Sunday, 24th June 2018

Recent News

3 hours ago

ಜೆಸ್ಕಾಂ ಗುತ್ತಿಗೆದಾರನ ನಿರ್ಲಕ್ಷಕ್ಕೆ ಇಬ್ಬರು ಕಾರ್ಮಿಕರು ಬಲಿ

ಕೊಪ್ಪಳ: ಗುತ್ತಿಗೆದಾರನ ನಿರ್ಲಕ್ಷ್ಯದಿಂದಾಗಿ ವಿದ್ಯುತ್ ಪ್ರವಹಿಸಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿ ಮೂವರು ಗಾಯಗೊಂಡಿರುವ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಹಿರೇಬೆಣಕಲ್ ಗ್ರಾಮದಲ್ಲಿ ನಡೆದಿದೆ. ಹನುಮಂತಪ್ಪ(32) ಹಾಗೂ ಮೆಹಬೂಬ್ ಸಾಬ್(45) ಮೃತ ಕಾರ್ಮಿಕರಾಗಿದ್ದಾರೆ. ಇವರು ಗಂಗಾವತಿ ತಾಲೂಕಿನ ವೆಂಕಟಗಿರಿ ನಿವಾಸಿಗಳಾಗಿದ್ದು, ವಿದ್ಯುತ್ ದುರಸ್ಥಿ ವೇಳೆ ಅವಘಡ ಸಂಭವಿಸಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಗಾವತಿ ತಾಲೂಕಿನ ಹಿರೇಬೆಣಕಲ್ ಗ್ರಾಮದಲ್ಲಿ ವಿದ್ಯುತ್ ತಂತಿ ಲೈನಿಂಗ್ ಕಾಮಗಾರಿ ನಡೆಯುತ್ತಿದ್ದು, ಜೆಸ್ಕಾಂ ಗುತ್ತಿಗೆದಾರ ವಿದ್ಯುತ್ ಸಂಪರ್ಕ ಕಡಿತಗೊಳಿಸದೇ ಬೇಜವಾಬ್ದಾರಿಯಿಂದ ಕಾಮಗಾರಿ ನಡೆಸುತ್ತಿದ್ದ. ಈ ವೇಳೆ ವಿದ್ಯುತ್ […]

3 hours ago

ಬೈಕ್ ಸ್ಕಿಡ್ ಆಗಿ ಇಬ್ಬರ ದುರ್ಮರಣ

ಕೊಪ್ಪಳ: ಬೈಕಿನಲ್ಲಿ ಹೋಗುತ್ತಿದ್ದಾಗ ವೇಳೆ ರಸ್ತೆಯಲ್ಲಿ ಸ್ಕಿಡ್ ಆಗಿ ಬಿದ್ದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಜಬ್ಬಲಗುಡ್ಡ ಬಳಿ ನಡೆದಿದೆ. ಕೊಪ್ಪಳ ತಾಲೂಕಿನ ಅಲ್ಲಾನಗರ ನಿವಾಸಿ 28 ವರ್ಷದ ರಮೇಶ್ ಡೋಲಿ ಹಾಗೂ ಗುಡದಹಳ್ಳಿ ನಿವಾಸಿ 50 ವರ್ಷದ ರತ್ನಮ್ಮ ಮೃತ ದುರ್ದೈವಿಗಳು. ಆಯುರ್ವೇದ ಔಷದಿ ತೆಗೆದುಕೊಳ್ಳಲು ಜಬ್ಬಲಗುಡ್ಡಕ್ಕೆ ಇವರಿಬ್ಬರು ಬೈಕಿನಲ್ಲಿ ಹೋಗುತ್ತಿದ್ದರು. ಈ...

ಪರಿಸರ ಉಳಿಸೋಕೆ ಕೊಪ್ಪಳ ಗೆಳೆಯರ ಬಳಗದಿಂದ ಮಹತ್ವದ ಕಾರ್ಯ!

6 days ago

ಕೊಪ್ಪಳ: ಪರಿಸರ ದಿನಾಚರಣೆ ದಿನ ಒಂದು ಸಸಿ ನೆಟ್ಟು ಫೋಟೋಗೆ ಫೋಸ್ ಕೊಟ್ಟು ಕೆಲವರು ಸುಮ್ನಾಗ್ಬಿಡ್ತಾರೆ. ಆದ್ರೆ ಈ ಗೆಳೆಯರ ಬಳಗ ಪರಿಸರ ಉಳಿಸೋಕೆ ಬೆಳೆಸೋಕೆ ಪರಿಸರ ದಿನಾಚರಣೆ ಅಗತ್ಯವಿಲ್ಲಾ ಎನ್ನುವಂತೆ ಕೆಲಸ ಮಾಡ್ತಿದೆ. ಹೌದು. ಕೊಪ್ಪಳದ ಗಂಗಾವತಿಯಲ್ಲಿ ಈ ಗೆಳೆಯರ...

ಎತ್ತುಗಳಿಲ್ಲದೇ 2 ಎಕರೆ ಕಳೆ ತೆಗೆದ ರೈತ

1 week ago

ಕೊಪ್ಪಳ: ಸಾಮಾನ್ಯವಾಗಿ ಹೊಲಗಳಲ್ಲಿ ಕಳೆ ತಗೆಯಲು ಎತ್ತುಗಳು ಬೇಕು. ಆದರೆ ರೈತರೊಬ್ಬರು ಎತ್ತುಗಳಿಲ್ಲದೆ ಬೆಳೆಗಳ ಮಧ್ಯೆ ಬೆಳೆದ ಕಳೆಯನ್ನ ತೆಗೆದಿದ್ದಾರೆ ಹೌದು ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಬಿನ್ನಾಳ ಗ್ರಾಮದಲ್ಲಿ ರೈತ ಶಿವಾನಂದ ಕರೆಯಣ್ಣವರ ಎತ್ತುಗಳಿಲ್ಲದೆ ಕಳೆ ತೆಗೆದಿದ್ದಾರೆ. ಕೃಷಿ ಸಂಪರ್ಕ...

