Sunday, 27th May 2018

Recent News

1 year ago

ಹಳ್ಳಿ ಸ್ಟೈಲ್ ಅಡುಗೆಗಳ ಮೂಲಕ ಯೂಟ್ಯೂಬ್ ಸ್ಟಾರ್ ಆದ 106ರ ಅಜ್ಜಿ

– ಇವರು ಈಗ ವಿಶ್ವದ ಅತ್ಯಂತ ಹಿರಿಯ ಯೂಟ್ಯೂಬರ್ ಹೈದರಾಬಾದ್: ಯೂಟ್ಯೂಬ್‍ನಲ್ಲಿ ವಿವಿಧ ಬಗೆಯ ಅಡುಗೆಗಳನ್ನು ಹೇಳಿಕೊಡುವ ಅನೇಕ ಚಾನಲ್‍ಗಳಿವೆ. ಚೆಫ್‍ಗಳಿಂದ ಹಿಡಿದು ಗೃಹಿಣಿಯರೂ ಕೂಡ ಯೂಟ್ಯೂಬ್‍ನಲ್ಲಿ ಅಡುಗೆ ವಿಡಿಯೋಗಳನ್ನ ಹಾಕ್ತಿರ್ತಾರೆ. ಇವರೆಲ್ಲರ ಮಧ್ಯೆ ತನ್ನ ಹಳ್ಳಿ ಸ್ಟೈಲ್ ಅಡುಗೆಗಳ ಮೂಲಕ 106 ವರ್ಷದ ವದ್ಧೆಯೊಬ್ಬರು ಈಗ ಇಂಟರ್ನೆಟ್ ಸ್ಟಾರ್ ಆಗಿದ್ದಾರೆ. ಆಂಧ್ರಪ್ರದೇಶದ ಮಸ್ತಾನಮ್ಮ ವಿಶ್ವದ ಅತ್ಯಂತ ಹಿರಿಯ ಯೂಟ್ಯೂಬರ್ ಎನಿಸಿಕೊಂಡಿದ್ದಾರೆ. ಮಸ್ತಾನಮ್ಮ ಅವರು ಕಂಟ್ರಿ ಫುಡ್ಸ್ ಎಂಬ ಸ್ವಂತ ಯೂಟ್ಯೂಬ್ ಚಾನಲ್ ಹೊಂದಿದ್ದಾರೆ. ಮಸ್ತಾನಮ್ಮ ಅವರ […]

1 year ago

ಸಮ್ಮರ್ ಸ್ಪೆಷಲ್: ಮಾವಿನಕಾಯಿ ಜಲ್‍ಜೀರಾ ಮಾಡೋ ವಿಧಾನ

ಬೇಸಿಗೆಯಲ್ಲಿ ಮಜ್ಜಿಗೆ, ಕಲ್ಲಂಗಡಿ ಹಣ್ಣಿನ ಜ್ಯೂಸ್, ಲಸ್ಸಿ ಹೀಗೆ ಏನಾದ್ರೂ ತಂಪಾದ ಪಾನೀಯಗಳನ್ನ ಮಾಡಿ ಕುಡಿಯೋದು ಕಾಮನ್. ಬೇಸಿಗೆ ಅಂದ್ಮೇಲೆ ಮಾವಿನಕಾಯಿ ಸೀಜನ್ ಕೂಡ ಹೌದು. ಹೀಗಾಗಿ ಈ ಸೀಜನ್‍ನಲ್ಲಿ ಸಾಮಾನ್ಯವಾಗಿ ಸಿಗೋ ಮಾವಿನಕಾಯಿ ಬಳಸಿ ಆರೋಗ್ಯಕರವಾದ ಜಲ್‍ಜೀರಾ ಮಾಡಬಹುದು. ಅದನ್ನು ಮಾಡೋ ವಿಧಾನ ಇಲ್ಲಿದೆ ನೋಡಿ. ಬೇಕಾಗುವ ಸಾಮಗ್ರಿಗಳು 1. ಮಾವಿನ ಕಾಯಿ –...

