಥಿತಿಯಾಗಿರುವ ಘಟನೆ ಜಿಲ್ಲೆಯ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಕೇಬಲ ವಯರ್ ಸೇರಿದಂತೆ ರೈಲ್ವೆ ಇಲಾಖೆಗೆ ಸಂಬಂಧಪಟ್ಟ ವಸ್ತುಗಳನ್ನ ಬೀದರ ಮೂಲದ ಶಿವಪ್ಪ ಎಂಬವನು ಕಳ್ಳತನ ಮಾಡುವಾಗ ಸಿಕ್ಕಿಬಿದ್ದಿದ್ದಾನೆ. ಕಳ್ಳತನ ಮಾಡಿ ವಸ್ತುಗಳನ್ನ ಸಾಗಣೆ ಮಾಡುವಾಗ ಆರ್‍ಪಿಎಫ್ ಎಎಸ್‍ಐ ಎಮ್‍ಜಿ ಅಲಿಬೇಗ್ ಹಾಗೂ ಸಿಬ್ಬಂದಿ ರಾಚಣ್ಣಗೌಡ ಪಾಟೀಲ್ ಕಳ್ಳನನ್ನು ಬಂಧಿಸಿದ್ದಾರೆ. ಸುಮಾರು 5 ಸಾವಿರ ರೂಪಾಯಿ ಬೆಲೆಬಾಳುವ ವಸ್ತುಗಳನ್ನು ಕಳ್ಳನಿಂದ ಆರ್‍ಪಿಎಫ್ ಪೊಲೀಸರು ವಶಪಡಿಸಿಕೊಂಡಿದ್ದಾರೆ. […]

2 months ago

ಯಾದಗಿರಿ, ರಾಯಚೂರು ಜಿಲ್ಲೆಗಳ ಜೀವನಾಡಿ ಬಸವಸಾಗರ ಜಲಾಶಯ ಭರ್ತಿ

ಯಾದಗಿರಿ: ಯಾದಗಿರಿ, ರಾಯಚೂರ ಜಿಲ್ಲೆಗಳ ಜೀವನಾಡಿ ಬಸವಸಾಗರ ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಿದ್ದು ರೈತರು ಸಂತೋಷಗೊಂಡಿದ್ದಾರೆ. ಜಿಲ್ಲೆಯ ನಾರಾಯಣಪುರದ ಬಸವಸಾಗರ ಜಲಾಶಯದ ಒಟ್ಟು 33.33 ಟಿಎಂಸಿ ನೀರು ಸಂಗ್ರಹದ ಸಾಮರ್ಥ್ಯ ಹೊಂದಿದ್ದು, ಇದೀಗ ಜಲಾಶಯದಲ್ಲಿ 33 ಟಿಎಂಸಿ ನೀರು ಈಗ ಸಂಗ್ರಹವಾಗಿದೆ. ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಜಲಾಶಯ ತುಂಬಿದ್ದು, ಹೆಚ್ಚಿನ ಪ್ರಮಾಣದ ನೀರನ್ನು ಕರ್ನಾಟಕದ ಜಲಾಶಯಗಳಿಗೆ...

ಶಾಲೆ ಆರಂಭವಾಗಿ 2 ತಿಂಗ್ಳಾದ್ರೂ ವಿದ್ಯಾರ್ಥಿಗಳಿಗೆ ಇನ್ನೂ ಸಿಕ್ಕಿಲ್ಲ ಪಠ್ಯಪುಸ್ತಕ

2 months ago

ಯಾದಗಿರಿ: ಸರ್ಕಾರ ಮಕ್ಕಳಿಗೆ ಶಿಕ್ಷಣ ನೀಡಲು ಕೋಟ್ಯಾಂತರ ರೂಪಾಯಿ ವೆಚ್ಛ ಮಾಡುತ್ತಿದೆ. ಆದರೆ ಶಿಕ್ಷಣ ಇಲಾಖೆ ಎಡವಟ್ಟಿನಿಂದ ಸರ್ಕಾರದ ಹಣ ಪೋಲಾಗುವಂತಾಗಿದೆ. ಯಾಕಂದ್ರೆ ಬಡ ಗ್ರಾಮೀಣ ಮಕ್ಕಳ ಕೈಗೆ ಇನ್ನೂ ಉಚಿತ ಪಠ್ಯಪುಸ್ತಕ ಸಿಕ್ಕಿಲ್ಲ. ಶಾಲೆ ಆರಂಭವಾಗಿ ಎರಡು ತಿಂಗಳು ಗತಿಸಿದ್ರೂ...

