Thursday, 19th April 2018

3 months ago

ಸಿಂಪಲ್ ಬಾಳೆಹಣ್ಣಿನ ಹಲ್ವಾ ಮಾಡಲು ಇಲ್ಲಿದೆ ಟಿಪ್ಸ್

ಮನೆಯಲ್ಲಿ ಹಣ್ಣಾದ ಬಾಳೆಹಣ್ಣು ಇದೆ. ಇದರಲ್ಲಿ ಏನಾದ್ರೂ ರೆಸಿಪಿ ಮಾಡ್ಬೇಕು ಅಂತಾ ನೀವು ಯೋಚಿಸುತ್ತಿದ್ದೀರಾ. ಅದಕ್ಕಾಗಿ ಇಲ್ಲಿದೆ ನೋಡಿ ಒಂದು ಸೂಪರ್ ಸಿಂಪಲ್ ರೆಸಿಪಿ. ಸಖತ್ ಈಜೀಯಾಗಿ ಬಾಳೆಹಣ್ಣಿ ಹಲ್ವಾ ಮಾಡಿ ಟೇಸ್ಟ್ ನೋಡಿ. ಬೇಕಾಗುವ ಸಾಮಾಗ್ರಿಗಳು: 1. ತುಪ್ಪ – 3-4 ಟೇಬಲ್ ಸ್ಪೂನ್ 2. ಸಣ್ಣಗೆ ಹೆಚ್ಚಿದ ಬಾದಾಮಿ, ಗೋಡಂಬಿ ಸ್ವಲ್ಪ 3. ದ್ರಾಕ್ಷಿ ಸ್ವಲ್ಪ 4. ರವೆ – 1 ಕಪ್ 5. ಹಣ್ಣಾದ ಬಾಳೆಹಣ್ಣು – 4-5 6. ಹಾಲು – […]

3 months ago

ಸಂಕ್ರಾಂತಿ ಸ್ಪೆಷಲ್- ಇಲ್ಲಿದೆ ಸಿಹಿ ಪೊಂಗಲ್, ಖಾರ ಪೊಂಗಲ್ ಮಾಡೋ ಸುಲಭ ವಿಧಾನ

ಸುಗ್ಗಿ ಹಬ್ಬವಾದ ಸಂಕ್ರಾಂತಿಯನ್ನು ಕರ್ನಾಟಕದಲ್ಲಷ್ಟೇ ಅಲ್ಲದೆ ಕೇರಳ, ತಮಿಳುನಾಡು ಮತ್ತು ದೇಶದ ಹಲವೆಡೆ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ. ಈ ಹಬ್ಬದ ವಿಶೇಷ ಅಡುಗೆ ಪೊಂಗಲ್. ಸಿಹಿ ಪೊಂಗಲ್ ಮತ್ತು ಖಾರ ಪೊಂಗಲ್ ಮಾಡುವ ಸುಲಭ ವಿಧಾನ ಇಲ್ಲಿದೆ. ಎಳ್ಳು ಬೆಲ್ಲದ ಜೊತೆಗೆ ಒಂದಿಷ್ಟು ಸಿಹಿ ಮತ್ತು ಖಾರ ಪೊಂಗಲ್ ತಯಾರಿಸಿ ಹಬ್ಬವನ್ನು ಆಚರಿಸಿ. ಸಿಹಿ ಪೊಂಗಲ್...

ಈರುಳ್ಳಿ ಪಕೋಡ ಮಾಡುವ ಸಿಂಪಲ್ ವಿಧಾನ

5 months ago

ಚಳಿಗಾಲ ಆರಂಭವಾಗಿದ್ದು, ಬೆಳಗ್ಗೆ ಟೀಗೆ ಸಂಜೆ ಕಾಫಿಗೆ ಬಿಸಿ ಬಿಸಿಯಾಗಿ, ಗರಂಗರಂ ಆಗಿ ಏನಾದರೂ ಕೊಡಿ ಎಂದು ಮನೆಯವರು ಮಕ್ಕಳು ದಿನಾ ಕೇಳುತ್ತಿರುತ್ತಾರೆ. ಆದರೆ ಏನು ಮಾಡಿ ಕೊಡುವುದು ಎಂದು ಚಿಂತೆ ಆಗುತ್ತದೆ. ಅದಕ್ಕಾಗಿ ಸಿಂಪಲ್ ಆಗಿ ಈರುಳ್ಳಿ ಪಕೋಡ ಮಾಡುವ...

