Tuesday, 26th September 2017

Recent News

2 days ago

ಪ್ರೀತಿಸಿ ಮದುವೆಯಾದ ಜೋಡಿಗೆ ಗ್ರಾಮದಿಂದ ಬಹಿಷ್ಕಾರ

ಕೊಪ್ಪಳ: ಪ್ರೀತಿಸಿ ಮದುವೆಯಾದ ಜೋಡಿಗೆ ಗ್ರಾಮದಿಂದ ಬಹಿಷ್ಕಾರ ಹಾಕಿದ ಘಟನೆ ತಡವಾಗಿ ಕೊಪ್ಪಳದಲ್ಲಿ ಬೆಳಕಿಗೆ ಬಂದಿದೆ. ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಡ್ಡಿರಾಂಪೂರ ನಿವಾಸಿಗಳಾದ ಪರಶುರಾಮ್ ಮತ್ತು ಸ್ವರೂಪಾರಾಣಿ ದಂಪತಿಯನ್ನ ಕಳೆದ ಎರಡು ತಿಂಗಳನಿಂದ ಗ್ರಾಮದಿಂದ ಬಹಿಷ್ಕಾರ ಹಾಕಿದ್ದಾರೆ. ಬಹಿಷ್ಕಾರ ಹಾಕಿದ್ದರಿಂದ ದಂಪತಿ ಸದ್ಯ ಗಂಗಾವತಿ ಪಟ್ಟಣದಲ್ಲಿ ವಾಸವಾಗಿದ್ದಾರೆ. ಪರಶುರಾಮ ಮತ್ತು ಸ್ವರೂಪಾರಾಣಿ ಹಲವು ವರ್ಷಗಳಿಂದ ಒಬ್ಬರನೊಬ್ಬರನ್ನು ಪ್ರೀತಿಸುತ್ತಿದ್ದರು. ಎರಡು ವರ್ಷಗಳ ಹಿಂದೆ ಇಬ್ಬರೂ ಮದುವೆಯನ್ನು ಮಾಡಿಕೊಂಡಿದ್ದಾರೆ. ಇಬ್ಬರ ಜಾತಿ ಬೇರೆ ಬೇರೆ ಎಂಬ ಕಾರಣಕ್ಕೆ, ನಿಮ್ಮನ್ನು […]

4 days ago

ಸಿಎಂಗೆ ಮನವಿ ಕೊಡುವ ಮೊದಲೇ ಮಹಿಳೆ ಅರೆಸ್ಟ್

ಕೊಪ್ಪಳ: ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಕೊಡುವ ಮೊದಲೇ ಮಹಿಳೆಯೊಬ್ಬರನ್ನು ಪೋಲಿಸರು ಬಂಧಿಸಿದ್ದಾರೆ. ಶೈಲಜಾ ಹುಳ್ಳಿ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತನ್ನ ಕೆಲಸದ ನಿರಾಕರಣೆ ಹಿನ್ನಲೆಯಲ್ಲಿ ಇಂದು ಕೊಪ್ಪಳದ ವಿವಿಧ ಯೋಜನೆಗಳ ಫಲಾನುಭವಿಗಳ ಬೃಹತ್ ಸಮಾವೇಶಕ್ಕೆ ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ಶೈಲಜಾ ಮನವಿ ಕೊಡಲು ಮುಂದಾಗಿದ್ದರು. ಆದರೆ ಸಿಎಂಗೆ ಮನವಿ ನೀಡುವ ಮೊದಲೇ...

ಇನ್ನೂ 4 ದಿನ ಧಾರಾಕಾರ ಮಳೆ: ಕೊಪ್ಪಳದಲ್ಲಿ ಕೊಚ್ಚಿಹೋದ ತಾಯಿ, ಮಗಳು

1 week ago

ಬೆಂಗಳೂರು: ಮಲ್ಲೇಶ್ವರಂ, ಮತ್ತಿಕೆರೆ, ಯಶವಂತಪುರ, ರಾಜಾಜಿನಗರ, ಮೆಜೆಸ್ಟಿಕ್, ಯಲಹಂಕ, ಹೆಬ್ಬಾಳ, ಜಾಲಹಳ್ಳಿ ಕ್ರಾಸ್ ಸೇರಿದಂತೆ ನಗರದ ನಾನಾ ಕಡೆಗಳಲ್ಲಿ ಬೆಳ್ಳಂಬೆಳಗ್ಗೆಯಿಂದಲೇ ಮಳೆ ಸುರಿಯುತ್ತಿದೆ. ಭಾರಿ ಮಳೆಗೆ ಹಳ್ಳದಲ್ಲಿ ತಾಯಿ-ಮಗಳು ಕೊಚ್ಚಿ ಹೋದ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ...

ಶೌಚಾಲಯಕ್ಕಾಗಿ ಉಪವಾಸ ಕುಳಿತ ವಿದ್ಯಾರ್ಥಿನಿಯರು!

2 weeks ago

ಕೊಪ್ಪಳ: ಇಲ್ಲಿನ ವಿದ್ಯಾರ್ಥಿನಿ ಮಲ್ಲಮ್ಮ ಶೌಚಾಲಯ ಕಟ್ಟಿಸಿಕೊಡುವಂತೆ ಉಪವಾಸ ಕುಳಿತು ಇಡೀ ದೇಶದ ಗಮನ ಸೆಳೆದಿದ್ದಳು. ಅಷ್ಟೆ ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ಕೂಡ ಮನ್ ಕಿ ಬಾತ್‍ನಲ್ಲಿ ಮಲ್ಲಮ್ಮಳ ಕುರಿತು ಗುಣಗಾನ ಮಾಡಿದ್ರು. ಈಗ ಕೊಪ್ಪಳದ ಶೌಚಾಲಯ ಕ್ರಾಂತಿಯಲ್ಲಿ ಮೂವರು...

