Sunday, 21st January 2018

1 week ago

1 ಜೊತೆ ಸಾಕ್ಸ್ ಖರೀದಿಗೆ 85 ಸಾವಿರ ರೂ. ಖರ್ಚು ಮಾಡಿದ ಪಾಪ್ ಗಾಯಕಿ

ವಾಷಿಂಗ್ಟನ್: ಅಮೆರಿಕದ ಖ್ಯಾತ ಗಾಯಕಿ ಜೆನ್ನಿಫರ್ ಲೋಪೇಜ್ ಅವರು ದುಬಾರಿ ಬೆಲೆಯ ಸಾಕ್ಸ್ ಖರೀದಿಸಿ ಈಗ ಮಾಧ್ಯಮಗಳಲ್ಲಿ ಸುದ್ದಿಯಾಗಿದ್ದಾರೆ. ಅಮೇರಿಕಾದ ಖ್ಯಾತ ಗಾಯಕಿ ಜೆನ್ನಿಫರ್ ಲೋಪೇಜ್ 1 ಜೊತೆ ಸಾಕ್ಸ್ ಗಾಗಿ ಬರೋಬ್ಬರಿ 85 ಸಾವಿರ ರೂ. ಗಳನ್ನು ಖರ್ಚು ಮಾಡಿದ್ದಾರೆ. ಈಗ ಆ ಸಾಕ್ಸ್ ಹಾಕಿಕೊಂಡಿರುವ ಫೋಟೋವನ್ನು ತಮ್ಮ ಇನ್‍ ಸ್ಟಾಗ್ರಾಂನಲ್ಲಿ ಹಾಕಿದ್ದು, ಅದಕ್ಕೆ ಇಂದು ನನಗೆ ಹೊಸ ಜೊತೆ ಸಾಕ್ಸ್ ಸಿಕ್ಕಿತ್ತು ಎಂದು ಬರೆದು #ಗುಸ್ಸಿಗ್ಯಾಂಗ್ ಎಂದು ಹ್ಯಾಷ್‍ ಟ್ಯಾಗ್ ಹಾಕಿ ಪೋಸ್ಟ್ ಮಾಡಿದ್ದಾರೆ. […]

1 week ago

ಭಾರತದ 100ನೇ ಉಪಗ್ರಹ ಉಡಾಯಿಸಿದ ಬೆನ್ನಲ್ಲೇ ನರ್ವಸ್ ಆಯ್ತು ಪಾಕಿಸ್ತಾನ

ನವದೆಹಲಿ: ಉಗ್ರಗಾಮಿಗಳಿಗೆ ಆರ್ಥಿಕ ಸಹಾಯ ನೀಡಿ ಭಾರತದಲ್ಲಿ ಅಶಾಂತಿ ನೆಲೆಸಲು ಪ್ರೋತ್ಸಾಹ ನೀಡುತ್ತಿರುವ ಪಾಕಿಸ್ತಾನಕ್ಕೆ ಭಾರತ 100ನೇ ಉಪಗ್ರಹ ಯಶಸ್ವಿಯಾಗಿ ಕಕ್ಷೆಗೆ ಸೇರಿದ್ದು ತಲೆನೋವಾಗಿ ಪರಿಣಮಿಸಿದೆ. ಹೌದು, ಇಸ್ರೋ ಸಂಸ್ಥೆ ಇಂದು ಬೆಳಗ್ಗೆ ಭಾರತದ 100 ನೇ ಉಪಗ್ರಹವನ್ನು ಯಶಸ್ವಿಯಾಗಿ ನಭಕ್ಕೆ ಚಿಮ್ಮಿಸಿದೆ. ಆದರೆ ಭಾರತದ ಉಪಗ್ರಹ ಉಡಾವಣೆ ಯಶಸ್ವಿಯಾದ ಕೂಡಲೇ ಪಾಕಿಸ್ತಾನ ಈ ಕುರಿತು...

ಮೋದಿಯ ಒಂದು ಫೋನ್ ಕರೆಗೆ ಬಾಂಬ್ ದಾಳಿ ನಿಲ್ಲಿಸಿದ್ದ ಸೌದಿ ದೊರೆ!

