Friday, 25th May 2018

Recent News

1 month ago

700 ವರ್ಷದ ಆಲದ ಮರಕ್ಕೆ ಡ್ರಿಪ್ಸ್ ಹಾಕಿ ಚಿಕಿತ್ಸೆ!

ನವದೆಹಲಿ: 700 ವರ್ಷ ಹಳೆಯ ಆಲದ ಮರವನ್ನು ರಕ್ಷಿಸಲು ತೆಲಂಗಾಣದ ಅಧಿಕಾರಿಗಳು ಡ್ರಿಪ್ಸ್ ಹಾಕಿ ಚಿಕಿತ್ಸೆ ನೀಡುತ್ತಿದ್ದಾರೆ. ಮರದ ಕೆಲವು ಕೊಂಬೆಗಳಿಗೆ ಗೆದ್ದಲು ಹಿಡಿದಿದೆ. ಮರವನ್ನು ಗೆದ್ದಲಿನಿಂದ ಉಳಿಸಲು ಅಧಿಕಾರಿಗಳು ಕ್ರಿಮಿನಾಶಕವನ್ನು ಡ್ರಿಪ್ ಮೂಲಕ ಕೊಂಬೆಗಳಿಗೆ ನೀಡುತ್ತಿದ್ದಾರೆ. ಮಹಬೂಬ್ ನಗರದಲ್ಲಿರುವ ಪಿಳ್ಳಲಮರಿ ಅಥವಾ ಪೀರ್ಲಾ ಮರ್ರಿ ಎಂದು ಕರೆಯಲ್ಪಡುವ ಪ್ರಸಿದ್ಧ ಪ್ರವಾಸಿ ತಾಣದಲ್ಲಿ ಈ ಆಲದ ಮರ ಮೂರು ಎಕರೆ ಪ್ರದೇಶದಲ್ಲಿ ವ್ಯಾಪಿಸಿದೆ. ಪ್ರಪಂಚದಲ್ಲೇ ಎರಡನೇ ದೊಡ್ಡ ಆಲದ ಮರ ಇದಾಗಿದೆ. ಕಳೆದ ಡಿಸೆಂಬರ್ ನಲ್ಲಿ ಗೆದ್ದಲು […]

1 month ago

ಹೋದ ಹೋದಲ್ಲೆಲ್ಲಾ ನಿದ್ರೆ ಹೋಗ್ತಾರೆ, ಹೀಗೊಂದು ವಿಚಿತ್ರ ಊರಿನ ರಿಯಲ್ ಕಥೆ!

ಇದು ಕಜಕಿಸ್ತಾನದ ಸುಂದರವಾದ ಪ್ರದೇಶ ಕಲಾಚಿ. ತನ್ನಲ್ಲಿರೋ ನೈಸರ್ಗಿಕ ಸಂಪತ್ತಿನಿಂದ ಹಾಗೂ ಪ್ರಾಕೃತಿಕ ಸೌಂದರ್ಯದಿಂದಾಗಿ ಕಲಾಚಿ ಪ್ರಸಿದ್ಧಿಯನ್ನ ಹೊಂದಿದೆ. ಇಲ್ಲಿ ನೆಲೆಸಿರೋ ಜನ ಕೂಡಾ ಅಷ್ಟೇ ನೆಮ್ಮದಿಯಿಂದ ಜೀವನ ಕಂಡುಕೊಂಡಿದ್ದಾರೆ. ಇಲ್ಲಿಯೇ ಹುಟ್ಟಿ ಬೆಳೆದು ತಮ್ಮ ಹಳ್ಳಿ ತಮ್ಮ ಜನ ಅಂತ ದಿನಗಳನ್ನು ದೂಡ್ತಿದ್ದವರಿಗೆ ಈಗ ಒಂದು ವಿಚಿತ್ರ ಸಮಸ್ಯೆ ಕಾಡೋಕೆ ಶುರುವಾಗಿದೆ. ಅದು ನಿದ್ದೆ....