Monday, 18th December 2017

Recent News

2 hours ago

ಗುಜರಾತ್‍ನಲ್ಲಿ ಸಿಕ್ಸರ್ ಭಾರಿಸಿದ ಬಿಜೆಪಿ: ಫಲಿತಾಂಶ ಸಂಪೂರ್ಣ ಮಾಹಿತಿ ಇಲ್ಲಿದೆ

ನವದೆಹಲಿ: ಇಡೀ ದೇಶದ ಕುತೂಹಲ ಕೆರಳಿಸಿದ್ದ ಗುಜರಾತ್ ಫಲಿತಾಂಶ ಹೊರಹೊಮ್ಮಿದೆ. ಗುಜರಾತ್‍ನಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೇರಿದೆ. ಆದ್ರೆ, ಕಳೆದ ಬಾರಿಗೆ ಹೋಲಿಸಿದ್ರೆ ಈ ಬಾರಿಯ ಗೆಲುವು ಭರ್ಜರಿಯಾಗಿಲ್ಲ. 182 ಕ್ಷೇತ್ರಗಳಲ್ಲಿ 99 ಸ್ಥಾನ ಗೆಲ್ಲುವಲ್ಲಿ ಯಶಸ್ವಿಯಾಗಿದ್ದು, ಸರ್ಕಾರ ರಚನೆಗೆ ಯಾವುದೇ ಸಮಸ್ಯೆ ಇಲ್ಲ. ಹಾಗಂದ ಮಾತ್ರಕ್ಕೆ ಬಿಜೆಪಿ ಖುಷಿ ಪಡುವಂತ್ತಿಲ್ಲ. ಯಾಕಂದ್ರೆ, ಕಾಂಗ್ರೆಸ್ ಭಾರೀ ಪೈಪೋಟಿಯನ್ನೇ ನೀಡಿದೆ. ಕಳೆದ ಮೂರು ದಶಕಗಳಲ್ಲಿಯೇ ಈ ಬಾರಿಯ ಫಲಿತಾಂಶ ಕಾಂಗ್ರೆಸ್‍ಗೆ ಅದ್ವಿತೀಯ ಸಾಧನೆಯೇ ಸರಿ. ಒಟ್ಟು ಕ್ಷೇತ್ರ – 182 […]

3 hours ago

ಗುಜರಾತ್‍ನಲ್ಲಿ ಪ್ರಾದೇಶಿಕ ಪಕ್ಷ ಇದ್ದಿದ್ರೆ ಜಯ ಗಳಿಸುತ್ತಿತ್ತು: ಎಚ್‍ಡಿಕೆ

ಬೆಂಗಳೂರು: ಗುಜರಾತ್ ವಿಧಾನಸಭೆ ಚುನಾವಣೆ ಫಲಿತಾಂಶ ಬಿಜೆಪಿ ಮತ್ತು ಕಾಂಗ್ರೆಸ್ ಎರಡು ಪಕ್ಷಗಳಿಗೂ ನಿರಾಶೆ ಮೂಡಿಸಿದೆ. ಆದರೆ ಗುಜರಾತ್ ನಲ್ಲಿ ಪ್ರಾದೇಶಿಕ ಪಕ್ಷ ಇದಿದ್ದರೆ ಜಯ ಗಳಿಸುತ್ತಿತ್ತು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಗುಜರಾತ್ ಚುನಾವಣೆ ಫಲಿತಾಂಶದ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಗುಜರಾತ್ ಜನರನ್ನು ಒಲಿಸಿಕೊಳ್ಳಲು...

ಗುಜರಾತ್‍ನಲ್ಲಿ 30 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಆಪ್ ಗತಿ ಏನಾಯ್ತು?

5 hours ago

ನವದೆಹಲಿ: ಗುಜರಾತ್ ಹಾಗೂ ಹಿಮಾಚಲಪ್ರದೇಶ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಗುಜರಾತ್‍ನಲ್ಲಿ ಬಿಜೆಪಿ ಸತತ 6ನೇ ಬಾರಿ ಸರ್ಕಾರ ರಚಿಸಲು ಸಿದ್ಧವಾಗ್ತಿದೆ. ಹಾಗೆ ಕಾಂಗ್ರೆಸ್ ಕೂಡ ಉತ್ತಮ ಸಾಧನೆ ಮಾಡಿದೆ ಎಂದೇ ಸುದ್ದಿಯಾಗ್ತಿದೆ. ಆದ್ರೆ ಈ ಮಧ್ಯೆ ಗುಜರಾತ್‍ನ ಒಟ್ಟು...

ಗುಜರಾತ್ ಫಲಿತಾಂಶ- ಕರ್ನಾಟಕ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್ ತಂತ್ರಗಾರಿಕೆ ಏನು?