ರಾತ್ರಿ ವೇಳೆ ಲೇಡೀಸ್ ಹಾಸ್ಟೆಲ್ ಕಿಟಕಿ, ಬಾಗಿಲು ಬಡಿಯುತ್ತಿರೋ ಕಿಡಿಗೇಡಿಗಳು- ವಿದ್ಯಾರ್ಥಿನಿಯರಲ್ಲಿ ಆತಂಕ

2 weeks ago

ಕೊಪ್ಪಳ: ರಾತ್ರಿ ವೇಳೆ ಬಾಲಕಿಯರ ಹಾಸ್ಟೆಲ್ ಮೇಲೇರಿ ಕಿಡಿಗೇಡಿಗಳು ಕಿಟಕಿ ಮತ್ತು ಬಾಗಿಲು ಬಡಿದು ವಿದ್ಯಾರ್ಥಿನಿಯರನ್ನು ಹೆದರಿಸ್ತಿರೋ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆ ಗಂಗಾವತಿಯ ಹಿರೇಜಂತಕಲ್ ನಲ್ಲಿರುವ ಬಿಸಿಎಂ ಬಾಲಕಿಯರ ಹಾಸ್ಟೆಲ್‍ನಲ್ಲಿ ಈ ರೀತಿಯಾದ ಘಟನೆ ನಡೆದಿದೆ. ಕಳೆದ ಕೆಲ...

ಎಎಸ್‍ಐ ಪತ್ನಿಯಿಂದ ಮೀಟರ್ ಬಡ್ಡಿ-ಪಂಚಾಯ್ತಿ ಉಪಾಧ್ಯಕ್ಷನ ಪತ್ನಿಯೂ ಸಾಥ್!

2 weeks ago

ಕೊಪ್ಪಳ: ಜಿಲ್ಲೆಯ ಕಾರಟಗಿ ಎಎಸ್‍ಐ ವೆಂಕಟೇಶ್ ತಮ್ಮ ಪತ್ನಿಯನ್ನು ಮುಂದೆ ಬಿಟ್ಟು ಭರ್ಜರಿ ಮೀಟರ್ ಬಡ್ಡಿ ದಂಧೆ ನಡೆಸುತ್ತಿದ್ದಾರೆ ಎಂಬ ಆರೋಪವೊಂದು ಕೇಳಿ ಬರುತ್ತಿದೆ. ಚಿಕ್ಕದಾಗಿ ಬಡ್ಡಿ ವ್ಯವಹಾರ ಮಾಡುತ್ತಾರೆ ಎಂದು ತಿಳಿದರೆ ತಪ್ಪು. ಅಸಲಿಗೆ ಎಎಸ್‍ಐ ಅವರ ಪತ್ನಿ ಪದ್ಮಾವತಿ...

ಕೊಪ್ಪಳದಲ್ಲಿ ಭಾರೀ ಮಳೆ, ರೈತರಿಗೆ ಸಂತಸ

3 weeks ago

ಕೊಪ್ಪಳ: ಕಳೆದ ಹಲವು ದಿನಗಳಿಂದ ಕೈಕೊಟ್ಟಿದ್ದ ಮಳೆ ಇಂದು ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು ರೈತರಲ್ಲಿ ಸಂತಸ ಮೂಡಿಸಿದೆ. ಕೊಪ್ಪಳ ಜಿಲ್ಲೆಯಲ್ಲಿ ಬೆಳಿಗ್ಗೆಯಿಂದಲೂ ಬಿಡುವಿಲ್ಲದೆ ಮಳೆ ಸುರಿಯುತ್ತಿದೆ. ಕಳೆದ ಹಲವು ದಿನಗಳಿಂದ ಮಳೆ ಕೈ ಕೊಟ್ಟಿತ್ತು. ಹೀಗಾಗಿ ಎಡಬಿಡದೆ ಸುರಿಯುತ್ತಿರೋ ಮಳೆಯಿಂದ ವಿದ್ಯುತ್...

ವೈದ್ಯರ ಎಡವಟ್ಟಿನಿಂದಾಗಿ ಕೊಪ್ಪಳದಲ್ಲಿ 8 ರ ಬಾಲಕಿ ಕೈ ಕಳೆದುಕೊಂಡ್ಳು!

4 weeks ago

ಕೊಪ್ಪಳ: ವೈದ್ಯೋ ನಾರಾಯಣೋ ಹರಿ ಅಂತಾರೆ. ಈ ಕಾರಣಕ್ಕಾಗಿಯೇ ರೋಗಿಗಳು ತಮ್ಮಲ್ಲಿನ ಎಲ್ಲ ನೋವನ್ನು ಡಾಕ್ಟರ್ ಮುಂದೆ ಹೇಳಿಕೊಳ್ಳುತ್ತಾರೆ. ಆದ್ರೆ ಇಲ್ಲೊಬ್ಬ ವೈದ್ಯ ಮೊಣಕೈ ಮುರಿದುಕೊಂಡಿದ್ದ ಬಾಲಕಿಗೆ ಶಸ್ತ್ರಚಿಕಿತ್ಸೆ ಮಾಡೋದಾಗಿ ಕೈ ಕತ್ತರಿಸಿ, ಅರ್ಧಕ್ಕೆ ಬಿಟ್ಟಿದ್ದಾರೆ. ಇದ್ರಿಂದ ಬಾಲಕಿ ಪಾಲಕರು ದಿಕ್ಕುತೋಚದಂತಾಗಿದ್ದು,...