2 weeks ago

ಸಿಂಗಾಪುರ: ಪ್ರಧಾನಿ ನರೇಂದ್ರ ಮೋದಿಯವರ ಒಂದು ಫೋನ್ ಕರೆಗೆ ಸ್ಪಂದಿಸಿದ ಸೌದಿ ದೊರೆ, 2015 ರಲ್ಲಿ ಯೆಮನ್ ಮೇಲಿನ ಬಾಂಬ್ ದಾಳಿ ನಿಲ್ಲಿಸಿದ್ದರು ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಭಾನುವಾರ ಹೇಳಿದ್ದಾರೆ. ಆಸಿಯಾನ್ ಪ್ರವಾಸಿ ಭಾರತೀಯರ ದಿನಾಚರಣೆಯಲ್ಲಿ ಭಾಗವಹಿಸಿದ್ದ ವಿದೇಶಾಂಗ...

ತಾಯಿಗಿಂತಲೂ ಹೆಚ್ಚು ಪ್ರೀತಿಸಿದ್ದಕ್ಕೆ ಪತಿಗೆ ಪತ್ನಿಯಿಂದ ವಿಚ್ಛೇದನ!

2 weeks ago

ರಿಯಾದ್: ಪತಿ ನನ್ನನು ಚೆನ್ನಾಗಿ ನೋಡಿಕೊಳ್ಳುತ್ತಿಲ್ಲ ಎನ್ನುವ ಕಾರಣಕ್ಕೆ ವಿವಾಹ ವಿಚ್ಛೇದನ ಪಡೆಯುವುದನ್ನು ನೋಡಿದ್ದೇವೆ. ಆದರೆ ಸೌದಿ ಅರೇಬಿಯಾದ ಮಹಿಳೆಯೊಬ್ಬರು ತಾಯಿಗಿಂತಲೂ ನನ್ನನ್ನು ಹೆಚ್ಚು ಪ್ರೀತಿಸಿದ್ದಕ್ಕೆ ಪತಿಗೆ ವಿಚ್ಛೇದನ ನೀಡಿದ್ದಾರೆ. ಹೌದು, ಕೋರ್ಟ್ ನಲ್ಲಿ ನ್ಯಾಯಾಧೀಶರು ವಿಚ್ಛೇದನ ಪಡೆಯಲು ಕಾರಣ ಕೇಳಿದ...

ಗರ್ಭಿಣಿ ಮೇಕೆಯ ಮೇಲೆ ಅತ್ಯಾಚಾರವೆಸಗಿದ ಕಾಮುಕನನ್ನ ನಗ್ನವಾಗಿ ಮೆರವಣಿಗೆ ಮಾಡಿದ್ರು

2 weeks ago

ಅಬುಜಾ: ವ್ಯಕ್ತಿಯೊಬ್ಬ ಗರ್ಭಿಣಿ ಮೇಕೆಯೊಂದರ ಮೇಲೆ ಅತ್ಯಾಚಾರ ಮಾಡಿರುವ ಆಘಾತಕಾರಿ ಘಟನೆ ನೈಜೀರಿಯಾದ ಉಗೋ ಎಂಬಲ್ಲಿ ನಡೆದಿದೆ ಆರೋಪಿ ಕಾಮುಕನನ್ನು ಶೀನಾ ರ್‍ಯಾಂಬೋ ಎಂದು ಗುರುತಿಸಿದ್ದು, ತನ್ನ ಮನೆಯಲ್ಲಿಯೇ ಈ ಹೀನ ಕೃತ್ಯ ಎಸಗಿದ್ದಾನೆ. ಮೇಕೆ ಕಿರುಚಾಟ ಕೇಳಿ ಸ್ಥಳೀಯರು ಆತನ...

