Wednesday, 23rd May 2018

Recent News

7 months ago

ನಿಲ್ಲದ ಜನಪ್ರತಿನಿಧಿಗಳ ಬೆಂಬಲಿಗರ ಅಟ್ಟಹಾಸ-ಶಹಾಪುರದಲ್ಲಿ ವಿಷಕುಡಿದ ಮಹಿಳೆ, ಕೊಪ್ಪಳದಲ್ಲಿ ಹಲ್ಲೆ

ಯಾದಗಿರಿ: ರಾಜ್ಯದಲ್ಲಿ ಜನಪ್ರತಿನಿಧಿಗಳ ದಬ್ಬಾಳಿಕೆ ಜೋರಾಗಿದೆ. ಒಂದು ಕಡೆ ಶಾಸಕರ ಕಿರುಕುಳಕ್ಕೆ ಬೇಸತ್ತು ಮಹಿಳೆ ವಿಷಸೇವಿಸಿದ್ರೆ, ಇನ್ನೊಂದು ಕಡೆ ಶಾಸಕರ ಬೆಂಬಲಿಗನ ಹಲ್ಲೆಗೆ ನೊಂದು ಮನೆ ಮಾಲೀಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಶಹಾಪೂರದ ಕೆಜೆಪಿ ಶಾಸಕ ಗುರು ಪಾಟೀಲ್ ಕಿರುಕುಳಕ್ಕೆ ನೊಂದು ಯಾದಗಿರಿಯ ಶಿರವಾಳದಲ್ಲಿ ಮಹಿಳೆಯೊಬ್ಬರು ಪೊಲೀಸ್ ಠಾಣೆಯ ಎದುರೇ ವಿಷ ಸೇವಿಸಿದ್ದಾರೆ. ಸರೋಜಾದೇವಿ ಎಂಬವರು ಶಿರವಾಳ ಗ್ರಾಮದಲ್ಲಿ 14 ಎಕರೆ ಕೃಷಿ ಭೂಮಿ ಹೊಂದಿದ್ದಾರೆ. ಈ ಭೂಮಿ ಮೇಲೆ ಕಣ್ಣು ಹಾಕಿರುವ ಎಂಎಲ್‍ಎ ಗುರು ಪಾಟೀಲ್ ಸಂಬಂಧಿಕರು […]

8 months ago

ಸರ್ಕಾರದ ಗಮನಕ್ಕೆ ತರದೆ ಅಧಿಕಾರಿಗಳಿಂದಲೇ ಶಿಕ್ಷಕರ ನಿಯೋಜನೆ!

ಯಾದಗಿರಿ: ಶಿಕ್ಷಣ ಇಲಾಖೆಯಲ್ಲಿ ವರ್ಗಾವಣೆಯನ್ನು ಸರ್ಕಾರ ನಿಲ್ಲಿಸಿದೆ. ಆದ್ರೆ ಸರ್ಕಾರದ ಗಮನಕ್ಕೆ ತರದೆ ಅಧಿಕಾರಿಗಳು, ಶಿಕ್ಷಕರ ಹಂತದಲ್ಲಿ ಶಿಕ್ಷಕರ ನಿಯೋಜನೆ ಪದ್ದತಿಯು ಈಗ ಹುಟ್ಟಿದೆ. ಯಾದಗಿರಿಯಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಗರಿ-ಗರಿ ನೋಟು ಕೋಟ್ರೆ ಎಲ್ಲಿಬೇಕಾದ್ರು ಶಿಕ್ಷಕರನ್ನ ನಿಯೋಜನೆ ಮಾಡ್ತಾರೆ. ಇದಕ್ಕೆ ಸಾಕ್ಷಿ ನೋಡಿ ಮಲ್ಕಪನಳ್ಳಿ ಕಿರಿಯ ಪ್ರಾಥಮಿಕ ಶಾಲೆಯ ವಿಜ್ಞಾನ ಶಿಕ್ಷಕ ರಾಘವೇಂದ್ರ. ಯಾದಗಿರಿ...