ರಾಗಿ ರೊಟ್ಟಿ ಮಾಡೋಕೆ ಇಲ್ಲಿದೆ ಸಿಂಪಲ್ ವಿಧಾನ

6 months ago

ಅಯ್ಯೋ ರಾಗಿ ರೊಟ್ಟಿ ಮಾಡೋಕೆ ನಮಗೆ ಗೊತ್ತಿಲ್ವಾ? ಅದನ್ನ ನೀವೇ ಹೇಳಿಕೊಡ್ಬೇಕಾ ಅಂತೆಲ್ಲಾ ಕೇಳ್ಬೇಡಿ. ಸಾಮಾನ್ಯವಾಗಿ ಕರ್ನಾಟಕದ ಪ್ರತಿ ಮನೆಗಳಲ್ಲೂ ರಾಗಿ ರೊಟ್ಟಿ ಮಾಡೇ ಮಾಡಿರ್ತಾರೆ. ಆದ್ರೆ ರೊಟ್ಟಿ ಮಾಡೋ ವಿಧಾನಗಳು ಮಾತ್ರ ಬೇರೆ. ನಾವು ಇಲ್ಲಿ ಹೇಳಿರೋದು ಸಖತ್ ಸುಲಭವಾದ...

ಬಾಯಲ್ಲಿ ನಿರೂರಿಸುವಂತಹ ಖಾಜು ಬರ್ಫಿ ಮಾಡೋ ಸುಲಭ ವಿಧಾನ

6 months ago

ಅಂಗಡಿಯಲ್ಲಿ ಸಿಗೋ ಬರ್ಫಿಗಳೆಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ಅದರಲ್ಲೂ ಖಾಜು ಬರ್ಫಿ ಹೇಸರು ಕೇಳಿದ್ರೆನೇ ಬಾಯಲ್ಲಿ ನೀರು ಬರುತ್ತೆ. ಇಂತಹ ಖಾಜು ಬರ್ಫಿಯನ್ನು ಮನೆಯಲ್ಲಿ ತಯಾರಿಸಬಹುದು. ಅದನ್ನು ತಯಾರಿಸೋ ಸುಲಭ ವಿಧಾನ ಇಲ್ಲಿದೆ. ಬೇಕಾಗುವ ಸಾಮಾಗ್ರಿಗಳು: * ಗೋಡಂಬಿ- 1...

ಉತ್ತರ ಕರ್ನಾಟಕ ಸ್ಪೆಷಲ್ ಗಿರ್ಮಿಟ್ ಮಾಡಿ ನೋಡಿ

6 months ago

ಈಗಂತೂ ಪ್ರತಿದಿನ ಮಳೆ. ಇಂಥ ವೆದರ್‍ನಲ್ಲಿ ಬಿಸಿಬಿಸಿಯಾಗಿ ಏನಾದ್ರೂ ತಿನ್ನಬೇಕು ಅನ್ನಿಸುತ್ತದೆ. ಆದರೆ ಹೊರಗೆ ಹೋಗೋಣ ಅಂದರೆ ಮಳೆ. ಮನೆಯಲ್ಲಿ ಮಾಡೋಣ ಅಂದರೆ ಗೊತ್ತಿರೊ ತಿಂಡಿ ಮಾಡಿ ತಿಂದು ಬೇಜಾರು. ಹಾಗಾದರೆ ಇಲ್ಲಿದೆ ನೋಡಿ ಸಿಂಪಲ್ ಮತ್ತು ಸ್ಪೈಸಿ ಗಿರ್ಮಿಟ್ ಮಾಡೋ...

ರುಚಿಯಾದ ಅಕ್ಕಿ ಪಾಯಸ ಮಾಡೋ ವಿಧಾನ

6 months ago

ಪಾಯಸ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ. ದಕ್ಷಿಣ ಭಾರತದಲ್ಲಿ ಅಕ್ಕಿ ಪಾಯಸ ತುಂಬಾ ಫೇಮಸ್. ಹಬ್ಬ ಹಾಗೂ ವಿಶೇಷ ದಿನಗಳಲ್ಲಿ ಅಕ್ಕಿ ಪಾಯಸವನ್ನು ಮಾಡ್ತಾರೆ. ಬಲು ಬೇಗನೆ ಅಕ್ಕಿ ಪಾಯಸ ಮಾಡೋ ಸುಲಭ ವಿಧಾನ ಇಲ್ಲಿದೆ. ಬೇಕಾಗುವ ಸಾಮಾಗ್ರಿಗಳು: * ಕೆನೆಭರಿತ...

ಕಜ್ಜಾಯ ಮಾಡೋಕೆ ಇಲ್ಲಿದೆ ಸಿಂಪಲ್ ವಿಧಾನ

7 months ago

ಕಜ್ಜಾಯ ಅಂದ್ರೆ ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ. ಆದ್ರೆ ಅದನ್ನ ಮಾಡೋಕೆ ಮಾತ್ರ ಕಷ್ಟ, ಮಾಡಿದ್ರೂ ಸರಿಯಾಗಿ ಪಾಕ ಬರಬೇಕು ಅಂತೆಲ್ಲಾ ಯೋಚಿಸ್ತಿದ್ರಾ? ಹಾಗಿದ್ರೆ ಇಲ್ಲಿದೆ ನೋಡಿ ಕಜ್ಜಾಯ ಮಾಡೋಕೆ ಸಿಂಪಲ್ ವಿಧಾನ ಬೇಕಾಗುವ ಸಾಮಾಗ್ರಿಗಳು: * ಅಕ್ಕಿ – ಒಂದುವರೆ...