Sunday, 24th June 2018

Recent News

7 months ago

80ರ ದಶಕದ ಸೌಥ್ ಸ್ಟಾರ್ ಗಳ Get-Together: ಪಾರ್ಟಿಗೆ ಷರತ್ತು ಏನಿತ್ತು ಗೊತ್ತಾ?

ಚೆನ್ನೈ: ದಕ್ಷಿಣ ಭಾರತದ ಚಿತ್ರರಂಗದ 80ರ ದಶಕದ ಕಲಾವಿದರು ಒಟ್ಟಿಗೆ ಸೇರಿ ಗೆಟ್-ಟು-ಗೆದರ್ ಆಚರಿಸಿದ್ದಾರೆ. ಎರಡು ದಿನಗಳ ಕಾಲ ಚೆನ್ನೈನ ರೆಸಾರ್ಟ್ ಒಂದರಲ್ಲಿ ಆಯೋಜನೆಗೊಂಡಿದ್ದ ಪಾರ್ಟಿಯಲ್ಲಿ 30ಕ್ಕೂ ಹೆಚ್ಚಿನ ಕಲಾವಿದರು ಕುಣಿದು ಸಂಭ್ರಮಿಸಿದ್ದಾರೆ. 2009ರಲ್ಲಿ ನಟಿ ಸುಹಾಸಿನಿ ಈ ವಿಭಿನ್ನವಾದ ಕಾನ್ಸೆಪ್ಟ್ ಶುರು ಮಾಡಿದ್ದರು. ಇದು ಪ್ರತಿ ವರ್ಷ ನಡೆಯುತ್ತಿದ್ದು, ಎಲ್ಲಾ ತಾರೆಯರು ಗೆಟ್-ಟು-ಗೆದರ್ ಅಲ್ಲಿ ತಪ್ಪದೇ ಭಾಗವಹಿಸುತ್ತಾರೆ. ನವೆಂಬರ್ 17ರಂದು 8ನೇ ವರ್ಷದ ಗೆಟ್-ಟು-ಗೆದರ್ ನಡೆದಿದ್ದು, ಕಲಾವಿದರು ಸನ್ ಗ್ಲಾಸ್, ಹವಯಿಯಾನ್ ಶರ್ಟ್‍ಗಳನ್ನು ಧರಿಸಿ ಬಂದಿದ್ದರು. […]

7 months ago

ಹೆರಿಗೆಯಾದ್ಮೇಲೆ ತಾಯಿ ಸಾವನ್ನಪ್ಪಿದ್ದಾರೆಂದ ವೈದ್ಯರು- ಅಂತ್ಯಕ್ರಿಯೆ ವೇಳೆ ಕಣ್ಣು ಬಿಟ್ಟು ಮತ್ತೆ ಸಾವನ್ನಪ್ಪಿದ ಮಹಿಳೆ

ಹಾವೇರಿ: ಸರ್ಕಾರಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ನಾಗಮ್ಮ ಯಮನಪ್ಪ ಕೋಡೇರ (25) ಎಂದು ಗುರುತಿಸಲಾಗಿದೆ. ಬುಧವಾರ ತಡರಾತ್ರಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಾಗಮ್ಮ ಗಂಡು ಮಗುವಿಗೆ ಜನ್ಮ ನೀಡಿದ್ದರು. ಹೆರಿಗೆ ನಂತರ ಲೋ ಬಿಪಿ ಆಗಿದ್ದರಿಂದ ಮಹಿಳೆಯನ್ನ...

ನೀವು ಚಿಕನ್ ಪ್ರಿಯರೇ.. ಹಾಗಿದ್ರೆ ಈ ಸುದ್ದಿಯನ್ನು ಮಿಸ್ ಮಾಡ್ದೆ ಓದಿ

11 months ago

ನವದೆಹಲಿ: ಭಾರತದಲ್ಲಿ ವೇಗವಾಗಿ ಬೆಳೆಯುತ್ತಿರುವ ಪೌಲ್ಟ್ರಿ ಉದ್ಯಮವು ಮನುಷ್ಯನ ಆರೋಗ್ಯ ಮೇಲೆ ಗಂಭೀರ ಸಮಸ್ಯೆಯನ್ನು ತಂದೊಡ್ಡುವ ಪ್ರತಿಜೀವಕ-ನಿರೋಧಕ ಉತ್ಪತ್ತಿ ಮಾಡುವ ತಾಣವಾಗಿದೆ ಅನ್ನೋ ಶಾಕಿಂಗ್ ನ್ಯೂಸ್ ಹೊರಬಿದ್ದಿದೆ. ವಿಶ್ವ ಆರೋಗ್ಯ ಸಂಸ್ಥೆಯೂ ವಿನಾಶಕಾರಿ ಡ್ರಗ್ಸ್ ಗಳು ಜೀವಸಂಕುಲಕ್ಕೆ ಮಾರಕ ಎಂದು ಹೇಳಿದೆ....