ಮಹಾರಾಷ್ಟ್ರ, ರಾಜ್ಯದ ವಿವಿಧೆಡೆ ಭಾರೀ ಮಳೆ- ಉಕ್ಕಿ ಹರಿಯಿತು ಭೀಮಾ

9 months ago

ಯಾದಗಿರಿ: ಮಾಹರಾಷ್ಟ್ರ ಹಾಗೂ ರಾಜ್ಯದಲ್ಲಿ ಮಳೆಯಾಗುತ್ತಿರುವುದರಿಂದ ಭೀಮಾ ನದಿಯು ಉಕ್ಕಿ ಹರಿಯುತ್ತಿದೆ. ಜಿಲ್ಲೆಯ ಜೀವನಾಡಿಯಾದ ಭೀಮಾ ನದಿಯು ಈಗ ಸಂಪೂರ್ಣವಾಗಿ ಭರ್ತಿಯಾಗುತ್ತಿದೆ. ಕಳೆದ ವರ್ಷ ಮಳೆ ಇಲ್ಲದೆ ಬತ್ತಿದ ಕೆರೆ, ಹಳ್ಳ-ಕೊಳ್ಳಗಳು ಇದೀಗ ತುಂಬಿ ಹರಿಯುತ್ತಿದ್ದು, ತಗ್ಗು ಪ್ರದೇಶಗಳೆಲ್ಲ ಜಲಾವೃತಗೊಂಡಿವೆ. ಭೀಮಾ...

ಮಹಾಮಳೆಗೆ ಬೆಚ್ಚಿದ ಯಾದಗಿರಿ- ನೀಲಕಂಠರಾಯನಗುಡ್ಡದಲ್ಲಿ ಮಲೇರಿಯಾ ಭೀತಿ

9 months ago

ಯಾದಗಿರಿ: ಎಲೆಕ್ಷನ್ ಬಂದಾಗ ಎಂಥಾ ಕುಗ್ರಾಮಕ್ಕೂ ಭೇಟಿ ಕೊಡೋ ಜನಪ್ರತಿನಿಧಿಗಳು, ಅದೇ ಜನರು ತೀರ ಸಂಕಷ್ಟದಲ್ಲಿದ್ದಾಗ ಹೇಗೆ ಕೈಕೊಡ್ತಾರೆ ಅನ್ನೋದಕ್ಕೆ ಈ ಸ್ಟೋರಿನೇ ಸಾಕ್ಷಿ. ಉಕ್ಕಿ ಹರಿಯುತ್ತಿರುವ ಕೃಷ್ಣೆ, ಜೀವ ಕೈಲಿಡ್ಕೊಂಡು ನದಿಯಲ್ಲಿ ಈಜಿ ದಡ ಸೇರಲೇಬೇಕಾದ ಪರಿಸ್ಥಿತಿ. ಇದು ಯಾದಗಿರಿ...

ಬಾವಿಯಲ್ಲಿ ಗಣೇಶ ವಿಸರ್ಜನೆ ಮಾಡುವಾಗ ವ್ಯಕ್ತಿ ನೀರು ಪಾಲು

9 months ago

ಯಾದಗಿರಿ: ಗಣೇಶ ವಿಸರ್ಜನೆ ವೇಳೆ ವ್ಯಕ್ತಿ ನೀರು ಪಾಲಾಗಿರುವ ಘಟನೆ ಯದಗಿರಿ ತಾಲೂಕಿನ ಸೈದಾಪುರದಲ್ಲಿ ನಡೆದಿದೆ. ಶನಿವಾರ ಗಣೇಶ ಮೆರವಣಿಗೆ ಮುಗಿಸಿಕೊಂಡು ಗ್ರಾಮದ ಬಾವಿಯಲ್ಲಿ ಗಣೇಶ ವಿಸರ್ಜನೆ ಮಾಡುವಾಗ ಖತಲ್ ಸಾಬ್ (28) ಎಂಬ ಯುವಕನು ನೀರು ಪಾಲಾಗಿದ್ದಾರೆ. ಘಟನೆಯಲ್ಲಿ ಇಬ್ಬರು...

