Saturday, 24th March 2018

Recent News

10 hours ago

ರಾಜ್ಯಸಭೆಗೆ ಬಿಜೆಪಿಯ ಒಬ್ಬರು, ಕಾಂಗ್ರೆಸ್‍ ನ ಮೂವರು – ಜೆಡಿಎಸ್‍ಗೆ ಎರಡನೇ ಬಾರಿ ಸೋಲು

ಬೆಂಗಳೂರು: ರಾಜ್ಯದ ರಾಜ್ಯಸಭೆಯ 4 ಸ್ಥಾನಗಳಿಗೆ ನಡೆದ ಚುನಾವಣೆ ಗೊಂದಲ, ಗಲಾಟೆ ಜೊತೆಗೆ ಜೆಡಿಎಸ್‍ನಿಂದ ಬಹಿಷ್ಕಾರದಂತ ಕಠಿಣ ನಡೆಯಿಂದ ಅಂತ್ಯವಾಗಿದ್ದು, ನಿರೀಕ್ಷೆಯಂತೆ ಕಾಂಗ್ರೆಸ್ ನ ಎಲ್. ಹನುಮಂತಯ್ಯ(44), ನಸೀರ್ ಹುಸೇನ್ (42), ಜಿಸಿ ಚಂದ್ರಶೇಖರ್(46) ಹಾಗೂ ಬಿಜೆಪಿಯ ರಾಜೀವ್ ಚಂದ್ರಶೇಖರ್(50) ಜಯಶೀಲರಾಗಿದ್ದಾರೆ. ಕಾಂಗ್ರೆಸ್ ನಾಯಕರು ಸೇರಿದಂತೆ ಬಿಜೆಪಿಯ ಸಿಪಿ ಯೋಗೇಶ್ವರ್, ಪಾಟೀಲ್ ನಡಹಳ್ಳಿ ಸೇರಿದಂತೆ ಹಲವು ನಾಯಕರು ತಮ್ಮ ಅಭ್ಯರ್ಥಿಗೆ ಮತ ಚಲಾಯಿಸಿದರು. ಬಿಜೆಪಿಯಲ್ಲಿ ಯಾವುದೇ ಗೊಂದಲ್ಲ ಇರಲಿಲ್ಲ. ಆದರೆ ಕಾಂಗ್ರೆಸ್‍ನಲ್ಲಿ ಕೆಲಕಾಲ ತಳಮಳ ಉಂಟಾಗಿತ್ತು. ಕಾರಣ […]

1 day ago

ಕಾಣೆಯಾಗಿದ್ದ ಮೋದಿ ಮಾರ್ಕ್ಸ್ ಕಾರ್ಡ್ ರಮ್ಯಾಗೆ ಸಿಕ್ತಂತೆ!

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರಿಗೆ ಕಾಂಗ್ರೆಸ್ ಒಂದು ರಿಪೋರ್ಟ್ ಕಾರ್ಡ್ ಕೊಟ್ಟಿದೆ. ಈ ರಿಪೋರ್ಟ್ ಕಾರ್ಡ್ ಇದೀಗ ಸಾಕಷ್ಟು ವಿವಾದಕ್ಕೆ ಗುರಿಯಾಗಿದೆ. ಶಾಲೆಯಲ್ಲಿ ಸಿಗೋ ಮಾರ್ಕ್ಸ್  ಕಾರ್ಡ್ ನಂತೆ ಮಾಡಿ ಅದರಲ್ಲಿ ವಿಷಯ, ರಿಮಾರ್ಕ್ ಮತ್ತು ದರ್ಜೆ ಅಂತ ರಿಪೋರ್ಟ್ ಕಾರ್ಡ್ ನಲ್ಲಿ ನಮೂದಿಸಿದ್ದಾರೆ. ಹೆಸರು – ಪ್ರಧಾನಿ ನರೇಂದ್ರ ಮೋದಿ ಅವಧಿ – 2014ರಿಂದ...

ಪದೇ ಪದೇ ಫೋನ್ ಮಾಡಿದ್ದಕ್ಕೆ ಸ್ನಾನ ಮಾಡಿ ಬರ್ತೀನಿ ಇರ್ಲಾ ಎಂದ ಅಂಬಿ!

1 day ago

ಬೆಂಗಳೂರು: ರಾಜ್ಯಸಭೆ ಚುನಾವಣೆ ಇಂದು ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಸಿಬ್ಬಂದಿಯೊಬ್ಬರು ಮತ ಹಾಕುಲು ಬರುವಂತೆ ಶಾಸಕ ಅಂಬರಿಶ್ ಗೆ ಕರೆ ಮಾಡಿದ್ದಾರೆ. ಮೂರ್ನಾಲ್ಕು ಬಾರಿ ಫೋನ್ ಮಾಡಿದ್ರೂ ಅಂಬರೀಶ್ ಕರೆ ಸ್ವೀಕರಿಸಲಿಲ್ಲ. ಅದ್ರೂ ಬಿಡದೆ ನಿರಂತರವಾಗಿ ಸಿಬ್ಬಂದಿ ಕರೆ ಮಾಡಿದ್ರು....