ಯುಗಾದಿ ವಿಶೇಷ: ಬೇಳೆ ಒಬ್ಬಟ್ಟು ಮಾಡೋಕೆ ಸಿಂಪಲ್ ರೆಸಿಪಿ ಇಲ್ಲಿದೆ

1 year ago

ಯುಗಾದಿ ಹಬ್ಬದಂದು ಪ್ರತಿಯೊಬ್ಬರ ಮನೆಯಲ್ಲೂ ಒಬ್ಬಟ್ಟಿನ ಘಮ ಇರಲೇಬೇಕು. ತೆಂಗಿನ ಕಾಯಿ ಹೋಳಿಗೆ, ತೊಗರಿಬೇಳೆ ಒಬ್ಬಟ್ಟು ಅಥವಾ ಕಡಲೆಬೇಳೆಯನ್ನ ಬಳಸಿಯೂ ಒಬ್ಬಟ್ಟು ಮಾಡ್ತಾರೆ. ಬೇಳೆ ಒಬ್ಬಟ್ಟು ಮಾಡೋಕೆ ಸಖತ್ ಸುಲಭವಾದ ವಿಧಾನ ಇಲ್ಲಿದೆ. ಬೇಗಾಗುವ ಸಾಮಾಗ್ರಿಗಳು: 1. ತೊಗರಿ ಬೇಳೆ –...

ಸಿಹಿ ಸಿಹಿ ಸಬ್ಬಕ್ಕಿ ಪಾಯಸ ಮಾಡೋ ವಿಧಾನ

1 year ago

ಸಬ್ಬಕ್ಕಿಯಿಂದ ಅನೇಕ ವಿಧವಾದ ಅಡುಗೆಗಳನ್ನ ಮಾಡಬಹುದು. ಸಾಮಾನ್ಯವಾಗಿ ಸಬ್ಬಕ್ಕಿ ಬಳಸಿ ವಡೆ, ಬೋಂಡಾ, ಕಿಚಡಿ ಮಾಡ್ತಾರೆ. ಅಲ್ಲದೆ ಸಬ್ಬಕ್ಕಿ ಪಾಯಸ ಅಂತೂ ತುಂಬಾ ಫೇಮಸ್. ಸಬ್ಬಕ್ಕಿ ತಿನ್ನೋದು ಆರೋಗ್ಯಕ್ಕೂ ಒಳ್ಳೆಯದು. ಇದರಿಂದ ಜೀರ್ಣ ಶಕ್ತಿ ಹೆಚ್ಚುತ್ತದೆ, ರಕ್ತದೊತ್ತಡವನ್ನ ನಿಯಂತ್ರಿಸುತ್ತದೆ ಹಾಗೂ ದೇಹದ...

ಬೇಸಿಗೆಯಲ್ಲಿ ತಂಪಾಗಿರೋಕೆ ಇಲ್ಲಿದೆ ರಾಗಿ ಗಂಜಿ ಮಾಡೋ ವಿಧಾನ

1 year ago

ಬೇಸಿಗೆಯಲ್ಲಿ ಹೆಚ್ಚಿನ ಉಷ್ಣದಿಂದಾಗಿ ದೇಹವು ನಾನಾ ಬಾಧೆಗೆ ಒಳಗಾಗುತ್ತದೆ. ಬಿಸಿಲಲ್ಲಿ ಕೂಲ್ ಆಗಿರೋಣ ಅಂತ ತಂಪು ಪಾನೀಯಗಳನ್ನ ಸೇವಿಸಿದ್ರೆ ಆರೋಗ್ಯಕ್ಕೆ ಮತ್ತಷ್ಟು ಹಾನಿಯಾಗುತ್ತದೆ. ಹೀಗಾಗಿ ದೇಹಕ್ಕೆ ತಂಪು ನೀಡೋ ರಾಗಿಯಿಂದ ಮಾಡಿದ ಆಹಾರ ಬೇಸಿಗೆಗೆ ಹೇಳಿ ಮಾಡಿಸಿದ್ದು. ಅದರಲ್ಲೂ ಬೇಸಿಗೆಯಲ್ಲಿ ಪ್ರತಿದಿನ...