ಮೊಣಕಾಲುದ್ದ ನೀರಿನ ಮಧ್ಯೆಯೂ ರೈಫಲ್ ಹಿಡಿದು ನಿಂತ ಬಿಎಸ್‍ಎಫ್ ಯೋಧನ ಫೋಟೋ ವೈರಲ್

12 months ago

  ನವದೆಹಲಿ: ಗಡಿಯಲ್ಲಿ ಸೈನಿಕರು ಚಳಿ, ಮಳೆ, ಗಾಳಿಯನ್ನು ಲೆಕ್ಕಿಸದೆ ದೇಶ ಕಾಯುತ್ತಾರೆ ಅನ್ನೋದು ಉತ್ಪ್ರೇಕ್ಷೆಯ ಮಾತಲ್ಲ. ಇದಕ್ಕೆ ಉದಾಹರಣೆ ಎಂಬಂತೆ ಭದ್ರತಾ ಪಡೆಯ ಯೋಧರೊಬ್ಬರು ಮೊಣಕಾಲುದ್ದ ನೀರು ನಿಂತಿದ್ದರೂ ಅದರ ಮಧ್ಯೆಯೇ ರೈಫಲ್ ಹಿಡಿದು ಕಾರ್ಯ ನಿರ್ವಹಿಸುತ್ತಿರೋ ಫೋಟೋವೊಂದು ಈಗ...

ಪ್ರಜ್ವಲ್ ರೇವಣ್ಣ ಸ್ಫೋಟದಿಂದ ತೆನೆಯಲ್ಲಿ ತಳಮಳ- ಮೊಮ್ಮಗನ ಮೇಲೆ ದೇವೇಗೌಡ್ರು ಬೇಸರ

12 months ago

ಮೈಸೂರು: ಜೆಡಿಎಸ್ ಕುಟುಂಬದಲ್ಲಿ ಅಸಮಾಧಾನದ ಹೊಗೆ ಎದ್ದಿದೆ. ಹುಣಸೂರು ಕ್ಷೇತ್ರದಿಂದ ಟಿಕೆಟ್ ಮಿಸ್ಸಾಗಿದ್ದಕ್ಕೆ ಕುಟುಂಬದ ವಿರುದ್ಧವೇ ಸಿಟ್ಟಾಗಿರುವ ರೇವಣ್ಣ ಪುತ್ರ ಜೆಡಿಎಸ್ ಯುವ ಮುಖಂಡ ಪ್ರಜ್ವಲ್ ರೇವಣ್ಣ, ಚಿಕ್ಕಪ್ಪ ಕುಮಾರಸ್ವಾಮಿ ಹಾಗೂ ತಾತನ ವಿರುದ್ದವೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹುಣಸೂರಿನಲ್ಲಿ ನಿಂತು ಜೆಡಿಎಸ್ಸೇ...

ಅತ್ಯಾಚಾರ ಕೇಸಲ್ಲಿ 7 ವರ್ಷ ಜೈಲುಶಿಕ್ಷೆ ಅನುಭವಿಸಿದ ನಿರಪರಾಧಿ!

12 months ago

– ವೆಂಕಟೇಶ್ ಪಾಲಿಗೆ ಕೊನೆಗೂ ನ್ಯಾಯದೇವತೆ ಕಣ್ಣು ಬಿಟ್ಟಳು – ರೇಪ್ ತನಿಖೆಯ ಹಾದಿ ತಪ್ಪಿಸಿದ ಪೊಲೀಸರಿಗೆ ಯಾವ ಶಿಕ್ಷೆ? ಕಾರವಾರ: ತನ್ನ ದ್ವಿಚಕ್ರ ವಾಹನವನ್ನು ಕೃತ್ಯ ನಡೆದಿದ್ದ ಜಾಗದಲ್ಲಿಟ್ಟು ಹೋಗಿದ್ದಕ್ಕೆ ಅಪರಾಧಿಯಾಗಿ 7 ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಯಿತು ಅಂದ್ರೆ...

ಜಿಎಸ್‍ಟಿಯಿಂದ ಯಾವ್ಯಾವ ವಸ್ತುಗಳು ದುಬಾರಿಯಾಗಲಿವೆ? ಇಲ್ಲಿದೆ ಪೂರ್ಣ ಮಾಹಿತಿ

12 months ago

– ಬ್ಯಾಂಕ್, ಇನ್ಶುರೆನ್ಸ್ ಗೂ ತಟ್ಟಿದ ಜಿಎಸ್‍ಟಿ ಬರೆ – ಡೆಬಿಟ್, ಕ್ರೆಡಿಟ್ ಕಾರ್ಡ್ ಉಜ್ಜಿದ್ರೂ ಹೊರೆ – ರೈತರ ಕೃಷಿ ಉಪಯೋಗಿ ಸಲಕರಣೆಗಳು ದುಬಾರಿ – ಮಹಿಳೆಯರ ದಿನಬಳಕೆ ವಸ್ತುಗಳು ಕಾಸ್ಟ್ಲಿ – ಮೇಕಪ್ ಪ್ರಿಯರಿಗೆ ಸಂಕಷ್ಟ ಬೆಂಗಳೂರು: ಜುಲೈ...

ಸಪ್ಲೈಯರ್ ಮೃತದೇಹ ಇದ್ದ ಸಂಪಿನ ನೀರಿನಲ್ಲಿ ಅಡುಗೆ, ಹೋಟೆಲ್ ಗ್ರಾಹಕರಿಗೂ ಅದೇ ನೀರು!

12 months ago

ಚಿಕ್ಕಬಳ್ಳಾಪುರ: ಹೋಟೆಲ್ ನ ಸಪ್ಲೈಯರ್ ಓರ್ವನ ಮೃತದೇಹ ಇದ್ದ ಸಂಪಿನ ನೀರು ಬಳಸಿ ಆಡುಗೆ ತಯಾರಿ ಮಾಡಿರುವುದಲ್ಲದೇ ಅದೇ ಸಂಪಿನ ನೀರನ್ನ ಕುಡಿಯಲು ಗ್ರಾಹಕರಿಗೆ ನೀಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣ ದಲ್ಲಿ ಬೆಳಕಿಗೆ ಬಂದಿದೆ. ದೇವನಹಳ್ಳಿ ಬಸ್...