ಟಂಟಂಗೆ ಟ್ರ್ಯಾಕ್ಟರ್ ಡಿಕ್ಕಿ: ಓರ್ವ ಸಾವು, 7 ಜನರಿಗೆ ಗಾಯ

2 months ago

ಯಾದಗಿರಿ: ಚಾಲಕನ ನಿಯಂತ್ರಣ ತಪ್ಪಿ ಟಂಟಂಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು 7 ಜನರಿಗೆ ಗಾಯಗಳಾದ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ. ಯಾದಗಿರಿ ತಾಲೂಕಿನ ಚಿನ್ನಕಾರ ಬಳಿ ಈ ಘಟನೆ ಸಂಭವಿಸಿದೆ. ಕರಣಗಿ ನಿವಾಸಿ ಭದ್ರಪ್ಪ...

ಮಕ್ಕಳಾಗದ್ದಕ್ಕೆ ಪತ್ನಿಗೆ ವಿಷ ಕೊಟ್ಟು ಹತ್ಯೆಗೈದ ಪೊಲೀಸ್!

2 months ago

ಯಾದಗಿರಿ: ಮಕ್ಕಳಾಗದ್ದಕ್ಕೆ ಪತ್ನಿಗೆ ಪೇದೆ ಪತಿ ವಿಷ ಕೊಟ್ಟು ಸಾಯಿಸಿದ ಅಮಾನವೀಯ ಘಟನೆ ಯಾದಗಿರಿಯ ಗ್ರಾಮೀಣ ಠಾಣೆಯ ಪೊಲೀಸ್ ವಸತಿ ಗೃಹದಲ್ಲಿ ನಡೆದಿದೆ. ಈ ಘಟನೆ ಭಾನುವಾರ ನಡೆದಿದ್ದು, ಸೋಮವಾರ ಪತ್ನಿ ಹಣಮಂತಿ ಚಿಕಿತ್ಸೆ ಫಲಕಾರಿಯಾಗದೆ ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ....

ಕುಡಿಯಲು ಹಣ ಕೊಡಲಿಲ್ಲವೆಂದು ತಾಯಿಯನ್ನೇ ದೊಣ್ಣೆಯಿಂದ ಹೊಡೆದು ಕೊಂದ!

2 months ago

ಯಾದಗಿರಿ: ಮದ್ಯ ಕುಡಿಯಲು ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಮಗನೇ ತಾಯಿಯನ್ನು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ಜಾಲಿಬೆಂಚಿ ಗ್ರಾಮದಲ್ಲಿ ನಡೆದಿದೆ. ಅಮಾತೆವ್ವ ಕಂಪ್ಲಿ(70) ಮಗನಿಂದಲೇ ಹತಳಾದ ತಾಯಿ. ಅಮಾತೆವ್ವರ ಮಗ ರಾಮಣ್ಣ ತಾಯಿಗೆ ಪ್ರತಿಬಾರಿಯೂ ಕುಡಿಯಲು ಹಣ...

ಯಾದಗಿರಿ: ಹೆತ್ತ ತಾಯಿಯನ್ನೇ ಕೊಲೆಗೈದ ಪಾಪಿ ಮಗ

2 months ago

ಯಾದಗಿರಿ: ಮಗನೊಬ್ಬ ತನ್ನ ಹೆತ್ತತಾಯಿಯನ್ನು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ಚಟ್ನಳ್ಳಿ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ತಿಪ್ಪಮ್ಮ ಎಂಬವರೇ ಮಗನಿಂದ ಕೊಲೆಯಾದ ತಾಯಿ. ತಿಪ್ಪಮ್ಮರ ಮಗ ಈಶ್ವರಪ್ಪ ಈ ಕೃತ್ಯವೆಸಗಿದ್ದಾನೆ. ಜುಲೈ 7ರಂದು ಈಶ್ವರಪ್ಪ ತಾಯಿಯನ್ನು...

70 ಜನರ ತುಂಬು ಕುಟುಂಬದಿಂದ 100ರ ಅಜ್ಜಿಗೆ ಮರುನಾಮಕರಣ!

2 months ago

ಯಾದಗಿರಿ: ವಯಸ್ಸಾದ ಹೆತ್ತವರನ್ನು ದೂರವಿಡುವ ಇಂತಹ ಅಧುನಿಕ ಯುಗದಲ್ಲಿ ವೃದ್ಧೆಯಾದ ತನ್ನ ತಾಯಿ ಶತ ದಿನ ಪೂರೈಸಿದ ಹಿನ್ನಲೆಯಲ್ಲಿ ಹೆತ್ತಮ್ಮನನ್ನು ಮಕ್ಕಳು, ಮಮ್ಮಕ್ಕಳು ಸೇರಿ ಮರು ನಾಮಕಾರಣ ಮಾಡಿದ ಅಪರೂಪದ ಘಟನೆ ಯಾದಗಿರಿಯಲ್ಲಿ ನಡೆದಿದೆ. ಯಾದಗಿರಿ ತಾಲೂಕಿನ ದುಪ್ಪಲ್ಲಿ ಗ್ರಾಮದ ಕಾಳಪ್ಪ...