ಮಹಿಳೆಯರಿಂದ್ಲೇ ಮಟ್ಕಾ ದಂಧೆ- ಪೊಲೀಸರ ವಿರುದ್ಧ ಸಾರ್ವಜನಿಕರ ಆಕ್ರೋಶ

1 week ago

ಕೊಪ್ಪಳ: ಜಿಲ್ಲೆಯಾದ್ಯಂತ ಮಟ್ಕಾ ದಂಧೆ ಅವಿರತವಾಗಿ ನಡೆಯುತ್ತಿದೆ. ಅದರಲ್ಲೂ ಗಂಗಾವತಿ ತಾಲೂಕಿನಲ್ಲಿ ಇದಕ್ಕೆ ಕಡಿವಾಣವೇ ಇಲ್ಲ. ಅವ್ಯಾಹತವಾಗಿ ನಡೆಯುತ್ತಿರುವ ಈ ಮಟ್ಕಾ ದಂಧೆಯನ್ನು ಪೊಲೀಸರು ಕಂಡರೂ ಜಾಣ ಕುರುಡುತನಕ್ಕೆ ಜಾರಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗಂಗಾವತಿ ತಾಲೂಕಿನಲ್ಲಿ ಬಹುತೇಕ ಕಿರಾಣಿ...

ಕೆರೆಗೆ ಬೀಳುತ್ತಿದ್ದ ಕುರಿಮರಿಗಳನ್ನ ರಕ್ಷಿಸಿದ ಕುರಿಗಾಹಿಗಳು: ವಿಡಿಯೋ ವೈರಲ್

1 week ago

ಕೊಪ್ಪಳ: ಕೆರೆಗೆ ಬೀಳುತ್ತಿದ್ದ ಕುರಿಮರಿಗಳನ್ನು ರಕ್ಷಸುತ್ತಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೊಪ್ಪಳ ತಾಲೂಕು ಅಳವಂಡಿ ಗ್ರಾಮದ ಹೊರ ವಲಯದಲ್ಲಿರುವ ಕರೆಯಲ್ಲಿ ಘಟನೆ ನಡೆದಿದ್ದು, ಮೂವರು ಮಹಿಳೆಯರು ಹಾಗೂ ಒಬ್ಬ ಯುವಕ ಸೇರಿ ಕೆರೆಗೆ ಬೀಳುತ್ತಿದ್ದ ಎರಡು ಕುರಿ...

ಭಾರೀ ಮಳೆಗೆ ಪ್ರೌಢಶಾಲೆ ಸಂಪೂರ್ಣ ಜಲಾವೃತ!

1 week ago

ಕೊಪ್ಪಳ: ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಗೆ ಶಾಲೆಯೊಂದು ಸಂಪೂರ್ಣ ಜಲಾವೃತವಾಗಿರುವ ಘಟನೆ ಜಿಲ್ಲೆಯ ಯಲಬುರ್ಗಾ ತಾಲೂಕಿನ ಚಿಕ್ಕಮ್ಯಾಗೇರಿ ಗ್ರಾಮದಲ್ಲಿ ನಡೆದಿದೆ. ಗುರುವಾರ ಸಂಜೆ ಸುರಿದ ಭಾರೀ ಮಳೆಗೆ ಚಿಕ್ಕಮ್ಯಾಗೇರಿ ಗ್ರಾಮದ ನೀಲಮ್ಮ ಶಿವಶಂಕರ್ ದೇಸಾಯಿ ಪ್ರೌಢಶಾಲೆಯು ಸಂಪೂರ್ಣ ಜಲಾವೃತಗೊಂಡಿದೆ. ಶಾಲಾ ಆವರಣವು...

ಅಕ್ರಮ ಮದ್ಯ ಮಾರಾಟ, ಅಕ್ರಮ ಚಟುವಟಿಕೆ ವಿರುದ್ಧ ದನಿಯೆತ್ತಿದ್ದ ಶಾಸಕರಿಗೀಗ ಬೆದರಿಕೆ ಕರೆ!

2 weeks ago

ಕೊಪ್ಪಳ: ಇತ್ತೀಚೆಗಷ್ಟೇ ಅಕ್ರಮ ಮದ್ಯ ಮಾರಾಟ ಮತ್ತು ಇನ್ನಿತರ ಅಕ್ರಮ ಚಟುವಟಿಕೆ ವಿರುದ್ಧ ಧ್ವನಿ ಎತ್ತಿದ್ದ ಶಾಸಕ ಪರಣ್ಣ ಮುನವಳ್ಳಿಗೆ ಇದೀಗ ಬೆದರಿಕೆ ಕರೆ ಬಂದಿದೆ. ಕೊಪ್ಪಳದ ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿರೋ ಪರಣ್ಣ ಮುನವಳ್ಳಿಗೆ ಬೆದರಿಕೆ ಕರೆ, ಅಷ್ಟೇ ಅಲ್ಲದೆ...