Wednesday, 20th June 2018

7 months ago

ಕೋಳಿ ಜೊತೆ ಸೆಕ್ಸ್ ಮಾಡಿದ್ದ 14ರ ಬಾಲಕ ಬಂಧನ!

ಇಸ್ಲಾಮಾಬಾದ್: ಕಾಮುಕರು ನಾಯಿ, ಮೇಕೆ ಹಾಗೂ ದನದ ಜೊತೆ ಸೆಕ್ಸ್ ಮಾಡಿರುವ ಸುದ್ದಿಗಳನ್ನು ಈ ಹಿಂದೆ ಕೇಳಿದ್ದೆವು. ಆದ್ರೆ ಇದೀಗ 14ರ ಬಾಲಕನೊಬ್ಬ ಕೋಳಿ ಜೊತೆ ಸೆಕ್ಸ್ ನಡೆಸಿ ಸದ್ಯ ಪೊಲೀಸರ ಅತಿಥಿಯಾಗಿದ್ದಾನೆ. ಈ ಅಚ್ಚರಿಯ ಘಟನೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ನಡೆದಿರುವುದಾಗಿ ಇಂದು ವರದಿಯಾಗಿದೆ. ಬಂಧಿತನನ್ನು ಅನ್ಸಾರ್ ಹುಸೇನ್ ಎಂದು ಗುರುತಿಸಲಾಗಿದೆ. ಲಾಹೋರ್‍ನಿಂದ ಸುಮಾರು 200 ಕಿ.ಮೀ. ದೂರದಲ್ಲಿರುವ ಹಫೀಜಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯ ಜಲಪೂರ್ ಭಾತಿಯಾನ್ ಗ್ರಾಮದ ನಿವಾಸಿಯಾಗಿರುವ ಮನ್‍ಸಾಬ್ ಅಲಿ ಎಂಬವರು ಈ […]

7 months ago

ಪ್ರಬಲ ಭೂಕಂಪಕ್ಕೆ 140ಕ್ಕೂ ಹೆಚ್ಚು ಜನ ಬಲಿ – ಇರಾನ್, ಇರಾಕ್ ಗಡಿಯಲ್ಲಿ ಮಹಾ ದುರಂತ

ಇರಕ್/ಇರಾನ್: ಇರಾನ್-ಇರಾಕ್ ಗಡಿಭಾಗಗಳಲ್ಲಿ 7.3 ರಿಕ್ಟರ್ ಮಾಪಕದಲ್ಲಿ ಭೂಕಂಪ ಸಂಭವಿಸಿದ್ದು, 140 ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ ಹಾಗೂ 860 ಹೆಚ್ಚು ಜನರಿಗೆ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಭೂಕಂಪನದ ಅನುಭವವಾಗುತ್ತಿದ್ದಂತೆಯೇ ಉತ್ತರ ಇರಾನ್ ನ ಸುಲಯೈಮನಿಯಾದ ಕಟ್ಟಡದಲ್ಲಿ ನೆಲೆಸಿದ್ದ ಜನರು ಆತಂಕಗೊಳಗಾಗಿ ಅಲ್ಲಿಂದ ಓಡಿ ಹೋಗಿದ್ದಾರೆ. ದರ್ಬಾದಿಖಾನ್ ನಗರದಲ್ಲಿ ಗಾಜಿನ ಗೋಡೆ ಹಾಗೂ ಕಾಂಕ್ರೀಟ್ ಸ್ಟ್ರಕ್ಷರ್...

ತಲೆಯನ್ನ 180 ಡಿಗ್ರಿ ತಿರುಗಿಸ್ತಾನೆ ಈ ಬಾಲಕ- ಮೈ ಜುಮ್ಮೆನಿಸೋ ವಿಡಿಯೋ ನೋಡಿ

7 months ago

ಇಸ್ಲಾಮಾಬಾದ್: ಸಾಮಾನ್ಯವಾಗಿ ನಾವು ತಲೆಯನ್ನ ಎಡಕ್ಕೆ, ಬಲಕ್ಕೆ, ಮೇಲೆ, ಕೆಳಗೆ ಆರಾಮಾಗಿ ತಿರುಗಿಸಬಹುದು. ಆದ್ರೆ ಹಿಂದೆ ಇರೋ ವ್ಯಕ್ತಿಯನ್ನ ನೋಡೋಕೆ ಸಂಪೂರ್ಣವಾಗಿ ತಲೆಯನ್ನ ತಿರುಗಿಸಲು ಆಗೋದಿಲ್ಲ. ಇಡೀ ದೇಹವನ್ನೇ ಅವರ ಕಡೆಗೆ ತಿರುಗಿಸಿ ನಿಲ್ಲಬೇಕು. ಹಾಗೂ ಒಂದು ವೇಳೆ ತಿರುಗಿಸಲು ಪ್ರಯತ್ನಿಸಿದ್ರೆ...

ಪ್ರಧಾನಿ ಮೋದಿ ಕಾರ್ಯವೈಖರಿಯನ್ನು ವಿಶ್ವ ನಾಯಕರ ಮುಂದೆ ಹೊಗಳಿದ ಟ್ರಂಪ್

7 months ago

ಡ್ಯಾನಂಗ್: 100 ಕೋಟಿ ಭಾರತೀಯರನ್ನು ಒಗ್ಗೂಡಿಸುವಲ್ಲಿ ಮೋದಿ ಯಶಸ್ವಿಯಾಗಿದ್ದಾರೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಚೀನಾ ಪ್ರವಾಸ ಮುಕ್ತಾಯಗೊಳಿಸಿ ವಿಯೆಟ್ನಾಂ ನಲ್ಲಿ ನಡೆದ ಏಷ್ಯಾ ಪೆಸಿಫಿಕ್ ಆರ್ಥಿಕ ಸಹಕಾರ(ಅಪೆಕ್) ಶೃಂಗಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಟ್ರಂಪ್ ಮೋದಿ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು....