ಬೇಸಿಗೆಯಲ್ಲಿ ತಂಪಾಗಿರೋಕೆ ಇಲ್ಲಿದೆ ಸಿಂಪಲ್ ಫ್ರೂಟ್ ಕಸ್ಟರ್ಡ್ ರೆಸಿಪಿ

1 year ago

ಇಂದು ಎಲ್ಲೆಡೆ ಹೋಳಿ ಹಬ್ಬದ ಸಂಭ್ರಮ. ಹಬ್ಬದ ದಿನ ಗೆಳಯರ ಜೊತೆ ರಂಗಿನ ಓಕುಳಿ ಆಡಿ ಸುಸ್ತಾಗಿರೋವಾಗ ಏನಾದ್ರೂ ಕೂಲ್ ಆಗಿರೋದನ್ನು ತಿನ್ನಬೇಕು ಅಥವಾ ಕುಡಿಯಬೇಕು ಅನ್ನಿಸುತ್ತೆ. ಅಲ್ಲದೆ ಬೇಸಿಗೆಯ ಸುಡುಬಿಸಿಲಿನಲ್ಲಿ ದಣಿದು ಬಂದಾಗಲೂ ತಂಪಾದ ಪಾನಿಯ ಕುಡಿದರೆ ಮನಸಿಗೆ ಹಿತ...

ಸ್ವಾದಿಷ್ಟವಾದ ಮಂಗಳೂರು ಬನ್ಸ್ ಮಾಡಲು ಇಲ್ಲಿದೆ ಸಿಂಪಲ್ ರೆಸಿಪಿ

1 year ago

ಮಂಗಳೂರು ಬನ್ಸ್ ದಕ್ಷಿಣ ಕನ್ನಡ ಜಿಲ್ಲೆಯ ಜನಪ್ರಿಯ ಬೆಳಗ್ಗಿನ ಉಪಹಾರ ಅಥವಾ ಚಹಾ ಸಮಯದ ತಿಂಡಿಯಾಗಿದೆ. ಜಿಲ್ಲೆಯ ಹೋಟೆಲ್‍ಗಳಲ್ಲಿ ಸರ್ವೇ ಸಾಮಾನ್ಯವಾಗಿ ಸಿಗುವ ಬನ್ಸ್, ಸ್ವಲ್ಪ ಸಿಹಿ ಮಿಶ್ರಿತ ಎಣ್ಣೆಯಲ್ಲಿ ಕರಿದು ಮಾಡುವಂತಹ ಅಡುಗೆಯಾಗಿದೆ. ಇದನ್ನು ಬೆಂಗಳೂರು ಮತ್ತಿತರ ಕಡೆಗಳಲ್ಲಿಯೂ ಮಾಡ್ತಾರೆ. ಆದ್ರೆ...

ಆರೋಗ್ಯಕರ ಸೋಯಾ ಚಂಕ್ಸ್ ಫ್ರೈ ಮಾಡೋಕೆ ಇಲ್ಲಿದೆ ಸಿಂಪಲ್ ವಿಧಾನ

1 year ago

ಸೋಯಾ ಬೀನ್ಸ್ ಹಾಗೂ ಸೋಯಾ ಹಾಲಿನಂತೆ ಸೋಯಾ ಚಂಕ್ಸ್ ಕೂಡ ಆರೋಗ್ಯಕ್ಕೆ ಒಳ್ಳೆಯದು. ಇದನ್ನ ಪಲಾವ್ ಅಥವಾ ಟೊಮೆಟೋ ಬಾತ್ ಮಾಡಿದಾಗ ಅದರಲ್ಲಿ ಬಳಸಿರುತ್ತೀರಿ. ಆದ್ರೆ ಇದರಿಂದ ರುಚಿಯಾದ ಮತ್ತೊಂದು ರೆಸಿಪಿ ಕೂಡ ಮಾಡಬಹುದು. ಇದನ್ನು ಸೈಡ್ ಡಿಶ್‍ನಂತೆ ಅಥವಾ ಸಂಜೆಯ...