Friday, 21st July 2017

Recent News

1 day ago

ಮಳೆಗಾಗಿ ಮುಳ್ಳಿನ ಮರ ಏರಿ ಕುಳಿತ ಯುವಕ

ವಿಜಯಪುರ: ಮಳೆಗಾಗಿ ಯುವಕನೊಬ್ಬ ಮುಳ್ಳಿನ ಮರ(ಜಾಲಿ ಮರ) ಏರಿ ದೇವರಲ್ಲಿ ಮೊರೆಯಿಟ್ಟಿರುವ ವಿಚಿತ್ರ ಘಟನೆ ಜಿಲ್ಲೆಯ ಬಾಬಾನಗರ ಗ್ರಾಮದಲ್ಲಿ ನಡೆದಿದೆ. ಸುರೇಶ್ ಮಹಾರಾಜ್ ಮುಳ್ಳಿನ ಮರ ಏರಿ ಕುಳಿತ ಯುವಕ. ಗ್ರಾಮದ ಶ್ರೀ ನಗರ ಸಿದ್ದೇಶ್ವರ ದೇವಸ್ಥಾನ ಹಿಂದುಗಡೆಯಿರುವ ಮುಳ್ಳಿನ ಮರವನ್ನು ಸುರೇಶ್ ಹತ್ತಿದ್ದು, ಗ್ರಾಮದ ಜನರು ಮರದ ಹತ್ತಿರ ಪ್ರಾರ್ಥನೆ ಮತ್ತು ಭಜನೆ ಪ್ರಾರಂಭಿಸಿದ್ದಾರೆ. ಸುರೇಶ್ ಮೂಲತಃ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಜಂಬಗಿ ಗ್ರಾಮದವನಾಗಿದ್ದು, ಕುರಿ ಕಾಯುತ್ತಾ ಬಂದು ಈ ರೀತಿ ಮಳೆಗಾಗಿ ಮರವೇರಿ […]

1 day ago

ಭಾರತದ 14ನೇ ರಾಷ್ಟ್ರಪತಿ ಯಾರಾಗ್ತಾರೆ – ಸಂಜೆ ವೇಳೆಗೆ ಸಿಗಲಿದೆ ಮತ ಎಣಿಕೆಯ ಉತ್ತರ

ಬೆಂಗಳೂರು: ಭಾರತದ 14ನೇ ರಾಷ್ಟ್ರಪತಿ ಆಯ್ಕೆಯ ಮತ ಎಣಿಕೆ ಇಂದು ನಡೆಯಲಿದ್ದು, ಸಂಜೆ ವೇಳೆಗೆ ರಾಷ್ಟ್ರಪತಿ ಯಾರು ಅನ್ನೋ ಕುತೂಹಲಕ್ಕೆ ತೆರೆ ಬೀಳಲಿದೆ. ರಾಷ್ಟ್ರಪತಿಯಾಗಿ ಎನ್‍ಡಿಎ ಅಭ್ಯರ್ಥಿ ರಾಮನಾಥ್ ಕೋವಿಂದ್ ಆಯ್ಕೆ ಬಹುತೇಕ ಖಚಿತವಾಗಿದ್ದು, ವಿರೋಧ ಪಕ್ಷಗಳ ಅಭ್ಯರ್ಥಿ ಮೀರಾಕುಮಾರ್ ಅಚ್ಚರಿ ರೀತಿಯಲ್ಲಿ ಗೆದ್ದು ಬರ್ತಾರ ಅನ್ನೋ ಕುತೂಹಲವೂ ಇದೆ. ಜುಲೈ 17ರಂದು ಮತದಾನ ನಡೆದಿದ್ದು...

ಮತ್ತೆ ಚುರುಕಾಯ್ತು ಮುಂಗಾರು ಮಳೆ – ಜಲಾಶಯಗಳಿಗೆ ಒಳಹರಿವು ಹೆಚ್ಚಳ

2 days ago

– ಭಾಗಮಂಡಲದ ತ್ರಿವೇಣಿ ಸಂಗಮ ಭರ್ತಿ – ಕೇರಳದಲ್ಲಿ ಮಳೆ – ಕಬಿನಿ ಒಳ ಹರಿವು ಹೆಚ್ಚಳ ಬೆಂಗಳೂರು: ರಾಜ್ಯದ ಹಲವೆಡೆ ಮಳೆ ಚುರುಕಾಗಿದೆ. ಕಳೆದೆರಡು ದಿನಗಳಿಂದ ಮಲೆನಾಡು ಭಾಗದಲ್ಲಿ ಮಳೆ ಚುರುಕಾಗಿತ್ತು. ಕಳೆದ ಎರಡು ಮೂರು ದಿನಗಳಿಂದ ಮೋಡದ ಮರೆಯಲ್ಲೇ...

