Friday, 24th November 2017

Recent News

5 days ago

ಹಾಸ್ಟೆಲ್‍ನಲ್ಲಿ ಕಿರಿಯರ ಮೇಲೆ ರ್‍ಯಾಗಿಂಗ್‌: 54 ಮೆಡಿಕಲ್ ವಿದ್ಯಾರ್ಥಿನಿಯರಿಗೆ ದಂಡ

ಪಾಟ್ನಾ: ವಿದ್ಯಾರ್ಥಿನಿಯರ ಮೇಲೆ ರ್‍ಯಾಗಿಂಗ್‌ ಎಸಗಿದ್ದಕ್ಕೆ 54 ವಿದ್ಯಾರ್ಥಿನಿಯರಿಗೆ ಬಿಹಾರದ ದರ್ಭಾಂಗ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ತಲಾ 25 ಸಾವಿರ ರೂ. ದಂಡ ವಿಧಿಸಿದೆ. 54 ವಿದ್ಯಾರ್ಥಿಗಳಿಗೆ ದಂಡ ವಿಧಿಸಿದ್ದನ್ನು ಒಪ್ಪಿಕೊಂಡ ಕಾಲೇಜು, ಎಲ್ಲ ವಿದ್ಯಾರ್ಥಿಗಳಿಂದ ಒಟ್ಟು 13.50 ಲಕ್ಷ ರೂ. ಹಣವನ್ನು ಸಂಗ್ರಹಿಸಿದೆ. ಹಾಸ್ಟೆಲ್ ನಲ್ಲಿದ್ದ ಪ್ರಥಮ ವರ್ಷದ ಸೆಮಿಸ್ಟರ್ ಓದುತ್ತಿದ್ದ ಓರ್ವ ಸಂತ್ರಸ್ತೆ ನವೆಂಬರ್ 11 ರಂದು ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾ(ಎಂಸಿಐ)ಗೆ ತನಗೆ ಆಗುತ್ತಿರುವ ಅನ್ಯಾಯವನ್ನು ತೋಡಿಕೊಂಡು ಈ ಮೇಲ್ ಮೂಲಕ […]

2 weeks ago

ಎಲೆಕ್ಷನ್ ಎಫೆಕ್ಟ್ ಏಪ್ರಿಲ್‍ನಲ್ಲೇ ಸಿಇಟಿ ಪರೀಕ್ಷೆ: ಯಾವ ದಿನ ಯಾವ ಪರೀಕ್ಷೆ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೃತ್ತಿ ಶಿಕ್ಷಣ ಕೋರ್ಸ್‍ಗಳಿಗೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಪರೀಕ್ಷೆಗಳ ವೇಳಾಪಟ್ಟಿ ಪ್ರಕಟಗೊಂಡಿದ್ದು, ವಿಧಾನ ಸೌಧ ಚುನಾವಣೆ ಹಿನ್ನಲೆಯಲ್ಲಿ ಈ ಬಾರಿ ಏಪ್ರಿಲ್ ನಲ್ಲಿ ಪರೀಕ್ಷೆ ನಡೆಸಲು ಪ್ರಾಧಿಕಾರ ನಿರ್ಧಾರಿಸಿದೆ. ಕಳೆದ ವರ್ಷಕ್ಕಿಂತ 15 ದಿನ ಮುಂಚಿತವಾಗಿ ಏಪ್ರಿಲ್ 18 ರಿಂದ 20 ರವರೆಗೆ ಸಿಇಟಿ ಪರೀಕ್ಷೆ ನಡೆಯಲಿದ್ದು,...