6 hours ago

ಬೆಂಗಳೂರು: ಗುಜರಾತ್ ಹಾಗೂ ಹಿಮಾಚಲಪ್ರದೇಶದಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಆದ್ರೆ ಹಿಂದಿನ ಚುನಾವಣೆಗಳಿಗೆ ಹೋಲಿಸಿದ್ರೆ ಕಾಂಗ್ರೆಸ್ ಕೂಡ ಉತ್ತಮ ಸಾಧನೆ ಮಾಡಿದೆ ಎಂದೇ ವಿಶ್ಲೇಷಣೆ ಮಾಡಲಾಗ್ತಿದೆ. ಈ ನಡುವೆ ಕರ್ನಾಟಕದ ಚುನಾವಣೆಯೂ ಸಮೀಪಿಸುತ್ತಿದೆ. ಹೀಗಾಗಿ ರಾಜ್ಯದ ಮೇಲೆ ಗುಜರಾತ್ ಚುನಾವಣಾ ಫಲಿತಾಂಶದ...

ಮೊದಲ ಪ್ರಯತ್ನದಲ್ಲಿ ಬಿಜೆಪಿಗೆ ಸೋಲುಣಿಸಿದ ಅಲ್ಪೇಶ್ ಠಾಕೂರ್, ಜಿಗ್ನೇಶ್ ಮೇವಾನಿ

6 hours ago

ಗಾಂಧಿನಗರ: ಗುಜರಾತ್ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಸ್ಪರ್ಧಿಸಿದ್ದ ಯುವ ನಾಯಕರಾದ ಅಲ್ಪೇಶ್ ಠಾಕೂರ್ ಮತ್ತು ಜಿಗ್ನೇಶ್ ಮೇವಾನಿ ಜಯಗಳಿಸಿದ್ದಾರೆ. ರಾಧನ್ ಪುರ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್‍ನ ಅಲ್ಪೇಶ್ ಠಾಕೂರ್ ಮತ್ತು ವಡಗಾಮ್ ಕ್ಷೇತ್ರದಲ್ಲಿ ಕಾಂಗ್ರೆಸ್ ಬೆಂಬಲದೊಂದಿಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ...

ಗುಜರಾತ್ ಚುನಾವಣೆ ಬಳಿಕ ದೇಶಕ್ಕೆ ಮೂವರು ರಾಕ್ಷಸರಿಂದ ಮುಕ್ತಿ: ಅಮಿತ್ ಶಾ

7 hours ago

ನವದೆಹಲಿ: ದೇಶಕ್ಕೆ ವಂಶವಾದ, ಜಾತಿವಾದ, ತುಷ್ಠೀಕರಣ ಎಂಬ ಮೂವರು ರಾಕ್ಷಸರಿಂದ ಮುಕ್ತಿ ಸಿಕ್ಕಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ. ಚುನಾವಣೆಯ ಫಲಿತಾಂಶ ಬಳಿಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿ, ಗುಜರಾತ್...

ಬೆಂಗ್ಳೂರು ರೆಸಾರ್ಟಿಗೆ ಬಂದಿದ್ದ ಶಾಸಕರಲ್ಲಿ ಎಷ್ಟು ಮಂದಿ ಜಯಗಳಿಸಿದ್ದಾರೆ: ಡಿಕೆಶಿ ಹೇಳಿದ್ರು

7 hours ago

ಬೆಂಗಳೂರು: ರಾಜ್ಯಸಭಾ ಚುನಾವಣೆ ಸಂದರ್ಭದಲ್ಲಿ ಗುಜರಾತಿನಿಂದ ರಾಜ್ಯಕ್ಕೆ ಬಂದಿದ್ದ 44 ಶಾಸಕರಲ್ಲಿ 32 ಶಾಸಕರು ಜಯಗಳಿಸಿದ್ದಾರೆ ಎಂದು ಇಂಧನ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ ಕೆಪಿಸಿಸಿ ಕಚೇರಿಯಲ್ಲಿ ಗುಜರಾತ್ ಚುನಾವಣಾ ಫಲಿತಾಂಶ ವಿಚಾರವಾಗಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಮ್ಮ ಪಕ್ಷವನ್ನು ಹೋಳು...

ವಾಮಾಚಾರದ ಮೂಲಕ ಬಿಜೆಪಿ ಗುಜರಾತಿನಲ್ಲಿ ಗೆದ್ದಿದೆ: ಈಶ್ವರ್ ಖಂಡ್ರೆ

8 hours ago

ಬೀದರ್: ವಾಮಾಚಾರದ ಮೂಲಕ ಹಾಗೂ ಅಧಿಕಾರ ದುರ್ಬಳಕೆ ಮಾಡಿಕೊಂಡು ಬಿಜೆಪಿ ಗುಜರಾತ್ ನಲ್ಲಿ ಅಧಿಕಾರಕ್ಕೆ ಬರುವ ಪ್ರಯತ್ನ ಮಾಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಗುಜರಾತಿಗೂ ಕರ್ನಾಟಕಕ್ಕೂ ತುಂಬಾ ವ್ಯತ್ಯಾಸವಿದ್ದು, ಈ ಫಲಿತಾಂಶ...