ಅಲ್ಲಿ ನಾನು ಬೆತ್ತಲೆಯಾಗಿ ಕಾಣಿಸಿಕೊಂಡಿಲ್ಲ: ನಟಿ ಸಂಜನಾ ಗಲ್ರಾನಿ

2 days ago

ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಸಂಜನಾ ಗಲ್ರಾನಿ ಅವ್ರ ದಂಡುಪಾಳ್ಯ-2 ಚಿತ್ರದ ಕೆಲವು ದೃಶ್ಯಗಳು ಲೀಕ್ ಆಗಿದ್ದ ಹಿನ್ನೆಲೆಯಲ್ಲಿ ಇಂದು ನಟಿ ಸಂಜನಾ ಸುದ್ದಿಗೋಷ್ಠಿ ಆಯೋಜಿಸಿ ಈ ವಿವಾದಕ್ಕೆ ಸಂಬಂಧಪಟ್ಟಂತೆ ಹುಟ್ಟಿಕೊಂಡಿರುವ ಅನುಮಾನಗಳಿಗೆ ಉತ್ತರಿಸಿದರು. ಶೂಟಿಂಗ್ ಯಾರು ನೋಡಿಲ್ಲ. ಶೂಟಿಂಗ್ ಬಗ್ಗೆ ಯಾರಿಗೂ...

ಶೋಭಾ ಮಾಡ್ತಿರೋದು ಪಕ್ಕಾ ವೋಟ್ ಪಾಲಿಟಿಕ್ಸ್: ಸಂಸದೆ ವಿರುದ್ಧ ಖಾದರ್ ಗರಂ

2 days ago

ಬೆಂಗಳೂರು: ಇಲ್ಲಿಯವರೆಗೆ ರಾಜ್ಯ ಮಟ್ಟದಲ್ಲಿ ಅವರ ಮಾನ ಹೋಗಿತ್ತು. ಇದೀಗ ತಪ್ಪು ಪತ್ರ ಬರೆದು ರಾಷ್ಟ್ರ ಮಟ್ಟದಲ್ಲಿ ಶೋಭಾ ಕರಂದ್ಲಾಜೆ ಮಯಾ9ದೆ ಹೋಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆಯ ಸಚಿವ ಯುಟಿ ಖಾದರ್ ಹೇಳಿದ್ದಾರೆ. ಸಂಸದೆ ಶೋಭಾ ಕರಂದ್ಲಾಜೆ...

ರಾಜ್ಯ ಸರ್ಕಾರದ ವಿರುದ್ಧ ನಟ ಜಗ್ಗೇಶ್ ವಾಗ್ದಾಳಿ

2 days ago

ಬೆಂಗಳೂರು: ಬಾವುಟದ ವಿಷಯ ಎಳೆದು ತಂದು ಕನ್ನಡಿಗರಿಗೆ ಕೇಂದ್ರದ ಮೇಲೆ ಕೋಪತರಿಸಲು ರಾಜ್ಯಸರ್ಕಾರ ಮುಂದಾಗುತ್ತಿದೆ ಎಂದು ನಟ ಜಗ್ಗೇಶ್ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕ ರಾಜ್ಯಕ್ಕೆ ಪ್ರತ್ಯೇಕ ನಾಡ ಧ್ವಜ ರೂಪಿಸಲು ರಾಜ್ಯ ಸರ್ಕಾರ ಮುಂದಾಗುತ್ತಿರುವುದನ್ನು ವಿರೋಧಿಸಿ ನಟ ಜಗ್ಗೇಶ್ ಟ್ವಿಟ್ಟರ್ ನಲ್ಲಿ...

ತಿ. ನರಸೀಪುರ ತಹಸೀಲ್ದಾರ್ ನೇಣಿಗೆ ಶರಣು

2 days ago

ಮೈಸೂರು: ತಿ.ನರಸೀಪುರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ತಹಸೀಲ್ದಾರ್ ಬಿ.ಶಂಕರಯ್ಯ(50) ವಸತಿ ಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಿ.ನರಸೀಪುರ ಪಟ್ಟಣದಲ್ಲಿರುವ ವಸತಿಗೃಹದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹಿಂದೆ ಪಾಂಡವಪುರ ತಾಲೂಕಿನಲ್ಲಿ ತಹಸೀಲ್ದಾರ್ ಆಗಿ ಸೇವೆ ಸಲ್ಲಿಸಿದ್ದ ಶಂಕರಯ್ಯ ಕಳೆದ ಒಂದು ವರ್ಷದಿಂದ...

ಬದುಕಿದ್ದವರನ್ನು ಕೊಲೆ ಮಾಡಲಾಗಿದೆ ಎಂದು ಕೇಂದ್ರಕ್ಕೆ ಸುಳ್ಳು ವರದಿ ಕೊಟ್ಟ ಶೋಭಾ!

2 days ago

ಬೆಂಗಳೂರು: ಸಂಸದೆ ಶೋಭಾ ಕರಂದ್ಲಾಜೆ ಅವರು ಸಿದ್ಧರಾಮಯ್ಯ ಸರಕಾರದ ವಿರುದ್ಧ ಕೇಂದ್ರ ಗೃಹ ಇಲಾಖೆಗೆ ಕಳುಹಿಸಿರುವ ಪತ್ರವೊಂದು ಸೋರಿಕೆಯಾಗಿದೆ. ಈ ಪತ್ರದಲ್ಲಿ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ 23 ಹಿಂದುಗಳ ಹತ್ಯೆಯಾಗಿದೆ ಎಂದು ಕರಂದ್ಲಾಜೆ ಆರೋಪಿಸಿ ಕೇಂದ್ರಕ್ಕೆ ಕೊಲೆಗೀಡಾದವರ ಪಟ್ಟಿ ಕಳುಹಿಸಿದ್ದಾರೆ. ಈ...