Saturday, 23rd June 2018

Recent News

2 months ago

ರೇವಾ ಪ್ರೊಜೆಕ್ಟ್ ಎಕ್ಸ್ ಪೋಗೆ ಚಾಲನೆ

ಬೆಂಗಳೂರು: ಎಂಜಿನಿಯರಿಂಗ್ ವಿದ್ಯಾರ್ಥಿಗಳ ಪ್ರೊಜೆಕ್ಟ್ ಅನಾವರಣಕ್ಕೆ ಅವಕಾಶ ಇರುವ ರೇವಾ ಪ್ರೊಜೆಕ್ಟ್ ಎಕ್ಸ್ ಪೋ 2018ಕ್ಕೆ ಚಾಲನೆ ಸಿಕ್ಕಿದೆ. ಶುಕ್ರವಾರ ಮತ್ತು ಶನಿವಾರ ಎರಡು ದಿನಗಳ ಕಾಲ ಈ ಕಾರ್ಯಕ್ರಮ ನಡೆಯಲಿದ್ದು, ಮುಖ್ಯ ಅಥಿತಿಯಾಗಿ ಆಗಮಿಸಿದ್ದ ಡಿಆರ್ ಡಿಓ ದ ನಿವೃತ್ತ ಜನರಲ್ ನಿರ್ದೇಶಕ ಡಾ.ಕೆ.ಡಿ.ನಾಯಕ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ರೇವಾ ವಿಶ್ವವಿದ್ಯಾಲಯದ ಕುಲಪತಿ ಡಾ.ಪಿ. ಶ್ಯಾಮ ರಾಜು ಅಧ್ಯಕ್ಷತೆಯನ್ನು ವಹಿಸಿದ್ದರೆ, ರೇವಾ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಎಸ್.ವೈ ಕುಲಕರ್ಣಿ ಉಪಸ್ಥಿತರಿದ್ದರು. ಬೆಳಗ್ಗೆ 9 ಗಂಟೆಗೆ ಕಾರ್ಯಕ್ರಮ ಆರಂಭವಾಗಿದ್ದು, ವಿವಿಧ […]

3 months ago

ಪಬ್ಲಿಕ್ ಟಿವಿ ವಿದ್ಯಾಪೀಠಕ್ಕೆ ಬನ್ನಿ- ನಿಮ್ಮ ಗೊಂದಲವನ್ನು ಪರಿಹರಿಸಿಕೊಳ್ಳಿ

ಬೆಂಗಳೂರು: ಎಸ್‍ಎಸ್‍ಎಲ್‍ಸಿ, ಪಿಯುಸಿ ನಂತರ ಮುಂದೇನು? ಯಾವ ಕಾಲೇಜಿನಲ್ಲಿ ಯಾವೆಲ್ಲ ಕೋರ್ಸ್ ಗಳಿವೆ? ಈಗಿನ ಎಜ್ಯುಕೇಶನ್ ಟ್ರೆಂಡ್ ಏನು? ಇತ್ಯಾದಿ ಪ್ರಶ್ನೆ, ಗೊಂದಲ ನಿಮ್ಮಲ್ಲಿದ್ಯಾ? ನೀವು ಚಿಂತೆ ಮಾಡಬೇಕಾದ ಅಗತ್ಯವಿಲ್ಲ. ನಿಮ್ಮ ಎಲ್ಲ ಗೊಂದಲ, ಪ್ರಶ್ನೆಗಳಿಗೆ ಪಬ್ಲಿಕ್ ಟಿವಿಯ ವಿದ್ಯಾಪೀಠದಲ್ಲಿ ಪರಿಹಾರ ಸಿಗಲಿದೆ. ಹೌದು. ಪಬ್ಲಿಕ್ ಟಿವಿ ಆಯೋಜಿಸುತ್ತಿರುವ ವಿದ್ಯಾಪೀಠ ಕಾರ್ಯಕ್ರಮ ಯಶಸ್ವಿ ಎರಡನೇ ವರ್ಷಕ್ಕೆ...

ಶಾಲಿನಿ ರಜನೀಶ್ ವರ್ಗಾವಣೆ ಮಾಡುವಂತೆ ಸಿಎಂಗೆ ತನ್ವೀರ್ ಸೇಠ್ ಪತ್ರ

3 months ago

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನ ವರ್ಗಾವಣೆ ಮಾಡಿ ಅಂತ ಸ್ವತಃ ಶಿಕ್ಷಣ ಸಚಿವ ತನ್ವೀರ್ ಸೇಠ್, ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ. ಪೋಷಕರ ಹಾಗೂ ಮಕ್ಕಳ ಮಾಹಿತಿಯನ್ನ ಖಾಸಗಿ ಸಂಸ್ಥೆಗೆ ನೀಡುವ ಕುರಿತು...

ಹಾಸ್ಟೆಲ್‍ನಲ್ಲಿ ಕಿರಿಯರ ಮೇಲೆ ರ್‍ಯಾಗಿಂಗ್‌: 54 ಮೆಡಿಕಲ್ ವಿದ್ಯಾರ್ಥಿನಿಯರಿಗೆ ದಂಡ

7 months ago

ಪಾಟ್ನಾ: ವಿದ್ಯಾರ್ಥಿನಿಯರ ಮೇಲೆ ರ್‍ಯಾಗಿಂಗ್‌ ಎಸಗಿದ್ದಕ್ಕೆ 54 ವಿದ್ಯಾರ್ಥಿನಿಯರಿಗೆ ಬಿಹಾರದ ದರ್ಭಾಂಗ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ತಲಾ 25 ಸಾವಿರ ರೂ. ದಂಡ ವಿಧಿಸಿದೆ. 54 ವಿದ್ಯಾರ್ಥಿಗಳಿಗೆ ದಂಡ ವಿಧಿಸಿದ್ದನ್ನು ಒಪ್ಪಿಕೊಂಡ ಕಾಲೇಜು, ಎಲ್ಲ ವಿದ್ಯಾರ್ಥಿಗಳಿಂದ ಒಟ್ಟು 13.50 ಲಕ್ಷ...

ಎಲೆಕ್ಷನ್ ಎಫೆಕ್ಟ್ ಏಪ್ರಿಲ್‍ನಲ್ಲೇ ಸಿಇಟಿ ಪರೀಕ್ಷೆ: ಯಾವ ದಿನ ಯಾವ ಪರೀಕ್ಷೆ

8 months ago

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೃತ್ತಿ ಶಿಕ್ಷಣ ಕೋರ್ಸ್‍ಗಳಿಗೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಪರೀಕ್ಷೆಗಳ ವೇಳಾಪಟ್ಟಿ ಪ್ರಕಟಗೊಂಡಿದ್ದು, ವಿಧಾನ ಸೌಧ ಚುನಾವಣೆ ಹಿನ್ನಲೆಯಲ್ಲಿ ಈ ಬಾರಿ ಏಪ್ರಿಲ್ ನಲ್ಲಿ ಪರೀಕ್ಷೆ ನಡೆಸಲು ಪ್ರಾಧಿಕಾರ ನಿರ್ಧಾರಿಸಿದೆ. ಕಳೆದ ವರ್ಷಕ್ಕಿಂತ 15...