ಬೋರ್ ಆಯ್ತೆಂದು 100ಕ್ಕೂ ಹೆಚ್ಚು ರೋಗಿಗಳನ್ನ ಕೊಂದ ನರ್ಸ್!

7 months ago

ಬರ್ಲಿನ್: ಜರ್ಮನಿಯ ನರ್ಸ್‍ವೊಬ್ಬ ಬೋರ್ ಆಯ್ತೆಂದು ಮಾರಣಾಂತಿಕ ಔಷಧಿ ಬಳಸಿ 106 ರೋಗಿಗಳ ಸಾವಿಗೆ ಕಾರಣನಾಗಿದ್ದಾನೆಂದು ಗುರುವಾರದಂದು ತನಿಖಾಧಿಕಾರಿಗಳು ಹೇಳಿದ್ದಾರೆ. ಈತ ಇನ್ನೂ ಹೆಚ್ಚಿನ ರೋಗಿಗಳನ್ನ ಹತ್ಯೆ ಮಾಡಿರಬಹುದು. ಇನ್ನೂ ಹಲವು ಶವಗಳ ಅಧ್ಯಯನ ಮಾಡಲಾಗ್ತಿದೆ ಎಂದು ಹೇಳಿದ್ದಾರೆ. 41 ವರ್ಷದ...

ಪ್ರವಾಸಿಗರ ಬಳಿ ಕಿತ್ತುಕೊಂಡ ಕಾಫಿ ಕುಡಿದು 10 ಗಂಟೆ ಕಾಲ ಪ್ರಜ್ಞೆತಪ್ಪಿತು 6 ತಿಂಗಳ ಕೋತಿಮರಿ

7 months ago

ಬ್ಯಾಂಕಾಕ್: ಕೆಲವು ಜನರಿಗೆ ಬೆಳಗ್ಗೆ ಹೊತ್ತು ಕಾಫಿ ಕುಡಿಯದಿದ್ದರೆ ಅವರ ದಿನ ಶುರು ಮಾಡಲು ಸಾಧ್ಯವಾಗುವುದಿಲ್ಲ. ಆದರೆ ಕೋತಿ ಮರಿಯೊಂದು ಕಾಫಿ ಕುಡಿದು 10 ಗಂಟೆಗಳ ಕಾಲ ಪ್ರಜ್ಷೆ ತಪ್ಪಿದ ಘಟನೆ ಥೈಲ್ಯಾಂಡ್ ನಲ್ಲಿ ನಡೆದಿದೆ. ಲಾಂಗ್ ಟೇಲ್ ಮಕಾವ್ ಕೋತಿ...

ಬಾವಲಿಯನ್ನ ನುಂಗಲೆತ್ನಿಸಿದ ದೈತ್ಯ ಹೆಬ್ಬಾವು- ಮೈ ಜುಮ್ಮೆನಿಸೋ ವಿಡಿಯೋ ನೋಡಿ

7 months ago

ಸಿಡ್ನಿ: ದೈತ್ಯ ಹೆಬ್ಬಾವೊಂದು ಮರದಲ್ಲಿ ಬಾವಲಿಯನ್ನು ನುಂಗಲು ಪ್ರಯತ್ನಿಸುತ್ತಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡ್ತಿದೆ. ಆಸ್ಟ್ರೇಲಿಯಾದ ಬ್ರಿಸ್ಬೇನ್‍ನಲ್ಲಿ ಈ ಘಟನೆ ನಡೆದಿದೆ. ಹೆಬ್ಬಾವು, ಬಾವಲಿ ನಡುವಿನ ಕಾಳಗದ ವಿಡಿಯೋ ಮೈ ಜುಮ್ಮೆನಿಸುವಂತಿದೆ. ಕಾರ್ಪೆಟ್ ಪೈಥಾನ್ ಜಾತಿಗೆ ಸೇರಿದ ಹೆಬ್ಬಾವು ಬಾವಲಿಯನ್ನ ಸುಮಾರು...

ಟ್ರಂಪ್‍ಗೆ ಮಧ್ಯದ ಬೆರಳು ತೋರಿಸಿದ್ದಕ್ಕೆ ಕೆಲ್ಸ ಕಳ್ಕೊಂಡ ಮಹಿಳೆ!

7 months ago

ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‍ಗೆ ಮಧ್ಯದ ಬೆರಳು ತೋರಿಸಿದ್ದಕ್ಕೆ ಮಹಿಳೆಯೊಬ್ಬರು ಉದ್ಯೋಗವನ್ನು ಕಳೆದುಕೊಂಡಿದ್ದಾರೆ. 50 ವರ್ಷದ ಜೂಲಿ ಬ್ರಿಸ್ಕ್ ಮ್ಯಾನ್ ಎಂಬವರು ಅಕ್ಟೋಬರ್ 28 ರಂದು ಸೈಕಲ್ ತುಳಿಯುತ್ತಾ ಹೋಗುತ್ತಿದ್ದರು. ಈ ಸಮಯದಲ್ಲಿ ಟ್ರಂಪ್ ತಮ್ಮ ಬೆಂಗಾವಲು ವಾಹನದ ಜೊತೆ...