ಕಾದು ಕಾದು ಸುಸ್ತಾಗಿ ಎಮರ್ಜೆನ್ಸಿ ಎಕ್ಸಿಟ್‍ ನಿಂದ ಹೊರಬಂದು ವಿಮಾನದ ರೆಕ್ಕೆ ಮೇಲೆ ಕುಳಿತ ಪ್ರಯಾಣಿಕ

2 weeks ago

ಮ್ಯಾಡ್ರಿಡ್: ಲ್ಯಾಂಡ್ ಆಗಿದ್ದ ವಿಮಾನದಿಂದ ಕೆಳಗಿಳಿಯಲು ಕಾದು ಕಾದು ಸುಸ್ತಾದ ಪ್ರಯಾಣಿಕನೊಬ್ಬ ಎಮರ್ಜೆನ್ಸಿ ಎಕ್ಸಿಟ್‍ನಿಂದ ಹೊರಹೋಗಲು ಯತ್ನಿಸಿ ವಿಮಾನದ ರೆಕ್ಕೆಯ ಮೇಲೆ ಕುಳಿತ ಘಟನೆ ಸ್ಪೇನ್‍ನಲ್ಲಿ ನಡೆದಿದೆ. ಸೋಮವಾರದಂದು ಲಂಡನ್‍ನಿಂದ ದಕ್ಷಿಣ ಸ್ಪೇನ್‍ನ ಮಲಾಗಾ ವಿಮಾನ ನಿಲ್ದಾಣಕ್ಕೆ ಬಂದು ಲ್ಯಾಂಡ್ ಆಗಿದ್ದ...

ವಿಡಿಯೋ: ಮೊಬೈಲ್ ನೋಡ್ತಾ ಲಿಫ್ಟ್ ಬಾಗಿಲಲ್ಲಿ ಮುಗ್ಗರಿಸಿ ಬಿದ್ದ ಮಹಿಳೆಯ ಕಾಲು ಕಟ್

3 weeks ago

ಬೀಜಿಂಗ್: ಲಿಫ್ಟ್ ನೊಳಗೆ ಹೋಗುವಾಗ ಅಥವಾ ಹೊರಬರುವಾಗ ತುಂಬಾ ಹುಷಾರಾಗಿರಬೇಕು. ಸ್ವಲ್ಪ ಹೆಚ್ಚುಕಡಿಮೆಯಾದ್ರೂ ಅಪಾಯ ಕಟ್ಟಿಟ್ಟ ಬುತ್ತಿ. ಇದಕ್ಕೆ ಸಾಕ್ಷಿ ಚೀನಾದಲ್ಲಿ ನಡೆದಿರೋ ಈ ಘಟನೆ. ಮಹಿಳೆಯೊಬ್ಬರು ಮೊಬೈಲ್ ನೋಡುತ್ತಲೇ ಲಿಫ್ಟ್ ನೊಳಗೆ ಹೋಗಲು ಮುಂದಾಗಿದ್ದಾರೆ. ಈ ವೇಳೆ ಮುಗ್ಗರಿಸಿ ಕೆಳಗೆ...

ಹೆದ್ದಾರಿಯಿಂದ 330 ಅಡಿಯ ಮಹಾಸಾಗರಕ್ಕೆ ಉರುಳಿತು ಬಸ್, 48 ಮಂದಿ ಸಾವು

3 weeks ago

ಲಿಮಾ: ಬಸ್ಸೊಂದು ರಾಷ್ಟ್ರೀಯ ಹೆದ್ದಾರಿಯಿಂದ ಕೆಳಗುರುಳಿ ಪೆಸಿಫಿಕ್ ಸಾಗರಕ್ಕೆ ಬಿದ್ದ ಪರಿಣಾಮ 48 ಮಂದಿ ಸಾವನ್ನಪ್ಪಿದ್ದು, 6 ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಪೆರುವಿನಲ್ಲಿ ಸಂಭವಿಸಿದೆ. ಪಸಾಮಾಯೊದ ಲಿಮಾದಿಂದ ಸುಮಾರು 45 ಕಿ.ಮೀ ದೂರದಲ್ಲಿರುವ ಪ್ಯಾನ್ ಅಮೆರಿಕ ಹೆದ್ದಾರಿಯಲ್ಲಿ ಮಂಗಳವಾರ ರಾತ್ರಿ...