ಚಿಕಿತ್ಸೆಗಾಗಿ ಪ್ರವಾಹದಲ್ಲಿ ಪ್ರಾಣ ಪಣಕ್ಕಿಟ್ಟು ಈಜಿ ದಡ ಸೇರಿದ

9 months ago

ಯಾದಗಿರಿ: ತಂಗಿಯನ್ನು ನೋಡಲು ಬಂದವನಿಗೆ ಜ್ವರ ಬಂದು ಚಿಕಿತ್ಸೆಗಾಗಿ ತನ್ನ ಪ್ರಾಣವನ್ನೇ ಪಣಕ್ಕಿಟ್ಟ ಹೃದಯವಿದ್ರಾವಕ ಘಟನೆ ಯಾದಗಿರಿಯಲ್ಲಿ ನಡೆದಿದೆ. ಹೌದು. ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 45 ಸಾವಿರ ಕ್ಯೂಸೆಕ್ ನೀರನ್ನು ಹೊರಹರಿಸಲಾಗುತ್ತಿದೆ. ನದಿಯಲ್ಲಿ ಹೆಚ್ಚಿನ ಪ್ರಮಾಣ ನೀರು ಬಂದಿರುವುದರಿಂದ ನೀಲಕಂಠರಾಯನಗಡ್ಡಿ...

ಗಮನಿಸಿ, ಕೃಷ್ಣಾ ನದಿ ಪಾತ್ರಕ್ಕೆ ತೆರಳಬೇಡಿ: ಬಸವಸಾಗರ ಜಲಾಶಯ ಭರ್ತಿ

9 months ago

ಯಾದಗಿರಿ: ರಾಜ್ಯದಲ್ಲಿ ಹಾಗೂ ಮಹಾರಾಷ್ಟ್ರದಲ್ಲಿನ ಕಳೆದ ಒಂದು ವಾರದಿಂದ ಮಳೆಯಾಗುತ್ತಿರುವುದರಿಂದ ಬಸವಸಾಗರ ಜಲಾಶಯವು ಭರ್ತಿಯಾಗಿದ್ದು, ಕೃಷ್ಣಾ ನದಿಗೆ ಭಾರಿ ಪ್ರಮಾಣದಲ್ಲಿ ನೀರನ್ನು ಹರಿಸಲಾಗಿದೆ. ಬಸವಸಾಗರ ಜಲಾಶಯದಲ್ಲಿ ಒಳ ಹರಿರುವ ಪ್ರಮಾಣ ಹೆಚ್ಚಾದಂತೆ ಹೊರ ಹರಿವಿನ ಪ್ರಮಾಣವು ಕೂಡ ಹೆಚ್ಚಾಗುತ್ತಿದೆ. 33.33 ಟಿಎಂಸಿಯಲ್ಲಿ...

ಮಳೆಯಿಂದಾಗಿ ಮನೆ ಗೋಡೆ ಕುಸಿದು ವ್ಯಕ್ತಿ ದುರ್ಮರಣ

9 months ago

ಯಾದಗಿರಿ: ವರುಣನ ಅಬ್ಬರಕ್ಕೆ ಯಾದಗಿರಿ ತಾಲೂಕಿನ ಚಕ್ರತಾಂಡದಲ್ಲಿ ವ್ಯಕ್ತಿ ಬಲಿಯಾಗಿದ್ದಾರೆ. ಬಿರುಗಾಳಿ ಸಹಿತ ಮಳೆ ಸುರಿದ ಪರಿಣಾಮ ಮನೆ ಗೋಡೆ ಕುಸಿದು ಭೀಮಪ್ಪ (65) ಮೃತಪಟ್ಟಿದ್ದಾರೆ. ಮನೆಯಲ್ಲಿ ಮಗ ಹಾಗೂ ಸೊಸೆ ಜೊತೆ ಭೀಮಪ್ಪ ವಾಸವಾಗಿದ್ದರು. ಭೀಮಪ್ಪ ಜೊತೆ ಮಗ ಮಂಗಪ್ಪ...