Wednesday, 21st February 2018

Recent News

12 months ago

ಸ್ವಾದಿಷ್ಟವಾದ ಮಂಗಳೂರು ಬನ್ಸ್ ಮಾಡಲು ಇಲ್ಲಿದೆ ಸಿಂಪಲ್ ರೆಸಿಪಿ

ಮಂಗಳೂರು ಬನ್ಸ್ ದಕ್ಷಿಣ ಕನ್ನಡ ಜಿಲ್ಲೆಯ ಜನಪ್ರಿಯ ಬೆಳಗ್ಗಿನ ಉಪಹಾರ ಅಥವಾ ಚಹಾ ಸಮಯದ ತಿಂಡಿಯಾಗಿದೆ. ಜಿಲ್ಲೆಯ ಹೋಟೆಲ್‍ಗಳಲ್ಲಿ ಸರ್ವೇ ಸಾಮಾನ್ಯವಾಗಿ ಸಿಗುವ ಬನ್ಸ್, ಸ್ವಲ್ಪ ಸಿಹಿ ಮಿಶ್ರಿತ ಎಣ್ಣೆಯಲ್ಲಿ ಕರಿದು ಮಾಡುವಂತಹ ಅಡುಗೆಯಾಗಿದೆ. ಇದನ್ನು ಬೆಂಗಳೂರು ಮತ್ತಿತರ ಕಡೆಗಳಲ್ಲಿಯೂ ಮಾಡ್ತಾರೆ. ಆದ್ರೆ ಬೇರೆ ನಗರಗಳಲ್ಲಿ ಮಾಡುವ ಬನ್ಸ್ ಗೂ ಮಂಗಳೂರಿನಲ್ಲಿ ಮಾಡುವ ಬನ್ಸ್ ಗೂ ರುಚಿಯಲ್ಲಿ ವ್ಯತ್ಯಾಸವಿದೆ. ಮಂಗಳೂರು ಬನ್ಸ್ ಮಾಡು ಸುಲಭ ವಿಧಾನ ಇಲ್ಲಿದೆ. ಬೇಕಾಗುವ ಸಾಮಾಗ್ರಿಗಳು: 1. ಮೈದಾ ಹಿಟ್ಟು – 3 ಕಪ್ […]

12 months ago

ಆರೋಗ್ಯಕರ ಸೋಯಾ ಚಂಕ್ಸ್ ಫ್ರೈ ಮಾಡೋಕೆ ಇಲ್ಲಿದೆ ಸಿಂಪಲ್ ವಿಧಾನ

ಸೋಯಾ ಬೀನ್ಸ್ ಹಾಗೂ ಸೋಯಾ ಹಾಲಿನಂತೆ ಸೋಯಾ ಚಂಕ್ಸ್ ಕೂಡ ಆರೋಗ್ಯಕ್ಕೆ ಒಳ್ಳೆಯದು. ಇದನ್ನ ಪಲಾವ್ ಅಥವಾ ಟೊಮೆಟೋ ಬಾತ್ ಮಾಡಿದಾಗ ಅದರಲ್ಲಿ ಬಳಸಿರುತ್ತೀರಿ. ಆದ್ರೆ ಇದರಿಂದ ರುಚಿಯಾದ ಮತ್ತೊಂದು ರೆಸಿಪಿ ಕೂಡ ಮಾಡಬಹುದು. ಇದನ್ನು ಸೈಡ್ ಡಿಶ್‍ನಂತೆ ಅಥವಾ ಸಂಜೆಯ ತಿಂಡಿಗೆ ಮಾಡಿಕೊಳ್ಳಬಹುದು. ಸೋಯಾ ಚಂಕ್ಸ್ ಫ್ರೈ ಮಾಡೋಕೆ ಇಲ್ಲಿದೆ ಸಿಂಪಲ್ ರೆಸಿಪಿ ಬೇಕಾಗುವ...