ಬಿಜೆಪಿ ಹಿಂದುತ್ವ ಅಸ್ತ್ರಕ್ಕೆ ಕಾಂಗ್ರೆಸ್ ಪ್ರತ್ಯಸ್ತ್ರ – ಜನಾರ್ದನ ಪೂಜಾರಿ ಸದ್ಬಳಕೆಗೆ ಮೆಗಾ ಪ್ಲಾನ್

1 day ago

ಮಂಗಳೂರು: 2018ರ ವಿಧಾನಸಭಾ ಚುನಾವಣೆಯು ಕಾಂಗ್ರೆಸ್ ಹಾಗೂ ಬಿಜೆಪಿ ಪಾಲಿಗೆ ಮಾಡು ಇಲ್ಲವೆ ಮಡಿ ಚುನಾವಣೆಯಾಗಲಿದ್ದು, ಕರಾವಳಿಯಲ್ಲಿ ಬಿಜೆಪಿ ಹಿಂದುತ್ವದ ಪ್ರಬಲ ಅಸ್ತ್ರ ಪ್ರಯೋಗಿಸಿದೆ. ಬಿಜೆಪಿಯ ಈ ಅಸ್ತ್ರಕ್ಕೆ ಕೌಂಟರ್ ಕೊಡಲು ಮುಂದಾಗಿರುವ ಕಾಂಗ್ರೆಸ್, ತನ್ನ ಬತ್ತಳಿಕೆಯಲ್ಲಿರುವ ಹಳೆಯ ಪ್ರಬಲ ಅಸ್ತ್ರ...

ಕರಾವಳಿಯಲ್ಲಿ ‘ಕೈ’ ಕಾರ್ಯಕರ್ತರಿಗೆ ರಾಹುಲ್ ಆಗಮನ ಉತ್ತೇಜನ

3 days ago

ಮಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯ ಕರಾವಳಿ ಕರ್ನಾಟಕದ ಪ್ರವಾಸಕ್ಕೆ ಸಿಕ್ಕಿದ ಪ್ರತಿಕ್ರಿಯೆ ಕರಾವಳಿಯ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಭರವಸೆ ಮತ್ತು ಹುಮ್ಮಸ್ಸು ಮೂಡಿಸಿದೆ. ರಾಹುಲ್ ಗಾಂಧಿ ಕಾರ್ಯಕರ್ತರ ಅಭಿಪ್ರಾಯ ಆಲಿಸಿದರು. ಇದರ ಜೊತೆಗೆ ಮುಖಂಡರ ನಿರೀಕ್ಷೆಗೂ ಮೀರಿ ಜನಾರ್ಶೀವಾದ ಸಮಾವೇಶದಲ್ಲಿ...

ಎರಡು ಕ್ಷೇತ್ರಗಳಲ್ಲಿ ಹೆಚ್‍ಡಿಕೆ ಸ್ಪರ್ಧಿಸಲು ನನ್ನ ಅಭ್ಯಂತರವಿಲ್ಲ: ಹೆಚ್‍ಡಿಡಿ

3 days ago

ನವದೆಹಲಿ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ನನ್ನ ಅಭ್ಯಂತರವಿಲ್ಲ. ಚನ್ನಪಟ್ಟಣದಲ್ಲಿ ಸ್ಪರ್ಧಿಸಲು ಸೂಕ್ತ ಅಭ್ಯರ್ಥಿಗಳಿಲ್ಲ, ಅನಿತಾ ಕುಮಾರಸ್ವಾಮಿಯವ್ರು ಸ್ಪರ್ಧೆ ಮಾಡಲ್ಲ ಎಂದಿದ್ದಾರೆ. ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಸ್ಪರ್ಧಿಸಲು ಪಕ್ಷದಿಂದ ಯಾವುದೇ ತಡೆ ಇಲ್ಲ ಅಂತಾ ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ....

ಶೃಂಗೇರಿ ಮಠದಲ್ಲಿ ಪಂಚೆ-ಶಲ್ಯದಲ್ಲಿ ದರ್ಶನ ಪಡೆದ ರಾಹುಲ್ – ಕಾಂಗ್ರೆಸ್ ಅಧ್ಯಕ್ಷರಿಗೆ ಹಳೆಯದನ್ನ ನೆನಪಿಸಿದ ಭಾರತೀತೀರ್ಥ ಶ್ರೀ

3 days ago

ಚಿಕ್ಕಮಗಳೂರು: ರಾಜ್ಯ ಪ್ರವಾಸದಲ್ಲಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಚಿಕ್ಕಮಗಳೂರಿಗೆ ಭೇಟಿ ನೀಡಿದ್ದಾರೆ. ಚಿಕ್ಕಮಗಳೂರಿನ ಶೃಂಗೇರಿ ಮಠಕ್ಕೆ ಭೇಟಿ ನೀಡಿದ ರಾಹುಲ್ ಅವರು ಮಠದ ಭಾರತೀತೀರ್ಥ ಸ್ವಾಮೀಜಿ ಜೊತೆ ಸುಮಾರು 20 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ರಾಹುಲ್ ಸ್ವಾಮೀಜಿ...

ತೆನೆಯ ಹೊರೆ ಇಳಿಸಿ ಕಮಲ ಹಿಡಿದ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ

3 days ago

-ಅಪ್ಪ-ಮಗ, ಅಣ್ಣ-ತಮ್ಮ ಸ್ಪರ್ಧೆ ಮಾಡ್ಬಹುದು, ಗಂಡ-ಹೆಂಡ್ತಿ ಯಾಕೆ ಸ್ಪರ್ಧಿಸಬಾರದು ಜೆಡಿಎಸ್‍ಗೆ ನಡಹಳ್ಳಿ ಪ್ರಶ್ನೆ ಬೆಂಗಳೂರು: ಕಾಂಗ್ರೆಸ್ ನಿಂದ ಉಚ್ಚಾಟಿತರಾಗಿ ಜೆಡಿಎಸ್ ನಲ್ಲಿ ಗುರುತಿಸಿಕೊಂಡಿದ್ದ ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಶಾಸಕ ನಡಹಳ್ಳಿ...