Saturday, 18th November 2017

Recent News

8 months ago

ಬೇಸಿಗೆಯಲ್ಲಿ ತಂಪಾಗಿರೋಕೆ ಇಲ್ಲಿದೆ ರಾಗಿ ಗಂಜಿ ಮಾಡೋ ವಿಧಾನ

ಬೇಸಿಗೆಯಲ್ಲಿ ಹೆಚ್ಚಿನ ಉಷ್ಣದಿಂದಾಗಿ ದೇಹವು ನಾನಾ ಬಾಧೆಗೆ ಒಳಗಾಗುತ್ತದೆ. ಬಿಸಿಲಲ್ಲಿ ಕೂಲ್ ಆಗಿರೋಣ ಅಂತ ತಂಪು ಪಾನೀಯಗಳನ್ನ ಸೇವಿಸಿದ್ರೆ ಆರೋಗ್ಯಕ್ಕೆ ಮತ್ತಷ್ಟು ಹಾನಿಯಾಗುತ್ತದೆ. ಹೀಗಾಗಿ ದೇಹಕ್ಕೆ ತಂಪು ನೀಡೋ ರಾಗಿಯಿಂದ ಮಾಡಿದ ಆಹಾರ ಬೇಸಿಗೆಗೆ ಹೇಳಿ ಮಾಡಿಸಿದ್ದು. ಅದರಲ್ಲೂ ಬೇಸಿಗೆಯಲ್ಲಿ ಪ್ರತಿದಿನ ರಾಗಿ ಗಂಜಿ ಅಥವಾ ರಾಗಿ ಅಂಬಲಿ ಮಾಡಿ ಕುಡಿದರೆ ಆರೋಗ್ಯಕ್ಕೂ ಒಳ್ಳೆಯದು. ಆದ್ರೆ ಅದನ್ನ ಹೇಗೆ ಮಾಡೋದಪ್ಪಾ ಅಂತೀರಾ? ಇಲ್ಲಿದೆ ನೋಡಿ ಸಿಂಪಲ್ ವಿಧಾನ ಬೇಕಾಗುವ ಸಾಮಾಗ್ರಿಗಳು: 1. ರಾಗಿ ಹಿಟ್ಟು – 4 […]

8 months ago

ಬೇಸಿಗೆಯಲ್ಲಿ ತಂಪಾಗಿರೋಕೆ ಇಲ್ಲಿದೆ ಸಿಂಪಲ್ ಫ್ರೂಟ್ ಕಸ್ಟರ್ಡ್ ರೆಸಿಪಿ

ಇಂದು ಎಲ್ಲೆಡೆ ಹೋಳಿ ಹಬ್ಬದ ಸಂಭ್ರಮ. ಹಬ್ಬದ ದಿನ ಗೆಳಯರ ಜೊತೆ ರಂಗಿನ ಓಕುಳಿ ಆಡಿ ಸುಸ್ತಾಗಿರೋವಾಗ ಏನಾದ್ರೂ ಕೂಲ್ ಆಗಿರೋದನ್ನು ತಿನ್ನಬೇಕು ಅಥವಾ ಕುಡಿಯಬೇಕು ಅನ್ನಿಸುತ್ತೆ. ಅಲ್ಲದೆ ಬೇಸಿಗೆಯ ಸುಡುಬಿಸಿಲಿನಲ್ಲಿ ದಣಿದು ಬಂದಾಗಲೂ ತಂಪಾದ ಪಾನಿಯ ಕುಡಿದರೆ ಮನಸಿಗೆ ಹಿತ ಎನ್ನಿಸುತ್ತದೆ. ಇದಕ್ಕಾಗಿ ಇಲ್ಲಿದೆ ಸುಲಭವಾದ ಫ್ರೂಟ್ ಕಸ್ಟರ್ಡ್ ರೆಸಿಪಿ. ಬೇಕಾಗುವ ಸಾಮಾಗ್ರಿಗಳು: 1....

ಹಿತ್ಕವರೆ ಕಾಳಿನ ಸಾಂಬಾರ್ ಮಾಡೋಕೆ ಇಲ್ಲಿದೆ ಸಖತ್ ಸಿಂಪಲ್ ರೆಸಿಪಿ

9 months ago

ಕರ್ನಾಟಕದ ಫೇಮಸ್ ಡಿಶ್‍ಗಳಲ್ಲಿ ಹಿತ್ಕವರೆ ಕಾಳಿನ ಸಾಂಬಾರು ಕೂಡ ಒಂದು. ಅವರೆಕಾಯಿ ಸೀಸನ್‍ಲ್ಲಿ ಹೆಚ್ಚಾಗಿ ಇದನ್ನ ಮಾಡ್ತಾರೆ. ಹಲವು ವಿಧಾನಗಳಲ್ಲಿ ಈ ಸಾಂಬಾರು ಮಾಡ್ತಾರೆ. ಅವುಗಳಲ್ಲಿ ಒಂದು ವಿಧಾನ ಇಲ್ಲಿದೆ. ಬೇಕಾಗುವ ಸಾಮಾಗ್ರಿಗಳು: ಹಿತ್ಕವರೆ ಕಾಳು- 2 ಕಪ್ ಕೊತ್ತಂಬರಿ ಬೀಜ...

ಮಲೆನಾಡು ಸ್ಪೆಷಲ್ ಪತ್ರೊಡೆ ಮಾಡೋ ವಿಧಾನ

10 months ago

ಮಲೆನಾಡಿನ ಸಾಂಪ್ರಾದಾಯಿಕ ರೆಸಿಪಿಗಳಲ್ಲಿ ಪತ್ರೊಡೆಯೂ ಒಂದು. ಮಳೆಗಾಲದಲ್ಲಿ ಹಳ್ಳಿ ಕಡೆ ಸಿಗುವ ಕೆಸುವಿನ ಎಲೆಯಿಂದ ಇದನ್ನು ಹೆಚ್ಚಾಗಿ ತಯಾರು ಮಾಡ್ತಾರೆ. ಕೆಸುವಿನ ಎಲೆಯಲ್ಲಿ ಕಬ್ಬಿಣಾಂಶ ಹೆಚ್ಚಾಗಿದ್ದು, ಆರೋಗ್ಯಕ್ಕೆ ಒಳ್ಳೆಯದು. ಪತ್ರೋಡೆ ತಯಾರು ಮಾಡೋದು ಹೇಗೆ ಅನ್ನೋದಕ್ಕೆ ಇಲ್ಲಿದೆ ಸಿಂಪಲ್ ರೆಸಿಪಿ ಬೇಕಾಗುವ...